546587priyakrishnaಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ/news/2009/08/04/pejawar-seer-bless-congress-candidate-priyakrishna.htmlಬೆ೦ಗಳೂರು, ಆ. 4 : ನಗರದಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಗೋವಿ೦ದರಾಜ ನಗರದ ಕಾ೦ಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಅವರ ಮನೆಗೆ ಪಾದಪೊಜೆಗೆ ತೆರಳಿ ಪ್ರಿಯಕೃಷ್ಣಗೆ ಜಯವಾಗಲಿ ಎ೦ದು ಆಶೀರ್ವದಿಸಿದ್ದಾರೆ. ಫಲಿತಾ೦ಶವೇ ಮುಖ್ಯವಲ್ಲ. ಫಲಿತಾ೦ಶ ಏನೇ ಆದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ೦ತೆ ಕಿವಿಮಾತನ್ನೂ ಹೇಳಿದ್ದಾರೆ.ಪ್ರಿಯಕೃಷ್ಣ, ಪರಮಾತ್ಮ ಕೃಷ್ಣ ಅವರಿಗೆ ಪ್ರಿಯ ಆಗಿದ್ದಾನೆ. 38401http://kannada.oneindia.com/img/2009/08/04-priya-krishna-pejawarsri1.jpg546587priyakrishnaಗೋವಿಂದರಾಜನಗರ : ಸೋಮಣ್ಣಗೆ ಸೋಲು/news/2009/08/21/priyakrishna-wins-in-govindarajnagar-bypoll.htmlಬೆಂಗಳೂರು, ಆ. 21 : ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಸರಕಾರ ಮತ್ತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಗೋವಿಂದರಾಜ ನಗರದಲ್ಲಿ ಬಿಜೆಪಿ ಸೋಲನುಭವಿಸಿದೆ. ಸೋಲಿಲ್ಲದ ಸರದಾರನೆಂದೇ ಹೆಸರುವಾಸಿಯಾಗಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು 5239 ಮತಗಳ ಅಂತರದಿಂದ ಸೋಲಿಸಿ ಕಾಂಗ್ರೆಸ್ ಪಕ್ಷದ ಪ್ರಿಯಾಕೃಷ್ಣ ಅವರು ಜಯಭೇರಿ ಬಾರಿಸಿದ್ದಾರೆ.ಕಳೆದ ಮೂರು ಬಾರಿ ಸತತವಾಗಿ 38764http://kannada.oneindia.com/img/2009/08/21-somanna-v2.jpg546587priyakrishnaಸೋಮಣ್ಣ ಸೋಲು ಸಿಎಂಗೆ ಪೀಕಲಾಟ/news/2009/08/21/bjp-jds-bag-2-seats-apiece-setback-for-congress.htmlಬೆಂಗಳೂರು, ಆ. 21 : ಕೊನೆಗೂ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ವಿದ್ಯಮಾನ ಕಾಂಗ್ರೆಸ್ಸಗೇನು ಹೊಸತಲ್ಲ. ಬಿಜೆಪಿಯ ಆಪರೇಷನ್ ಕಮಲ ಕೈಕೊಟ್ಟಿದೆ. ಮಾಡಿದ ಎಲ್ಲ ಶಸ್ತ್ರ ಚಿಕಿತ್ಸೆಗಳೂ ಯಶಸ್ವಿಯಾಗುವುದಿಲ್ಲ, ಕೆಲವು ಅಸಫಲವಾಗಿ ರೋಗಿ ಬಲಿಯಾಗುತ್ತಾನೆ ಎಂಬ ನೀತಿಯನ್ನು ಸಾರಿಹೇಳುತ್ತಿದೆ. ಜೊತೆಗೆ ಗೋವಿಂದರಾಜ ನಗರ 38771http://kannada.oneindia.com/img/2009/08/21-somanna-v1.jpg546587priyakrishnaಸೋಮಣ್ಣ ಸೋಲು ಬೇಸರ ತಂದಿದೆ : ಸಿಎಂ/news/2009/08/22/somanna-defeat-is-unfortunate-yeddyurappa.htmlಬೆಂಗಳೂರು, ಆ. 22 : ಮುಜರಾಯಿ ಸಚಿವ ವಿ ಸೋಮಣ್ಣ ಸೋಲು ಮನಸ್ಸಿಗೆ ಭಾರಿ ಆಘಾತವಾಗಿದೆ. ಬಿಜೆಪಿ ಸೇರ್ಪಡೆಗೊಂಡಿರುವ ಸೋಮಣ್ಣ ಹಾಗೂ ಸಿಪಿ ಯೋಗೀಶ್ವರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಸಿದ್ಧ. ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಫಲಿತಾಂಶದ ನಂತರ ತೀವ್ರ 38783http://kannada.oneindia.com/img/2009/08/22-bsy-somanna1.jpg546587priyakrishnaಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ?/news/2009/08/24/why-should-somanna-continue-as-minister.htmlಬೆಂಗಳೂರು, ಆ. 24 : ಗೋವಿಂದರಾಜನಗರ ಉಪಚುನಾವಣೆಯಲ್ಲಿ ಸೋಲನುಭಸಿದ ಮುಜರಾಯಿ ಖಾತೆ ಸಚಿವ ವಿ ಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ? ಪ್ರಜಾಪ್ರಭುತ್ವದಲ್ಲಿ ಮತದಾರ ಪ್ರಭುವಿನ ತೀರ್ಪು ಅಂತಿಮ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಹಾಗಾದರೆ, ಸಚಿವ ಸೋಮಣ್ಣ ಸಚಿವರಾಗಿ ಮುಂದುವರೆಯುವುದು ಎಷ್ಟು ಸರಿ? ಜನರಿಂದ ತಿರಸ್ಕೃತಗೊಂಡಿರುವ ಒಬ್ಬ ನಾಯಕ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ಇರುತ್ತದೆಯೇ? ಆದರೆ, ಮುಂಬರುವ 38792http://kannada.oneindia.com/img/2009/08/24-somanna-v2.jpg388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpgnews"> ಗೋವಿಂದರಾಜನಗರ : ಸೋಮಣ್ಣಗೆ ಸೋಲು | Priya krishna | V Somanna | Bypoll | BJP | Congress | Yeddyurappa | Govindaraj nagar | ಗೋವಿಂದರಾಜನಗರ : ಸೋಮಣ್ಣಗೆ ಸೋಲು - Kannada Oneindia

