122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg283461vhpವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283461vhpವೆಬ್ ಟಿವಿ ಆರಂಭಿಸಿದ ವಿಎಚ್ ಪಿ/news/2009/09/21/vishwa-hindu-parishad-launches-web-tv.htmlಚೆನ್ನೈ ಸೆ 21 : ಹಿಂದೂ ಧರ್ಮವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ತನ್ನ ಅಂತರ್ಜಾಲ ಟಿವಿಯನ್ನು www.vhtv.in ಆರಂಭಿಸಿದೆ. ಹಿಂದೂ ಧರ್ಮದ ಕುರಿತಾದ ವಿವರಗಳು ಮತ್ತು ಅದರ ಮೌಲ್ಯಗಳ ಅರ್ಥ ವಿವರಣೆಯು ಈ ಅಂತರ್ಜಾಲದಲ್ಲಿ ಲಭ್ಯವಿದೆ. ದೀಪಾವಳಿಯ ಸಮಯದಲ್ಲಿ ಈ ವೆಬ್ ಟಿವಿ ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಸಿಗಲಿದೆ ಎಂದು ವೆಬ್ ಟಿವಿಯನ್ನು 39297http://kannada.oneindia.com/img/2009/09/21-ashok-singhal1.jpg283461vhpಜಿಹಾದ್:ಕ್ರಿಶ್ಚಿಯನ್ ಹಿಂದೂ ಭಾಯ್ ಭಾಯ್/news/2009/10/13/love-jihad-vhp-christian-groups-find-common-cause.htmlತಿರುವನಂತಪುರಂ, ಅ. 13 : ಲವ್ ಜಿಹಾದ್ ಎಂಬ ಹೆಸರಿನ ಸಾಂಸ್ಕೃತಿಕ ಭಯೋತ್ಪಾದನೆಯೊಂದು ಇತ್ತೀಚೆಗೆ ಭಾರಿ ಚಾಲ್ತಿಯಲ್ಲಿದ್ದು, ಅಮಾಯಕ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿರುವ ಆಘಾತಕಾರಿ ದಂಧೆ ತೀವ್ರಗೊಂಡಿದೆ. ಇದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣಕ್ಕೆ ವಿಶ್ವ ಹಿಂದೂ ಪರಿಷತ್ ಮುಂದಾಗಿದ್ದೂ ಕೆಲ ಕ್ರಿಶ್ಚಿಯನ್ ಸಂಘಟನೆಗಳೂ ಕೈಜೋಡಿಸಿವೆ. ಇತ್ತೀಚೆಗೆ 39657http://kannada.oneindia.com/img/2009/10/13-vhp-logo1.jpg283461vhpರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್/news/2009/10/14/90pc-cong-men-favour-ram-temple-singhal.htmlಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ 39684http://kannada.oneindia.com/img/2009/10/14-ashok-singhal1.jpg532051communal clashesಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg532051communal clashesಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ /news/2009/07/10/kfd-pfd-organisation-likely-to-ban.htmlಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ 37902http://kannada.oneindia.com/img/2009/07/10-sadananda-gowda1.jpg532051communal clashesಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ/news/2009/07/10/yeddyurappa-reacts-on-mysuru-incident.htmlಬೆಂಗಳೂರು, ಜು. 10 : ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಯೊಂದು ವ್ಯವಸ್ಥಿತ ಸಂಚು. ಸರಕಾರಕ್ಕೆ ಮಸಿ ಬಳಿಯಲು ಕಾಣದ ಕೈಗಳು ಈ ಘಟನೆಯಲ್ಲಿ ಭಾರಿ ಷಡ್ಯಂತ್ರ ರೂಪಿಸಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ಮಾತನಾಡಿದರು. ರಾಜ್ಯದ ಕೋಮುಸೌಹಾರ್ದತೆ ಹಾಗೂ ಶಾಂತಿ ಕದಡಲು ಕೆಲ ವ್ಯಕ್ತಿಗಳು ಸಂಘಟನೆಗಳ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ 37911http://kannada.oneindia.com/img/2009/07/10-yeddyurappa-new2.jpg532051communal clashesಮೈಸೂರು ಗಲಭೆ : ಸಂಘಪರಿವಾರದ ಕೈವಾಡ /news/2009/07/12/jds-to-expose-bjp-govts-failure-in-mysore-riots.htmlಬೆಂಗಳೂರು, ಜು. 12 : ಮೈಸೂರು ಗಲಭೆಗೆ ಬಿಜೆಪಿ ಅಂಗ ಸಂಸ್ಥೆಗಳು ನಡೆಸಿದ ಷಡ್ಯಂತ್ರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್ಎಸ್ಎಸ್ ನೇತೃತ್ವದ ಸಂಘ ಪರಿವಾರಗಳು ಮೈಸೂರಿನ ಶಾಂತಿಗೆ ಭಂಗ ತಂದಿವೆ ಎಂದು ತರಾಟೆಗೆ ತೆಗೆದುಕೊಂಡರು. 37933http://kannada.oneindia.com/img/2009/07/12-kumaraswami2.jpg532051communal clashesಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್/news/2009/07/29/pramod-mutalik-released-from-bellary-jail.htmlಮೈಸೂರು, ಜು, 29 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಬಳ್ಳಾರಿ ಜೈಲಿನಲ್ಲಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಮೈಸೂರಿನ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಎಂ ಕಾಮ್ಟೆ ಅವರು ಮುತಾಲಿಕ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ 10 ಸಾವಿರ ಭದ್ರತಾ ಠೇವಣಿ ಇಟ್ಟಕೊಂಡು ಮುತಾಲಿಕ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದ್ದಾರೆ. 38301http://kannada.oneindia.com/img/2009/07/29-pramod-mutalik2.jpgnews"> ದೇವಾಲಯದಲ್ಲಿ ದನದ ರುಂಡ : ಪ್ರತಿಭಟನೆ | GanapathiTemple | Mangaluru | VHP | Bhajrang Dal | Culprits | Communal Clashes | ದೇವಾಲಯದಲ್ಲಿ ದನದ ರುಂಡ : ಪ್ರತಿಭಟನೆ - Kannada Oneindia

