35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg273882ವಿದ್ಯಾರ್ಥಿಗಳುಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg273882ವಿದ್ಯಾರ್ಥಿಗಳುಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg273882ವಿದ್ಯಾರ್ಥಿಗಳುಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg273882ವಿದ್ಯಾರ್ಥಿಗಳುಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg273882ವಿದ್ಯಾರ್ಥಿಗಳುಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg159523ಮಹಾರಾಷ್ಟ್ರಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg159523ಮಹಾರಾಷ್ಟ್ರಅಕ್ರಮ ಭೂಖರೀದಿ ಐಶ್ವರ್ಯ ರೈ ಮೇಲೆ ಕೇಸು/movies/controversy/2009/06/24-aish-charged-for-illegal-purchase-of-land.htmlಮುಂಬೈ, ಜೂ. 24 : ವಿವಾದಿತ ಪ್ರದೇಶವನ್ನು ಅಕ್ರಮವಾಗಿ ಖರೀದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಚ್ಚನ್ ಕುಟುಂಬದ ಸೊಸೆ ಐಶ್ವರ್ಯ ರೈ ಬಚ್ಚನ್ ವಿರುದ್ಧ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.ಗಾಳಿಯಂತ್ರ ಸ್ಥಾಪನೆಗಾಗಿ ಸುಜಲಾನ್ ಎನರ್ಜಿ ಎಂಬ ಕಂಪನಿ ವಿದ್ಯುತ್ ಉತ್ಪಾದಿಸಲು ಉತ್ತರ ಮಹಾರಾಷ್ಟ್ರದಲ್ಲಿರುವ ರೈತರ ಮತ್ತು ಹಿಂದುಳಿದ ವರ್ಗದ ಜನರ ಬೆಲೆ ಬಾಳುವ ಭೂಮಿಯನ್ನು ಸುಜಲಾನ್ ಕಂಪನಿಯ ಮುಖ್ಯಸ್ಥೆ 37551http://kannada.oneindia.com/img/2009/06/24-aishwarya-rai3.jpg159523ಮಹಾರಾಷ್ಟ್ರಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg159523ಮಹಾರಾಷ್ಟ್ರಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg159523ಮಹಾರಾಷ್ಟ್ರಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpgnews"> ಮಿನಿ ಬಸ್ಸಿಗೆ ಬೆಂಕಿ : ಶಾಲಾ ಮಕ್ಕಳಿಗೆ ಗಾಯ | Mumbai | CKT High School | Navi Mumbai | Panvel Town | Raigad | Maharashtra | Crime Beat | ಮಿನಿ ಬಸ್ಸಿಗೆ ಬೆಂಕಿ : ಶಾಲಾ ಮಕ್ಕಳಿಗೆ ಗಾಯ - Kannada Oneindia

ಮಿನಿ ಬಸ್ಸಿಗೆ ಬೆಂಕಿ : ಶಾಲಾ ಮಕ್ಕಳಿಗೆ ಗಾಯ

ಮುಂಬೈ, ಆ. 20 : ಆಕಸ್ಮಿಕವಾಗಿ ಮಿನಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿದ್ದರಿಂದ ಅದರಲ್ಲಿದ್ದ 10 ಶಾಲಾ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯ್ ಗಢ್ ಜಿಲ್ಲೆಯ ಪನ್ವೇಲ್ ಪಟ್ಟಣದಲ್ಲಿ ಇಂದು ಬೆಳಗ್ಗೆ 6.30ರ ಸುಮಾರಿಗೆ ನಡೆದಿದೆ.

ನಾವಿ ಮುಂಬೈ ಸೇರಿದ ಖಾಸಗಿ ಮಿನಿ ಬಸ್ ನಲ್ಲಿ ಸಿಕೆಟೆ ಶಾಲೆಯ ಮಕ್ಕಳು ತೆರಳುತ್ತಿದ್ದರು. ಹಂದಿಜ್ವರದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳಿಗೆ 10 ದಿನ ಘೋಷಿಸಲಾಗಿತ್ತು. ಇಂದು ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಶಾಲೆಗೆ ತೆರಳುತ್ತಿದ್ದರು. ಆಗ ಶಾರ್ಟ್ ಸರ್ಕ್ಯೂಟ್ ನಿಂದ ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, 10 ಮಕ್ಕಳು ಗಾಯಗೊಂಡಿದ್ದಾರೆ. ಅದರಲ್ಲಿ ಮೂರು ಮಕ್ಕಳಿಗೆ ಸ್ಥಿತಿ ಚಿಂತಾಜನಕವಾಗಿದೆ. ಬಸ್ ನಲ್ಲಿ ಒಟ್ಟು 25 ಮಕ್ಕಳು ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ನ್ಯಾಷನಲ್ ಬರ್ನ್ ಸೆಂಟರ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+