236311gujaratಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg236311gujaratಗಾಂಧಿನಗರದಲ್ಲಿ ಅಡ್ವಾಣಿ ನಾಮಪತ್ರ ಸಲ್ಲಿಕೆ/news/2009/04/08/bjps-lk-advani-files-nomination-gandhinagar.htmlಗಾಂಧಿನಗರ, ಏ. 8 : ಭಾರತೀಯ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ ಅಡ್ವಾಣಿ ಅವರು ಬುಧವಾರ ಗಾಂಧಿನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಡ್ವಾಣಿ ಪತ್ನಿ, ಮಗಳು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಅಪಾರ ಜನಸ್ತೋಮದ ನಡುವೆ ಇಂದು ಅಡ್ವಾಣಿ ನಾಮಪತ್ರ ಸಲ್ಲಿಸಿದರು. ಆಯೋಧ್ಯೆಯ ದೊರೆ ಶ್ರೀರಾಮಚಂದ್ರ 35819http://kannada.oneindia.com/img/2009/04/08-advani-lk2.jpg236311gujaratಗುಜರಾತನಲ್ಲಿ ಪ್ರಧಾನಿ ಮೇಲೆ ಬೂಟು/news/2009/04/27/youth-hurls-shoe-at-manmohan-singh-in-gujrat.htmlಅಹಮದಾಬಾದ್, ಏ. 27 : ಬೂಟು ಎಸೆಯುವ ಮೂಲಕ ವಿನೂತನ ಪ್ರತಿಭಟನೆಯ ಹಾವಳಿ ಮುಂದುವರೆದಿದ್ದು, ಕಾಂಗ್ರೆಸ್ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರತ್ತ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಬೂಟು ಎಸೆದ ಘಟನೆ ಅಹಮದಾಬಾದ್ ನಲ್ಲಿ ಭಾನುವಾರ ನಡೆದಿದೆ. 21ರ ಹರೆಯದ ವಿದ್ಯಾರ್ಥಿ ಹಿತೇಶ್ ಚೌಹಾನ್ ಪ್ರಧಾನಿಯತ್ತ ಶೂಎಸೆದ ಭೂಪ. ಶೂ ಗುರಿ ತಪ್ಪಿದ್ದು, ಪ್ರಧಾನಿ ಭಾಷಣ ಮಾಡುತ್ತಿದ್ದ 36226http://kannada.oneindia.com/img/2009/04/27-pm-shoe.jpg236311gujaratಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpg236311gujaratಪಿಎಂ ಅಭ್ಯರ್ಥಿ ಮಾಧ್ಯಮದ ಸೃಷ್ಟಿ : ಮೋದಿ /news/2009/05/18/i-never-said-i-was-future-pm-candidate-modi.htmlಅಹಮದಾಬಾದ್, ಮೇ. 18 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಹೀನಾಯ ಸೋಲು ಕಾಣಲು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೆ ಪ್ರಮುಖ ಕಾರಣ ಎನ್ನುವ ಟೀಕೆಗಳು ಅನೇಕ ಕಡೆಗಳಿಂದ ಕೇಳಿಬರುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ನಾನು ಎಂದಿಗೂ ಮುಂದಿನ ಪ್ರದಾನಮಂತ್ರಿ 36732http://kannada.oneindia.com/img/2009/05/18-narendra-modi3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg453385jaswant singhಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ/news/2009/06/13/bjp-rules-out-action-against-jaswant-singh.htmlನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ 37313http://kannada.oneindia.com/img/2009/06/13-jaswant-singh1.jpg453385jaswant singhಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ/news/2009/06/16/bjp-sinks-further-after-jaitleys-resignation.htmlನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ 37374http://kannada.oneindia.com/img/2009/06/16-arun-jaitley2.jpg453385jaswant singhಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg453385jaswant singhಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg453385jaswant singhಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpgnews"> ಗುಜರಾತ್ ನಲ್ಲಿ ಜಸ್ವಂತ್ ಸಿಂಗ್ ಪುಸ್ತಕ ನಿಷೇಧ | Modi| Gujarat|BJP| Jaswant singh| Mohammad ali jinnah| India| Pakistan|Indopak partition|Jawaharlal nehru| ಗುಜರಾತ್ ನಲ್ಲಿ ಜಸ್ವಂತ್ ಸಿಂಗ್ ಪುಸ್ತಕ ನಿಷೇಧ - Kannada Oneindia

