208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg384258drinking waterನೀರುಳಿಸಿ, ಮುಂದೆ ಅದು ನಮ್ಮನ್ನುಳಿಸಬಹುದು/column/shreenidhi/2009/0317-save-water-today-it-will-save-you-tomorrow.htmlಕಾಂಬೋಡಿಯಾ, ಕೀನ್ಯಾದಂಥ ರಾಷ್ಟ್ರಗಳಲ್ಲಿ ಮಾತ್ರವಲ್ಲ ಬೆಂಗಳೂರಿನಂಥ ಬೆಂಗಳೂರೇ ನೀರಿನ ಭೀಕರ ಕೊರತೆ ಎದುರಿಸುವ ದಿನ ದೂರವಿಲ್ಲ. ನೀರಿನಂತೆ ಹರಿದುಬರುತ್ತಿರುವ ಸುತ್ತಲಿನ ರಾಜ್ಯಗಳ ಜನ, ಬರಿದಾಗುತ್ತಿರುವ ಹಳ್ಳಿಗಳು, ನಗರದ ಕೆರೆಗಳು ನೀರಿನ ಒರತೆಯನ್ನು ಒರೆಸಿಹಾಕುತ್ತಿವೆ. ಹಾಗಾದರೆ, ನೀರನ್ನು ಉಳಿಸುವುದೊಂದೇ ಇದಕ್ಕೆ ಪರಿಹಾರವಾ? ಸಮಸ್ಯೆ ಇನ್ನಷ್ಟು ಕ್ಲಿಷ್ಟವಾಗುತ್ತಾ ಸಾಗುತ್ತಿದೆ. ಇದಕ್ಕೆ ಮಾರ್ಗೋಪಾಯಗಳೇನು?* ಶ್ರೀನಿಧಿ ಡಿಎಸ್ಇತ್ತೀಚಿಗೆ ಯಾವುದೋ ಡಾಕ್ಯುಮೆಂಟರಿ ನೋಡುತ್ತಿದ್ದೆ. ಅದು, 35282http://kannada.oneindia.com/img/2009/03/17-water-drop1.jpg384258drinking waterಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg384258drinking waterಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ /news/2009/08/22/rs-12cr-for-water-in-drought-hit-taluks.htmlಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ 38780http://kannada.oneindia.com/img/2009/08/22-shobha-karandlaje5.jpg384258drinking waterಚಂದ್ರಕಲಶದಲ್ಲಿ ಅಂಬುತೀರ್ಥ/literature/poem/2009/0929-poems-about-water-bodies-on-moon.htmlಆ ಚಂದ್ರನಮೇಲಿನಜಲದ ಪತ್ತೆಆಚಂದ್ರಾರ್ಕ ಕೀರ್ತಿಯಲ್ಲವೆನಮಗೆ ಮತ್ತೆ?***ಚಂದ್ರನಲ್ಲಿ ನೀರಿರುವುದುಆಶ್ಚರ್ಯವೇನಲ್ಲಸೋಮಶೇಖರನ ಜಟೆಯಲ್ಲಿಗಂಗೆಯೂ ಇರಲೇಬೇಕಲ್ಲಾ!***ಚಂದ್ರನ ಒಡಲಲ್ಲಿ ನೀರುಜೀವಜಲಪುಷ್ಪ!ವಿಜ್ಞಾನಿ ಕಣ್ಣಲ್ಲಿ ನೀರುಆನಂದಬಾಷ್ಪ!***ಚಕೋರಂಗೆ ಚಂದ್ರಮನಬೆಳಕಿನಾ ಚಿಂತೆಇಸ್ರೋಗೆ ಚಂದ್ರಮನಜಲನಿಧಿಯ ಚಿಂತೆ!***ಚಂದ್ರಮುಖೀ ಪ್ರಾಣಸಖೀಚತುರೇ ನೀ ಕೇಳೇ;ಇಂದು ಜಲಜಾತೆ ಜಲಜಾಕ್ಷಿಯು ನೀಚಂದವ ತಾ ಹೇಳೇ!***ಚೌದವೀನ್ ಕಾ ಚಾಂದ್ ಹೋಯಾ ಜಲ್ ಕೀ ಬೂಂದ್ ಹೋಜೋ ಭೀ ಹೋ ತುಮ್ ಖುದಾ ಕೀ ಕಸಂಲಾಜವಾಬ್ ಹೋ!***ಹನಿಮೂನ್ಅಲ್ಲ,ಇನ್ನುವಾಟರ್‌ಮೂನ್!***ಚಂದಕ್ಕಿ ಮಾಮ, ಚಕ್ಕುಲಿ ಮಾಮಚಕ್ಕುಲಿ 39410http://kannada.oneindia.com/img/2009/09/29-tap-water1.jpg384258drinking waterಒಂದು ಲೋಟ ಕುಡಿಯುವ ನೀರು/literature/my-karnataka/2009/1124-donote-a-potable-water-tank-for-your-school.htmlಶಾಲಾಮಕ್ಕಳಿಗೆ ಮಧ್ಯಾನ್ಹದ ಬಿಸಿಯೂಟ ಯೋಜನೆಯನ್ನು ಸರಕಾರ ಜಾರಿಗೆ ತಂದಿದೆಯಷ್ಟೆ. ಆದರೆ ಊಟದ ನಂತರ ಮಕ್ಕಳಿಗೆ ಆಹಾರಕ್ಕಿಂತ ಮಿಗಿಲಾದ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಹೊಣೆ ಯಾರದ್ದು? ಸ್ವಪ್ರೇರಣೆಯಿಂದ ಶಾಲಾಮಕ್ಕಳಿಗೆ ಶುದ್ಧನೀರು ಒದಗಿಸುವ ಚಳವಳಿಯನ್ನು ಹಮ್ಮಿಕೊಂಡಿರುವ ಮಹಿಳೆ, ಬಸವನಗುಡಿಯ ಸಮಾಜ ಸೇವಕಿ ಚಂದ್ರಿಕಾ ಅಕ್ನೂರ್. ಅವರಿಗೆ ನಿಮ್ಮ ಬೆಂಬಲ ಬೇಕಾಗಿದೆ-ಸಂಪಾದಕ Society, my dear, is like 40384http://kannada.oneindia.com/img/2009/11/24-chandrika2.jpg283496rural developmentರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg283496rural developmentಅಮೆರಿಕಾದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ/news/2009/07/03/rural-development-shobha-karandlaje-usa-visit.htmlಬೆಂಗಳೂರು, ಜು. 