ಗೋವಿಂದರಾಜನಗರ : ಸೋಮಣ್ಣಗೆ ಸೋಲು

ಬೆಂಗಳೂರು,

ಆ.
21
:
ತೀವ್ರ
ಕುತೂಹಲ
ಕೆರಳಿಸಿದ್ದ
ಹಾಗೂ
ಸರಕಾರ
ಮತ್ತು
ಸ್ವತಃ
ಮುಖ್ಯಮಂತ್ರಿ
ಯಡಿಯೂರಪ್ಪ
ಅವರಿಗೆ
ಪ್ರತಿಷ್ಠೆಯ
ಪ್ರಶ್ನೆಯಾಗಿದ್ದ
ಗೋವಿಂದರಾಜ
ನಗರದಲ್ಲಿ
ಬಿಜೆಪಿ
ಸೋಲನುಭವಿಸಿದೆ.
ಸೋಲಿಲ್ಲದ
ಸರದಾರನೆಂದೇ
ಹೆಸರುವಾಸಿಯಾಗಿದ್ದ
ಮುಜರಾಯಿ
ಸಚಿವ
ವಿ
ಸೋಮಣ್ಣ
ಅವರನ್ನು
5239
ಮತಗಳ
ಅಂತರದಿಂದ
ಸೋಲಿಸಿ
ಕಾಂಗ್ರೆಸ್
ಪಕ್ಷದ
ಪ್ರಿಯಾಕೃಷ್ಣ
ಅವರು
ಜಯಭೇರಿ
ಬಾರಿಸಿದ್ದಾರೆ.

id="toptextpromo">

ಕಳೆದ

ಮೂರು
ಬಾರಿ
ಸತತವಾಗಿ
ವಿಜಯನಗರ
ಹಾಗೂ
ಗೋವಿಂದರಾಜ
ನಗರದಲ್ಲಿ
ಗೆಲುವು
ಸಾಧಿಸಿದ್ದ
ವಿ
ಸೋಮಣ್ಣ
ಅವರು
ಕ್ಷೇತ್ರದಲ್ಲಿ
ಜನನಾಯಕ
ಎಂದೇ
ಖ್ಯಾತರಾಗಿದ್ದರು.
ಆಪರೇಷನ್
ಕಮಲದ
ಮೂಲಕ
ಬಿಜೆಪಿ
ಸೇರ್ಪಡೆಗೊಂಡಿದ್ದ
ಸೋಮಣ್ಣ
ಅವರಿಗೆ
ಮತದಾರ
ಪ್ರಭು
ಬಾರಿಗೆ
ಒಲವು
ತೋರಲಿಲ್ಲ.
ಇದೇ
ಮೊದಲ
ಬಾರಿಗೆ
ಚುನಾವಣೆ
ಸ್ಪರ್ಧಿಸಿದ್ದ
ವಿಜಯನಗರ
ಕ್ಷೇತ್ರದ
ಶಾಸಕ
ಕೃಷ್ಣಪ್ಪ
ಅವರ
ಮಗ
ಪ್ರಿಯಾಕೃಷ್ಣ
ಕಾಂಗ್ರೆಸ್
ಪಕ್ಷದ
ಮೂಲಕ
ಜಯಭೇರಿ
ಭಾರಿಸಿ
ವಿಧಾನಸಭೆ
ಪ್ರವೇಶಿಸಿದ್ದಾರೆ.
ಪ್ರಿಯಾಕೃಷ್ಣ
ಅವರಿಗೆ
64,171
ಮತಗಳನ್ನು
ಪಡೆದುಕೊಂಡಿದ್ದರೆ,
ಸಚಿವ
ವಿ
ಸೋಮಣ್ಣ
ಅವರಿಗೆ
58,947
ಮತಗಳನ್ನು
ಪಡೆದುಕೊಂಡಿದ್ದಾರೆ.
ಸೋಮಣ್ಣ
ಅವರಿಗಿದ್ದ
ಅತಿಯಾದ
ಆತ್ಮವಿಶ್ವಾಸವೇ
ಅವರ
ಗೆಲುವಿಗೆ
ಮುಳುವಾಯಿತು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+