ಗುಜರಾತ್ ನಲ್ಲಿ ಜಸ್ವಂತ್ ಸಿಂಗ್ ಪುಸ್ತಕ ನಿಷೇಧ

Jaswanth Singh
ಅಹಮದಾಬಾದ್, ನವದೆಹಲಿ, ಆ. 20 : ತಮ್ಮ ಪುಸ್ತಕದಲ್ಲಿ ಜಿನ್ನಾ ಪ್ರಶಂಸಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆಗೊಂಡ ಬೆನ್ನಲ್ಲೇ ಸರ್ದಾರ್ ಪಟೇಲ್ ಅವರನ್ನು ಪುಸ್ತಕದಲ್ಲಿ ಅವಹೇಳನ ಮಾಡಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡೆಂನ್ಸ್ ಪುಸ್ತಕವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಮೋದಿ ಕ್ರಮಕ್ಕ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಸ್ವಂತ್ ಸಿಂಗ್, ಇದು ಬೇರೊಬ್ಬರ ಸ್ವಾತಂತ್ರ್ಯವನ್ನು ಹತ್ತಿಕ್ಕುವ ತಂತ್ರ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಗುಜರಾತ್ ಸರಕಾರದ ವಕ್ತಾರ ಜಯ ನಾರಾಯಣ ವ್ಯಾಸ್, ಜಸ್ವಂತ್ ಸಿಂಗ್ ಬರೆದಿರುವ ಪುಸ್ತಕ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡೆನ್ಸ್ ಪುಸ್ತಕದ ಮಾರಾಟ ಹಾಗೂ ಆಮದು ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸುವಂತೆ ಆದೇಶ ನೀಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ರಾಜಕಾರಣಿ ಸರ್ದಾರ್ ಪಟೇಲ್ ಅವರನ್ನು ಪುಸ್ತಕದಲ್ಲಿ ಅವಹೇಳನ ಮಾಡಲಾಗಿದೆ. ಭಾರತದ ವಿಭಜನೆಗೆ ಪಟೇಲ್ ಕೂಡಾ ಕಾರಣ ಎಂದು ಬರೆಯಲಾಗಿದೆ. ಆದ್ದರಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಜಸ್ವಂತ್ ಸಿಂಗ್ ಕಿಡಿಕಿಡಿ

ಗುಜರಾತ್ ಸರಕಾರ ನನ್ನ ಪುಸ್ತಕವನ್ನು ನಿಷೇಧಿಸಿರುವುದು ಅತ್ಯಂತ ವಿಷಾದಕರ ಸಂಗತಿ. ವೈಚಾರಿಕ ಬರವಣಿಗೆಗೆ ನಿಷೇಧ ಹೇರುವುದು ಎಲ್ಲಿಯ ನ್ಯಾಯ ಎಂದು ಪ್ರಶ್ನಿಸಿದ್ದಾರೆ. ಇಸ್ಲಾಂ ಧರ್ಮದ ವಿರುದ್ದ ಬರೆದಿದ್ದಾರೆ ಎನ್ನಲಾದ ಸಲ್ಮಾನ್ ರಶ್ದಿ ಅವರ ಸಟಾನಿಕ್ ವರ್ಸಸ್ ಕೂಡಾ ಇಂತಹ ಜನರಿಂದಲೇ ನಿಷೇಧಕ್ಕೆ ಒಳಗಾಗಬೇಕಾಯಿತು ಎಂದು ದಾರ್ಜಿಲಿಂಗ್ ಸಂಸದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+