442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg52075ಮತದಾನಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg52075ಮತದಾನಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg52075ಮತದಾನತಂದೆತಾಯಿ ಓಟಾಕಿದರೆ ಮಕ್ಕಳಿಗೆ ಅಂಕಗಳು/news/2009/04/10/make-parents-vote-get-two-grace-marks-in-civics.htmlಪುಣೆ, ಏ.10: ಮತ ಚಲಾಯಿಸುವುದು ಪ್ರಜೆಗಳ ಹಕ್ಕು ಎಂದು ಎಷ್ಟು ಮಂದಿ ಪ್ರಚಾರ ಮಾಡಿದರೂ ವಿದ್ಯಾವಂತರನ್ನು ದಾರಿಗೆ ತರುವುದು ಸ್ವಲ್ಪ ಕಷ್ಟದ ಕೆಲಸ. ಈ ಸಮಸ್ಯೆಗೆ ಸುಲಭ ಮಾರ್ಗವೊಂದನ್ನು ಪುಣೆಯ ಶಾಲೆಯೊಂದು ಕಂಡುಕೊಂಡಿದೆ.ಮತದಾನದ ಮಹತ್ವವನ್ನು ಬರೀ ಪಾಠಗಳಿಗಷ್ಟೇ ಸೀಮಿತಗೊಳಿಸದೆ ಅದನ್ನು ಆಚರಣೆಗೆ ತರಲು ಯೋಚಿಸಿತು. ತಂದೆ ತಾಯಿಯರೊಂದಿಗೆ ಮತದಾನ ಮಾಡಿಸುವ ವಿದ್ಯಾರ್ಥಿಗಳಿಗಳಿಗೆ 'ಪೌರನೀತಿ' ವಿಷಯದ 35869http://kannada.oneindia.com/img/2009/04/10-ballot-box2.jpg52075ಮತದಾನನಗೆಯು ಬರುತಿದೆ ನಮಗೆ ನಗೆಯು ಬರುತಿದೆ.../column/manikanth/2009/0415-open-letter-to-karnataka-politicians.htmlಸಂಸದರಾಗುವ ಕನಸಿನೊಂದಿಗೇ ಓಡಾಡುತ್ತಿರುವ ನಾಯಕರುಗಳಿಗೆ-ನಮಸ್ಕಾರ.ಮಹನೀಯರೆ, ಚುನಾವಣೆ ನಡೆವ ದಿನ ಹತ್ತಿರಾಗುತ್ತಿದೆ. ಈ ಸಂದರ್ಭದಲ್ಲಿಯೇ ನೀವು ಮನೆ ಮನೆಯ ಬಾಗಿಲು ತಟ್ಟುತ್ತಿದ್ದೀರಿ. ದೊಡ್ಡವರು, ಚಿಕ್ಕವರು, ಮುದುಕರು, ಮಕ್ಕಳಿಗೂ ಡೈವ್ ಹೊಡೆಯುತ್ತಿದ್ದೀರಿ. ಅಪರಿಚಿತರಿಗೂ ಕೈ ಮುಗಿಯುತ್ತಿದ್ದೀರಿ. ಕಂಡವರ ಮುಂದೆಲ್ಲಾ ಇಷ್ಟಗಲ ಹಲ್ಲು ಕಿಸಿದು, ಅವರ ಕೈ ಹಿಡಿದು- ಇದನ್ನು ಕಾಲು ಅಂತ ತಿಳ್ಕೊಳ್ಳಿ. ಮನೆ ಬಾಗಿಲಿಗೆ ಬಂದು ಭಿಕ್ಷೆ ಕೇಳ್ತಾ 35961http://kannada.oneindia.com/img/2009/04/15-politician2.jpg52075ಮತದಾನಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpgnews"> ಕಾಪ್ಸ್ ವರದಿ : ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ | COPS, Exit Poll | Bypoll | Assembly Election | Yeddyurappa | ಕಾಪ್ಸ್ ವರದಿ : ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ - Kannada Oneindia

ಕಾಪ್ಸ್ ವರದಿ : ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ

Cops exit poll on Bypoll
ಬೆಂಗಳೂರು, ಆ. 20 : ಕ್ರಿಯೇಟಿವ್ ಸೆಂಟರ್ ಫಾರ್ ಪೊಲಿಟಿಕಲ್ ಸ್ಟಡೀಸ್ (ಕಾಪ್ಸ್) ಸಂಸ್ಥೆಯು ರಾಜಕೀಯ ಸಂಶೋಧನಾ ಸಂಸ್ಥೆಯಾಗಿದ್ದು, ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಅ.18ರಂದು ನಡೆದ ಉಪ ಚುನಾವಣೆಯಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯ ವಿವರ ಇಂತಿದೆ. ವಿಧಾನಸಭಾ ಕ್ಷೇತ್ರ ಮತಗಟ್ಟೆ ಸಮೀಕ್ಷೆಯಂತೆ ಜಯಗಳಿಸಬಹುದಾದ ರಾಜಕೀಯ ಪಕ್ಷಗಳು.

