453385jaswant singhಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ/news/2009/06/13/bjp-rules-out-action-against-jaswant-singh.htmlನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ 37313http://kannada.oneindia.com/img/2009/06/13-jaswant-singh1.jpg453385jaswant singhಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ/news/2009/06/16/bjp-sinks-further-after-jaitleys-resignation.htmlನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ 37374http://kannada.oneindia.com/img/2009/06/16-arun-jaitley2.jpg453385jaswant singhಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg453385jaswant singhಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg453385jaswant singhಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ಜಸ್ವಂತ್ ಸಿಂಗ್ ಪುಸ್ತಕ ನಿಷೇಧವಿಲ್ಲ : ಸಿಎಂ | Jaswant Singh | Jinnah India Partition Independence | Yeddyurappa | Karnataka | ಜಸ್ವಂತ್ ಸಿಂಗ್ ಪುಸ್ತಕ ನಿಷೇಧವಿಲ್ಲ : ಸಿಎಂ - Kannada Oneindia

ಜಸ್ವಂತ್ ಸಿಂಗ್ ಪುಸ್ತಕ ನಿಷೇಧವಿಲ್ಲ : ಸಿಎಂ

ಬೆಂಗಳೂರು, ಆ. 22 : ಬಿಜೆಪಿಯಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿರುವ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ಬರೆದಿರುವ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡನ್ಸ್ ಪುಸ್ತಕವನ್ನು ರಾಜ್ಯದಲ್ಲಿ ನಿಷೇಧಿಸುವ ಯಾವುದೇ ಚಿಂತನೆ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಶಿಮ್ಲಾದಲ್ಲಿ ನಡೆಯುತ್ತಿರುವ ಬಿಜೆಪಿಯ ಮೂರು ದಿನಗಳ ಚಿಂತನ್ ಬೈಠಕ್ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪಾಲ್ಗೊಂಡಿದ್ದು, ಜಸ್ವಂತ್ ಸಿಂಗ್ ಅವರ ಬರೆದಿರುವ ಪುಸ್ತಕವನ್ನು ನಿಷೇಧಿಸುವ ಕ್ರಮವನ್ನು ಅಲ್ಲಗೆಳೆದಿದ್ದಾರೆ. ಸರಕಾರದ ಮುಂದೆ ನಿಷೇಧಿಸುವ ಯಾವ ಚಿಂತನೆಯೂ ಇಲ್ಲ. ಒಟ್ಟಾರೆ ಅಭಿಪ್ರಾಯವೂ ಕೂಡಾ ಅದೇ ಆಗಿದೆ. ಪುಸ್ತಕದ ಮೇಲೆ ನಿಷೇಧ ಹೇರುವ ಮೂಲಕ ಪುಸ್ತಕ ಮಾರಾಟಕ್ಕೆ ಅನುವು ಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ ಪುಸ್ತಕ ನಿಷೇಧಿಸುವ ಕ್ರಮದಿಂದ ಹಿಂದೆ ಸರಿಯಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಪುಸ್ತಕದಲ್ಲಿ ಸರ್ದಾರ್ ಪಟೇಲ್ ಅವರನ್ನು ಅವಹೇಳನ ಮಾಡಲಾಗಿದೆ ಹಾಗೂ ಬಿಜೆಪಿ ತತ್ವ ಸಿದ್ಧಾಂತಕ್ಕೆ ವಿರುದ್ಧ ಕೆಲ ಅಂಶಗಳು ಪುಸ್ತಕದಲ್ಲಿ ಅಡಗಿದೆ ಎಂಬ ಕಾರಣಗಳಿಂದ ಜಸ್ವಂತ್ ಸಿಂಗ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಗುಜರಾತ್ ಸರಕಾರ ಕೂಡಾ ಈ ಪುಸ್ತಕವನ್ನು ನಿಷೇಧಿಸಿದೆ. ಬೆಂಗಳೂರಿನಲ್ಲಿ ಜಸ್ವಂತ್ ಸಿಂಗ್ ಅವರ ಪುಸ್ತಕ ಭರ್ಜರಿ ಮಾರಾಟ ಮಾಡುತ್ತಿದ್ದು, ನಗರದ ಪ್ರಮುಖ ಪುಸ್ತಕ ಮಳಿಗೆಗಳಲ್ಲಿ ಪುಸ್ತಕಗಳು ಖಾಲಿಯಾಗಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+