126949ರಾಮನಗರರೇಷ್ಮೆ ನಗರದಲ್ಲಿ ಭಾಗ್ಯದ ಬಳೆಗಾರನ ಸಂಚಾರ/movies/studio/2009/01/05-bhagyada-balegara-shivraj-kumar-in-ramanagara.html'ಭಾಗ್ಯದ ಬಳೆಗಾರ ಹೋಗಿ ಬಾ ನನ್ನ ತವರಿಗೆ' ಈ ಸುಂದರ ಜಾನಪದ ಗೀತೆಯನ್ನು ಕೇಳದ ಕಿವಿಗಳು ಕನ್ನಡ ನೆಲದಲ್ಲಿ ಸಿಗಲಾರದು. ಈ ಗೀತೆಯ ಮೊದಲ ಪದವನ್ನು ಚಿತ್ರದ ಶೀರ್ಷಿಕೆಗೆ ಬಳಸಿಕೊಂಡಿದ್ದಾರೆ ನಿರ್ಮಾಪಕ ರಮೇಶ್‌ಕಶ್ಯಪ್. ಹಿಂದಿನ ವರ್ಷದಲ್ಲಿ ತೆರೆ ಕಂಡು ಯಶಸ್ಸು ಕಂಡ ಕೆಲವೇ ಚಿತ್ರಗಳಲ್ಲೊಂದಾದ 'ನಂದ ಲವ್ಸ್ ನಂದಿತಾ' ಚಿತ್ರವನ್ನು ನಿರ್ಮಿಸಿದ್ದ ರಮೇಶ್‌ಕಶ್ಯಪ್ ಪ್ರಸಕ್ತ ವರ್ಷದಲ್ಲಿ ಈ 33891http://kannada.oneindia.com/img/2009/01/05-shivraj-kumar-balegara1.jpg126949ರಾಮನಗರರಾಮನಗರದಲ್ಲಿ ಶಿವಣ್ಣನೊಂದಿಗೆ ಮಾರಾಮಾರಿ!/movies/hero/2009/01/21-thrilling-fights-for-bhagyada-balegara.htmlಪಾತ್ರ ನಿರ್ವಹಣೆಯಲ್ಲಿ ಶಿವರಾಜಕುಮಾರ್ ತಂದೆಯನ್ನೇ ಹೋಲುತ್ತಾರೆ. ವಾತ್ಸಲ್ಯಮಯಿ ಚಿತ್ರಗಳಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಶಿವಣ್ಣ 'ಜೋಗಿ'ಯಾಗೂ ಗೆದ್ದವರು. ಪ್ರಸ್ತುತ ಅವರ ಅಭಿನಯದ 'ಭಾಗ್ಯದ ಬಳೆಗಾರ' ಚಿತ್ರಕ್ಕೆ ರಾಮನಗರದ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಖಳನಟ ಆದಿಲೋಕೇಶ್ ತನ್ನ ಸಹಚರ ಮಳವಳ್ಳಿ ಸಾಯಿಕೃಷ್ಣರೊಟ್ಟಿಗೆ ಸಾಗಿ ಬರುತ್ತಿದ್ದಾಗ ಹಳ್ಳಿಯ ಚೆಲುವೆಯೊಬ್ಬಳು ಎದುರಾಗುತ್ತಾಳೆ. ಅವಳ ಮೇಲೆ ಮೋಹಿತನಾದ ಆದಿಲೋಕೇಶ್ ಆಕೆ ನನ್ನವಳಾಗಬೇಕು ಎಂಬ 34199http://kannada.oneindia.com/img/2009/01/21-shivraj-kumar-balegara1.jpg126949ರಾಮನಗರಊರು ಹೋಗು, ಕಾಡು ಬಾ ಅಂತಿದೆ/literature/my-karnataka/2009/0220-soliloquies-of-a-senior-citizen.htmlಮನೆಯಲ್ಲಿ ಒಂದು ಹಿರಿಯ ಜೀವ ಅಂತ ಇರತ್ತೆ. ಆ ಜೀವಾತ್ಮವು ಅರುವತ್ತೋ ಎಪ್ಪತ್ತೋ ಎಂಭತ್ತೋ ವಸಂತಗಳನ್ನು ಕಂಡಿರತ್ತೆ. ಕೆಮ್ಮುತ್ತೆ, ಬಾಗಿ ನಡೆಯತ್ತೆ, ಯಾವಾಗಲೂ ಮಲಗೇಯಿರತ್ತೆ. ಆಗಾಗ ಟೀಕೆ ಟಿಪ್ಪಣಿಗಳನ್ನೂ ಮಾಡುತ್ತಿರುತ್ತದೆ. ಪ್ರಕೃತಿ ಸಹಜವಾಗಿ ಆ ಜೀವಕ್ಕೆ ಈಗ ಊರು ಹೋಗು ಅಂತಿದೆ, ಕಾಡು ಬಾ ಅಂತಿದೆ. ಪರಿಸ್ಥಿತಿಯ ಪಿತೂರಿ ಹೇಗಿದೆ ಎಂದರೆ, ಹಿರಿಯ ಜೀವಕ್ಕೆ ಕಾಡು ಸಿಗಲ್ಲ, 