38324ಉಪಚುನಾವಣೆಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38324ಉಪಚುನಾವಣೆಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg38324ಉಪಚುನಾವಣೆಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg38324ಉಪಚುನಾವಣೆಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38324ಉಪಚುನಾವಣೆಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg156367ಮೃತ್ಯುಂಜಯ ಕಲ್ಮಠಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156367ಮೃತ್ಯುಂಜಯ ಕಲ್ಮಠಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg156367ಮೃತ್ಯುಂಜಯ ಕಲ್ಮಠರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg156367ಮೃತ್ಯುಂಜಯ ಕಲ್ಮಠಲೋಕಸಭೆ: ಕರ್ನಾಟಕದಲ್ಲಿ ಗೆಲ್ಲುವ ಕುದುರೆಗಳು /news/2009/04/05/ls-election-who-will-win-in-karnataka.htmlಲೋಕಸಭೆ ಮತದಾನದ ದಿನಾಂಕಗಳು ಸನ್ನಿಹಿತವಾಗತೊಡಗಿವೆ. ರಾಜ್ಯದ ಐದು ಮಂದಿ ಮಾಜಿ ಮುಖ್ಯಮಂತ್ರಿಗಳು ಅಖಾಡದಲ್ಲಿದ್ದಾರೆ. ತಂತ್ರಜ್ಞಾನ ಕ್ಷೇತ್ರದ ಪ್ರಮುಖರು, ವೈದ್ಯರು, ಉದ್ಯಮಿದಾರರು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿದ್ದರೂ ಹೇಳಿಕೊಳ್ಳವ ಮಟ್ಟಿಗಾದರೂ ಹುರಿಯಾಳು ಆಗಿದ್ದಾರೆ. ಇದರ ಜೊತೆಗೆ ಅಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿರುವ ಕಾಂಗ್ರೆಸ್ಸಿನ ಕೆಲ ಅತ್ಯಂತ ಹಿರಿಯ ರಾಜಕಾರಣಿಗಳು ಬಿಜೆಪಿ ಮೂಲಕ ತಮ್ಮ ಅದೃಷ್ಟವನ್ನು ಒರೆಗೆ ಹಚ್ಚಿದ್ದಾರೆ.*ಮೃತ್ಯುಂಜಯ ಕಲ್ಮಠ 35740http://kannada.oneindia.com/img/2009/04/05-bjp-logo2.jpg156367ಮೃತ್ಯುಂಜಯ ಕಲ್ಮಠಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಸೋಮಣ್ಣ ಸೋಲು ಸಿಎಂಗೆ ಪೀಕಲಾಟ | Bypoll | Mrutyunjaya Kalmat | Yeddyurappa | Govindaraj Nagar | V Somanna | Chittapur | Priyakrishna | Priyanka Kharge | BJP | Congress | JDS| ಸೋಮಣ್ಣ ಸೋಲು ಸಿಎಂಗೆ ಪೀಕಲಾಟ - Kannada Oneindia

ಸೋಮಣ್ಣ ಸೋಲು ಸಿಎಂಗೆ ಪೀಕಲಾಟ

V Somanna
ಬೆಂಗಳೂರು, ಆ. 21 : ಕೊನೆಗೂ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ವಿದ್ಯಮಾನ ಕಾಂಗ್ರೆಸ್ಸಗೇನು ಹೊಸತಲ್ಲ. ಬಿಜೆಪಿಯ ಆಪರೇಷನ್ ಕಮಲ ಕೈಕೊಟ್ಟಿದೆ. ಮಾಡಿದ ಎಲ್ಲ ಶಸ್ತ್ರ ಚಿಕಿತ್ಸೆಗಳೂ ಯಶಸ್ವಿಯಾಗುವುದಿಲ್ಲ, ಕೆಲವು ಅಸಫಲವಾಗಿ ರೋಗಿ ಬಲಿಯಾಗುತ್ತಾನೆ ಎಂಬ ನೀತಿಯನ್ನು ಸಾರಿಹೇಳುತ್ತಿದೆ. ಜೊತೆಗೆ ಗೋವಿಂದರಾಜ ನಗರ ಕ್ಷೇತ್ರದಲ್ಲಿ ಅನಿರೀಕ್ಷಿತ ಫಲಿತಾಂಶ ಹೊರಬರುವ ಮೂಲಕ ಬಿಜೆಪಿ ಹಾಗೂ ಸರಕಾರಕ್ಕೆ ಮುಖಭಂಗವಾಗಿದೆ. ಮೈಸೂರು ಕರ್ನಾಟಕ ಪ್ರಾಂತ್ಯದಲ್ಲಿ ಜೆಡಿಎಸ್ ತನ್ನ ಪಾರುಪತ್ಯವನ್ನು ಮುಂದುವರೆಸಿದ್ದು, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಅರ್ಹ ಜಯ ದಾಖಲಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೆಡ್ಡು ಹೊಡೆದಿದೆ.