* ಚಿತ್ತಾಪುರ-ಕಾಂಗ್ರೆಸ್
* ಕೊಳ್ಳೇಗಾಲ-ಕಾಂಗ್ರೆಸ್
* ರಾಮನಗರ-ಕಾಂಗ್ರೆಸ್
* ಚನ್ನಪಟ್ಟಣ-ಬಿಜೆಪಿ
* ಗೋವಿಂದರಾಜನಗರ-ಬಿಜೆಪಿ

ಕಾಪ್ಸ್ ಸಮೀಕ್ಷಕರು 5 ವಿಧಾನಸಭಾ ಕ್ಷೇತ್ರಗಳ 125 ಮತಗಟ್ಟೆಗಳ 6,250 ಮತದಾರರನ್ನು Probabality propartionate to size (PPS) method ಮೂಲಕ ಸಮೀಕ್ಷೆಗೆ ಮತ ಚಲಾವಣೆಯ ಬಳಿಕ ಪ್ರಶ್ನಾವಳಿಗಳ ಮೂಲಕ ಮತದಾರರ ಅಭಿಪ್ರಾಯಗಳನ್ನು ಸಂಗ್ರಹಿಸಿತು. (ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 25 ಮತಗಟ್ಟೆಗಳನ್ನು ಸಮೀಕ್ಷೆಗಾಗಿ ಆಯ್ದುಕೊಳ್ಳಲಾಗಿತ್ತು.)

ಮತಗಟ್ಟೆಗಳ ವ್ಯಾಪ್ತಿಗಳಲ್ಲಿ 100 ಮತದಾರರನನ್ನು random ಮಾದರಿಯಲ್ಲಿ ಸಮೀಕ್ಷೆಗೆ ಆರಿಸಿಕೊಂಡು ವೈಜ್ಞಾನಿಕವಾದ Systematic ramdom sampling technique ಮುಖೇನ ಮತದಾರರ ಅಭಿಪ್ರಾಯಗಳನ್ನು ಸಂಗ್ರಹಿಸಿತು. 5 ವಿಧಾನಸಭಾ ಕ್ಷೇತ್ರ x 125 ಮತಗಟ್ಟೆಗಳು x 50 ಮತದಾರರು = 6,250 ಮತದಾರರು.

ಕಾಪ್ಸ್ ಮತಗಟ್ಟೆ ಸಮೀಕ್ಷೆಯಲ್ಲಿ 130 ಜನ ಸಮೀಕ್ಷಕರು ಭಾಗವಹಿಸಿದ್ದು, ಒಟ್ಟು ಮತದಾರರ ಅಭಿಪ್ರಾಯಗಳನ್ನು ಸಂಗ್ರಹಿಸಲು ಅನುಕೂಲವಾಗುವಂತೆ 18 ಪ್ರಶ್ನೆಗಳ ಪ್ರಶ್ನಾವಳಿಗಳನ್ನು ಮತದಾರರಿಗೆ ಕೊಡಲಾಗಿತ್ತು. ಇದೆಲ್ಲದರ ಒಟ್ಟು ಸಾರಾಂಶವಾಗಿ 5 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಆಡಳಿತಾರೂಢ ಬಿ.ಜೆ.ಪಿ. 2 ಸ್ಥಾನಗಳಲ್ಲಿ ಜಯಗಳಿಸಲಿದ್ದು ಸಮೀಕ್ಷೆಯಲ್ಲಿ ಗೋಚರವಾದಂತೆ ಜೆ.ಡಿ.ಎಸ್ ಯಾವುದೇ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದಿಲ್ಲ.

ಸಮೀಕ್ಷೆಯ ಸಾರಾಂಶ :

ರಾಜ್ಯದಲ್ಲಿ ಸ್ಥಿರತೆ ಕಾಪಾಡಲು ಯಾವ ರಾಜಕೀಯ ಪಕ್ಷದಿಂದ ಸಾಧ್ಯ ?

ಬಿಜೆಪಿ 40%
ಕಾಂಗ್ರೆಸ್ 37%
ಜೆಡಿಎಸ್ 23 %

ಶಾಸಕರ ಪಕ್ಷಾಂತರ ಪ್ರಹಸನದಿಂದ ರಾಜ್ಯದ ಅಭಿವೃದ್ಧಿಯಲ್ಲಿ ಸ್ಥಿರತೆ ಉಂಟಾಗಿದೆಯೇ ?

ಹೌದು 40%
ಇಲ್ಲ 60%

ಉಪ ಚುನಾವಣೆ ರಾಜ್ಯಕ್ಕೆ ಅಗತ್ಯವಿತ್ತೇ ?

ಹೌದು 35%
ಇಲ್ಲ 65%

ರಾಜ್ಯದ ಆಡಳಿತ ಸುಧಾರಣೆ ನಿಟ್ಟಿನಲ್ಲಿ ಯಾವ ರಾಜಕೀಯ ಪಕ್ಷಕ್ಕೆ ಮತದಾರರ ಬೆಂಬಲ ಇದೆ ?

ಬಿಜೆಪಿ 43%
ಕಾಂಗ್ರೆಸ್ 37%
ಜೆಡಿಎಸ್ 20%

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+