35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg135840rahulಅಭಿಮಾನಿಗೆ ಸ್ಪೂರ್ತಿಯಾದ ರಾಜ್ ಕುಮಾರ್ /movies/headlines/2009/01/22-kannada-movie-abhimani-audio-released.htmlವರನಟ ಡಾ.ರಾಜ್ ಕುಮಾರ್ ಎಂದರೆ ಎಂದೆಂದಿಗೂ ಬತ್ತದ ಸ್ಫೂರ್ತಿಯ ಸೆಲೆ. ಅವರ ಜೀವನ, ಸಾಧನೆಗಳು ಎಂಥವರನ್ನೂ ಬೆರಗುಗೊಳಿಸುತ್ತವೆ. ಅಣ್ಣಾವ್ರ ಈ ಸ್ಫೂರ್ತಿಯ ಸೆಲೆಯನ್ನು ಹೀರಿಕೊಂಡು ಮತ್ತೊಂದು ಕನ್ನಡ ಚಿತ್ರ ಸೆಟ್ಟೇರಿದೆ. ಚಿತ್ರದ ಹೆಸರು 'ಅಭಿಮಾನಿ' ಅಂತ. ಉತ್ತರಹಳ್ಳಿ ಜಯರಾಮ್ ಮತ್ತು ಸಿ.ಸೇತುನಿರ್ಮಿಸುತ್ತಿರುವ ಚಿತ್ರವನ್ನು ಪ್ರವೀಣ್ ನಿರ್ದೇಶಿಸುತ್ತಿದ್ದಾರೆ. ಡಾ.ರಾಜ್ ಕುಮಾರ್ ಅವರ ಹಾಗೆ ತಾನೂ ಒಬ್ಬ ಮಹಾನ್ ಗಾಯಕನಾಗಬೇಕು 34227http://kannada.oneindia.com/img/2009/01/22-abhimani1.jpg135840rahulಇದೀಗ ತಾನೇ ಬಂದಂತಹ ನಗೆ ಸುದ್ದಿಗಳು/column/humor/2009/0401-humorous-political-news-bytes.htmlರಾಜಕೀಯದಲ್ಲಿ ಕಾಲು ಎಳೆಯುವುದು, ಕೆಸರೆರಚಾಟವಾಡುವುದು, ಕಟಕಿಯಾಡುವುದು ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿದಷ್ಟೇ ಸಹಜ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಾವೂ ನಮ್ಮ ರಾಷ್ಟ್ರೀಯ ಪ್ರತಿನಿಧಿಗಳ ಕಾಲೆಳಿಯೋಣ, ಮಿತಿ ಮೀರದಂತೆ. ಇಲ್ಲಿವೆ ನೋಡಿ ಎಚ್. ಆನಂದರಾಮ ಶಾಸ್ತ್ರೀಯವರ ಹಾಸ್ಯಲೇಪಿತ ರಾಜಕೀಯ ಸುದ್ದಿ ಸ್ವಾರಸ್ಯಗಳು.ವರುಣ್‌ಗೆ ಒಂದು ವರ್ಷ ಶಿಕ್ಷೆವರುಣ್ ಗಾಂಧಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. 35655http://kannada.oneindia.com/img/2009/04/01-anandram-shastri1.jpg135840rahulಕೈಮುರಿದುಕೊಂಡ ಅಭಿಮಾನಿ ಚಿತ್ರದ ನಾಯಕ /movies/hero/2009/05/27-kannada-actor-rahul-fractured-his-arm.html'ನನ್ನುಸಿರೆ'ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟ ರಾಹುಲ್ ಅವರ ಮತ್ತೊಂದು ಚಿತ್ರ 'ಅಭಿಮಾನಿ' ಬಿಡುಗಡೆಗೆ ಸಿದ್ಧವಾಗಿದೆ. ಎರಡನೇ ಚಿತ್ರ ಬಿಡುಗಡೆಯಾಗುತ್ತಿದೆ ಎಂಬ ಉತ್ಸಾಹದ ನಡುವೆ ರಾಹುಲ್ ತಮ್ಮ ಎಡತೋಳಿಗೆ ಗಾಯ ಮಾಡಿಕೊಂಡಿದ್ದಾರೆ. ನೆಲಕ್ಕೆ ಅಂಗೈಯೂರಿ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿರಬೇಕಾದರೆ ಆಯ ತಪ್ಪಿ ಬಿದ್ದುಬಿಟ್ಟೆ. ಚಿತ್ರ ಬಿಡುಗಡೆಯಾಗುತ್ತಿರುವ ಸಂತೋಷ ನೋವನ್ನು ಮರೆಸಿದೆ. ಕೈಗೆ ಕಟ್ಟಿರುವ ಕಟ್ಟನ್ನುಇನ್ನು ಕೆಲವೇ ದಿನಗಳಲ್ಲಿ 36930http://kannada.oneindia.com/img/2009/05/27-nannusire-1.jpg135840rahulದಾಂಪತ್ಯಕ್ಕೆ ಅಡಿಯಿಟ್ಟ ಮೋಹಕ ತಾರೆ ಶ್ರೀದೇವಿ!/movies/heroine/2009/06/19-actress-sridevi-marries-rahul.htmlದಕ್ಷಿಣ ಭಾರತದ ಮೋಹಕ ತಾರೆ ಶ್ರೀದೇವಿ ಮತ್ತು ರಾಹುಲ್ ದಾಂಪತ್ಯ ಜೀವನಕ್ಕೆ ಗುರುವಾರ ಅಡಿಯಿಟ್ಟರು. ಇವರಿಬ್ಬರ ಮದುವೆ ಚೆನ್ನೈನಲ್ಲಿ ಜೂನ್ 18ರಂದು ನಡೆಯಿತು. ಮದುವೆ ಸಮಾರಂಭ ಚೆನ್ನೈನ ಶ್ರೀವಾರು ವೆಂಕಟಾಚಲಪತಿ ಪ್ಯಾಲೇಸ್ ನಲ್ಲಿ ಈ ಅದ್ದೂರಿಯಾಗಿ ನೆರವೇರಿತು.ಜೂನ್ 21ರಂದು ಹೈದರಾಬಾದ್ ನಲ್ಲಿ ಶ್ರೀದೇವಿ ಮತ್ತು ರಾಹುಲ್ ಅವರ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮದುವೆ ಕಾರ್ಯಕ್ರಮದಕ್ಕೆ ತಮಿಳು ಮತ್ತು 37447http://kannada.oneindia.com/img/2009/06/19-sridevi1.jpg135840rahulವಿಭಿನ್ನ ಪ್ರೇಮಕಥಾನಕ ಹೃದಯದಲಿ ಇದೇನಿದು/movies/hero/2009/10/12-hrudayadalli-idenidu-to-hit-screens-in-november.htmlಕನ್ನಡದಲ್ಲಿ ಮತ್ತೊಂದು ಪ್ರೇಮಕಥಾ ಚಿತ್ರವೊಂದು ನವೆಂಬರ್ ನಲ್ಲಿ ತೆರೆಗೆ ಅಪ್ಪಳಿಸಲು ಸಿದ್ಧವಾಗಿದೆ. 'ಹೃದಯದಲಿ ಇದೇನಿದು' ಚಿತ್ರದಲ್ಲಿ ಪ್ರೇಮದ ವಿಭಿನ್ನ ಆಯಾಮಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ರಾಹುಲ್ ಚಿತ್ರದ ನಾಯಕ ನಟ. ಈ ಹಿಂದೆ ರಾಹುಲ್ 'ಚಂಕಾಯ್ಸಿ ಚಿಂದಿ ಉಡಾಯ್ಸಿ' ಚಿತ್ರದಲ್ಲಿ ನಟಿಸಿದ್ದರು.