388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg150439by electionಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg150439by electionವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ/news/2009/07/19/assembly-by-elections-bjp-jds-congress-battle.htmlಬೆಂಗಳೂರು, ಜು.19:ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಿದ್ದು, ಆಗಸ್ಟ್ 18ರಂದು ಮತದಾನ ನಡೆಯಲಿದೆ. ದೇವೇಗೌಡರ ಸೊಸೆ ಭವಾನಿ ರೇವಣ್ಣ, ಪಿಜಿಆರ್ ಸಿಂಧ್ಯಾ, ಎಂ ಶಿವಣ್ಣ, ಪ್ರಿಯಾಂಕ್ ಖರ್ಗೆ ಕಣಕ್ಕಿಳಿಯಳಿರುವ ಪ್ರಮುಖರಾಗಿದ್ದಾರೆ.ಗುಲ್ಬರ್ಗ ಜಿಲ್ಲೆಯ ಚಿತ್ತಾಪುರ (ಪ.ಜಾ. ಮೀಸಲು), ಬಿಬಿಎಂಪಿ ದಕ್ಷಿಣ ವಿಭಾಗದ ಗೋವಿಂದರಾಜನಗರ, ರಾಮನಗರ ಜಿಲ್ಲೆಯ ರಾಮನಗರ ಮತ್ತು 38073http://kannada.oneindia.com/img/2009/07/19-vidhanasoudha3.jpg150439by electionಭವಾನಿ ರೇವಣ್ಣ ಸ್ಪರ್ಧಿಸಲ್ಲ : ದೇವೇಗೌಡ/news/2009/07/23/bhavani-revanna-not-contest-ramnagara-by-election.htmlಬೆಂಗಳೂರು, ಜು. 23 : ರಾಮನಗರ ಉಪಚುನಾವಣೆಯಲ್ಲಿ ತಮ್ಮ ಸೊಸೆ ಭವಾನಿ ರೇವಣ್ಣ ಅವರನ್ನು ಕಣಕ್ಕೆ ಇಳಿಸದಿರಲು ನಿರ್ಧರಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಈಗಾಗಲೇ ಪಕ್ಷ ಎದುರಿಸುತ್ತಿರುವ ಕುಟುಂಬ ರಾಜಕಾರಣ ಎಂಬ ಆರೋಪಕ್ಕೆ ಮತ್ತಷ್ಟು ಇಂಬು ನೀಡುವುದು ಬೇಡ. ಸ್ಥಳೀಯರನ್ನು ಅಖಾಡಕ್ಕೆ ಇಳಿಸೋಣ ಎಂಬ ಸಲಹೆಯನ್ನು ಗೌಡರು ಪಕ್ಷದ ಎರಡನೇ ಹಂತದ 38158http://kannada.oneindia.com/img/2009/07/23-hd-devegowda3.jpg150439by electionಸಚಿವರಾಗಿ ಸೋಮಣ್ಣ ಮುಂದುವರಿಕೆ!/news/2009/08/22/somanna-continues-as-housing-minister.htmlಬೆಂಗಳೂರು, ಆ.22: ಉಪಚುನಾವಣೆಯಲ್ಲಿ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಸೋತಿರುವುದರಿಂದ ಅವರ ರಾಜೀನಾಮೆ ಪಡೆಯುವಿರಾ? ಎಂಬ ಪ್ರಶ್ನೆಗೆ ಮುಖಮಂತ್ರಿ ಬಿ.ಎಸ್ ಯಡಿಯೂರಪ್ಪ ಪಕ್ಷದ ಮುಖಂಡರ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.ಹಾಗಾಗಿ ಗೋವಿಂದರಾಜ ನಗರ ಉಪಚುನಾವಣೆಯಲ್ಲಿ ಸೋತಿರುವ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಅವರ ರಾಜೀನಾಮೆಯನ್ನು ತತ್‌ಕ್ಷಣಕ್ಕೆ ಪಡೆಯುವ ಸಾಧ್ಯತೆ 38778http://kannada.oneindia.com/img/2009/08/22-somanna-v2.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಸಚಿವರಾಗಿ ಸೋಮಣ್ಣ ಮುಂದುವರಿಕೆ! | V Somanna | Yeddyurappa | Govindarajanagar | By Election | ಸಚಿವರಾಗಿ ಸೋಮಣ್ಣ ಮುಂದುವರಿಕೆ! - Kannada Oneindia

ಸಚಿವರಾಗಿ ಸೋಮಣ್ಣ ಮುಂದುವರಿಕೆ!

V Somanna
ಬೆಂಗಳೂರು, ಆ.22: ಉಪಚುನಾವಣೆಯಲ್ಲಿ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಸೋತಿರುವುದರಿಂದ ಅವರ ರಾಜೀನಾಮೆ ಪಡೆಯುವಿರಾ? ಎಂಬ ಪ್ರಶ್ನೆಗೆ ಮುಖಮಂತ್ರಿ ಬಿ.ಎಸ್ ಯಡಿಯೂರಪ್ಪ ಪಕ್ಷದ ಮುಖಂಡರ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಹಾಗಾಗಿ ಗೋವಿಂದರಾಜ ನಗರ ಉಪಚುನಾವಣೆಯಲ್ಲಿ ಸೋತಿರುವ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಅವರ ರಾಜೀನಾಮೆಯನ್ನು ತತ್‌ಕ್ಷಣಕ್ಕೆ ಪಡೆಯುವ ಸಾಧ್ಯತೆ ಇಲ್ಲ. ಸೋಮಣ್ಣ ಅವರು ಚುನಾವಣೆಯಲ್ಲಿ ಸೋತಿದ್ದರೂ ಬಿಬಿಎಂಪಿ ಚುನಾವಣೆ ಮುಗಿಯುವ ತನಕ ಅವರ ರಾಜೀನಾಮೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾವುದೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಅಕ್ಟೋಬರ್ ಇಲ್ಲವೇ ಸೆಪ್ಟಂಬರ್ ನಲ್ಲಿ ನಡೆಯಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ತನಕ ಸೋಮಣ್ಣ ಅವರು ಸಚಿವರಾಗಿ ಮುಂದುವರಿಯುವ ಸಾಧ್ಯತೆಗಳಿವೆ. ಜೂ. 18ರಂದು ಸೋಮಣ್ಣ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಡಿ. 18ರವರೆಗೆ ತಾಂತ್ರಿಕವಾಗಿ ಸಚಿವ ಸಂಪುಟದಲ್ಲಿ ಮುಂದುವರಿಯಲು ಸೋಮಣ್ಣ ಅವರಿಗೆ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಸೋಮಣ್ಣ ಅವರು ಚುನಾವಣೆಯಲ್ಲಿ ಸೋತರೂ ಸಚಿವರಾಗಿ ಮುಂದುವರಿಯಲು ಯಾವುದೇ ಆತಂಕ ಇದ್ದಂತಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+