138883ನಕ್ಸಲರುನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು /news/2009/04/22/naxals-take-passenger-train-hostage-in-jharkhand.htmlಪಲಾಮು, ಏ.22: ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು 100ಕ್ಕೂ ಅಧಿಕ ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿರುವ ಘಟನೆ ಝಾರ್ಖಂಡ್ ನಲ್ಲಿ ಬುಧವಾರ(ಏ.22) ನಡೆದಿದೆ. ಈ ಕುರಿತು ಮಾಹಿತಿ ನೀಡಿದ ಝಾರ್ಖಂಡ್ ಪೊಲೀಸರು, ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ 36125http://kannada.oneindia.com/img/2009/04/22-jharkhand1.jpg138883ನಕ್ಸಲರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg138883ನಕ್ಸಲರುಶೃಂಗೇರಿಯಲ್ಲಿ ಇಬ್ಬರು ನಕ್ಸಲರು ಗುಂಡಿಗೆ ಬಲಿ/news/2009/08/21/police-gun-down-two-naxals-in-nemmar-sringeri.htmlಶೃಂಗೇರಿ, ಆ. 21 : ಇಲ್ಲಿನ ಕೆರೆಕಟ್ಟೆ ಸಮೀಪದ ನೆಮ್ಮಾರು ಅರಣ್ಯ ಪ್ರದೇಶದಲ್ಲಿ ಇಬ್ಬರು ನಕ್ಸಲರನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ದಿಂಡೋಡಿ ಸಮೀಪ ನಡೆದ ಗುಂಡಿನ ಚಕಮಕಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮನೋಹರ್ ಸ್ಥಳಕ್ಕೆ ದಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.ಗೋಪಾಲ್ ಹೊಸೂರ್ ನೇತೃತ್ವದ ನಕ್ಸಲ್ ನಿಗ್ರಹ ಪಡೆ ನಿಖರ ಮಾಹಿತಿಯ ಮೇರೆಗೆ 38770http://kannada.oneindia.com/img/2009/08/21-naxal-flag1.jpg138883ನಕ್ಸಲರುಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg138883ನಕ್ಸಲರುನಕ್ಸಲ್ ಮುಖಂಡನಾದ ಕೃಷಿ ವಿಜ್ಞಾನಿ/news/2009/10/15/couple-involved-in-maoist-activities-held-jharkand.htmlಹಜಾರಿಭಾಗ್ (ಜಾರ್ಖಂಡ್), ಅ. 15 : ಶೋಷಿತರ ಧ್ವನಿ, ಹಿಂಸೆ ಮೂಲಕ ಸಮಾನತೆ ತರಲು ಹೋರಾಟ ಕೈಗೆತ್ತಿಕೊಂಡಿರುವ ನಕ್ಸಲ್ ಚಳವಳಿಯಲ್ಲಿ ಹೆಚ್ಚಾಗಿ ಉನ್ನತ ವ್ಯಾಸಂಗ ಮಾಡಿದವರು ಸೇರಿಕೊಂಡಿರುವುದು ಗೊತ್ತಿರುವ ಸಂಗತಿ. ಈ ಸಂಘಟನೆಗಳಿಗೆ ವಿದ್ಯಾವಂತರೆ ಆರ್ಥಿಕ ಸಹಾಯ ಮಾಡುತ್ತಾರೆ ಎಂಬ ಸಂಗತಿಯೂ ಅಲ್ಲಿಲ್ಲ ವರದಿಯಾಗುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತ ಘಟನೆ ಜಾರ್ಖಂಡ್ ನ ಹಜಾರಿಭಾಗ್ ನಲ್ಲಿ ನಡೆದಿದೆ. 39711http://kannada.oneindia.com/img/2009/10/15-naxal-flag1.jpg283208ಚಿಕ್ಕಮಗಳೂರುಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg283208ಚಿಕ್ಕಮಗಳೂರುಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg283208ಚಿಕ್ಕಮಗಳೂರುಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg283208ಚಿಕ್ಕಮಗಳೂರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg283208ಚಿಕ್ಕಮಗಳೂರುಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpgnews"> ಶೃಂಗೇರಿಯಲ್ಲಿ ಇಬ್ಬರು ನಕ್ಸಲರು ಗುಂಡಿಗೆ ಬಲಿ | Sringeri| BG Krishnamurthy | Naxal | Chikmagaluru | Kigga | Anti Naxal Squad| ಶೃಂಗೇರಿಯಲ್ಲಿ ಇಬ್ಬರು ನಕ್ಸಲರು ಗುಂಡಿಗೆ ಬಲಿ - Kannada Oneindia

ಶೃಂಗೇರಿಯಲ್ಲಿ ಇಬ್ಬರು ನಕ್ಸಲರು ಗುಂಡಿಗೆ ಬಲಿ

Two Naxal gun down in Nemmar
ಶೃಂಗೇರಿ, ಆ. 21 : ಇಲ್ಲಿನ ಕೆರೆಕಟ್ಟೆ ಸಮೀಪದ ನೆಮ್ಮಾರು ಅರಣ್ಯ ಪ್ರದೇಶದಲ್ಲಿ ಇಬ್ಬರು ನಕ್ಸಲರನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ದಿಂಡೋಡಿ ಸಮೀಪ ನಡೆದ ಗುಂಡಿನ ಚಕಮಕಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮನೋಹರ್ ಸ್ಥಳಕ್ಕೆ ದಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಗೋಪಾಲ್ ಹೊಸೂರ್ ನೇತೃತ್ವದ ನಕ್ಸಲ್ ನಿಗ್ರಹ ಪಡೆ ನಿಖರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ಆರಂಭಿಸಿ, ಇಬ್ಬರು ನಕ್ಸಲರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಸುಮಾರು 20ಕ್ಕೂ ಹೆಚ್ಚು ಜನರಿಂದ ಸಶಸ್ತ್ರ ನಕ್ಸಲ್ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಕೊಂದು ನಾಲ್ವರನ್ನು ಗಾಯಗೊಳಿಸಿದ್ದಾರೆ.

ಕೆಳ ದಿನಗಳ ಹಿಂದೆ ಬಿಜಿ ಕೃಷ್ಣಮೂರ್ತಿ ನೇತೃತ್ವದ 20 ಜನರ ಶಸ್ತ್ರಸಜ್ಜಿತ ನಕ್ಸಲರ ತ೦ಡ ಕಿಗ್ಗಾ ಬಳಿಯ ಹುಲಿಗಾರ್ ಬೈಲಿನಲ್ಲಿರುವ ಶಾನುಭೋಗ ನರಸಿ೦ಹಸ್ವಾಮಿ ಅವರ ಮನೆಗೆ ಭೇಟಿ ನೀಡಿ ಅವರನ್ನು ಹೆದರಿಸಿತ್ತು.ಅಲ್ಲದೆ ರವಿಶ೦ಕರ್ ಗುರೂಜಿ ಅವರ ಆರ್ಟ್ ಆಫ್ ಲೀವಿಂಗ್ ನಡೆಸುತ್ತಿರುವ ಸ್ವಯ೦ ಉದ್ಯೋಗ ತರಬೇತಿ ಬಗ್ಗೆಯೂ ಕಿಡಿಕಾರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+