442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg483087resultsಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg483087resultsಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg483087resultsಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg483087resultsಉಪಚುನಾವಣೆ: ಜೆಡಿಎಸ್ ಗೆ ಆರಂಭಿಕ ಮುನ್ನಡೆ/news/2009/08/21/jds-congress-gets-initial-lead-karnataka-bypoll.htmlಬೆಂಗಳೂರು, ಆ.21:ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಆ.18 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, 71 ಜನ ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕಿಯೆ ಆರಂಭವಾಗಿದ್ದು, ಅಂಚೆ ಮೂಲಕ ಬಂದ ಮತಗಳ ಎಣಿಕೆ ನಡೆದಿದೆ.[ಸಮಯ 8.45 ರ ಎಣಿಕೆ ಯಂತೆ] ಸುತ್ತು :2ಮೊದಲ ಸುತ್ತಿನ ಮತಎಣಿಕೆ ರಾಮನಗರದಲ್ಲಿ ಜೆಡಿಎಸ್ 38755http://kannada.oneindia.com/img/2009/08/21-aswath-mc-channapatna1.jpg483087resultsಕೊಳ್ಳೇಗಾಲ ಬಿಜೆಪಿಯ ನಂಜುಂಡಸ್ವಾಮಿ ಮುನ್ನಡೆ/news/2009/08/21/bye-elections-2009-karnataka-current-trends.htmlಬೆಂಗಳೂರು, ಆ.21: ಮೊದಲ ಸುತ್ತಿನ ಮತಎಣಿಕೆಯಲ್ಲಿ ಕೊಳ್ಳೆಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎನ್ ನಂಜುಂಡಸ್ವಾಮಿ 2522 ಮತಗಳಿಂದ ಕಾಂಗ್ರೆಸ್ ನ ಎಸ್ ಜಯಣ್ಣ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಮತಎಣಿಕೆ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು ಮಾಧ್ಯಮ ಪ್ರತಿನಿಧಿಗಳಿಗೂ ನಿರ್ಬಂಧ ಹೇರಲಾಗಿದೆ. ಸಮಯ ಬೆಳಗ್ಗೆ 9.15ರ ಪ್ರಕಾರ ಮತಎಣಿಕೆ ವರದಿ ಹೀಗಿದೆ.ಚಿತ್ತಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ 38756http://kannada.oneindia.com/img/2009/08/21-bjp-logo1.jpg502410chittapurಶಾಸಕ ಸ್ಥಾನಕ್ಕೆ ಎಚ್ಡಿಕೆ, ಖರ್ಗೆ ರಾಜೀನಾಮೆ/news/2009/05/28/kumarswamy-resigns-his-assembly-membership.htmlಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ 36960http://kannada.oneindia.com/img/2009/05/28-kumaraswami2.jpg502410chittapurಉಪಚುನಾವಣೆ : ಮೂರರಲ್ಲಿ ಜೆಡಿಎಸ್ ಸ್ಪರ್ಧೆ/news/2009/07/26/jds-to-contest-in-three-constituency-by-election.htmlಬೆಂಗಳೂರು, ಜು. 26 : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಇಂದು ನಡೆದ ಮುಖಂಡರ ಸಭೆಯಲ್ಲಿ ಚಿತ್ತಾಪುರ ಮತ್ತು ಗೋವಿಂದರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಪಕ್ಷದ 38215http://kannada.oneindia.com/img/2009/07/26-hd-kumaraswamy2e.jpg502410chittapurಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg502410chittapurಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು/news/2009/08/07/karnataka-assembly-bypoll-2009-candidates-list.htmlಬೆಂಗಳೂರು, ಆ.7: ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಾದ ಚಿತ್ತಾಪುರ, ಗೋವಿಂದರಾಜನಗರ, ಕೊಳ್ಳೇಗಾಲ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಸ್ಟ್ 18 ರಂದು ಮತದಾನ ನಡೆಯಲಿದೆ. ಆಪರೇಷನ್ ಕಮಲದ ಮೂಲಕ ತೆರವಾಗಿರುವ ಈ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿದ್ದು, ಬಿರುಸಿನ ಪ್ರಚಾರ ಆರಂಭವಾಗಿದೆ. ಈ ಐದು ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿರುವ ಪ್ರಮುಖ 38485http://kannada.oneindia.com/img/2009/08/07-somanna-v2.jpg502410chittapurಗುಲ್ಬರ್ಗದಲ್ಲಿ ಸಂಪುಟ ಸಭೆ : ಸಿಎಂ/news/2009/08/12/yeddyurappa-special-cabinet-meeting-in-gulbarga.htmlಗುಲ್ಬರ್ಗ, ಆ. 12 : ಉತ್ತರ ಕರ್ನಾಟಕದ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ಗುಲ್ಬರ್ಗದಲ್ಲಿ ವಿಶೇಷ ಸಂಪುಟ ಸಭೆ ನಡೆಸಲಾಗುವುದೆಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ವಾಲ್ಮೀಕಿ ನಾಯಕ್ ಪರ ಚುನಾವಣ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಸಿಎಂ, ಈಗಾಗಲೇ ಬೆಳಗಾವಿಯಲ್ಲಿ ವಿಧಾನಮಂಡಲ 38576http://kannada.oneindia.com/img/2009/08/12-yeddyurappa11.jpgnews"> ಚಿತ್ತಾಪುರ: ವಾಲ್ಮೀಕಿ ನಾಯಕ್ ಮುನ್ನಡೆ! | Bypoll | Results | Chittapur | Govindaraj nagar | Ramanagar | Kollegal | Channapatna | Yeddyurappa | ಚಿತ್ತಾಪುರ: ವಾಲ್ಮೀಕಿ ನಾಯಕ್ ಮುನ್ನಡೆ! - Kannada Oneindia

