518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg533355dengueಸಿದ್ದರಾಮಯ್ಯಗೆ ಎಚ್1ಎನ್1 ಸೋಂಕು !!/news/2009/08/13/sriramulu-fiddles-in-the-face-of-h1n1-congress.htmlಬಳ್ಳಾರಿ, ಆ. 13 : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಎಚ್1ಎನ್1 ಸೋಂಕು ತಗಲಿದೆ. ನಾನೇ ಸ್ವತಃ ನಿಂತು ಚಿಕಿತ್ಸೆ ಕೊಡಿಸುತ್ತೇನೆ. ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದು ಅನ್ ಫಿಟ್. ಶ್ರೀರಾಮುಲು ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಬಾಯಿಯ ಚಪಲ ತೀರಿಸಿಕೊಳ್ಳುತ್ತಿದ್ದಾರೆ. ಅವರ ಕೆಟ್ಟ ದಿನಗಳು ಆರಂಭವಾಗಿವೆ ಎಂದು ಪ್ರವಾಸೋಧ್ಯಮ ಸಚಿವ ಜನಾರ್ಧನ ರೆಡ್ಡಿ ಸಿದ್ದರಾಮಯ್ಯ 38598http://kannada.oneindia.com/img/2009/08/13-siddaramaiah2e.jpg533355dengueಅಕ್ಷರಶಃ ತಿಪ್ಪೆಗುಂಡಿಯಾಗಿರುವ ಬೆಂಗಳೂರು!/response/2009/0818-sriramulu-in-the-clutches-of-reddy-brothers.htmlಈಚೆಗೆ ನನ್ನ ತಾಯಿಯವರನ್ನು ಚಿಕಿತ್ಸೆಗೆಂದು ಬೆಂಗಳೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಟ್ಟು ಒಂದು ತಿಂಗಳ ಕಾಲ ಒಳರೋಗಿಯಾಗಿ ಸೇರಿಸಿದ್ದ ಸಂದರ್ಭದಲ್ಲಿ ನಾನು ಇಡೀ ತಿಂಗಳು ಹಗಲಿರುಳು ಆ ಎರಡು ಆಸ್ಪತ್ರೆಗಳಲ್ಲಿ ಕಳೆದೆ. ಆಗ ನಾನು ಗಮನಿಸಿದ ಸಂಗತಿಯೆಂದರೆ, ಡೆಂಗ್ಯೂ ಜ್ವರದಿಂದಾಗಿ ತೀವ್ರವಾಗಿ ಬಳಲುತ್ತಿದ್ದ ಒಳರೋಗಿಗಳು ಆ ಆಸ್ಪತ್ರೆಗಳಲ್ಲಿದ್ದರು. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿತ್ತು. ಹತ್ತಿಪ್ಪತ್ತು ದಿನಗಳ ಕಾಲ 38697http://kannada.oneindia.com/img/2009/08/18-anandram-shastri1.jpg533355dengueಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ/news/2009/08/18/h1n1-swine-flu-sriramulu-press-conference-manipal.htmlಬೆಂಗಳೂರು, ಆ. 18 : ಎಚ್1ಎನ್1 (ಹಂದಿಜ್ವರ) ನಿವಾರಣೆಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲೂ ಶ್ರಮಿಸುತ್ತಿದ್ದು ಜನತೆ ಅಗತ್ಯಕ್ಕಿಂತ ಹೆಚ್ಚಾಗಿ ಈ ರೋಗ ಕುರಿತಂತೆ ಭಯ ಬೀಳದೆ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕರೆ ನೀಡಿದ್ದಾರೆ.ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಅಂತಹ ಬಹಳಷ್ಟು ದೊಡ್ಡ ದೊಡ್ಡ ಖಾಯಿಲೆಗಳನ್ನು 38704http://kannada.oneindia.com/img/2009/08/18-sriramulu3.jpg533355dengueಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ/news/2009/08/31/bsy-tour-to-china-ridiculous-says-siddu.htmlಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ 38913http://kannada.oneindia.com/img/2009/08/31-siddaramaiah3.jpg501423chikungunyaಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಬಗ್ಗೆ ಎಚ್ಚರವಹಿಸಿ/mixed-bag/health/2009/0527-dengue-fever-chikungunya-awareness.htmlಮಳೆಗಾಲ ಪ್ರಾರಂಭವಾಯಿತೆಂದರೆ ನೀರು ಹರಿಯುವ ವ್ಯವಸ್ಥೆಯಿಲ್ಲದಿದ್ದರೆ ಆ ಪ್ರದೇಶ ಅನೇಕ ರೋಗಗಳ ತವರುಮನೆಯಾಗುತ್ತದೆ. ಅದರಲ್ಲೂ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಜ್ವರ ಮತ್ತು ಚಿಕುನ್ ಗುನ್ಯಾ ರೋಗಗಳು ರೋಗಿಯನ್ನು ತಿಂಗಳುಗಟ್ಟಲೆ ಮೇಲೇಳದಂತೆ ಮಾಡುತ್ತವೆ. ರೋಗ ಬಂದ ಮೇಲೆ ಜಾಗೃತರಾಗುವುದಕ್ಕಿಂತ ಮೊದಲೇ ಅರಿವಿದ್ದರೆ ಈ ರೋಗಗಳನ್ನು ನಿಯಂತ್ರಿಸಲು ಸಾಧ್ಯ.