34770http://kannada.oneindia.com/img/2009/02/20-vanaprastha1.jpg126949ರಾಮನಗರಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpg126949ರಾಮನಗರಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg543990ಕೊಳ್ಳೇಗಾಲಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು/news/2009/08/07/karnataka-assembly-bypoll-2009-candidates-list.htmlಬೆಂಗಳೂರು, ಆ.7: ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಾದ ಚಿತ್ತಾಪುರ, ಗೋವಿಂದರಾಜನಗರ, ಕೊಳ್ಳೇಗಾಲ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಸ್ಟ್ 18 ರಂದು ಮತದಾನ ನಡೆಯಲಿದೆ. ಆಪರೇಷನ್ ಕಮಲದ ಮೂಲಕ ತೆರವಾಗಿರುವ ಈ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿದ್ದು, ಬಿರುಸಿನ ಪ್ರಚಾರ ಆರಂಭವಾಗಿದೆ. ಈ ಐದು ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿರುವ ಪ್ರಮುಖ 38485http://kannada.oneindia.com/img/2009/08/07-somanna-v2.jpg543990ಕೊಳ್ಳೇಗಾಲಸಚಿವೆ ಶೋಭಾ ಕರಂದ್ಲಾಜೆ ಕುರ್ಚಿಗೆ ಸಂಚಕಾರ/news/2009/08/11/ready-to-relieve-shobha-says-bsy.htmlಮೈಸೂರು, ಆ.11 : ಬಿಜೆಪಿಯಲ್ಲಿ ಬಂಡಾಯ ಬಿಸಿ ದಿನದಿನಕ್ಕೆ ದಟ್ಟವಾಗುತ್ತಿದ್ದು, ಮೈಸೂರು ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪಕ್ಷದಲ್ಲಿ ಕೆಲವರಿಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಕೊಳ್ಳೇಗಾಲ ಉಪಚುನಾವಣೆ ಕ್ಷೇತ್ರದಲ್ಲಿ ಪಕ್ಷದ ಪರ ಪ್ರಚಾರ ಕೈಕೊಳ್ಳಲು ಆಗಮಿಸಿ ಟಿ ನರಸೀಪುರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಿಕರಣ ನೀಡಿದ್ದಾರೆ. ಮೈಸೂರಿನ ಶಾಸಕರೂ ಸೇರಿದಂತೆ ಪಕ್ಷದ ಮುಖಂಡರು ಬಯಸಿದರೆ 38545http://kannada.oneindia.com/img/2009/08/11-shobha-karandlaje3e.jpg543990ಕೊಳ್ಳೇಗಾಲ5 ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ/news/2009/08/18/karnataka-polling-begins-on-peaceful-note.htmlಬೆಂಗಳೂರು, ಆ. 18 : ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಿಧಾನಗತಿಯಲ್ಲಿ ಆರಂಭವಾಗಿ ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿದ್ದು, ಒಟ್ಟಾರೆ ಶೇ.29 ರಷ್ಟು ಮತದಾನವಾಗಿದೆ. ರಾಮನಗರ ಶೇ. 