122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg553877bantwalಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg553877bantwalಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg553877bantwalಬುರ್ಖಾ ವಿವಾದ : ಕಾಲೇಜ್ ಗೆ ನೋಟೀಸ್/news/2009/08/20/burkha-ban-notice-issued-to-college.htmlಮಂಗಳೂರು, ಆ. 20 : ಬಂಟ್ವಾಳದ ಕಾಲೇಜ್ ನ ವಿದ್ಯಾರ್ಥಿನಿ ಆಯೇಷಾ ಆಸ್ಮಿನ್ ಳ ಬುರ್ಖಾ ವಿವಾದ ಹೊಸ ತಿರುವು ಪಡೆದುಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪೊನ್ನುರಾಜ್ ಶ್ರೀ ವೆಂಕಟರಮಣ ಕಾಲೇಜ್ ಆಡಳಿತ ಮಂಡಳಿಗೆ ಸ್ಪಷ್ಟನೆ ಕೋರಿ ನೋಟೀಸ್ ನೀಡುವುದಾಗಿ ತಿಳಿಸಿದ್ದಾರೆ.ಕಾಲೇಜ್ ಆಡಳಿತ ಮಂಡಳಿ ವಿರುದ್ದ ಆಯೇಷಾ ಹಾಗು ಆಕೆಯ ತಂದೆ ಮೊಹಮ್ಮದ್ ಬುಧವಾರ ನೀಡಿದ ದೂರು 38731http://kannada.oneindia.com/img/2009/08/20-ayesha-ashmin1.jpg553877bantwalಬುರ್ಖಾ ಧರಿಸಲು ಅವಕಾಶ ಸಾಧ್ಯವಿಲ್ಲ : ಕಾಲೇಜ್ /news/2009/08/20/svs-college-says-no-change-in-banning-head-scarf.htmlಬಂಟ್ವಾಳ, ಆ. 20 : ಕಾಲೇಜಿನಲ್ಲಿ ಬುರ್ಖಾ ಅಥವಾ ಸ್ಕಾರ್ಫ್ ಗೆ ಅವಕಾಶ ಕೊಟ್ಟರೆ ಕೇಸರಿ ಶಾಲು ಹೊದ್ದು ಬರುತ್ತೇವೆ ಎಂದು ವಿದ್ಯಾರ್ಥಿಗಳು ಲಿಖಿತ ಹೇಳಿಕೆ ನೀಡಿರುವುದರಿಂದ ಆಯೇಷಾಗೆ ಸ್ಕಾರ್ಫ್ ಧರಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ವೆಂಕಟರಮಣಸ್ವಾಮಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಪಿ ಗಣೇಶ್ ಪ್ರಭು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಯೇಷಾ 38736http://kannada.oneindia.com/img/2009/08/20-svs-bantwal1.jpg553877bantwalಬುರ್ಕಾ ವಿವಾದ: ದುಪ್ಪಟ ಬಳಸಲು ಅನುಮತಿ/news/2009/09/05/burqa-row-girls-can-use-duppatta-as-headscarf.htmlಮಂಗಳೂರು, ಸೆ.5: ಬುರ್ಕಾ ವಿವಾದಕ್ಕೆ ಅಂತ್ಯ ಹಾಡಲು ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜು ಮುಂದಾಗಿದೆ. ಈ ಹಿಂದೆ ಕಾಲೇಜಿನ ಆಡಳಿತ ಮಂಡಳಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ನಿಯಮವನ್ನು ವಿಧಿಸಿತ್ತು. ಇದೀಗ ಸ್ಕಾರ್ಫ್ ಗೆ ಬದಲಾಗಿ ದುಪ್ಪಟ ಅಥವಾ ಶಾಲು ಬಳಸಲು ಸೂಚಿಸಲಾಗಿದೆ.ಈ ಸಂಬಂಧ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ, 39019http://kannada.oneindia.com/img/2009/09/05-burqa-women-students.jpg553878burkaಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg553878burkaಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg553878burkaಬುರ್ಖಾ ವಿವಾದ : ಕಾಲೇಜ್ ಗೆ ನೋಟೀಸ್/news/2009/08/20/burkha-ban-notice-issued-to-college.htmlಮಂಗಳೂರು, ಆ. 20 : ಬಂಟ್ವಾಳದ ಕಾಲೇಜ್ ನ ವಿದ್ಯಾರ್ಥಿನಿ ಆಯೇಷಾ ಆಸ್ಮಿನ್ ಳ ಬುರ್ಖಾ ವಿವಾದ ಹೊಸ ತಿರುವು ಪಡೆದುಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪೊನ್ನುರಾಜ್ ಶ್ರೀ ವೆಂಕಟರಮಣ ಕಾಲೇಜ್ ಆಡಳಿತ ಮಂಡಳಿಗೆ ಸ್ಪಷ್ಟನೆ ಕೋರಿ ನೋಟೀಸ್ ನೀಡುವುದಾಗಿ ತಿಳಿಸಿದ್ದಾರೆ.ಕಾಲೇಜ್ ಆಡಳಿತ ಮಂಡಳಿ ವಿರುದ್ದ ಆಯೇಷಾ ಹಾಗು ಆಕೆಯ ತಂದೆ ಮೊಹಮ್ಮದ್ ಬುಧವಾರ ನೀಡಿದ ದೂರು 38731http://kannada.oneindia.com/img/2009/08/20-ayesha-ashmin1.jpg553878burkaಬುರ್ಖಾ ಧರಿಸಲು ಅವಕಾಶ ಸಾಧ್ಯವಿಲ್ಲ : ಕಾಲೇಜ್ /news/2009/08/20/svs-college-says-no-change-in-banning-head-scarf.htmlಬಂಟ್ವಾಳ, ಆ. 20 : ಕಾಲೇಜಿನಲ್ಲಿ ಬುರ್ಖಾ ಅಥವಾ ಸ್ಕಾರ್ಫ್ ಗೆ ಅವಕಾಶ ಕೊಟ್ಟರೆ ಕೇಸರಿ ಶಾಲು ಹೊದ್ದು ಬರುತ್ತೇವೆ ಎಂದು ವಿದ್ಯಾರ್ಥಿಗಳು ಲಿಖಿತ ಹೇಳಿಕೆ ನೀಡಿರುವುದರಿಂದ ಆಯೇಷಾಗೆ ಸ್ಕಾರ್ಫ್ ಧರಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ವೆಂಕಟರಮಣಸ್ವಾಮಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಪಿ ಗಣೇಶ್ ಪ್ರಭು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಯೇಷಾ 38736http://kannada.oneindia.com/img/2009/08/20-svs-bantwal1.jpgnews"> ಬುರ್ಖಾ ಧರಿಸಲು ಅವಕಾಶ ಸಾಧ್ಯವಿಲ್ಲ : ಕಾಲೇಜ್ | Mangaluru | Sri Venkataramanaswamy | Ayesha Ashmin | Ganesh Prabhu | Bantwal | Burka | V ponnaraju| ಬುರ್ಖಾ ಧರಿಸಲು ಅವಕಾಶ ಸಾಧ್ಯವಿಲ್ಲ : ಕಾಲೇಜ್ - Kannada Oneindia