ಮಲೇರಿಯ, ಮೆದುಳು ಜ್ವರ, ಆನೆಕಾಲು ರೋಗ ಇತ್ಯಾದಿ ರೋಗಗಳ ಹಾಗೆ ಡೆಂಗ್ಯೂ 36929http://kannada.oneindia.com/img/2009/05/27-mosquito1.jpg501423chikungunyaಅಕ್ಷರಶಃ ತಿಪ್ಪೆಗುಂಡಿಯಾಗಿರುವ ಬೆಂಗಳೂರು!/response/2009/0818-sriramulu-in-the-clutches-of-reddy-brothers.htmlಈಚೆಗೆ ನನ್ನ ತಾಯಿಯವರನ್ನು ಚಿಕಿತ್ಸೆಗೆಂದು ಬೆಂಗಳೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಟ್ಟು ಒಂದು ತಿಂಗಳ ಕಾಲ ಒಳರೋಗಿಯಾಗಿ ಸೇರಿಸಿದ್ದ ಸಂದರ್ಭದಲ್ಲಿ ನಾನು ಇಡೀ ತಿಂಗಳು ಹಗಲಿರುಳು ಆ ಎರಡು ಆಸ್ಪತ್ರೆಗಳಲ್ಲಿ ಕಳೆದೆ. ಆಗ ನಾನು ಗಮನಿಸಿದ ಸಂಗತಿಯೆಂದರೆ, ಡೆಂಗ್ಯೂ ಜ್ವರದಿಂದಾಗಿ ತೀವ್ರವಾಗಿ ಬಳಲುತ್ತಿದ್ದ ಒಳರೋಗಿಗಳು ಆ ಆಸ್ಪತ್ರೆಗಳಲ್ಲಿದ್ದರು. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿತ್ತು. ಹತ್ತಿಪ್ಪತ್ತು ದಿನಗಳ ಕಾಲ 38697http://kannada.oneindia.com/img/2009/08/18-anandram-shastri1.jpg501423chikungunyaಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ/news/2009/08/18/h1n1-swine-flu-sriramulu-press-conference-manipal.htmlಬೆಂಗಳೂರು, ಆ. 18 : ಎಚ್1ಎನ್1 (ಹಂದಿಜ್ವರ) ನಿವಾರಣೆಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲೂ ಶ್ರಮಿಸುತ್ತಿದ್ದು ಜನತೆ ಅಗತ್ಯಕ್ಕಿಂತ ಹೆಚ್ಚಾಗಿ ಈ ರೋಗ ಕುರಿತಂತೆ ಭಯ ಬೀಳದೆ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕರೆ ನೀಡಿದ್ದಾರೆ.ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಅಂತಹ ಬಹಳಷ್ಟು ದೊಡ್ಡ ದೊಡ್ಡ ಖಾಯಿಲೆಗಳನ್ನು 38704http://kannada.oneindia.com/img/2009/08/18-sriramulu3.jpg501423chikungunyaಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ/news/2009/08/31/bsy-tour-to-china-ridiculous-says-siddu.htmlಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ 38913http://kannada.oneindia.com/img/2009/08/31-siddaramaiah3.jpgnews"> ಎಚ್1ಎನ್1 ಬಗ್ಗೆ ಪ್ರಚಾರಾಂದೋಲನ | H1N1 | Dengue | Chikunlgunya | Bangalore Rural | ಎಚ್1ಎನ್1 ಬಗ್ಗೆ ಪ್ರಚಾರಾಂದೋಲನ - Kannada Oneindia

ಎಚ್1ಎನ್1 ಬಗ್ಗೆ ಪ್ರಚಾರಾಂದೋಲನ

ಬೆಂಗಳೂರು, ಆ.22: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಡೆಂಗ್ಯೂ, ಚಿಕನ್‌ಗುನ್ಯ, ಹೆಚ್1ಎನ್1 ಇತ್ಯಾದಿ ಸಾಂಕ್ರಮಿಕ ರೋಗಗಳು ಒಬ್ಬರಿಂದ ಒಬ್ಬರಿಗೆ ಬಹುಬೇಗ ಹರಡುತ್ತಿವೆ. ಕೂಡಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾದ ಕಾರಣ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರಸಭೆ/ಪುರಸಭೆ/ಪಟ್ಟಣ ಪಂಚಾಯತ್ತಿಗಳ ಅಧಿಕಾರಿಗಳು, ಸಮರೋಪಾದಿಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಕೆ. ರಾಜು ತಿಳಿಸಿದರು.