ಕಳೆದ ವಿಧಾನಸಭೆ, ಉಪಚುನಾವಣೆ ಮತ್ತು ಇಂದಿನ ಉಪಚುನಾವಣೆಗಳನ್ನು ತಾಳೆ ಹಾಕಿದ್ದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹಿನ್ನೆಡೆ ಕಾಣುತ್ತಲೇ ಇದೆ. ಚಿತ್ತಾಪುರ, ಕೊಳ್ಳೇಗಾಲ, ಚನ್ನಪಟ್ಟಣ ಮತ್ತು ಗೋವಿಂದರಾಜ ನಗರ ಕಾಂಗ್ರೆಸ್ ಪಕ್ಷದ ತೆಕ್ಕೆಯಲ್ಲಿ ಇದ್ದವು. ಜೆಡಿಎಸ್ ಬೆಂಬಲದ ಮೂಲಕ ಗೋವಿಂದರಾಜನಗರದಲ್ಲಿ ಗೆಲುವು ಸಾಧಿಸಿದ್ದನ್ನು ಬಿಟ್ಟರೆ, ಉಳಿದ ಕ್ಷೇತ್ರಗಳಲ್ಲಿ ಕೈ ಕೈಂಕರ್ಯ ಕೆಲಸ ಮಾಡಿಲ್ಲ. ಕೇಂದ್ರದ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಮಗ ಪ್ರಿಯಾಂಕ ಖರ್ಗೆ ಅವರನ್ನೇ ಜನ ಸೋಲಿಸಿದ್ದಾರೆ ಎಂದರೆ ಕಾಂಗ್ರೆಸ್ ಪಕ್ಷದ ನಾಯಕರು ಅತ್ಮಲೋಕನ ಮಾಡಿಕೊಳ್ಳಲು ಸಕಾಲ. ಜೆಡಿಎಸ್ ಮತ್ತೆ ಈ ಚುನಾವಣೆಯಲ್ಲಿ ತನ್ನ ಶಕ್ತಿ ತೋರಿಸಿದೆ. ನಿರೀಕ್ಷೆಯಂತೆ ರಾಮನಗರದಲ್ಲಿ ಗೆದ್ದಿದ್ದರೆ, ಚನ್ನಪಟ್ಟಣ ಬೋನಸ್ ಜಯಭೇರಿ. ಮತಹಾಕಿ ಗೆಲ್ಲಿಸಿರಿ ಎಂದು ಕಣ್ಣೀರಿಟ್ಟಿದ್ದ ಕುಮಾರಸ್ವಾಮಿಗೆ ಅಲ್ಲಿನ ಮತದಾರ ಕೈಹಿಡಿದು ಮಾನ ಕಾಪಾಡಿದ್ದಾನೆ.

ರಾಜ್ಯದ ಗಮನ ಸೆಳೆದಿದ್ದ ಗೋವಿಂದರಾಜ ನಗರದ ಕ್ಷೇತ್ರದಲ್ಲಿ ಯಾರೂ ನಿರೀಕ್ಷಿಸಿರದ ಫಲಿತಾಂಶ ಪ್ರಕಟಗೊಂಡಿದ್ದು, ಮುಜರಾಯಿ ಮತ್ತು ವಸತಿ ಖಾತೆ ಸಚಿವ ವಿ ಸೋಮಣ್ಣ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ವಿರುದ್ದ ಸೋಲನುಭಿಸಿದ್ದಾರೆ. ಗೋವಿಂದರಾಜ ನಗರದಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು. ಈ ಮೂಲಕ ಸೋಮಣ್ಣ ಅವರ ಸೊಕ್ಕಡಗಿಸಬೇಕು ಎಂದು ಪದ್ಮನಾಭನಗರದಲ್ಲಿ ಕುಳಿತುಕೊಂಡು ಜೆಡಿಎಸ್ ನಾಯಕರ ಹಾಕಿದ ಸ್ಕೇಚ್ ಫಲಕೊಟ್ಟಿದೆ. ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಪಕ್ಷಕ್ಕೆ ನೀಡಿದ ಬೆಂಬಲ ಸೋಮಣ್ಣ ಸೋಲಿಗೆ ಮುಖ್ಯ ಕಾರಣ ಎನ್ನುವುದು ಮೆಲ್ನೋಟಕ್ಕೆ ಕಂಡು ಬರುವ ಸತ್ಯ. ಅಲ್ಲದೇ ಸೋಮಣ್ಣ ಅಕ್ರಮಣಕಾರಿ ವ್ಯಕ್ತಿತ್ವದ ಮನುಷ್ಯ. ಕಾರಣ ಕಳೆದ ಕೆಲ ದಿನಗಳ ಹಿಂದೆ ಸರಕಾರಿ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವುದು. ಅವರು ಹೃದಯರೋಗದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಪ್ರತಿಪಕ್ಷಗಳು ಅದನ್ನು ಅಸ್ತ್ರವಾಗಿ ಪ್ರಯೋಗಿಸಿದ್ದು, ಇವರ ಸೋಲಿಗೆ ಕಾರಣವಾಯಿತೇ ? ಗೋವಿಂದರಾಜ ನಗರ ಕ್ಷೇತ್ರದಲ್ಲಿ ಅಸಂಖ್ಯಾತ ಸರಕಾರಿ ನೌಕರರ ಮತಗಳಿವೆ. ಅವರೆಲ್ಲರೂ ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿರುವ ಸಾಧ್ಯತೆಯೂ ಇದೆ. ಏನೇ ಆಗಲಿ, ಸೋಲಿಗೆ ನೈತಿಕ ಹೊಣೆಹೊತ್ತು ಶಾಸಕರಲ್ಲದ ಸೋಮಣ್ಣನವರು ತಮ್ಮ ಮಂತ್ರಿ ಪದವಿಗೆ ರಾಜಿನಾಮೆ ಸಲ್ಲಿಸಬೇಕು.

