36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg544079k rajuರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg544079k rajuಅಭ್ಯರ್ಥಿ ಗೆಲ್ಲಿಸದಿದ್ದರೆ ತೊಟ್ಟ ವಿಷಕೊಡಿ : ಎಚ್ಡಿಕೆ/news/2009/08/14/hd-kumarswamy-election-campaign-drama-ramnagar.htmlರಾಮನಗರ, ಆ. 14 : ಉಪಚುನಾವಣೆಗಳ ಭರಾಟೆ ಜೋರಾಗಿದ್ದು, ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳ ಮುಖಂಡರು ಆರೋಪ ಪ್ರತ್ಯಾರೋಪಗಳಲ್ಲಿ ನಿರತರಾಗಿದ್ದಾರೆ. ಆದರೆ, ರಾಮನಗರದ ಹೋಬಳಿಯೊಂದರಲ್ಲಿ ಬೂತ್ ಮಟ್ಟದ ಪ್ರಚಾರ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪಕ್ಷದ ಅಭ್ಯರ್ಥಿಯನ್ನು ಸೋಲಿಸುವುದಾದರೆ ನನಗೆ ತೊಟ್ಟ ವಿಷ ಕೊಟ್ಟು ಬಿಡಿ ಎಂದು ಗಳಗಳನೆ ಕಣ್ಣೀರಿಟ್ಟ ಪ್ರಸಂಗ ಶುಕ್ರವಾರ 38629http://kannada.oneindia.com/img/2009/08/14-kumarswamy2.jpg544079k rajuಎಚ್ಡಿಕೆ ಭಂಟ ರಾಜುಗೆ ಗೆಲುವಿನ ಕನಸು/news/2009/08/21/ramanagar-jds-k-raju-leads-by-big-margin.htmlಬೆಂಗಳೂರು, ಆ.21:ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಆ.18 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, 71 ಜನ ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕಿಯೆ ಆರಂಭವಾಗಿದೆ. ಆರಂಭಿಕ ಹಿನ್ನೆಡೆ ಪಡೆದಿದ್ದ ಬಿಜೆಪಿ ಇತ್ತೀಚಿನ ವರದಿಯಂತೆ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಎರಡು ಹಾಗೂ ಜೆಡಿಎಸ್ 38757http://kannada.oneindia.com/img/2009/08/21-k-raju1.jpg544079k rajuಇದು ಗ್ರಾಮೀಣ ಜನರ ಗೆಲುವು :ಎಚ್ಡಿಕೆ/news/2009/08/21/hdk-attributes-jds-victory-bypoll-to-rural-people.htmlಬೆಂಗಳೂರು, ಆ.21: 5 ವಿಧಾನಸಭಾ ಕ್ಷೇತ್ರಗಳಿಗೆ ನಿರೀಕ್ಷೆಯಂತೆ ಜೆಡಿಎಸ್ ಗ್ರಾಮೀಣ ಭಾಗದ ಜನರ ಮಮತೆಯ ಸಿಹಿ ಉಂಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಅವರು ಕೊನೆಕ್ಷಣದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೇಳಿದ ಕಿವಿಮಾತು, ಸುರಿಸಿದ ಕಣ್ಣೀರು ಇಂದು ಗೆಲುವಿನ ನಗೆಯಾಗಿ ಬದಲಾಗಿದೆ. ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಜ್ಯಾತ್ಯಾತೀತ ಜನತಾದಳದ ಜಯಭೇರಿಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿಕುಮಾರಸ್ವಾಮಿ "ಇದು ಪಕ್ಷದ 38762http://kannada.oneindia.com/img/2009/08/21-kumaraswami8.jpg544079k rajuಎರಡನೇ ಹುಟ್ಟುಹಬ್ಬಕ್ಕೆ ರಾಮನಗರ ಜಿಲ್ಲೆ ಸಿಂಗಾರ/cj/poornachandra/2009/0822-ramnagar-district-2nd-birthday.htmlರಾಮನಗರ, ಆ. 22 : ಬ್ರಿಟೀಷರ ಕಾಲದಲ್ಲಿ ಕ್ಲೋಸ್‌ಪೇಟೆಯಾಗಿದ್ದ ರಾಮನಗರ ಬ್ರಿಟೀಷರ ವಾಣಿಜ್ಯ ಕೇಂದ್ರವಾಗಿದ್ದ ಇತಿಹಾಸವಿದೆ. ರೇಷ್ಮೆನಗರಿ ಎಂಬ ಖ್ಯಾತಿಯಿರುವ ರಾಮನಗರವನ್ನ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ಜಿಲ್ಲಾ ಕೇಂದ್ರವನ್ನಾಗಿ ಮಾಡಿ ನಾಳೆ ಆಗಸ್ಟ್ 23ಕ್ಕೆ ಎರಡು ವರ್ಷವಾಗಲಿದೆ.ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದಾಗಿನಿಂದ ಇಂದಿನವರೆಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರಂಭಿಸಿದ್ದ 38788http://kannada.oneindia.com/img/2009/08/22-ramnagar-court-complex.jpgnews"> ಇದು ಗ್ರಾಮೀಣ ಜನರ ಗೆಲುವು :ಎಚ್ಡಿಕೆ | HD Kumaraswamy| Bypoll | K Raju | Govindaraj nagar | Ramanagar |Channapatna | Yeddyurappa | ಇದು ಗ್ರಾಮೀಣ ಜನರ ಗೆಲುವು :ಎಚ್ಡಿಕೆ - Kannada Oneindia

