36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg160312cbiಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160312cbiಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ/news/2009/04/02/cbi-report-gives-clean-chit-to-tytler-1984-riot.htmlನವದೆಹಲಿ, ಏ. 2 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಿಬಿಐ ಇಂದು ಕ್ಲಿನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಾಕ್ಷ್ಯಧಾರಗಳಿಲ್ಲದ ಕಾರಣ ಅವರು ನಿರಪರಾಧಿ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಕೂಡಾ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್ 35670http://kannada.oneindia.com/img/2009/04/02-jagdish-tytler1.jpg160312cbiಸರಬ್ ಜೋತ್ ಸಿಂಗ್ ಬಂಧನಕ್ಕೆ ಬೂಟಾ ಆಕ್ರೋಶ /news/2009/07/31/sons-arrest-a-conspiracy-against-me-buta-singh.htmlನವದೆಹಲಿ, ಜು. 31 : ಲಂಚ ಪ್ರಕರಣರಕ್ಕೆ ಸಂಬಂಧಿಸಿದಂತೆ ನನ್ನ ಮಗ ಸರಬ್ ಜೋತ್ ಸಿಂಗ್ ಬಂಧನದಲ್ಲಿ ಭಾರಿ ಸಂಚು ಅಡಗಿದೆ. ನನ್ನ ರಾಜಕೀಯ ಹಾಗೂ ವೈಯಕ್ತಿಕ ಜೀವನಕ್ಕೆ ಮಸಿ ಬಳಿಯಲು ಈ ಸಂಚು ರೂಪಿಸಲಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಜನಾಂಗ ನಿಗಮದ ಅಧ್ಯಕ್ಷ ಬೂಟಾ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಚ ಪ್ರಕರಣದಲ್ಲಿ ನನ್ನ ಮಗ 38342http://kannada.oneindia.com/img/2009/07/31-buta-singh1.jpg160312cbiಶಾಸಕ ಪತ್ನಿ ಜೊತೆಗೆ ಅನೈತಿಕ ಸಂಬಂಧವಿತ್ತು : ಅತುಲ್ /news/2009/08/03/i-had-extra-marital-affair-with-padmapriya-atul.htmlಉಡುಪಿ, ಆ. 3 : ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಅತುಲ್ ರಾವ್ ತಪ್ಪೊಪ್ಪಿಕೊಂಡಿದ್ದಾರೆ. ತನಗೂ ಹಾಗೂ ಶಾಸಕರ ಪತ್ನಿ ಪದ್ಮಪ್ರಿಯಾಗೂ ದೈಹಿಕ ಸಂಬಂಧವಿತ್ತು ಎಂದು ಹೇಳಿಕೆ ನೀಡಿದ್ದಾರೆ. ಅತುಲ್ ತಾನಾಗಿಯೇ ಸಿಓಡಿಗೆ ನೀಡಿದ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತನಗೆ 38389http://kannada.oneindia.com/img/2009/08/03-padmapriya-raghupathi3e.jpg160312cbiಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?/news/2009/08/24/sudhakar-may-be-asked-to-resign.htmlಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ 38793http://kannada.oneindia.com/img/2009/08/24-sudhakar1e.jpg110014cheatingಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg110014cheating'ಚಿನ್ನದ' ಟೋಪಿ ಹಾಕುತ್ತಿದ್ದ ವಂಚಕ ದಂಪತಿ ಬಂಧನ/cj/pasha/2009/0620-couple-arrested-for-cheating-in-shivamogga.htmlಶಿವಮೊಗ್ಗ, ಜೂ. 20 : ಮಡಿಕೆಯಲ್ಲಿ ಚಿನ್ನ ಹಾಕಿ ಪೂಜೆ ಮಾಡುವ ನೆಪದಲ್ಲಿ ಮಡಿಕೆ ಬದಲಾವಣೆ ಮಾಡಿ ಸಾರ್ವಜನಿಕರಿಗೆ ಟೋಪಿ ಹಾಕುತ್ತಿದ್ದ ದಂಪತಿಗಳನ್ನು ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.ಉತ್ತರ ಪ್ರದೇಶದ ಮೀರತ್ ಸಮೀಪದ ವಾಸಿ ಶಾಹಿದ್ ಖಾನ್ ಮತ್ತು ಬೆಳಗಾಂ ಜಿಲ್ಲೆಯ ಶಹಾಪುರ ವಾಸಿಯಾಗಿರುವ ಸರಿತಾ ಅಲಿಯಾಸ್ ಸಭಾ ಪ್ರೇಮಿಸಿ ಮದುವೆಯಾಗಿದ್ದರು. ಇವರಿಬ್ಬರು ಕಷ್ಟಪರಿಹಾರ 37480http://kannada.oneindia.com/img/2009/06/20-shahid-sarita1.jpg110014cheatingಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?/news/2009/08/24/sudhakar-may-be-asked-to-resign.htmlಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ 38793http://kannada.oneindia.com/img/2009/08/24-sudhakar1e.jpg110014cheatingನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpgnews"> ಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ? | Sudhakar | Social Walfare Minister | Yeddyurappa | CBI | Mysore Bank | Cheating - ಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ? - Kannada Oneindia

ಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?

D Sudhakar
ಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.

ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ ಪ್ರೈಸಸ್ ಮತ್ತು ಸೆವೆನ್ ಹಿಲ್ಸ್ ಪ್ರಾಪರ್ಟಿಸ್ ಸಂಸ್ಥೆ ಹೆಸರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿ, ಮೈಸೂರು ಬ್ಯಾಂಕಿನ ಗಾಂಧಿನಗರ ಶಾಖೆಯನ್ನು ವಂಚಿಸಿರುವ ಆರೋಪವಿದೆ. ಬಹಳ ಇಕ್ಕಿಟ್ಟಿಗೆ ಸಿಲುಕಿರುವ ಸುಧಾಕರ್ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ.

ಸೆಫ್ಟೆಂಬರ್ 9ರಂದು ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನದ ನಡೆಯಲಿದೆ. ಅದಕ್ಕೂ ಮುನ್ನವೇ ಸುಧಾಕರ್ ಅವರಿಂದ ರಾಜೀನಾಮೆ ಪಡೆದು, ಅವರ ಜಾಗಕ್ಕೆ ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+