ಗೋವಿಂದರಾಜ ನಗರ ಕ್ಷೇತ್ರ ಬಿಜೆಪಿಗೆ ಪ್ರತಿಷ್ಠೆಯಾಗಿದ್ದರೆ, ಚಿತ್ತಾಪುರ ಮೀಸಲು ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ಮಾಡಿ ಇಲ್ಲವೇ ಮಡಿ ಕ್ಷೇತ್ರವಾಗಿತ್ತು. ಹಿರಿಯ ನಾಯಕ ಹಾಗೂ ಕೇಂದ್ರ ಮಂತ್ರಿ ಮಲ್ಲಿಕಾರ್ಜುನ ಖರ್ಗೆ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅವರ ಮಗ ಪ್ರಿಯಾಂಕ ಖರ್ಗೆ ಅವರನ್ನೇ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿಸಿತ್ತು. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಖರ್ಗೆ ವಿರುದ್ಧ ವಾಲ್ಮೀಕಿ ನಾಯಕ ಸುಮಾರು 17 ಸಾವಿರ ಮತಗಳ ಅಂತರದಿಂದ ಸೋತಿದ್ದರು. ಎರಡು ಬಾರಿ ಸೋತಿದ್ದ ನಾಯಕ ಮೇಲೆ ಕ್ಷೇತ್ರದಾದ್ಯಂತ ಅನುಕಂಪದ ಅಲೆ ಬಾರಿ ಕೆಲಸ ಮಾಡಿತು. ಬಿಜೆಪಿ ನಾಯಕರ ಕಸರತ್ತು ಕೆಲಸ ಮಾಡಿದ್ದು, ಕಮಲ ನಗೆಬೀರುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಸ್ವತಃ ಖರ್ಗೆ, ದೇಶಪಾಂಡೆ, ಉಗ್ರಪ್ಪ, ಡಿಕೆಶಿ ಸೇರಿದಂತೆ ರಾಜ್ಯ ಕಾಂಗ್ರೆಸ್ಸಿಗರಿಗೆ ಈ ಸೋಲನ್ನು ಅರಗಿಸಿಕೊಳ್ಳುವುದು ಕಷ್ಟದ ಕೆಲಸವೇ ಸರಿ.

