124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg277524nandan nilekaniಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg277524nandan nilekaniಗುರುತಿನ ಚೀಟಿ ಯೋಜನೆ ನಿಲೇಕಣಿ ನೇತೃತ್ವ ?/news/2009/06/23/nandan-nilekani-may-get-charge-of-national-id-card.htmlನವದೆಹಲಿ, ಜೂ. 23 : ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇನ್ ಫೋಸಿಸ್ ಮುಖ್ಯಸ್ಥ ನಂದನ್ ನಿಲೇಕಣಿ ಅವರನ್ನು ಕೇಂದ್ರ ಸರಕಾರ ಅವರನ್ನು ಮಹತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಗುರುತಿನ ವಿತರಣೆ ಕಾರ್ಯಕ್ರಮದ ಮುಖ್ಯಸ್ಥರನ್ನಾಗಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ದೇಶದ ಪ್ರತಿಯೊಬ್ಬರಿಗೂ ಪ್ರತ್ಯೇಕ ಗುರುತಿನ ಚೀಟಿ ನೀಡುವ ಕೇಂದ್ರ ಸರಕಾರದ ಯೋಜನೆಗೆ ಪ್ರಧಾನಮಂತ್ರಿ ಅವರು ನಂದನ್ ನಿಲೇಕಣಿ ಅವರನ್ನು ನೇಮಿಸಿ 37521http://kannada.oneindia.com/img/2009/06/23-nilekani4.jpg277524nandan nilekaniಇನ್ಫೋಸಿಸ್ ಆಡಳಿತ ಮಂಡಳಿಗೆ ನಿಲೇಕಣಿ ರಾಜೀನಾಮೆ /news/2009/06/25/nilekani-to-step-down-as-infosys-board-member.htmlಬೆಂಗಳೂರು, ಜೂ. 25 : ರಾಷ್ಟ್ರೀಯ ಗುರುತಿನ ಚೀಟಿ ವಿತರಣೆ ಯೋಜನೆಗೆ ಚೇರಮನ್ ರಾಗಿ ನೇಮಕಗೊಂಡಿರುವ ನಂದನ್ ನಿಲೇಕಣಿ ಅವರು ಇನ್ಫೋಸಿಸ್ ಸಹಸಂಸ್ಥಾಪಕ ಹುದ್ದೆ ಹಾಗೂ ಅಡಳಿತ ಮಂಡಳಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ಕೇಂದ್ರದ ಸರಕಾರ ಗುರುತಿನ ಚೀಟಿ ವಿತರಣೆ ಯೋಜನೆಗೆ ನಿಲೇಕಣಿಯವರನ್ನು ಚೇರಮನ್ ರಾಗಿ ಅಧಿಕೃತ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ 37576http://kannada.oneindia.com/img/2009/06/25-nilekani6.jpg277524nandan nilekaniಗುರುತು ಚೀಟಿ ಯಜ್ಞಕ್ಕೆ ನಂದನ್ ಸಮರ್ಪಣೆ/news/2009/07/09/infosys-farewell-to-nandan-nilekani.htmlಬೆಂಗಳೂರು,ಜು. 9 : 28 ವರ್ಷಗಳ ಹಿಂದೆ ಎನ್ಆರ್ ನಾರಾಯಣ ಮೂರ್ತಿ ಮತ್ತು ಐವರು ಸ್ನೇಹಿತರ ಜೊತೆ ಸೇರಿ ಇಂದು ವಿಶ್ವದ ಅಗ್ರಮಾನ್ಯ ಸಂಸ್ಥೆಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಸಂಸ್ಥೆಯನ್ನು ಕಟ್ಟಿ ಭಾರತ ದೇಶಕ್ಕೆ ಅರ್ಪಿಸಿದ ನಂದನ್ ನಿಲೇಕಣಿ ಅವರನ್ನು ಇನ್ಫೋಸಿಸ್ ಸಂಸ್ಥೆಯೇ ಇಂದು ದೇಶದ ಸೇವೆಗಾಗಿ ಅರ್ಪಿಸುತ್ತಿದೆ.ವಿಶ್ವದ ಅಗ್ರಮಾನ್ಯ ಹತ್ತು ಅತ್ಯುತ್ತಮ ಕಂಪನಿಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಕಂಪನಿಯನ್ನು 37896http://kannada.oneindia.com/img/2009/07/09-nilekani6.jpg277524nandan nilekaniನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg267549ಎನ್ ಆರ್ ನಾರಾಯಣಮೂರ್ತಿಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg267549ಎನ್ ಆರ್ ನಾರಾಯಣಮೂರ್ತಿಸಮಾಜಸೇವೆಗೆ ಮುಂದಾದ ನಾರಾಯಣಮೂರ್ತಿ /news/2009/04/20/murthys-pledge-wealth-for-social-welfare-projects.htmlಬೆಂಗಳೂರು, ಏ. 20 : ವಾರೆನ್ ಬಫೆಟ್ ಗೊತ್ತಲ್ಲ, ಜಗತ್ತಿನ ಎರಡನೇ ಕುಬೇರನಾದರೂ ಅತ್ಯಂತ ಸೀದಾ ಸಾದಾ ಜೀವನ ನಡೆಸುತ್ತಿರುವ ವಾರೆನ್ ಬಫೆಟ್ ಸಮಾಜ ಏಳ್ಗೆ ಅವರ ಕೊಡುಗೆ ಗಣನೀಯ. ಸಮಾಜಸೇವೆಯಲ್ಲಿ ತೊಡಗಿರುವ ಬಿಲ್ ಗೇಟ್ ಫೌಂಡೇಷನ್ ಸೇರಿದಂತೆ ಅನೇಕ ಸರ್ಕಾರೇತರ ಸಂಸ್ಥೆಗಳಿಗೆ ಅಪಾರ ಪ್ರಮಾಣದ ಹಣವನ್ನು ನೀಡಿದ್ದಾರೆ ಹಾಗೂ ನೀಡುತ್ತಿದ್ದಾರೆ. ಅದೇ ಹಾದಿಯಲ್ಲಿ ನಮ್ಮ ಹೆಮ್ಮೆಯ 36076http://kannada.oneindia.com/img/2009/04/20-sudha-narayana-murthy1.jpg267549ಎನ್ ಆರ್ ನಾರಾಯಣಮೂರ್ತಿನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg267549ಎನ್ ಆರ್ ನಾರಾಯಣಮೂರ್ತಿಇನ್ಫಿಪ್ರತಿಷ್ಠಾನಕ್ಕೆ ಅಮಾರ್ತ್ಯ ಸೇನ್ ನೇತೃತ್ವ/news/2009/07/16/amartya-sen-to-chair-infosys-foundation-jury.htmlಬೆಂಗಳೂರು, ಜು. 16 : ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಸಮಾಜ ವಿಜ್ಞಾನದ ತೀರ್ಪುಗಾರ ಮಂಡಳಿಯ ನೇತೃತ್ವವನ್ನು ನೊಬೆಲ್ ಪುರಷ್ಕೃತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ವಹಿಸಿಕೊಳ್ಳಲಿದ್ದಾರೆ. ವೈಜ್ಞಾನಿಕ ಕ್ಷೇತ್ರದ ವಿವಿಧ ಐದು ಮಜಲುಗಳಲ್ಲಿ ಪ್ರತಿಭಾವಂತರನ್ನು ಆಯ್ಕೆ ಮಾಡಿ ತಲಾ 50 ಲಕ್ಷ ರುಪಾಯಿ ಮೊತ್ತದ ಪ್ರಶಸ್ತಿ ನೀಡುವ ಸಂಬಂಧ ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಮೂಲಕ ತೀರ್ಪುದಾರರ ತಂಡವನ್ನು ರಚಿಸಿದೆ. 38018http://kannada.oneindia.com/img/2009/07/16-amartya-sen1.jpg267549ಎನ್ ಆರ್ ನಾರಾಯಣಮೂರ್ತಿಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?/news/2009/07/22/blores-wedding-of-the-year-infy-murthy-daughter.htmlಬೆಂಗಳೂರು, ಜು. 22 : ಇನ್ಪೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಅವರ ಮದುವೆ ಮುಂದಿನ ತಿಂಗಳು ಆಗಸ್ಟ್ ನಡೆಯುವ ಸಾಧ್ಯತೆ ಇದೆ. 29ರ ಹರೆಯ ಅಕ್ಷತಾ ಅವರ ಸ್ನಾತಕೋತ್ತರ ಪದವಿಯ ಸಹಪಾಠಿ ಭಾರತೀಯ ಮೂಲಕ ಇಂಗ್ಲೆಂಡ್ ನಿವಾಸಿ ರಿಷಿ ಸುನಾಕ್ ಅವರೊಂದಿಗೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ನಾರಾಯಣಮೂರ್ತಿಯಂತೆ ಅವರ ಮಗಳು 38129http://kannada.oneindia.com/img/2009/07/22-akshata-narayana-murthy2.jpgnews"> ಎನ್ ಪಿಸಿಐ ನಾನ್ ಎಕ್ಸಿಕ್ಯುಟವ್ ಆಗಿ ಇನ್ಫಿ ಮೂರ್ತಿ? | NR Narayanamurthy | Infosys | NPCI | RBI | Nandan Nilekani| ಎನ್ ಪಿಸಿಐ ನಾನ್ ಎಕ್ಸಿಕ್ಯುಟವ್ ಆಗಿ ಇನ್ಫಿ ಮೂರ್ತಿ ? - Kannada Oneindia

ಎನ್ ಪಿಸಿಐ ನಾನ್ ಎಕ್ಸಿಕ್ಯುಟವ್ ಆಗಿ ಇನ್ಫಿ ಮೂರ್ತಿ?