ಚಿತ್ರದ ನಿರ್ದೇಶಕ ಸೇವನ್ ಅವರು ಚಿತ್ರಕತೆ ಹೇಳಿದಾಗ ಕುತೂಹಲಕಾರಿಯಾಗಿತ್ತು. ಅದರಲ್ಲೂ ಚಿತ್ರದ ನಾಯಕನ ಮೊದಲ ಪ್ರೇಮದ 39649http://kannada.oneindia.com/img/2009/10/12-hrudayadalli-idhenidu1.jpg193131ರಾಹುಲ್ಅಭಿಮಾನಿಗೆ ಸ್ಪೂರ್ತಿಯಾದ ರಾಜ್ ಕುಮಾರ್ /movies/headlines/2009/01/22-kannada-movie-abhimani-audio-released.htmlವರನಟ ಡಾ.ರಾಜ್ ಕುಮಾರ್ ಎಂದರೆ ಎಂದೆಂದಿಗೂ ಬತ್ತದ ಸ್ಫೂರ್ತಿಯ ಸೆಲೆ. ಅವರ ಜೀವನ, ಸಾಧನೆಗಳು ಎಂಥವರನ್ನೂ ಬೆರಗುಗೊಳಿಸುತ್ತವೆ. ಅಣ್ಣಾವ್ರ ಈ ಸ್ಫೂರ್ತಿಯ ಸೆಲೆಯನ್ನು ಹೀರಿಕೊಂಡು ಮತ್ತೊಂದು ಕನ್ನಡ ಚಿತ್ರ ಸೆಟ್ಟೇರಿದೆ. ಚಿತ್ರದ ಹೆಸರು 'ಅಭಿಮಾನಿ' ಅಂತ. ಉತ್ತರಹಳ್ಳಿ ಜಯರಾಮ್ ಮತ್ತು ಸಿ.ಸೇತುನಿರ್ಮಿಸುತ್ತಿರುವ ಚಿತ್ರವನ್ನು ಪ್ರವೀಣ್ ನಿರ್ದೇಶಿಸುತ್ತಿದ್ದಾರೆ. ಡಾ.ರಾಜ್ ಕುಮಾರ್ ಅವರ ಹಾಗೆ ತಾನೂ ಒಬ್ಬ ಮಹಾನ್ ಗಾಯಕನಾಗಬೇಕು 34227http://kannada.oneindia.com/img/2009/01/22-abhimani1.jpg193131ರಾಹುಲ್ಅಣ್ಣಾವ್ರಿಗೆ ಅಭಿಮಾನಿಗಳು ದೇವರಾದ ಕ್ಷಣ/movies/hero/2009/01/22-why-raj-called-his-fans-abhimani-devarugalu.htmlಅಭಿಮಾನಿಗಳನ್ನು ದೇವರ ಮಟ್ಟಕ್ಕೆ ಕೊಂಡೊಯ್ದ ಘನತೆ ವರನಟ ಡಾ.ರಾಜ್ ಕುಮಾರ್ ಅವರಿಗೆ ಸಲ್ಲುತ್ತದೆ. ತಮ್ಮ ಅಪಾರ ಅಭಿಮಾನಿ ಬಳಗವನ್ನ್ನು ಅವರು ಪ್ರೀತಿಯಿಂದ 'ಅಭಿಮಾನಿ ದೇವರುಗಳು' ಎಂದೇ ಸಂಬೋಧಿಸುತ್ತಿದ್ದರು. ಈ ವಿಷಯ ಎಲ್ಲರಿಗೂ ಗೊತ್ತೇ ಇದೆ. ಆದರೆ ಅಣ್ಣಾವ್ರು ಅಭಿಮಾನಿಗಳನ್ನು ಹಾಗೆ ಕರೆಯಲು ಒಂದು ಕಾರಣ ಇರಬೇಕಲ್ಲ. ಆ ಕಾರಣ ಯಾವುದು ಎಂಬುದನ್ನು ರಾಘವೇಂದ್ರ ರಾಜ್ ಕುಮಾರ್ 34232http://kannada.oneindia.com/img/2009/01/22-bangarada-manusya1.jpg193131ರಾಹುಲ್ಇದೀಗ ತಾನೇ ಬಂದಂತಹ ನಗೆ ಸುದ್ದಿಗಳು/column/humor/2009/0401-humorous-political-news-bytes.htmlರಾಜಕೀಯದಲ್ಲಿ ಕಾಲು ಎಳೆಯುವುದು, ಕೆಸರೆರಚಾಟವಾಡುವುದು, ಕಟಕಿಯಾಡುವುದು ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿದಷ್ಟೇ ಸಹಜ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಾವೂ ನಮ್ಮ ರಾಷ್ಟ್ರೀಯ ಪ್ರತಿನಿಧಿಗಳ ಕಾಲೆಳಿಯೋಣ, ಮಿತಿ ಮೀರದಂತೆ. ಇಲ್ಲಿವೆ ನೋಡಿ ಎಚ್. ಆನಂದರಾಮ ಶಾಸ್ತ್ರೀಯವರ ಹಾಸ್ಯಲೇಪಿತ ರಾಜಕೀಯ ಸುದ್ದಿ ಸ್ವಾರಸ್ಯಗಳು.ವರುಣ್‌ಗೆ ಒಂದು ವರ್ಷ ಶಿಕ್ಷೆವರುಣ್ ಗಾಂಧಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. 35655http://kannada.oneindia.com/img/2009/04/01-anandram-shastri1.jpg193131ರಾಹುಲ್ಮಹಾನ್ ಭಾರತಕ್ಕೆ ಎಷ್ಟೊಂದು ಪ್ರಧಾನಿಗಳು!/column/humor/2009/0509-who-will-become-prime-minister-of-india.htmlಭಾರತದ ಪ್ರಧಾನಮಂತ್ರಿಯ ಹುದ್ದೆಗೆ ಈ ಸಲ ಭಾರೀ ಪೈಪೋಟಿ ಏರ್ಪಟ್ಟಿದೆ. ಜನಪ್ರತಿನಿಧಿಗಳನ್ನು ಜನರೇ ಆರಿಸಿದರೂ ಪ್ರಧಾನಿಯನ್ನು ಆರಿಸುವ ಅಧಿಕಾರ ಸಾಮಾನ್ಯನಿಗಿಲ್ಲ, ವಿಪರ್ಯಾಸ. ಯಾರು ಯಾರೊಂದಿಗೆ ಕೈಹಿಡಿದು ಯಾರನ್ನು ಪ್ರಧಾನಿ ಮಾಡುತ್ತಾರೋ ಯಾರಿಗೆ ಗೊತ್ತು. ಅಂತೂ ಪ್ರಧಾನಿ ಹುದ್ದೆಗಾಗಿ ಅಂತಿಂಥವರ ಜೊತೆ ಎಂತೆಂಥವರೂ ಪೈಪೋಟಿಗೆ ಬಿದ್ದಿದ್ದಾರೆ. ಯಾರ್ಯಾರಿದ್ದಾರೆ ನೀವೇ ನೋಡಿ.* ರಾಮ್, ಬೆಂಗಳೂರು'ಮನಮೋಹಕ'ವಾಗಿ ದೇಶ ಆಳಿದ್ದಾರೆ, ಆದ್ದರಿಂದ ಮನಮೋಹನ್ 36504http://kannada.oneindia.com/img/2009/05/09-politicians1.jpg193131ರಾಹುಲ್ಕೈಮುರಿದುಕೊಂಡ ಅಭಿಮಾನಿ ಚಿತ್ರದ ನಾಯಕ /movies/hero/2009/05/27-kannada-actor-rahul-fractured-his-arm.html'ನನ್ನುಸಿರೆ'ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟ ರಾಹುಲ್ ಅವರ ಮತ್ತೊಂದು ಚಿತ್ರ 'ಅಭಿಮಾನಿ' ಬಿಡುಗಡೆಗೆ ಸಿದ್ಧವಾಗಿದೆ. ಎರಡನೇ ಚಿತ್ರ ಬಿಡುಗಡೆಯಾಗುತ್ತಿದೆ ಎಂಬ ಉತ್ಸಾಹದ ನಡುವೆ ರಾಹುಲ್ ತಮ್ಮ ಎಡತೋಳಿಗೆ ಗಾಯ ಮಾಡಿಕೊಂಡಿದ್ದಾರೆ. ನೆಲಕ್ಕೆ ಅಂಗೈಯೂರಿ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿರಬೇಕಾದರೆ ಆಯ ತಪ್ಪಿ ಬಿದ್ದುಬಿಟ್ಟೆ. ಚಿತ್ರ ಬಿಡುಗಡೆಯಾಗುತ್ತಿರುವ ಸಂತೋಷ ನೋವನ್ನು ಮರೆಸಿದೆ. ಕೈಗೆ ಕಟ್ಟಿರುವ ಕಟ್ಟನ್ನುಇನ್ನು ಕೆಲವೇ ದಿನಗಳಲ್ಲಿ 36930http://kannada.oneindia.com/img/2009/05/27-nannusire-1.jpgnews"> ನಾಗವಾರದ ಬಳಿ 3 ವರ್ಷದ ಬಾಲಕನ ಬರ್ಬರ ಹತ್ಯೆ | 3 year old kidnapped and murdered in Bengaluru - ನಾಗವಾರದ ಬಳಿ 3 ವರ್ಷದ ಬಾಲಕನ ಬರ್ಬರ ಹತ್ಯೆ - Kannada Oneindia

ನಾಗವಾರದ ಬಳಿ 3 ವರ್ಷದ ಬಾಲಕನ ಬರ್ಬರ ಹತ್ಯೆ

ಬೆಂಗಳೂರು, ಆ. 24 : ಎರಡು ದಿನಗಳ ಹಿಂದೆ ಅಪಹರಿಸಲಾಗಿದ್ದ 3 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಹತ್ಯೆಗೈದು ಹೆಬ್ಬಾಳ ಬಳಿಯಿರುವ ನಾಗವಾರ ಕೆರೆಯ ಹತ್ತಿರ ಬಿಸಾಕಿರುವ ಅಮಾನವೀಯ ಘಟನೆ ನಿನ್ನೆ ರಾತ್ರಿ ಜರುಗಿದೆ.

ಬಳ್ಳಾರಿ ರಸ್ತೆಯಲ್ಲಿ ಅಮೃತನಗರದಿಂದ ರಾಹುಲ್ ಎಂಬ ಬಾಲಕನನ್ನು ಎರಡು ದಿನಗಳ ಹಿಂದೆಯೇ ಅಪಹರಿಸಲಾಗಿತ್ತು. 1 ಲಕ್ಷ ರು. ನೀಡಬೇಕೆಂದು ಅಪಹರಣಕಾರರು ಬೇಡಿಕೆಯನ್ನಿಟ್ಟಿದ್ದರು. ರಾಹುಲ್ ನ ಪಾಲಕರು ಪೊಲೀಸರಿಗೆ ದೂರು ನೀಡಿದ್ದರಿಂದ ವಿಚಲಿತರಾದ ಅಪಹರಣಕಾರರು ಬಾಲಕನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

ರಾಹುಲ್ ಅಪಹರಣವಾದಾಗ ಬಂದ ಕರೆಯ ಜಾಡನ್ನು ಹುಡುಕುತ್ತ ಪೊಲೀಸರು ಹೋದಾಗ ಸಿಕ್ಕಿದ್ದು ನಯಾಂ ಎಂಬಾತ. ಆತನನ್ನು ಬಂಧಿಸಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ವಿಚಾರಣೆಯನ್ನು ಮುಂದುವರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+