33 ಮತ್ತು ಚನ್ನಪಟ್ಟಣದಲ್ಲಿ ಶೇ. 30 ರಷ್ಟು ಮತದಾನವಾಗಿದೆ. ಕೊಳ್ಳೇಗಾಲದಲ್ಲಿ ಶೇ.25ರಷ್ಟು ಮತದಾನವಾಗಿದೆ. ಚಿತ್ತಾಪುರ ಹಾಗೂ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಆರಂಭದಲ್ಲಿ ಜನರಿಂದ ನೀರಸ ಪ್ರತಿಕ್ರಿಯೆ ಬಂದಿದ್ದು, 38685http://kannada.oneindia.com/img/2009/08/18-electronic-voting2.jpg543990ಕೊಳ್ಳೇಗಾಲಉಪಚುನಾವಣೆ : ಶೇ. 60 ರಷ್ಟು ಮತದಾನ/news/2009/08/18/60pc-turnout-in-karnataka-bypoll.htmlಬೆಂಗಳೂರು, ಆ. 18 : ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ಕೊನೆಗೊಂಡಿದ್ದು, ಶೇ. 60ರಷ್ಟು ಮತದಾನವಾಗಿದೆ. ಚಿತ್ತಾಪುರ ವಿಧಾನಸಭೆ ಕ್ಷೇತ್ರದಲ್ಲಿ ನಕಲಿ ಮತದಾನವಾಗಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಶಂಕೆ ವ್ಯಕ್ತಪಡಿಸಿದ್ದಾರೆ. ನಕಲಿ ಮತದಾನಕ್ಕೆ ಐದು ಐಷಾರಾಮಿ ಬಸ್ ಗಳಲ್ಲಿ ಬಂದಿದ್ದ ಜನರನ್ನು ಬಂಧಿಸಿರುವ ವಾಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮತ್ತೊಮ್ಮೆ ನಗರ ಪ್ರದೇಶದ ಜನರು 38700http://kannada.oneindia.com/img/2009/08/18-electronic-voting3.jpg543990ಕೊಳ್ಳೇಗಾಲಉಪಚುನಾವಣೆ: ಜೆಡಿಎಸ್ ಗೆ ಆರಂಭಿಕ ಮುನ್ನಡೆ/news/2009/08/21/jds-congress-gets-initial-lead-karnataka-bypoll.htmlಬೆಂಗಳೂರು, ಆ.21:ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಆ.18 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, 71 ಜನ ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕಿಯೆ ಆರಂಭವಾಗಿದ್ದು, ಅಂಚೆ ಮೂಲಕ ಬಂದ ಮತಗಳ ಎಣಿಕೆ ನಡೆದಿದೆ.