38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg493496ಶರದ್ ಪವಾರ್ಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg493496ಶರದ್ ಪವಾರ್ಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg493496ಶರದ್ ಪವಾರ್ನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg493496ಶರದ್ ಪವಾರ್ಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg493496ಶರದ್ ಪವಾರ್ಎನ್ಸಿಪಿ ಕೈಬಿಟ್ಟ ಕಾಂಗ್ರೆಸ್, ಏಕಾಂಗಿ ಸ್ಪರ್ಧೆಗೆ ಚಿಂತನೆ/news/2009/06/09/congress-could-go-alone-in-maha-polls-vilasrao.htmlಮುಂಬೈ, ಜೂ. 9 : ಕಾಂಗ್ರೆಸ್ ನಾಯಕ ಪವನರಾಜೇ ನಿಂಬಾಲ್ಕರ್ ಕೊಲೆಗೆ ಸಂಬಂಧಿಸಿದಂತೆ ಎನ್ ಸಿಪಿ ಸಂಸದ ಪದಮ್ ಸಿನ್ಹಾ ಪಾಟೀಲ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿರುವುದು ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್-ಎನ್ ಸಿಪಿ ನೇತೃತ್ವದ ಸರಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಮುಗಿಬಿದ್ದಿದ್ದು, ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಇದರ ಬೆನ್ನಲ್ಲೇ 37220http://kannada.oneindia.com/img/2009/06/09-vilasrao-deshmukh1e.jpgnews"> 395 ಕೋ. ರು ನೆರವಿಗೆ ಮನವಿ : ಸಿಎಂ | Yeddyurappa | BJP | Sharad Pawar | Aid | National Calamity Contingency Fund | Monsoon | Karnataka - Kannada Oneindia

395 ಕೋ. ರು ನೆರವಿಗೆ ಮನವಿ : ಸಿಎಂ

ನವದೆಹಲಿ,

ಆ.
19
:
ಮುಂಗಾರುಮಳೆ
ಕೊರತೆಯಿಂದ
ರಾಜ್ಯದಲ್ಲಿ
ತಲೆದೋರಿರುವ
ಬರ
ಪರಸ್ಥಿತಿಯ
ನಿರ್ವಹಣೆಗೆ
395
ಕೋಟಿ
ರುಪಾಯಿ
ಕೇಂದ್ರ
ನೆರವು
ಕೋರಲಾಗಿದೆ
ಎಂದು
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ತಿಳಿಸಿದ್ದಾರೆ.

id="toptextpromo">

ಯಡಿಯೂರಪ್ಪ

ಹಾಗೂ
ಕಂದಾಯ
ಸಚಿವ
ಕರುಣಾಕರರೆಡ್ಡಿ
ಅವರು
ನವದೆಹಲಿಯಲ್ಲಿ
ಕೇಂದ್ರ
ಕೃಷಿ
ಸಚಿವ
ಶರದ್
ಪವಾರ್
ಅವರನ್ನು
ಭೇಟಿ
ಮಾಡಿ
ರಾಜ್ಯದಲ್ಲಿನ
ಬರ
ಪರಿಸ್ಥಿತಿ
ಮತ್ತು
ಮಳೆ,
ಪ್ರವಾಹದಿಂದ
ಉಂಟಾಗಿರುವ
ಹಾನಿ
ಕುರಿತು
ಮನವಿ
ಸಲ್ಲಿಸಿದರು.
ರಾಜ್ಯದಲ್ಲಿ
ಉತ್ತಮ
ಮಳೆಯಾಗಿದ್ದರೂ
20
ಜಿಲ್ಲೆಗಳಿಗೆ
ಸೇರಿದ
86
ತಾಲ್ಲೂಕುಗಳ
308
ಹೋಬಳಿಗಳಲ್ಲಿ
ಬರ
ಪರಿಸ್ಥಿತಿ
ಇದೆ.
ಬೆಳೆ
ಹಾನಿ
ಇತ್ಯಾದಿಗಳಿಂದ
700
ಕೋಟಿ
ರುಪಾಯಿ
ನಷ್ಟವಾಗಿದೆ
ಎಂದು
ಅಂದಾಜು
ಮಾಡಲಾಗಿದೆ.
ಕೇಂದ್ರ
ಸರಕಾರವದ
ಮಾರ್ಗಸೂಚಿ
ಅನ್ವಯ
395
ಕೋಟಿ
ರುಪಾಯಿ
ನೆರವು
ಕೋರಿದ್ದು,
ಅದನ್ನು
ತ್ವರಿತವಾಗಿ
ಬಿಡುಗಡೆ
ಮಾಡಬೇಕೆಂದು
ಕೋರಿದ್ದೇವೆ
ಎಂದು
ಅವರು
ತಿಳಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+