36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg315512chinaಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ/news/2009/07/15/us-should-study-hard-to-compete-with-india-obama.htmlವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ. ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ 37994http://kannada.oneindia.com/img/2009/07/15-obama1e.jpg315512chinaಅರುಣಾಚಲಕ್ಕೆ ಪಿಎಂ ಭೇಟಿ : ಚೀನಾ ಕ್ಯಾತೆ/news/2009/10/13/china-protests-manmohan-singhs-visit-to-arunachal.htmlಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ 39664http://kannada.oneindia.com/img/2009/10/13-manmohan-singh2.jpg315512chinaಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್/news/2009/10/16/arunachal-an-integral-part-of-india-nirupama-rao.htmlನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ 39731http://kannada.oneindia.com/img/2009/10/16-nirupama-rao1.jpg315512chinaಉಗ್ರರ ನಿಗ್ರಹಕ್ಕೆ ಕಟಿ ಬದ್ಧ : ಕೃಷ್ಣ/news/2009/10/27/india-china-russia-vow-to-battle-terror-together.htmlಬೆಂಗಳೂರು, ಅ. 27 : ಪಾಕಿಸ್ತಾನ-ಅಪಘಾನಸ್ತಾನ ಗಡಿ ಭಾಗದಲ್ಲಿ ತಾಲಿಬಾನ್ ಉಗ್ರರು ನಡೆಸುತ್ತಿರುವ ನರಮೇಧ ಸೇರಿದಂತೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆ ನಿಗ್ರಹಕ್ಕೆ ಭಾರತ, ಚೀನಾ ಮತ್ತು ರಷ್ಯಾ ದೇಶಗಳು ಒಕ್ಕೂರಲಿನ ಮುದ್ರೆ ಹಾಕಿದವು. ಇಂದು ಬೆಂಗಳೂರಿನ ಲೀಲಾ ಪ್ಯಾಲೇಸ್ ನಲ್ಲಿ ಮೂರು ದೇಶಗಳ ವಿದೇಶಾಂಗ ಸಚಿವರ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಭಯೋತ್ಪಾದನೆ ಹತ್ತಿಕ್ಕುವಲ್ಲಿ ಕೈಜೋಡಿಸುವ 39893http://kannada.oneindia.com/img/2009/10/27-krishna-yang-sergei2.jpg315512chinaಹಾಂಕಾಂಗ್ ನಲ್ಲಿ 'ವೀರ' ವನಿತೆ ಮಾಲಾಶ್ರೀ!/movies/heroine/2009/11/17-actress-malashri-in-big-budget-movie-veera.html'ಕನ್ನಡದ ಕಿರಣ್ ಬೇಡಿ' ಮಾಲಾಶ್ರೀ ಇದೀಗ ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದಾರೆ. ಇದೀಗ ಅವರು 'ವೀರ' ವನಿತೆಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಚಿತ್ರದ ಹೆಸರು 'ವೀರ' ಅಂತ. ನಿರ್ಮಾಪಕ ರಾಮು ಎಂಬುದೇ ನಿಮ್ಮ ಊಹೆಯಾಗಿದ್ದರೆ ಶೇಕಡ ನೂರರಷ್ಟು ಸರಿ!'ವೀರ' ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಹಾಂಕಾಂಗ್ ಮತ್ತ್ತು ಚೀನಾದಲ್ಲೇ ನಡೆಯಲಿದೆಯಂತೆ. ಉಳಿದ ಭಾಗದ ಚಿತ್ರೀಕರಣ ಬೆಂಗಳೂರು, ಮೈಸೂರು, ಕಾರವಾರ 40268http://kannada.oneindia.com/img/2009/11/17-malashri3.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಅ 3ರಿಂದ ಸಿಎಂ ಚೀನಾ ಪ್ರವಾಸ | CM on China Tour from Oct 3ಅ 3ರಿಂದ ಸಿಎಂ ಚೀನಾ ಪ್ರವಾಸ - Kannada Oneindia

ಅ 3ರಿಂದ ಸಿಎಂ ಚೀನಾ ಪ್ರವಾಸ

ಬೆಂಗಳೂರು, ಆ. 19 : ಅಕ್ಟೋಬರ್ 3 ರಿಂದ 10 ರ ವರೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತ ಚೀನಾ ಪ್ರವಾಸಕ್ಕೆ ಹೋಗಲಿದ್ದಾರೆ. ಚೀನಾದ ಶಾಂಘೈ ಮತ್ತು ಜಪಾನ್ ನ ಟೋಕಿಯೋ ನಗರಗಳಿಗೆ ಭೇಟಿ ನೀಡಲಿರುವ ಸಿಎಂ, ಅಲ್ಲಿನ ಬಂಡವಾಳ ಹೂಡಿಕೆದಾರರರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶಕ್ಕೆ ಅಹ್ವಾನಿಸುವ ಕಾರ್ಯಕ್ರಮವಿದೆ.

ಡಿಸೆಂಬರ್ ಅಂತ್ಯದಲ್ಲಿ ಸರಕಾರ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆಯೋಜಿಸುತ್ತಿದೆ. ಪ್ರಧಾನಿ ಅಧ್ಯಕ್ಷತೆಯಲ್ಲಿ ಜರುಗಿದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+