ಸಂಸದರಾಗಿ ಆಯ್ಕೆಯಾಗಿ ಆರ್ ಧ್ರುವನಾರಾಯಣ ಅವರಿಂದ ಖಾಲಿಯಾಗಿದ್ದ ಕೊಳ್ಳೇಗಾಲ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿರುವುದು ಭಾರಿ ಮುಖಭಂಗವೇ ಸರಿ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ಅವರ ಪ್ರಚಾರದ ನಡುವೆಯೂ ಅಲ್ಲಿನ ಮತದಾರ ಈ ಬಾರಿಗೆ ಅವಕಾಶ ಮಾಡಿಕೊಡಲಿಲ್ಲ. ಆಪತ್ಕಾಲದಲ್ಲಿ ಕೇಂದ್ರ ಸರಕಾರದ ಬೆನ್ನಿಗೆ ನಿಂತಿದ್ದ ಚಾಮರಾಜನಗರದ ಮಾಜಿ ಸಂಸದ ಎಂ ಶಿವಣ್ಣ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡದೆ ಮೋಸ ಮಾಡಿರುವುದು ಅಲ್ಲಿನ ಮತದಾರರಿಗೆ ಘಾಸಿಗೊಳಿಸುವಂತೆ ಮಾಡಿತು. ಜೊತೆಗೆ ಸಿದ್ದರಾಮಯ್ಯ ಮತ್ತು ಶ್ರೀನಿವಾಸಪ್ರಸಾದ ಅವರ ಪಕ್ಷಪಾತ ನೀತಿಗಳು ಅಲ್ಲಿನ ಮತದಾರ ಬಿಜೆಪಿ ಕಡೆಗೆ ನೋಡುವಂತೆ ಮಾಡಿತು. ಕೊಳ್ಳೇಗಾಲವನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ಗೆಲುವಿನ ಕನಸು ಸಿದ್ದ (ಛಿದ್ರ)ರಾಮಯ್ಯ ಅವರನ್ನು ಪ್ರಶ್ನಿಸುವಂತಾಗಿದೆ. ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ಆಯ್ಕೆಯಾಗಿದ್ದ ದ್ರುನನಾರಾಯಣ ಕೊಳ್ಳೇಗಾಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಚನ್ನಪಟ್ಟಣದಲ್ಲಿ ತ್ರಿಕೋನ ಸ್ಪರ್ಧೆ ಎಂದೆಣಿಸಲಾಗಿತ್ತು. ಗೌಡರ ಮತಗಳೇ ಇಲ್ಲಿ ನಿರ್ಣಾಯಕ. ಮೂರು ಪ್ರಮುಖ ಪಕ್ಷಗಳು ಗೌಡ ಜನಾಂಗದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದ್ದವು. ಆಪರೇಶನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿದ್ದ ಸಿಪಿ ಯೋಗೀಶ್ವರ್ ಈ ಚುನಾವಣೆಯಲ್ಲೂ ಗೆಲುವು ಕಾಣಲು ಸಾಧ್ಯವಾಗಲಿಲ್ಲ. ಕಾರಣ ಸ್ಪಷ್ಟ, ದೇವೇಗೌಡರ ಪ್ರಾಬಲ್ಯ ಮೈಸೂರು ಕರ್ನಾಟಕಕ ಪ್ರಾಂತ್ಯದಲ್ಲಿ ಇನ್ನೂ ಇದೆ ಎನ್ನಲು ಈ ಗೆಲುವು ಸಾಕ್ಷಿಯಾಗಿದೆ. ಉಳಿದಂತೆ ರಾಮನಗರದಲ್ಲಿ ನಿರೀಕ್ಷೆಯಂತೆ ಜೆಡಿಎಸ್ ಜಯಭೇರಿ ಬಾರಿಸಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರ ಗಳಗಳನೆ ಅಳುವ ಮೂಲಕ ಮಾಡಿದ್ದ ವಿನೂತನ ರಾಜಕೀಯ ವರ್ಕೌಟ್ ಆಗಿದೆ. ಆದರೆ, ಕಾಪ್ಸ್ ಎಂಬ ಸಂಸ್ಥೆ ಚುನಾವಣೋತ್ತರ ನಡೆಸಿದ ಸಮೀಕ್ಷೆಯ ಲೆಕ್ಕಾಚಾರ ಸಂಪೂರ್ಣ ಬುಡಮೇಲಾಗಿದೆ.

ಗೆಲುವು ಸಾಧಿಸಿದ ಅಭ್ಯರ್ಥಿಗಳ ಹೆಸರು

ಗೋವಿಂದರಾಜನಗರ - ಪ್ರಿಯಾಕೃಷ್ಣ (ಕಾಂಗ್ರೆಸ್)(ಗೆಲುವಿನ ಅಂತರ :5239 ಮತಗಳು)
ಚಿತ್ತಾಪುರ - ವಾಲ್ಮೀಕಿ ನಾಯಕ (ಬಿಜೆಪಿ)(ಗೆಲುವಿನಅಂತರ : 1606 ಮತಗಳು )
ಕೊಳ್ಳೇಗಾಲ - ನಂಜುಂಡಸ್ವಾಮಿ (ಬಿಜೆಪಿ)(ಗೆಲುವಿನ ಅಂತರ : 8267 ಮತಗಳು )
ರಾಮನಗರ - ಕೆ ರಾಜು (ಜೆಡಿಎಸ್)(ಗೆಲುವಿನ ಅಂತರ : 22019 ಮತಗಳು)
ಚನ್ನಪಟ್ಟಣ - ಎಂ ಸಿ ಅಶ್ವಥ್ (ಜೆಡಿಎಸ್)(ಗೆಲುವಿನ ಅಂತರ : 2282 ಮತಗಳು )

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+