388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg546587priyakrishnaಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ/news/2009/08/04/pejawar-seer-bless-congress-candidate-priyakrishna.htmlಬೆ೦ಗಳೂರು, ಆ. 4 : ನಗರದಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಗೋವಿ೦ದರಾಜ ನಗರದ ಕಾ೦ಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಅವರ ಮನೆಗೆ ಪಾದಪೊಜೆಗೆ ತೆರಳಿ ಪ್ರಿಯಕೃಷ್ಣಗೆ ಜಯವಾಗಲಿ ಎ೦ದು ಆಶೀರ್ವದಿಸಿದ್ದಾರೆ. ಫಲಿತಾ೦ಶವೇ ಮುಖ್ಯವಲ್ಲ. ಫಲಿತಾ೦ಶ ಏನೇ ಆದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ೦ತೆ ಕಿವಿಮಾತನ್ನೂ ಹೇಳಿದ್ದಾರೆ.ಪ್ರಿಯಕೃಷ್ಣ, ಪರಮಾತ್ಮ ಕೃಷ್ಣ ಅವರಿಗೆ ಪ್ರಿಯ ಆಗಿದ್ದಾನೆ. 38401http://kannada.oneindia.com/img/2009/08/04-priya-krishna-pejawarsri1.jpg546587priyakrishnaಗೋವಿಂದರಾಜನಗರ : ಸೋಮಣ್ಣಗೆ ಸೋಲು/news/2009/08/21/priyakrishna-wins-in-govindarajnagar-bypoll.htmlಬೆಂಗಳೂರು, ಆ. 21 : ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಸರಕಾರ ಮತ್ತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಗೋವಿಂದರಾಜ ನಗರದಲ್ಲಿ ಬಿಜೆಪಿ ಸೋಲನುಭವಿಸಿದೆ. ಸೋಲಿಲ್ಲದ ಸರದಾರನೆಂದೇ ಹೆಸರುವಾಸಿಯಾಗಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು 5239 ಮತಗಳ ಅಂತರದಿಂದ ಸೋಲಿಸಿ ಕಾಂಗ್ರೆಸ್ ಪಕ್ಷದ ಪ್ರಿಯಾಕೃಷ್ಣ ಅವರು ಜಯಭೇರಿ ಬಾರಿಸಿದ್ದಾರೆ.ಕಳೆದ ಮೂರು ಬಾರಿ ಸತತವಾಗಿ 38764http://kannada.oneindia.com/img/2009/08/21-somanna-v2.jpg546587priyakrishnaಸೋಮಣ್ಣ ಸೋಲು ಸಿಎಂಗೆ ಪೀಕಲಾಟ/news/2009/08/21/bjp-jds-bag-2-seats-apiece-setback-for-congress.htmlಬೆಂಗಳೂರು, ಆ. 21 : ಕೊನೆಗೂ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ವಿದ್ಯಮಾನ ಕಾಂಗ್ರೆಸ್ಸಗೇನು ಹೊಸತಲ್ಲ. ಬಿಜೆಪಿಯ ಆಪರೇಷನ್ ಕಮಲ ಕೈಕೊಟ್ಟಿದೆ. ಮಾಡಿದ ಎಲ್ಲ ಶಸ್ತ್ರ ಚಿಕಿತ್ಸೆಗಳೂ ಯಶಸ್ವಿಯಾಗುವುದಿಲ್ಲ, ಕೆಲವು ಅಸಫಲವಾಗಿ ರೋಗಿ ಬಲಿಯಾಗುತ್ತಾನೆ ಎಂಬ ನೀತಿಯನ್ನು ಸಾರಿಹೇಳುತ್ತಿದೆ. ಜೊತೆಗೆ ಗೋವಿಂದರಾಜ ನಗರ 38771http://kannada.oneindia.com/img/2009/08/21-somanna-v1.jpg546587priyakrishnaಸೋಮಣ್ಣ ಸೋಲು ಬೇಸರ ತಂದಿದೆ : ಸಿಎಂ/news/2009/08/22/somanna-defeat-is-unfortunate-yeddyurappa.htmlಬೆಂಗಳೂರು, ಆ. 22 : ಮುಜರಾಯಿ ಸಚಿವ ವಿ ಸೋಮಣ್ಣ ಸೋಲು ಮನಸ್ಸಿಗೆ ಭಾರಿ ಆಘಾತವಾಗಿದೆ. ಬಿಜೆಪಿ ಸೇರ್ಪಡೆಗೊಂಡಿರುವ ಸೋಮಣ್ಣ ಹಾಗೂ ಸಿಪಿ ಯೋಗೀಶ್ವರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಸಿದ್ಧ. ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಫಲಿತಾಂಶದ ನಂತರ ತೀವ್ರ 38783http://kannada.oneindia.com/img/2009/08/22-bsy-somanna1.jpg546587priyakrishnaಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ?/news/2009/08/24/why-should-somanna-continue-as-minister.htmlಬೆಂಗಳೂರು, ಆ. 24 : ಗೋವಿಂದರಾಜನಗರ ಉಪಚುನಾವಣೆಯಲ್ಲಿ ಸೋಲನುಭಸಿದ ಮುಜರಾಯಿ ಖಾತೆ ಸಚಿವ ವಿ ಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ? ಪ್ರಜಾಪ್ರಭುತ್ವದಲ್ಲಿ ಮತದಾರ ಪ್ರಭುವಿನ ತೀರ್ಪು ಅಂತಿಮ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಹಾಗಾದರೆ, ಸಚಿವ ಸೋಮಣ್ಣ ಸಚಿವರಾಗಿ ಮುಂದುವರೆಯುವುದು ಎಷ್ಟು ಸರಿ? ಜನರಿಂದ ತಿರಸ್ಕೃತಗೊಂಡಿರುವ ಒಬ್ಬ ನಾಯಕ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ಇರುತ್ತದೆಯೇ? ಆದರೆ, ಮುಂಬರುವ 38792http://kannada.oneindia.com/img/2009/08/24-somanna-v2.jpg540327assembly byelectionಸಿಪಿ ಯೋಗೀಶ್ವರ್ ಮನೆ ಮೇಲೆ ಐಟಿ ದಾಳಿ/cj/rajesh-kondapura/2009/0721-income-tax-dept-raids-on-cp-yogishwar.htmlಚನ್ನಪಟ್ಟಣ, ಜು. 21 : ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಅವರ ಎರಡು ಮನೆಗಳ ಮೇಲೆ ಕೇಂದ್ರೀಯ ತನಿಖಾ ತಂಡ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.ಮುಂಜಾನೆ 6.30ರ ಸಮಯದಲ್ಲಿ ಏಕಕಾಲದಲ್ಲಿ ಯೋಗೀಶ್ವರ್ ಅವರ ಕುವೆಂಪು ನಗರದ 5ನೇ ರಸ್ತೆಯ ಮನೆ ಮತ್ತು 38117http://kannada.oneindia.com/img/2009/07/21-cp-yogishwar1.jpg540327assembly byelectionರಾಮನಗರ : ಬಿ ಫಾರಂ ಇಲ್ಲದೆ ಲಿಂಗಪ್ಪ ನಾಮಪತ್ರ/cj/poornachandra/2009/0725-ramnagar-bypoll-lingappa-files-nomination.htmlರಾಮನಗರ, ಜು. 25 : ಆಗಸ್ಟ್ 18ರಂದು ನಡೆಯುವ ರಾಮನಗರ ಉಪಚುನಾವಣೆ ಕಣ ರಂಗೇರಿದ್ದು ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪ ಕಾಂಗ್ರೆಸ್ ಪಕ್ಷದ "ಬಿ" ಫಾರಂ ಇಲ್ಲದೇ ಶುಕ್ರವಾರ ನಾಮಪತ್ರ ಸಲ್ಲಿಸಿದರು.ಉಪಚುನಾವಣೆಗೆ ರಾಮನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ತನ್ನ ಹುರಿಯಾಳು ಯಾರೆಂದು ಅಂತಿಮಗೊಳಿಸಿಲ್ಲ. ಈ ನಡುವೆ ಸಿ.ಎಂ.