NR Narayanamurthy
ಮುಂಬೈ, ಆ. 20 : ಇನ್ಫೋಸಿಸ್ ಸಹಸಂಸ್ಥಾಪಕ ನಂದನ್ ನಿಲೇಕಣಿ ರಾಷ್ಟ್ರೀಯ ಗುರುತಿನ ಚೀಟಿ ಪ್ರಾಧಿಕಾರದ ಮುಖ್ಯಸ್ಥರಾದ ಬೆನ್ನಲ್ಲೇ ಇನ್ಪೋಸಿಸ್ ಚೇರಮನ್ ಎನ್ ಆರ್ ನಾರಾಯಣಮೂರ್ತಿ ಭಾರತೀಯ ರಿಸರ್ವ್ ಬ್ಯಾಂಕ್ ನ ಅಂಗಸಂಸ್ಥೆ ರಾಷ್ಟ್ರೀಯ ನಿಗಮದ (ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.

ಆರ್ ಬಿಐ ತನ್ನ ರಿಟೇಲ್ ವಿಭಾಗದ ಕಾರ್ಯಾಚರಣೆ ಉಸ್ತುವಾರಿಗೆ ಎನ್ ಪಿಸಿಐ ವಿಭಾಗ ಸ್ಥಾಪಿಸಲು ಮುಂದಾಗಿದ್ದು, ಆದರ ನಾನ್ ಎಕ್ಸಿಕ್ಯೂಟಿವ್ ಚೇರಮನ್ ಆಗಿ ನಾರಾಯಣಮೂರ್ತಿ ನಿಯುಕ್ತಿರಾಗುವ ಸಾಧ್ಯತೆಗಳಿವೆ. ಹೊಸ ಸಂಸ್ಥೆಯ ಸ್ಥಾಪನೆ ಸಂಬಂಧ ಭಾರತೀಯ ಬ್ಯಾಂಕುಗಳ ಸಂಘ(ಐಬಿಎ) ಆಯೋಜಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಉನ್ನತ ಹುದ್ದೆಯನ್ನು ಅಲಂಕರಿಸುವ ಸಲುವಾಗಿ ಐಬಿಎ ಅಧಿಕಾರಿಗಳು ನಾರಾಯಣಮೂರ್ತಿ ಅವರನ್ನು ಭೇಟಿ ಮಾಡಿದ್ದಾರೆಂದು ಆಪ್ತ ಮೂಲಗಳು ತಿಳಿಸಿವೆ.

ರಿಸರ್ವ್ ಬ್ಯಾಂಕ್ 2005-08ರ ಮುನ್ನೋಟದಲ್ಲಿ ಎನ್ ಪಿಸಿಐ ಸ್ಥಾಪನೆಯ ಬಗ್ಗೆ ಪ್ರಸ್ತಾಪಿಸಿತ್ತು. ಬ್ಯಾಂಕಿನ ಹೊಸ ವ್ಯವಹಾರದಲ್ಲಿ ರಿಯಲ್ ಟೈಮ್ ಗ್ರಾಸ್ ಸೆಟ್ಲ್ ಮೆಂಟ್ ಚಟುವಟಿಕೆ ಒಳಗೊಂಡಿರುವುದಿಲ್ಲ ಎಂದು ಆರ್ ಬಿಐ ನೇರವಾಗಿ ತಿಳಿಸಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+