36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpgnews"> ಸೋಮಣ್ಣ ಸೋಲು ಬೇಸರ ತಂದಿದೆ : ಸಿಎಂ | Yeddyurappa | Bypoll | V Somanna | Kollegal | Chittapur | Congress | Priyakrishna | ಸೋಮಣ್ಣ ಸೋಲು ಬೇಸರ ತಂದಿದೆ : ಸಿಎಂ - Kannada Oneindia

ಸೋಮಣ್ಣ ಸೋಲು ಬೇಸರ ತಂದಿದೆ : ಸಿಎಂ

Somanna defeat is unfortunate:BSY
ಬೆಂಗಳೂರು, ಆ. 22 : ಮುಜರಾಯಿ ಸಚಿವ ವಿ ಸೋಮಣ್ಣ ಸೋಲು ಮನಸ್ಸಿಗೆ ಭಾರಿ ಆಘಾತವಾಗಿದೆ. ಬಿಜೆಪಿ ಸೇರ್ಪಡೆಗೊಂಡಿರುವ ಸೋಮಣ್ಣ ಹಾಗೂ ಸಿಪಿ ಯೋಗೀಶ್ವರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಸಿದ್ಧ. ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಫಲಿತಾಂಶದ ನಂತರ ತೀವ್ರ ಬೇಸರದಿಂದಲೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಗೋವಿಂದರಾಜ ನಗರ ಮತ್ತು ಚನ್ನಪಟ್ಟಣದಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಈ ಎರಡು ಕ್ಷೇತ್ರಗಳು ಬಿಜೆಪಿ ಕ್ಷೇತ್ರಗಳಲ್ಲ, ಆದರೂ ನಾವು ಅಲ್ಲಿ ಎರಡನೇ ಸ್ಥಾನದಲ್ಲಿ ಇದ್ದೇವೆ. ಸರಕಾರ ಅಭಿವೃದ್ಧಿ ಕಾರ್ಯಗಳು ಜನರಿಗೆ ತಲುಪಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇವೆ ಎಂದು ಯಡಿಯೂರಪ್ಪ ವಿವರಿಸಿದರು.

ನಮ್ಮ ನಿರೀಕ್ಷೆ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಂಬಿಕೆ ಇತ್ತು. ಒಂದು ವಿಷಯ ಸ್ಪಷ್ಟವೆಂದರೆ, ಕೊಳ್ಳೇಗಾಲ ಮತ್ತು ಚಿತ್ತಾಪುರದಲ್ಲಿ ಬಿಜೆಪಿ ಪ್ರಬಲ ಪೈಪೋಟಿ ನೀಡಲಿದೆ ಎಂಬ ನಿರೀಕ್ಷೆಯಿಂತ್ತು. ಗೆಲುವು ಸಾಧಿಸಿದ್ದೇವೆ. ಇದು ಹೆಮ್ಮೆಯ ಸಂಗತಿ. ಸರಕಾರದ ಅಭಿವೃದ್ಧಿ ಕೆಲಸಕ್ಕಾಗಿ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+