ಲಿಂಗಪ್ಪ ಕಾಂಗ್ರೆಸ್ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ 38205http://kannada.oneindia.com/img/2009/07/25-lingappa-cm1.jpg540327assembly byelectionಯೋಗೀಶ್ವರ್ ಹೇಳೋದೆಲ್ಲಾ ಬುರುಡೆ : ಎಚ್ಡಿಕೆ/cj/poornachandra/2009/0807-kumarswamy-campaigns-in-channapattana.htmlಚನ್ನಪಟ್ಟಣ, ಆ. 7 : ಚನ್ನಪಟ್ಟಣದ ಶಾಸಕನಾದಾಗಿನಿಂದ ಸುಳ್ಳಿನ ಕಂತೆ ಕಟ್ಟುತ್ತಿರುವ ಬಿಜೆಪಿ ಅಭ್ಯರ್ಥಿ ಯೋಗೀಶ್ವರ್ ಮತ್ತೆ ಗಿಮಿಕ್‌ಗಳ ಮೂಲಕ ಕ್ಷೇತ್ರದ ಜನತೆಯನ್ನ ವಂಚಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕ್ಷೇತ್ರದ ಪ್ರಜ್ಞಾವಂತ ಮತದಾರರು ಸುಳ್ಳಿನ ಸರದಾರ ಯೋಗೀಶ್ವರ್‌ಗೆ ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಚನ್ನಪಟ್ಟಣ ಕ್ಷೇತ್ರದ ಪುರಾಣ ಪ್ರಸಿದ್ದ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ 38487http://kannada.oneindia.com/img/2009/08/07-hdk-channapattana1.jpg540327assembly byelectionರಾಮನಗರದಲ್ಲಿ ದೇವೇಗೌಡರ ಬಿರುಸಿನ ಪ್ರಚಾರ/cj/poornachandra/2009/0808-devegowda-sindhya-campaign-in-ramnagar.htmlರಾಮನಗರ, ಆ, 7 : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಅನಾರೋಗ್ಯದ ನಡುವೆಯೇ ರಾಮನಗರದ ಜೆಡಿಎಸ್ ಅಭ್ಯರ್ಥಿ ಕೆ.ರಾಜು ಪರ ಪ್ರತಿವಾರ್ಡ್‌ಗಳಿಗೆ ತೆರಳಿ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು.ರಾಜಕೀಯವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೇರಲು ನಮ್ಮ ಕುಟುಂಬಕ್ಕೆ ರಾಮನಗರದ ಜನತೆ ಸದಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಜನತೆಯ ಆಶೀರ್ವಾದದಿಂದಲೇ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಆಡಳಿತ ನಡೆಸಲು ಸಾಧ್ಯವಾಯಿತು. ಈ ಬಾರಿಯೂ 38513http://kannada.oneindia.com/img/2009/08/08-sindhya-gowda1.jpg540327assembly byelectionಶೋಭಾ ಕರಂದ್ಲಾಜೆಗೆ ವಿಪರೀತ ಬೆನ್ನುನೋವು/news/2009/08/12/rural-roads-inflict-back-pain-to-rural-minister.htmlಚಿತ್ತಾಪುರ, ಆ. 12 : ಮಧ್ಯರಾತ್ರಿಯಲ್ಲಿ ಭಾರತದಲ್ಲಿ ಹೆಣ್ಣುಮಕ್ಕಳು ರಸ್ತೆಯಲ್ಲಿ ನಿರ್ಭೀತರಾಗಿ ನಡೆದುಹೋಗುವಂತಾಗಬೇಕು. ಆಗಷ್ಟೆ ನಮ್ಮ ಸ್ವಾತಂತ್ರ್ಯಕ್ಕೆ ಒಂದು ಅರ್ಥ ಬರುತ್ತದೆ ಎಂಬಂತಹ ಮಾತುಗಳನ್ನು ಪರಮ ಪೂಜನೀಯ ಮಹಾತ್ಮಾ ಗಾಂಧೀಜಿ ಅವರು ಒಮ್ಮೆ ಹೇಳಿದ್ದರು. ಆದರೆ, ನಮ್ಮ ದೇಶದಲ್ಲಿ ದೊಡ್ಡವರ ಮಾತಿಗೆ ಎಳ್ಳಷ್ಟೂ ಬೆಲೆ ಇಲ್ಲ. ಉತ್ತರ ಕರ್ನಾಟಕದ ತುತ್ತತುದಿಯ ಜಿಲ್ಲೆಗಳಲ್ಲಿ ಪ್ರವಾಸ ಮಾಡಿನೋಡಿ. ಅಲ್ಲಿ ರಾತ್ರಿಹೊತ್ತು 38584http://kannada.oneindia.com/img/2009/08/12-shobha-karandlaje5.jpgnews"> ಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ? | V Somanna | Congress | Govindaraj nagar | BJP | By-poll | Yeddyurappa | Priyakrishna - ಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ? - Kannada Oneindia

ಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ?

