278317tamilnaduಮತದಾನ ಮಾಡದ ಕಮಲ್ ಹಾಸನ್/news/2009/05/13/actor-kamal-haasan-name-not-in-voters-list.htmlಚೆನ್ನೈ, ಮೇ. 13 : ಭಾರತದ ಹೆಸರಾಂತ ನಟ ತಮಿಳುನಾಡಿನ ಕಮಲ್ ಹಾಸನ್ ಅವರು ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಕಾರಣ ಅವರು ಮತದಾನ ಮಾಡದೇ ನಿರಾಶೆಯಿಂದ ಮರಳಿದ ಘಟನೆ ಇಂದು ನಡೆದಿದೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದ ಕಮಲ್ ಮತದಾನ ಮಾಡಲು ಚೆನ್ನೈಗೆ ಆಗಮಿಸಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡಣೆ ನಂತರ ಅವರ ಹೆಸರು ನಾಪತ್ತೆಯಾಗಿರುವುದಕ್ಕೆ 36572http://kannada.oneindia.com/img/2009/05/13-kamalhaasan1.jpg278317tamilnaduದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg278317tamilnaduಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278317tamilnaduಹೊಗೇನಕಲ್ ವಿವಾದ : ಸಿಎಂ ಕಾನೂನು ಮೊರೆ/news/2009/06/30/hogenakkal-project-legal-opinion-sought-bsy.htmlಬೆಂಗಳೂರು, ಜೂ. 30 : ವಿವಾದಿತ ಹೊಗೇನಕಲ್ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರ ಅಭಿಪ್ರಾಯ ಸಂಗ್ರಹಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ರಾಜ್ಯದ ಜನತೆಯ ಹಿತ ಮುಖ್ಯ. ಜನರು ಹಿತಾಸಕ್ತಿಗೆ ವಿರುದ್ಧ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯ ಸರಕಾರ ಈಗಾಗಲೇ ಕೇಂದ್ರ ಸರಕಾರದ ಮೊರೆ 37680http://kannada.oneindia.com/img/2009/06/30-yeddyurappa-one-yr1.jpg278317tamilnaduಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg235073krsನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg235073krsಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg235073krsತಿರುಪತಿ ಮಾದರಿ ಚಾಮುಂಡಿ ಬೆಟ್ಟ ಅಭಿವೃದ್ಧಿ/news/2009/07/25/tirumala-touch-for-chamundi-hills.htmlಮೈಸೂರು, ಜು. 25: ಕೇಂದ್ರ ಸರಕಾರದ 'ನರ್ಮ್" ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಶ್ರಾವಣ ಶುಕ್ರವಾರ ದಿನವಾದ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ 38204http://kannada.oneindia.com/img/2009/07/25-bsy-kaveri-puje1.jpg235073krsತಮಿಳುನಾಡಿಗೆ ಹೆಚ್ಚುವರಿ ನೀರು : ಪ್ರತಿಭಟನೆ /news/2009/08/20/acharya-denies-release-of-additional-water-to-tn.htmlಮೈಸೂರು, ಆ. 20 : ರಾಜ್ಯದ ಜೀವನದಿ ಕಾವೇರಿ ನೀರನ್ನು ಕೆಆರ್ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರುಗಳಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಈ ನಡುವೆ ಮಂಡ್ಯ ರೈತರ ಆಕ್ರೋಶ ತಣಿಸಲು ಗೊರೂರು ಹೇಮಾವತಿ ಅಣೆಕಟ್ಟಿನಿಂದ ಕೆಆರ್ಎಸ್ ಗೆ ನೀರು ಹರಿಸುವ ಸಾಹಸಕ್ಕೆ ಸರಕಾರ ಕೈ ಹಾಕಿದೆ.ಅಣೆಕಟ್ಟಿನಿಂದ ನದಿಗೆ 38737http://kannada.oneindia.com/img/2009/08/20-vs-acharya1e.jpg235073krsತುಂಬಿ ತುಳುಕುತ್ತಿವೆ ನಾಡಿನ ಜಲಾಗಾರಗಳು/news/2009/09/22/water-level-reservoirs-dams-of-karnataka.htmlಬೆಂಗಳೂರು, ಸೆ. 22 : ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಸುರುತ್ತಿರುವ ಪರಿಣಾಮ ಹೇಮಾವತಿ ಜಲಾಶಯ ತುಂಬಿತುಳುಕುತ್ತಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಯಾವುದೇ ಕ್ಷಣದಲ್ಲಿ ಕ್ರಸ್ಟ್ ಗೇಟ್ ತೆರೆದು ಹೆಚ್ಚುವರಿ ನೀರನ್ನು ಹೊರ ಬಿಡುವ ಸಾಧ್ಯತೆಯಿದೆ. ಜಲಾನಯನ ಪ್ರದೇಶದ ಅಚ್ಚುಕಟ್ಟುದಾರರು ಮತ್ತು ನದಿದಂಡೆಯ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ 39311http://kannada.oneindia.com/img/2009/09/22-harangi-dam1.jpg522864cauveryನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg522864cauveryಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg522864cauveryತಮಿಳುನಾಡಿಗೆ ಕಾವೇರಿ ನೀರು : ಓಕೆ ಅಂದ ಸಿಎಂ/news/2009/07/24/no-problem-in-releasing-water-to-tamilnadu-bsy.htmlಮೈಸೂರು, ಜು. 24 : ರಾಜ್ಯದಲ್ಲಿ ಸಾಕಷ್ಟು ಮಳೆ ಆಗಿರುವುದರಿಂದ ಜೀವನಾಡಿ ಕಾವೇರಿ ನದಿ ತುಂಬಿ ಹರಿಯತೊಡಗಿದೆ. ಇದರಿಂದ ಹೆಚ್ಚಿನ ನೀರನ್ನು ತಮಿಳುನಾಡಿಗೆ ಬಿಡುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.ಕೆಆರ್ಎಸ್ ಗೆ ಬಾಗಿನ ಅರ್ಪಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಮುಂಗಾರುಮಳೆ ಸ್ವಲ್ಪ ಕೋಪಿಸಿಕೊಂಡಂತೆ ಕಂಡರೂ ನಂತರದ ದಿನಗಳಲ್ಲಿ ಉತ್ತಮ 38195http://kannada.oneindia.com/img/2009/07/24-yediyurappa2.jpg522864cauveryತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg522864cauveryಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpgnews"> ತಮಿಳುನಾಡಿಗೆ ಹೆಚ್ಚುವರಿ ನೀರು : ಪ್ರತಿಭಟನೆ | Tamilnadu | KRS | Cauvery | Mysuru | Yeddyurappa | M Karunanidhi | ತಮಿಳುನಾಡಿಗೆ ಹೆಚ್ಚುವರಿ ನೀರು : ಪ್ರತಿಭಟನೆ - Kannada Oneindia