ಬುರ್ಖಾ ಧರಿಸಲು ಅವಕಾಶ ಸಾಧ್ಯವಿಲ್ಲ : ಕಾಲೇಜ್

ಬಂಟ್ವಾಳ, ಆ. 20 : ಕಾಲೇಜಿನಲ್ಲಿ ಬುರ್ಖಾ ಅಥವಾ ಸ್ಕಾರ್ಫ್ ಗೆ ಅವಕಾಶ ಕೊಟ್ಟರೆ ಕೇಸರಿ ಶಾಲು ಹೊದ್ದು ಬರುತ್ತೇವೆ ಎಂದು ವಿದ್ಯಾರ್ಥಿಗಳು ಲಿಖಿತ ಹೇಳಿಕೆ ನೀಡಿರುವುದರಿಂದ ಆಯೇಷಾಗೆ ಸ್ಕಾರ್ಫ್ ಧರಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ವೆಂಕಟರಮಣಸ್ವಾಮಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಪಿ ಗಣೇಶ್ ಪ್ರಭು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಯೇಷಾ ಬುರ್ಖಾ ಧರಿಸಿ ಬರಲು ಅನುಮತಿ ನೀಡಿದರೆ ಬೇರೆ ವಿದ್ಯಾರ್ಥಿಗಳು ಅಯ್ಯಪ್ಪಸ್ವಾಮಿ ಮಾಲೆ ಹಾಕಿದ್ದೇವೆ ಎಂದು ಕಪ್ಪುಬಟ್ಟೆ ಹಾಕಿ ಬಂದರೆ ಕಾಲೇಜಿಗೆ ಪ್ರವೇಶ ನೀಡಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ. ಆಯೇಷಾ ಸ್ಕಾರ್ಫ್ ಅಲ್ಲ. ಅರ್ಧ ಬುರ್ಖಾ ಧರಿಸಿ ಬರುತ್ತಿದ್ದಳು. ಇದೇ ರೀತಿ ಬರುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿನಿಯ ಪೋಷಕರನ್ನು ಕರೆಸಿ ತಿಳಿ ಹೇಳಿದ್ದಕ್ಕೆ ಸಮ್ಮತಿಸಿದರು.

ಆಯೇಷಾ ಮತ್ತು ಆಕೆಯ ಪೋಷಕರು ಒಪ್ಪಿಕೊಳ್ಳಲಿಲ್ಲ. ಈಗ ಬುರ್ಕಾಗೆ ಅವಕಾಶ ಕೇಳುವವರು ನಾಳೆ ಐದು ಬಾರಿ ನಮಾಜಿಗೆ ಅವಕಾಶ ಕೋರಿದರೆ ಒಪ್ಪಲು ಸಾಧ್ಯವೇ ಎಂದು ಗಣೇಶ್ ಪ್ರಭು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಶಿಕ್ಷಣದಲ್ಲಿ ಧರ್ಮ ಬೆರೆಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳಿಗೆ ಬಾಹ್ಯಶಕ್ತಿಗಳ ಒತ್ತಡವಿದೆ. ಹಾಗಾಗಿ ಬುರ್ಖಾ ನಿಷೇಧ ಅನಿವಾರ್ಯ ಎಂದರು. ಸಂಘಟನೆಗಳ ಹೆಸರು ಹೇಳು ನಿರಾಕರಿಸಿದರು.

ಸಮಾನ ವಸ್ತ್ರ ಸಂಹಿತೆ ಅಗತ್ಯ : ಹೆಗ್ಗಡೆ

ಶಿಕ್ಷಣ ಸಂಸ್ಥೆಗಳಲ್ಲಿ ಸಮಾನ ವಸ್ತ್ರ ಮತ್ತು ಸಂಹಿತೆ ಅನುಷ್ಛಾನ ಅಗತ್ಯವಿದೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಪ್ರತಿಪಾದಿಸಿದ್ದಾರೆ. ಸಮಾನ ವಸ್ತ್ರ ಸಂಹಿತೆ ಅಳವಡಿಕೆಯಿಂದ ತರಗತಿಯಲ್ಲಿನ ತಾರತಮ್ಯಕ್ಕೆ ಅವಕಾಶ ಇರುವುದಿಲ್ಲ. ಅಷ್ಟೆ ಅಲ್ಲ, ಅದು ಸಾಮಾಜಿಕ-ಆರ್ಥಿಕ-ಸಮಾನತೆ ಸಾರುತ್ತದೆ ಎಂದರು.

ಸಚಿವರಿಗೆ ಮಾಹಿತಿಯೇ ಇಲ್ಲ

ಬಂಟ್ವಾಳದ ಎಸ್ ವಿಎಸ್ ಕಾಲೇಜಿನಲ್ಲಿ ಬುರ್ಖಾ, ಸ್ಕಾರ್ಫ್ ನಿಷೇಧ ವಿವಾದ ಭಾರಿ ಸುದ್ದಿ ಮಾಡಿದ್ದರೆ, ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿಗೆ ಮಾತ್ರ ಈ ಸುದ್ದಿಯ ಮಾಹಿತಿ ಇಲ್ಲ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಏನೂ ಗೊತ್ತಿಲ್ಲ. ಪ್ರಕರಣದ ಕುರಿತು ವರದಿ ತರಿಸಿಕೊಂಡು ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+