ಜನಸಾಮಾನ್ಯರು ಆತಂಕ-ಭೀತಿಗೊಳ್ಳದ ರೀತಿ ಸರಿಯಾದ ಮಾಹಿತಿಯನ್ನು ಅವರಿಗೆ ತಲುಪಿಸಿ, ಅರಿವುಂಟು ಮಾಡುವ ಬಗ್ಗೆ ತೀವ್ರ ಪ್ರಚಾರಾಂದೋಲನ ಕೈಗೊಳ್ಳಬೇಕಿದೆ ಎಂದು ರಾಜು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಾಂಕ್ರಮಿಕ ರೋಗಗಳ ನಿಯಂಥ್ರಣ ಕುರಿತ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ರೋಗ ಲಕ್ಷಣಗಳು ಹಾಗೂ ನಿಯಂತ್ರಣದ ಬಗ್ಗೆ ರೇಡಿಯೋ, ಟಿ.ವಿ. ಚಲನಚಿತ್ರ ಮಂದಿರಗಳಲ್ಲಿ ಪ್ರಚಾರ, ಹೋರ್ಡಿಂಗ್ಸ್‌ಗಳ ಪ್ರಕಟಣೆ ಕರಡುಪತ್ರ ಬ್ಯಾನರ್‍ಸ್‌ಗಳ ಮೂಲಕ ಸಾರ್ವಜನಿಕರಲ್ಲಿ ಸಾಕಷ್ಟು ಜಾಗೃತಿಯುಂಟುಮಾಡುವುದು.

ನಿರಂತರ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ವಾರ್ಡ್‌ಗಳಲ್ಲಿ ನಿಯಮಿತವಾಗಿ ಫಾಗಿಂಗ್ ಮಾಡುವುದು, ಫಾಗಿಂಗ್ ಯಂತ್ರಗಳ ಕೊರತೆಯಿದ್ದಲ್ಲಿ ಪ್ರತಿ ತಾಲ್ಲೂಕಿಗೆ ಕನಿಷ್ಠ ಮೂರು ಯಂತ್ರಗಳನ್ನಾದರೂ ಖರೀದಿಸಿ ಕಾರ್ಯೋನ್ಮುಖರಾಗದಿದ್ದಲ್ಲಿ ಅಧಿಕಾರಿಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅಧಿಕಾರಿಗಳ ಮಾಹಿತಿಗಾಗಿ ಜಿಲ್ಲಾ ಆರೋಗ್ಯಾಧಿಕಾರಿಗಲು ಹಂದಿಜ್ವರ ಎಂದೇ ಪ್ರಚಲಿತವಿರುವ ಹೆಚ್1 ಎನ್1 ರೋಗವನ್ನು, ಹಂದಿಜ್ವರ ಎಂದು ಕರೆಯಬಾರದು, ಹಂದಿಯಿಂದಾಗಲಿ ಅಥವಾ ಹಂದಿ ಮಾಂಸ ತಿನ್ನುವುದರಿಂದಾಗಲಿ ಈ ರೋಗ ಹರಡುವುದಿಲ್ಲ ಎಂದು ಸ್ವಷ್ಟಪಡಿಸಿದರು. ಗಾಳಿಯಲ್ಲಿ ವೈರಸ್ ಮೂಲಕ ಮನುಷ್ಯರಿಂದ ಮನುಷ್ಯರಿಗೆ ಹೆಚ್1ಎನ್1 ಹರಡುವುದರಿಂದ ಸೋಂಕಿತರು ಮಾಸ್ಕ್‌ಧರಿಸಬೇಕೆ ವಿನಹಾ ಉಳಿದವರು ಹಾಕಿಕೊಂಡು ಪ್ರಯೋಜನವಿಲ್ಲ ಎಂದು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+