[ಸಮಯ 8.45 ರ ಎಣಿಕೆ ಯಂತೆ] ಸುತ್ತು :2ಮೊದಲ ಸುತ್ತಿನ ಮತಎಣಿಕೆ ರಾಮನಗರದಲ್ಲಿ ಜೆಡಿಎಸ್ 38755http://kannada.oneindia.com/img/2009/08/21-aswath-mc-channapatna1.jpg313616ಚನ್ನಪಟ್ಟಣಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg313616ಚನ್ನಪಟ್ಟಣಕಾಲಿಲ್ಲದೆ ಮರ ಹತ್ತುವ ಕುದುರೆ ಶ್ರೀನಿವಾಸ್ /cj/rajesh-kondapura/2009/0716-physically-handicap-climbing-coconut-tree.htmlಚನ್ನಪಟ್ಟಣ, ಜುಲೈ.16 : ಅಂಗವೈಕಲ್ಯ ಒಂದು ಶಾಪವೆಂದು ತಿಳಿದು ಸಮಾಜ ಅಂಗವಿಕಲರನ್ನು ಕೀಳರಿಮೆಯಿಂದ ನೋಡುವುವವರೇ ಹೆಚ್ಚು. ಇದರಿಂದ ಅಂಗವಿಕಲರು ಸಮಾಜದಲ್ಲಿ ಎಲ್ಲರಂತೆ ಬದುಕುವುದು ಕಷ್ಟ. ಆದರೆ ಅಂಗವೈಕಲ್ಯ ಒಂದು ಶಾಪವಲ್ಲ ಎಂದು ತಿಳಿದಿರುವ ಚನ್ನಪಟ್ಟಣದ ಅಬ್ಬೂರುದೊಡ್ಡಿ ಗ್ರಾಮದ ಅಂಗವಿಕಲ ಶ್ರೀನಿವಾಸ್ ಸ್ವಾವಲಂಬಿ ಜೀವನ ನಡೆಸುತ್ತಾ ಅಂಗಸಧೃಡರಿಗೂ ಮಾದರಿಯಾಗಿದ್ದಾರೆ.ಕಾಲಿಲ್ಲದ ಶ್ರೀನಿವಾಸ್ ಪಶುಸಾಕಾಣಿಕೆ ಮತ್ತು ಕೃಷಿ ಚಟುವಟಿಕೆಗಳನ್ನು ಯಾರ ಸಹಾಯವಿಲ್ಲದೇ 38017http://kannada.oneindia.com/img/2009/07/16-srinivas1.jpg313616ಚನ್ನಪಟ್ಟಣವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ/news/2009/07/19/assembly-by-elections-bjp-jds-congress-battle.htmlಬೆಂಗಳೂರು, ಜು.19:ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಿದ್ದು, ಆಗಸ್ಟ್ 18ರಂದು ಮತದಾನ ನಡೆಯಲಿದೆ. ದೇವೇಗೌಡರ ಸೊಸೆ ಭವಾನಿ ರೇವಣ್ಣ, ಪಿಜಿಆರ್ ಸಿಂಧ್ಯಾ, ಎಂ ಶಿವಣ್ಣ, ಪ್ರಿಯಾಂಕ್ ಖರ್ಗೆ ಕಣಕ್ಕಿಳಿಯಳಿರುವ ಪ್ರಮುಖರಾಗಿದ್ದಾರೆ.ಗುಲ್ಬರ್ಗ ಜಿಲ್ಲೆಯ ಚಿತ್ತಾಪುರ (ಪ.ಜಾ. ಮೀಸಲು), ಬಿಬಿಎಂಪಿ ದಕ್ಷಿಣ ವಿಭಾಗದ ಗೋವಿಂದರಾಜನಗರ, ರಾಮನಗರ ಜಿಲ್ಲೆಯ ರಾಮನಗರ ಮತ್ತು 38073http://kannada.oneindia.com/img/2009/07/19-vidhanasoudha3.jpg313616ಚನ್ನಪಟ್ಟಣಸಿಪಿ ಯೋಗೀಶ್ವರ್ ಮನೆ ಮೇಲೆ ಐಟಿ ದಾಳಿ/cj/rajesh-kondapura/2009/0721-income-tax-dept-raids-on-cp-yogishwar.htmlಚನ್ನಪಟ್ಟಣ, ಜು. 21 : ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಅವರ ಎರಡು ಮನೆಗಳ ಮೇಲೆ ಕೇಂದ್ರೀಯ ತನಿಖಾ ತಂಡ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.ಮುಂಜಾನೆ 6.30ರ ಸಮಯದಲ್ಲಿ ಏಕಕಾಲದಲ್ಲಿ ಯೋಗೀಶ್ವರ್ ಅವರ ಕುವೆಂಪು ನಗರದ 5ನೇ ರಸ್ತೆಯ ಮನೆ ಮತ್ತು 38117http://kannada.oneindia.com/img/2009/07/21-cp-yogishwar1.jpg313616ಚನ್ನಪಟ್ಟಣಇಡೀ ಗ್ರಾಮ ಒಗ್ಗೂಡಿಸಿದ್ದ ಗೋವಿಗೆ ಅಂತಿಮ ನಮನ/cj/poornachandra/2009/0728-a-funeral-of-temple-bullock-channapattana.htmlಚನ್ನಪಟ್ಟಣ, ಜು. 