3 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಪ್ರಸಕ್ತ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಆಡಳಿತ ಕ್ಷೇತ್ರದಲ್ಲಿ ನುರಿತ ಅಮೆರಿಕ ಸರಕಾರದ ನಾನಾ ಅಧಿಕಾರಿಗಳನ್ನು ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃಧ್ಧಿ ಕಾರ್ಯಕ್ರಮಗಳ ಅನುಷ್ಠಾನ, ನೀರು ಕೊಯ್ಲು, ಗ್ರಾಮೀಣ ಸಾರಿಗೆ ಮತ್ತು ಅಭಿವೃದ್ಧಿ ಯಜ್ಞದಲ್ಲಿ ಸಂಸದರ ಪಾತ್ರ 37751http://kannada.oneindia.com/img/2009/07/03-shobha-usa-tour1.jpg283496rural developmentಫಲ ನೀಡಿದ ಶೋಭಾ ರಾಯಭಾರ/news/2009/07/04/world-bank-sanctions-1000cr-rs-jalnirman-project.htmlಬೆಂಗಳೂರು, ಜುಲೈ 4:ಜಲ ನಿರ್ಮಲ್ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕಾಗಿ ವಿಶ್ವ ಬ್ಯಾಂಕ್ ಒಂದು ಸಾವಿರ ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡಿದೆ.ಪ್ರಸಕ್ತ ಅಮೆರಿಕ ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರನ್ನು ಒಳಗೊಂಡಿರುವ ನಿಯೋಗವು ಇಂದು ವಿಶ್ವಬ್ಯಾಂಕಿನ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಈ ಅನುಮೋದನೆ ಪ್ರಾಪ್ತವಾಯಿತು.ಈ ಭೇಟಿಯ ವೇಳೆ ರಾಜ್ಯದ 15 37768http://kannada.oneindia.com/img/2009/07/04-shobha-us-tour5.jpg283496rural developmentಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ /news/2009/08/22/rs-12cr-for-water-in-drought-hit-taluks.htmlಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ 38780http://kannada.oneindia.com/img/2009/08/22-shobha-karandlaje5.jpg283496rural developmentನನಗೆ ಇಮೇಲ್ ಕಳಿಸಿ-ಯಡಿಯೂರಪ್ಪ/news/2009/09/07/bsy-invites-online-inputs-for-rural-development.htmlಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬಗ್ಗೆ ರಚನಾತ್ಮಕ ಚಿಂತನೆ ನಡೆಸಲು ಸೆ.9 ರಿಂದ 11 ರ ವರೆಗೆ ನಡೆಯುವ ವಿಧಾನ ಸಭಾ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಜನರಿಂದ ಸಲಹೆಗಳು ಬೇಕಾಗಿವೆ.ಗ್ರಾಮೀಣಾಭಿವೃದ್ಧಿಯ ಕುರಿತ ಚರ್ಚೆ ಯಾವ ಪಥದಲ್ಲಿ ಇರಬೇಕು, ಇಡೀ ಚರ್ಚೆಯ ಆಶಯ ಏನಾಗಬೇಕು?ಎಂಬುದರ ಬಗ್ಗೆ ರಚನಾತ್ಮಕ ಸಲಹೆಗಳನ್ನು ಮುಖ್ಯಮಂತ್ರಿಯವರ ವೆಬ್ ಸೈಟ್ ಮೂಲಕ ಕಳುಹಿಸಬಹುದು.ಅಥವಾ ಈ 39040http://kannada.oneindia.com/img/2009/09/07-yediyurappa-oath2.jpgnews"> ಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ | Shobha Karandlaje | Drinking Water | Rural Development | Drought | ಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ - Kannada Oneindia

ಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ

Shobha Karandlaje
ಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರದ ಭರವಸೆಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಎಲ್ಲ ಇಲಾಖೆಗಳೂ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.

ಕೇವಲ ಕ್ರಿಯಾ ಯೋಜನೆಗೆ ಅಂಟಿಕೊಳ್ಳದೇ ತತ್‌ಕ್ಷಣದ ಅಗತ್ಯಗಳಿಗೆ ಸ್ವಂದಿಸಿ ಕೆರೆಗಳ ಹೂಳೆತ್ತುವಿಕೆ, ರಿಪೇರಿ ಕೆಲಸಗಳಿಂದ ಹಿಡಿದು ತೋಟಗಾರಿಕೆ, ಸಾಮಾಜಿಕ ಅರಣ್ಯ ಜಲಾನಯನ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಸ್ವಚ್ಚತಾ ಆಂದೋಲನ ಸುವರ್ಣಗ್ರಾಮ ಮುಂತಾದ ಪ್ರತಿಯೊಂದು ಜನಪರ ಯೋಜನೆಗಳಿಗೂ ಈ ಹಣವನ್ನು ಜನಶಕ್ತಿಯನ್ನು ಬಳಸಿಕೊಳ್ಳಬೇಕೆಂದು ಒತ್ತಿ ಹೇಳಿದರು.

ಕೇಂದ್ರ ಸರ್ಕಾರ ಬೇರೆ ರಾಜ್ಯಗಳಿಗಿಂತ 810 ಕೋಟಿ ರೂ.ಗಳನ್ನು ನಮ್ಮ ರಾಜ್ಯಕ್ಕೆ ಈ ಯೋಜನೆಯಡಿ ಹೆಚ್ಚುವರಿಯಾಗಿ ನೀಡಿದೆ. ಕೂಲಿಗಳು-ಕೆಲಸಗಾರರು ದೊರೆಯುವುದು ಕಷ್ಟವಾದ ಸಂದರ್ಭದಲ್ಲಿ ಈಗಿರುವ ನಿಯಮವನ್ನು ಕೊಂಚ ಸಡಿಲಿಸಿಕೊಳ್ಳಬಹುದು.ಒಂದು ಕುಟುಂಬವನ್ನು ವಿಭಜಿಸಿ ಎರಡು ಕುಟುಂಬ ಎಂದು ತೋರಿಸಿ ಕೆಲಸ ಮಾಡಿದರೆ ನಾಡಿನ ಸಂಪನ್ಮೂಲವೃದ್ಧಿಸಬಹುದೆಂಬ ಆಶಾಭಾವ ವ್ಯಕ್ತಪಡಿಸಿದರು.

ಗ್ರಾಮೀಣ ಜನತೆಯ ಪ್ರತಿಯೊಂದು ಸಮಸ್ಯೆಗಳಿಗೂ ಗ್ರಾಮಪಂಚಾಯತಿ ತಾಲ್ಲೂಕು ಅಧಿಕರಿಗಳ ಮಟ್ಟದಲ್ಲೇ ಪರಿಹಾರವಾಗಬೇಕು, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ವಿಳಂಬಗತಿಯ ಅಭಿವೃದ್ಧಿ ಕಾಮಗಾರಿಗಳ ನಷ್ಟಕ್ಕೆ ಅಧಿಕಾರಿಗಳ ವೇತನದಿಂದ ಕಡಿತಗೊಳಿಸಿ, ಚುರುಕು ಮುಟ್ಟಿಸಲಾಗುವುದು ಎಂದು ಕಠಿಣವಾಗಿ ನುಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+