ದೇವಾಲಯದಲ್ಲಿ ದನದ ರುಂಡ : ಪ್ರತಿಭಟನೆ

ಮಂಗಳೂರು, ಆ. 20 : ನಗರದ ಪುರಾಣ ಪ್ರಸಿದ್ದ ಶರವು ಶ್ರೀ ಮಹಾಗಣಪತಿ ದೇವಾಲಯದಲ್ಲಿ ಕಿಡಿಗೇಡಿಗಳು ಶನಿವಾರ (ಆ 15) ದನದ ರುಂಡ ಎಸೆದು ಅಪವಿತ್ರಗೊಳಿಸಿದ ಘಟನೆಯಲ್ಲಿ ಇದುವರೆಗೆ ಯಾರನ್ನೂ ಬಂಧಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿರುವ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಭಾರಿ ಪ್ರತಿಭಟನೆ ನಡೆಸಿದರು.

ಗೋಮಾತೆಯ ರುಂಡ ಎಸೆಯುವ ಮೂಲಕ ಹಿಂದೂಗಳ ಭಾವನೆ ಕೆರಳಿಸುವ ಕೃತ್ಯ ನಡೆದಿದೆ. ಎಲ್ಲ ಧಾರ್ಮಿಕ ಸ್ಥಳಗಳನ್ನು ರಕ್ಷಿಸುವ ಹೊಣೆ ಪೋಲಿಸ್ ಇಲಾಖೆಯದ್ದು. ಅವರಿಗೆ ಅದು ಸಾಧ್ಯವಾಗದಿದ್ದರೆ ಅದರ ಹೊಣೆಯನ್ನು ನಾವೇ ನಿರ್ವಹಿಸುತ್ತೇವೆ ಎಂದು ವಿ ಎಚ್ ಪಿ ವಿಭಾಗೀಯ ಅಧ್ಯಕ್ಷ ಪ್ರೊ.ಪುರಾಣಿಕ್ ಪೊಲೀಸ್ ಇಲಾಖೆಯ ಮೇಲೆ ಕಿಡಿಕಾರಿದ್ದಾರೆ.

ಕಿಡಿಗೇಡಿಗಳನ್ನು ಎರಡು ದಿನದೊಳಗೆ ಬಂಧಿಸುತ್ತೇವೆ ಎಂದು ಎಸ್ ಪಿ ಮಾತು ಕೊಟ್ಟಿದ್ದರು. ಆದರೆ ಈ ವರೆಗೆ ಯಾರನ್ನು ಬಂಧಿಸಲು ಅವರಿಂದ ಸಾಧ್ಯವಾಗಲಿಲ್ಲ. ಚರ್ಚ್ ದಾಳಿ ನಡೆದಾಗ ರಾಷ್ಟ್ರಮಟ್ಟದಲ್ಲಿ ಪ್ರಕರಣವನ್ನು ವೈಭವೀಕರಿಸಲಾಯಿತು. ಆದರೆ, ಹಿಂದೂಗಳ ಭಾವನೆಗೆ ಧಕ್ಕೆ ಬಂದಾಗ ಯಾರೂ ಇದನ್ನು ಕೇಳುವವರೇ ಇಲ್ಲ ಎಂದು ಪುರಾಣಿಕ್ ಖೇದ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+