453385jaswant singhಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ/news/2009/06/13/bjp-rules-out-action-against-jaswant-singh.htmlನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ 37313http://kannada.oneindia.com/img/2009/06/13-jaswant-singh1.jpg453385jaswant singhಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ/news/2009/06/16/bjp-sinks-further-after-jaitleys-resignation.htmlನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ 37374http://kannada.oneindia.com/img/2009/06/16-arun-jaitley2.jpg453385jaswant singhಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg453385jaswant singhಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg453385jaswant singhಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಗುಜರಾತ್ ಗಲಭೆಯಿಂದ ಅಟಲ್ ಘಾಸಿ : ಜಸ್ವಂತ್ | Jaswant Singh | Mohammed Ali Jinnah | Advani | BJP | Vajpayee | Narendra Modi - ಗುಜರಾತ್ ಗಲಭೆಯಿಂದ ಅಟಲ್ ಘಾಸಿ : ಜಸ್ವಂತ್ - Kannada Oneindia

ಗುಜರಾತ್ ಗಲಭೆಯಿಂದ ಅಟಲ್ ಘಾಸಿ : ಜಸ್ವಂತ್

Jaswant Singh
ಬೆಂಗಳೂರು, ಆ. 24 : ಮೊಹಮ್ಮದ್ ಅಲಿ ಜಿನ್ನಾರನ್ನು ಹೊಗಳಿ ಬರೆದಿರುವ ಪುಸ್ತಕದಿಂದಾಗಿ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ದಿನಕ್ಕೊಂದರಂತೆ ಬಿಜೆಪಿಯ ಆಂತರಿಕ ವಿಷಯಗಳನ್ನು ಹೊರಗೆಡವುತ್ತಿದ್ದಾರೆ. ಗುಜರಾತ್ ಗಲಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಆಗಿನ ಪ್ರಧಾನಿ ಅಟಲ್ ಬಿಹಾರಿ ಅವರನ್ನು ಅಡ್ವಾಣಿಯವರೇ ತಡೆದಿದ್ದರು ಎಂದು ಜಸ್ವಂತ್ ಸಿಂಗ್ ಹೇಳಿರುವುದು ಭಾರಿ ಗೊಂದಲಕ್ಕೆ ಕಾರಣವಾಗಿದೆ.

2002ರ ಗುಜರಾತ್ ಗಲಭೆ ವಾಜಪೇಯಿ ಅವರನ್ನು ಬಹುವಾಗಿ ಕಲಕಿತ್ತು. ಸಂಸತ್ತು ಅಧಿವೇಶನ ನಡೆಯುತ್ತಿರುವಾಗಲೇ ತಮ್ಮ ಸಂಸದೀಯ ಕಚೇರಿಯಲ್ಲಿ ಕುಳಿತಿದ್ದ ವಾಜಪೇಯಿ, ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ಸಿಂಗ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಕಾಗದವನ್ನು ತೆಗೆದುಕೊಂಡ ವಾಜಪೇಯಿ ತಮ್ಮ ಕೈಯಾರೆ ರಾಜೀನಾಮೆ ಬರೆಯತೊಡಗಿದರು. ನಾನವರ ಕೈಗಳನ್ನು ಹಿಡಿದುಕೊಂಡಾಗ ನನ್ನತ್ತ ನೋಟ ಬೀರಿದರು. ಇದೇನು ಮಾಡುತ್ತಿದ್ದೀರಿ? ಬೇಡ ಎಂದು ನಾನು ಹೇಳಿದೆ. ಅವರು ಬಿಟ್ಟುಬಿಡಿ ಎಂದರಾದರೂ ಅವರ ಮನವೊಲಿಸಲು ನಾನು ಸಫಲನಾದೆ. ನಂತರ ಅವರ ನಿವಾಸಕ್ಕೆ ತೆರಳಿದ ನಾವು ಅತಂಕವನ್ನು ಕಡಿಮೆ ಮಾಡುವಲ್ಲಿ ಯಶ ಕಂಡೆವು ಎಂದು ಜಸ್ವಂತ್ ಸಿಂಗ್ ವಿವರಿಸಿದ್ದಾರೆ.

ಬಿಜೆಪಿ ಎಂಬುದು ಒಂದು ತೆರೆದ ಅಂಗಳ. ಪ್ರತಿದಿನವೂ ಇಲ್ಲೊಂದು ಸಿದ್ಧಾಂತದ ಫುಟ್ ಬಾಲ್ ನೀಡಲಾಗುತ್ತದೆ. ಎಲ್ಲ ಸದಸ್ಯರೂ ಇದಕ್ಕೆ ಮನಸಿಗೆ ಬಂದಂತೆ ಒದೆಯಬಹುದು. ಏಕೆಂದರೆ ಇಲ್ಲಿ ಗೋಲು ಪಂಜರವೇ ಇಲ್ಲ, ಹೀಗೆಂದು ಜಸ್ವಂತ್ ಸಿಂಗ್ ಅವರು ಉಚ್ಚಾಟನೆಗೊಳ್ಳುವುದಕ್ಕೂ ಮೊದಲು ಪಕ್ಷಕ್ಕೆ ಬರೆದಿದ್ದ ಪತ್ರದಲ್ಲಿ ಟೀಕಿಸಿದ್ದು, ಈಗ ಬಹಿರಂಗವಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+