ಇದು ಗ್ರಾಮೀಣ ಜನರ ಗೆಲುವು :ಎಚ್ಡಿಕೆ

HD Kumaraswamy
ಬೆಂಗಳೂರು, ಆ.21: 5 ವಿಧಾನಸಭಾ ಕ್ಷೇತ್ರಗಳಿಗೆ ನಿರೀಕ್ಷೆಯಂತೆ ಜೆಡಿಎಸ್ ಗ್ರಾಮೀಣ ಭಾಗದ ಜನರ ಮಮತೆಯ ಸಿಹಿ ಉಂಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಅವರು ಕೊನೆಕ್ಷಣದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೇಳಿದ ಕಿವಿಮಾತು, ಸುರಿಸಿದ ಕಣ್ಣೀರು ಇಂದು ಗೆಲುವಿನ ನಗೆಯಾಗಿ ಬದಲಾಗಿದೆ. ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಜ್ಯಾತ್ಯಾತೀತ ಜನತಾದಳದ ಜಯಭೇರಿಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿಕುಮಾರಸ್ವಾಮಿ "ಇದು ಪಕ್ಷದ ಕಾರ್ಯಕರ್ತರ ಗೆಲುವು, ನನ್ನ ಗ್ರಾಮೀಣ ಜನರ ಗೆಲುವು" ಎಂದು ಬಣ್ಣಿಸಿದ್ದಾರೆ.

ಪಕ್ಷದ ಗೆಲುವಿನ ಸುದ್ದಿ ತಿಳಿದ ನಂತರ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು "ಗೆಲುವಿನ ಆತ್ಮ ವಿಶ್ವಾಸ ಇತ್ತು. ಗೆಲುವು ಸಂಪೂರ್ಣ ಗ್ರಾಮಾಂತರ ಜನರಿಗೆ ಸಲ್ಲಬೇಕು. ಪ್ರಮುಖವಾಗಿ ನಮ್ಮ ತಂದೆ ದೇವೇಗೌಡ ಅವರಿಗೆ ಮತ್ತು ಗ್ರಾಮೀಣ ಜನರಿಗೆ ಇದ್ದ ಬಾಂದವ್ಯ ಗೆಲುವಿಗೆ ಕಾರಣ. ಬೇರೆ ಪಕ್ಷಗಳ ಆಮಿಷಕ್ಕೆ ಬಲಿಯಾಗಿಲ್ಲ ಸಂಪೂರ್ಣ ಆಶೀರ್ವಾದ ದೊರೆಕಿದೆ. ಭಾವನಾತ್ಮಕ ಸಂಬಂಧದಿಂದ ಗೆದ್ದಿದ್ದೇವೆ. ಹಣಮುಖಾಂತರ ಗೆಲ್ಲಲು ಹೊರಟ ಬಿಜೆಪಿ ಕಥೆ ಏನಾಯಿತು ಎಂದು ಜಾಹೀರಾಗಿದೆ.