28 : ಪೂರ್ವಿಕರ ಕಾಲದಿಂದಲೂ ಗ್ರಾಮೀಣ ಪ್ರದೇಶಗಳಲ್ಲಿ ನಂಬಿಕೆ, ಸಂಪ್ರದಾಯ, ಆಚರಣೆಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಸಂಸ್ಕೃತಿಯ ಪ್ರತೀಕವಾಗಿರುವ ಭಾರತೀಯ ಸಂಸ್ಕೃತಿಯಲ್ಲಿ ಪೂಜನೀಯ ಗೋವುಗಳನ್ನ ಹಳ್ಳಿಗಳಲ್ಲಿ ದೇವಾಲಯಗಳಿಗೆ ಬಸವ ಬಿಡುವ ವಾಡಿಕೆ ಇಂದಿಗೂ ಮುಂದುವರೆದುಕೊಂಡು ಬಂದಿವೆ.ಹಳ್ಳಿಗಳಲ್ಲಿ ನಡೆಯುವ ಯಾವುದೇ ಶುಭಕಾರ್ಯಗಳಿಗಿಂತ ಮುಂಚೆ ಗೋವಿ(ಬಸವ)ಗೆ ಪೂಜೆ ಸಲ್ಲಿಸಿದ ನಂತರವಷ್ಟೆ ಶುಭಕಾರ್ಯಗಳಿಗೆ ಚಾಲನೆ ಸಿಗುತ್ತದೆ. ಇಷ್ಟೆಲ್ಲಾ ದೈವಿಕ 38261http://kannada.oneindia.com/img/2009/07/28-bullock-funeral1.jpgnews"> ಚುನಾವಣೆ: ಗೆದ್ದವರು, ಸೋತವರು, ಗೆಲುವಿನ ಅಂತರ | Bypoll | Results | Chittapur | Govindaraj nagar | Ramanagar | Kollegal | Channapatna | Yeddyurappa |ಚುನಾವಣೆ: ಗೆದ್ದವರು, ಸೋತವರು, ಗೆಲುವಿನ ಅಂತರ - Kannada Oneindia

ಚುನಾವಣೆ: ಗೆದ್ದವರು, ಸೋತವರು, ಗೆಲುವಿನ ಅಂತರ

Vidanasoudha
ಬೆಂಗಳೂರು, ಆ.21: ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಾದ ಚಿತ್ತಾಪುರ, ಗೋವಿಂದರಾಜನಗರ, ಕೊಳ್ಳೇಗಾಲ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಆಗಸ್ಟ್ 18 ರಂದು ಮತದಾನ ನಡೆದಿತ್ತು. ಈ ಐದು ಕ್ಷೇತ್ರಗಳಲ್ಲಿ ಗೆದ್ದ, ಸೋತ ಅಭ್ಯರ್ಥಿಗಳು ಹಾಗೂಗೆಲುವಿನ ಅಂತರದ ವಿವರ ಕೆಳಗಿನಂತಿದೆ.

ಕ್ಷೇತ್ರ ಗೆದ್ದ ಅಭ್ಯರ್ಥಿ ಸೋತ ಅಭ್ಯರ್ಥಿ ಗೆಲುವಿನ ಅಂತರ
ಚಿತ್ತಾಪುರ ಮೀಸಲು ವಾಲ್ಮೀಕಿ ನಾಯಕ(ಬಿಜೆಪಿ) ಪ್ರಿಯಾಂಕಾ ಖರ್ಗೆ(ಕಾಂಗ್ರೆಸ್) 1606
ರಾಮನಗರ ಕೆ ರಾಜು(ಜೆಡಿಎಸ್) ಸಿ ಎಂ ಲಿಂಗಪ್ಪ(ಕಾಂಗ್ರೆಸ್) 22019
ಗೋವಿಂದರಾಜ ನಗರ ಪ್ರಿಯಕೃಷ್ಣ(ಕಾಂಗ್ರೆಸ್) ವಿ ಸೋಮಣ್ಣ(ಬಿಜೆಪಿ) 5239
ಚನ್ನಪಟ್ಟಣ ಎಂ ಸಿ ಅಶ್ವತ್ಥ್(ಜೆಡಿಎಸ್) ಸಿಪಿ ಯೋಗೀಶ್ವರ(ಬಿಜೆಪಿ) 2282
ಕೊಳ್ಳೇಗಾಲ ಜಿ ಎನ್ ನಂಜುಂಡಸ್ವಾಮಿ(ಬಿಜೆಪಿ) ಎಸ್ ಜಯಣ್ಣ(ಕಾಂಗ್ರೆಸ್) 8267

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+