ಚಿತ್ತಾಪುರ: ವಾಲ್ಮೀಕಿ ನಾಯಕ್ ಮುನ್ನಡೆ!

Valmiki Naik
ಬೆಂಗಳೂರು, ಆ.21: ಐದು ಕ್ಷೇತ್ರಗಳಲ್ಲಿ ಉಪಚುನಾವಣೆ ಮತಎಣಿಕೆ ಕಾರ್ಯ ಬರದಿಂದ ಸಾಗಿದ್ದು ಸಮಯ ಬೆಳಗ್ಗೆ10 ಗಂಟೆಯ ಸರಿಯಾಗಿ ಆಯಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ ಅಭ್ಯರ್ಥಿಯ ವಿವರಗಳು ಹೀಗಿವೆ.

ಚಿತ್ತಾಪುರ: ವಾಲ್ಮೀಕಿ ನಾಯಕ್ (ಬಿಜೆಪಿ) 21 ಮತಗಳಿಂದ ಪ್ರಿಯಾಂಕ ಖರ್ಗೆ (ಕಾಂಗ್ರೆಸ್) ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ಗೋವಿಂದರಾಜನಗರ: ಪ್ರಿಯಾಕೃಷ್ಣ(ಕಾಂಗ್ರೆಸ್) 964 ಮತಗಳಿಂದ ವಿ.ಸೋಮಣ್ಣ (ಬಿಜೆಪಿ) ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ರಾಮನಗರ: ಕೆ ರಾಜು (ಜೆಡಿಎಸ್) 12388 ಮತಗಳ ಅಂತರದಿಂದ ಸಿಎಂ ಲಿಂಗಪ್ಪ (ಕಾಂಗ್ರೆಸ್) ವಿರುದ್ಧ ಮುನ್ನಡೆಯಲ್ಲಿದ್ದಾರೆ.

ಚನ್ನಪಟ್ಟಣ: ಎಂ ಸಿ ಅಶ್ವಥ್ (ಜೆಡಿಎಸ್) 4085 ಮತಗಳ ಅಂತರದಿಂದ ಸಿ ಪಿ ಯೋಗೇಶ್ವರ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ಕೊಳ್ಳೇಗಾಲ: ಜಿ ಎನ್ ನಂಜುಂಡಸ್ವಾಮಿ (ಬಿಜೆಪಿ) 3958 ಮತಗಳ ಅಂತದಿಂದ ಎಸ್ ಜಯಣ್ಣ (ಕಾಂಗ್ರೆಸ್) ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+