ಚನ್ನಪಟ್ಟಣದಲ್ಲಿ ಕಷ್ಟ ಇದ್ದದ್ದು ನಿಜ. ಆದರೆ ನಮ್ಮ ಪಕ್ಷದ ಕಾರ್ಯಕರ್ತರ ಆತ್ಮವಿಶ್ವಾಸ ಹೆಚ್ಚಿಸಿದೆ. ಕಣ್ಣೀರು ಸುರಿಸಿ ಸಿಂಪಥಿ ಓಟು ಗಿಟ್ಟಿಸುವ ಕೀಳುಮಟ್ಟದ ರಾಜಕೀಯ ಮಾಡಿದ್ದಾರೆ ಎಂದು ಏನು ನಮ್ಮ ಬಿಜೆಪಿ ಮಿತ್ರರು ಆರೋಪ ಮಾಡಿದ್ದಾರೆ ಅದಕ್ಕೆ ತಕ್ಕ ಉತ್ತರ ಫಲಿತಾಂಶದಲ್ಲಿ ಕಂಡುಬಂದಿದೆ. ಜನರ ನಡುವೆ ಬಾಂದವ್ಯಕ್ಕೆ ಯಾವ ನಟನೆ ಬೇಕಿಲ್ಲ ಗೋವಿಂದರಾಜನಗರದಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆಯಿದೆ ಹೇಳಿದರು.

11 ವರ್ಷ ಕ್ಷೇತ್ರದಲ್ಲಿ ಸಿಪಿ ಯೋಗಿಶ್ವರ್ ಮಾಡಿಕೊಂಡು ದಬ್ಬಾಳಿಕೆಗೆ ತಕ್ಕ ಶಾಸ್ತಿ ಆಗಿದೆ. ಅಭಿವೃದ್ಧಿಗಾಗಿ ಜನ ನನ್ನ ಗೆಲ್ಲಿಸಿದ್ದಾರೆ ಜನರ ವಿಶ್ಚಾಸಕ್ಕೆ ನಾನು ಋಣಿ ಎಂದು ಚನ್ನಪಟ್ಟಣದಲ್ಲಿ ಗೆದ್ದ ಎಂ ಸಿ.ಅಶ್ವಥ್ ಪ್ರತಿಕ್ರಿಯಿಸಿದ್ದಾರೆ. ಆರಂಭದಿಂದಲೂ ಭಾರಿ ಮುನ್ನಡೆ ಗಳಿಸಿ ಜೆಡಿಎಸ್ ನಲ್ಲಿ ಪ್ರಥಮವಾಗಿ ಗೆಲುವಿನ ನಗೆ ಮೂಡಿಸಿದ ರಾಮನಗರ ಅಭ್ಯರ್ಥಿ ಕೆ .ರಾಜು ಅವರು ತಮ್ಮ ಗೆಲುವನ್ನು ಕುಮಾರಸ್ವಾಮಿ ಅವರಿಗೆ, ಜನತೆಗೆ ಅರ್ಪಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನಾದ ನನ್ನ ಮೇಲೆ ವಿಶ್ವಾಸ ಇರಿಸಿದ ಗೌಡರ ಕುಟುಂಬಕ್ಕೆ ನಾನು ಚಿರಋಣಿ. ಜನತೆಯೊಡನೆ ಉತ್ತಮ ಬಾಂದವ್ಯ ಮೆರೆಯುವೆ ಎಂದಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+