36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg193079ramanagarಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg193079ramanagarಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ/news/2009/05/30/chennigappa-ready-to-contest-from-ramanagar.htmlಬೆಂಗಳೂರು,ಮೇ.30 : ಸಂಸತ್ತಿಗೆ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳು ರಾಜ್ಯದ ತುಂಬಾ ದಟ್ಟವಾಗಿವೆ. ಇದರ ಬೆನ್ನಲ್ಲೇ ಹೈಕಮಾಂಡ್ ಅನುಮತಿ ನೀಡಿದರೆ ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ 36996http://kannada.oneindia.com/img/2009/05/30-c-chennigappa2.jpg193079ramanagarಆದಿಚುಂಚನಗಿರಿ ಶ್ರೀಗಳಿಗೆ ರಜತ ತುಲಾಭಾರ/news/2009/07/24/balagangadharanath-swamiji-tulabhara-ramnagar.htmlರಾಮನಗರ, ಜು. 24 : ರಾಮನಗರ ಜಿಲ್ಲೆಯ ಬಿಡದಿ ಮಂಜುನಾಥ ಕನ್ವೆನ್ಷನ್‌ಹಾಲ್‌ನಲ್ಲಿ ಆದಿಚುಂಚನಗಿರಿ ಸಂಸ್ಥಾನಮಠದ ಬಾಲಗಂಗಾಧರನಾಥ ಶ್ರೀಗಳಿಗೆ ಡಾಕ್ಟರೇಟ್ ಪದವಿ ಸಂದಿರುವ ಸಂದರ್ಭದಲ್ಲಿ ರಜತ ತುಲಾಭಾರ ನಡೆಸಿ ಅಭಿನಂದನೆ ಸಲ್ಲಿಸಲಾಯಿತು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಎಲ್ಲಾ ವರ್ಗದ ಭಕ್ತಸಮೂಹ ಇಟ್ಟಿರುವ ವಿಶ್ವಾಸ ಪ್ರೀತಿಯಿಂದ ವಿಶ್ವವಿದ್ಯಾಲಯಗಳು ಡಾಕ್ಟರೇಟ್ ನೀಡಿ ಗೌರವಿಸಿವೆ. ಡಾಕ್ಟರೇಟ್ ನಮ್ಮ ಸೇವೆಗೆ ನೆಪ ಮಾತ್ರ. ಆದಿಚುಂಚನಗಿರಿ 38188http://kannada.oneindia.com/img/2009/07/24-balagangadhara3.jpg193079ramanagarಉಪಚುನಾವಣೆ : ಮೂರರಲ್ಲಿ ಜೆಡಿಎಸ್ ಸ್ಪರ್ಧೆ/news/2009/07/26/jds-to-contest-in-three-constituency-by-election.htmlಬೆಂಗಳೂರು, ಜು. 26 : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಇಂದು ನಡೆದ ಮುಖಂಡರ ಸಭೆಯಲ್ಲಿ ಚಿತ್ತಾಪುರ ಮತ್ತು ಗೋವಿಂದರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಪಕ್ಷದ 38215http://kannada.oneindia.com/img/2009/07/26-hd-kumaraswamy2e.jpg193079ramanagarಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpgnews"> ಆಪರೇಷನ್ ಕಮಲ ಹೇಯ ಕೃತ್ಯ : ಗೌಡ | HD Devegowda | HD Kumarswamy | Ramanagar | Channapatna | Operation Kamala | Yeddyurappa | BJP | ಆಪರೇಷನ್ ಕಮಲ ಹೇಯ ಕೃತ್ಯ : ಗೌಡ - Kannada Oneindia

ಆಪರೇಷನ್ ಕಮಲ ಹೇಯ ಕೃತ್ಯ : ಗೌಡ

ಬೆಂಗಳೂರು,

ಆ.
21
:
ಉಪಚುನಾವಣೆಗಳ
ಫಲಿತಾಂಶಗಳು
ನನಗೆ
ಅತೀವ
ಸಂತಸ
ಉಂಟುಮಾಡಿದೆ.
ಫಲಿತಾಂಶದಿಂದ
ಜೆಡಿಎಸ್
ಗೆ
ಮತ್ತಷ್ಟು
ಶಕ್ತಿ
ಬಂದಂತಾಗಿದೆ.
ಗೋವಿಂದರಾಜನಗರ
ಮತ್ತು
ಚನ್ನಪಟ್ಟಣದಲ್ಲಿ
ಆಪರೇಷನ್
ಕಮಲಕ್ಕೆ
ತಕ್ಕ
ಪಾಠ
ಕಲಿಸಿದ್ದಾರೆ.
ಬಿಜೆಪಿ
ನಾಯಕರು
ಹೇಯ
ಕೃತ್ಯವನ್ನು
ಕೈಬಿಡಬೇಕು
ಎಂದು
ಮಾಜಿ
ಪ್ರಧಾನಿ
ಎಚ್
ಡಿ
ದೇವೇಗೌಡ
ಆಕ್ರೋಶ
ವ್ಯಕ್ತಪಡಿಸಿದ್ದಾರೆ.

id="toptextpromo">

ಫಲಿತಾಂಶದ

ನಂತರ
ಮಾಧ್ಯಮ
ಪ್ರತಿನಿಧಿಗಳೊಂದಿಗೆ
ಮಾತನಾಡಿದ
ಅವರು,
ಪ್ರತಿ
ಹಂತದಲ್ಲಿ
ಬಿಜೆಪಿ
ಸರಕಾರವನ್ನು
ತರಾಟೆಗೆ
ತೆಗೆದುಕೊಂಡರು.
ರಾಜ್ಯ
ರಾಜಕೀಯ
ಇತಿಹಾಸದಲ್ಲಿ
ಒಬ್ಬ
ಮಂತ್ರಿಯನ್ನು
ಸೋಲಿಸಿ
ಉದಾಹರಣೆ
ಇರಲಿಲ್ಲ.
ಆದರೆ,
ಇಂದು
ಅದು
ಸುಳ್ಳಾಗಿದ್ದು,
ಬಿಜೆಪಿ
ಕೆಟ್ಟ
ಆಡಳಿತಕ್ಕೆ
ಬೇಸತ್ತಿದ್ದಾರೆ
ಎನ್ನುವುದಕ್ಕೆ
ಇದಕ್ಕಿಂತ
ಬೇರೆ
ಸಾಕ್ಷಿ
ಬೇಕಿಲ್ಲ.
ಜನವಿರೋಧಿ
ಸರಕಾರ
ಇನ್ನ
ಮುಂದಾದರೂ
ಜನಪರ
ಕಾರ್ಯಗಳನ್ನು
ಮಾಡಬೇಕು
ಎಂದು
ಗೌಡರು
ಅಸಮಾಧಾನ
ವ್ಯಕ್ತಪಡಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+