ತಮಿಳುನಾಡಿಗೆ ಹೆಚ್ಚುವರಿ ನೀರು : ಪ್ರತಿಭಟನೆ

VS Acharya
ಮೈಸೂರು, ಆ. 20 : ರಾಜ್ಯದ ಜೀವನದಿ ಕಾವೇರಿ ನೀರನ್ನು ಕೆಆರ್ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರುಗಳಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಈ ನಡುವೆ ಮಂಡ್ಯ ರೈತರ ಆಕ್ರೋಶ ತಣಿಸಲು ಗೊರೂರು ಹೇಮಾವತಿ ಅಣೆಕಟ್ಟಿನಿಂದ ಕೆಆರ್ಎಸ್ ಗೆ ನೀರು ಹರಿಸುವ ಸಾಹಸಕ್ಕೆ ಸರಕಾರ ಕೈ ಹಾಕಿದೆ.

ಅಣೆಕಟ್ಟಿನಿಂದ ನದಿಗೆ ಮಂಗಳವಾರ 1500 ಕ್ಯುಸೆಕ್ ಹರಿಸಲಾಗುತ್ತಿತ್ತು, ಆದರೆ ಬುಧವಾರ ಈ ಪ್ರಮಾಣವನ್ನು ದಿಢೀರ್ ಹೆಚ್ಚಿಸಿ 3500 ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಮಳೆಗಾಲ ಮುಗಿಯುವ ತನಕ ಅಣೆಕಟ್ಟಿನ ಗರಿಷ್ಟ ಮಟ್ಟವನ್ನು ಒಂದು ತಿಂಗಳಾದರೂ ಕಾಪಾಡಬೇಕಾಗಿತ್ತು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಆಗ್ರಹಕ್ಕೆ ಮಣಿದು ಕೆಆರ್ಎಸ್ ಜಲಾಶಯದಿಂದ ನೀರು ಬಿಡುತ್ತಿಲ್ಲ. ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ನೀರು ಬಿಡಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ನವದೆಹಲಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+