Why should V Somanna continue as a minister?
ಬೆಂಗಳೂರು, ಆ. 24 : ಗೋವಿಂದರಾಜನಗರ ಉಪಚುನಾವಣೆಯಲ್ಲಿ ಸೋಲನುಭಸಿದ ಮುಜರಾಯಿ ಖಾತೆ ಸಚಿವ ವಿ ಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ? ಪ್ರಜಾಪ್ರಭುತ್ವದಲ್ಲಿ ಮತದಾರ ಪ್ರಭುವಿನ ತೀರ್ಪು ಅಂತಿಮ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಹಾಗಾದರೆ, ಸಚಿವ ಸೋಮಣ್ಣ ಸಚಿವರಾಗಿ ಮುಂದುವರೆಯುವುದು ಎಷ್ಟು ಸರಿ? ಜನರಿಂದ ತಿರಸ್ಕೃತಗೊಂಡಿರುವ ಒಬ್ಬ ನಾಯಕ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ಇರುತ್ತದೆಯೇ?

ಆದರೆ, ಮುಂಬರುವ ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಸೋಮಣ್ಣ ಅವರನ್ನು ಸಚಿವರಾಗಿ ಮುಂದುವರೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ. ಹಾಗಾದರೆ, ಮತದಾರನ ತೀರ್ಪಿಗೆ ಬೆಲೆ ಇಲ್ಲವೇ? ವಿಧಾನ ಮಂಡಲದ ಸದಸ್ಯರಾಗದ ಸೋಮಣ್ಣ ಅವರು ಸಂಪುಟದಲ್ಲಿ ಹೇಗೆ ಮುಂದವರಿಯಬೇಕು ಎಂಬುದು ಈಗಿನ ಸವಾಲು.

ಯಾರೇ ಸಚಿವರಾಗಲು ವಿಧಾನಮಂಡಲದ ಸದಸ್ಯರಾಗಬೇಕು. ಸೋಮಣ್ಣ ಸಚಿವರಾಗಿ ಡಿಸೆಂಬರ್ 6ಕ್ಕೆ ಆರು ತಿಂಗಳ ಕಳೆಯಲಿದೆ. ಅಷ್ಟರೊಳಗೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಲು ಬಿಜೆಪಿ ವಲಯದಲ್ಲಿ ಭಾರಿ ಚಿಂತನೆ ನಡೆದಿದೆ. ವಿಧಾನ ಪರಿಷತ್ ಗೆ ಆಯ್ಕೆಯಾಗಿರುವ ಐವರು ಸದಸ್ಯರ ಅವಧಿ ಪೂರ್ಣಗೊಳ್ಳಲು ಇನ್ನು 11 ತಿಂಗಳು ಬಾಕಿ ಇದೆ. ಅವರಲ್ಲಿ ಒಬ್ಬರ ಮನವೊಲಿಸಿ ರಾಜೀನಾಮೆ ಕೊಡಿಸುವುದು. ಆ ಸ್ಥಾನಕ್ಕೆ ಸೋಮಣ್ಣ ಅವರನ್ನು ನಾಮಕರಣ ಮಾಡುವುದು. ಇದಕ್ಕೆ ತ್ಯಾಗ ಮಾಡಿದ ಸದಸ್ಯರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದು ಯಡಿಯೂರಪ್ಪ ಅವರ ಚಿಂತನೆಯಾಗಿದೆ. ಒಟ್ಟಿನಲ್ಲಿ ಜನರಿಂದ ತಿರಸ್ಕೃತಗೊಂಡಿರುವ ನಾಯಕರೊಬ್ಬರು ಸಚಿವರಾಗಿ ಮುಂದುವರೆಯುವುದು ಸ್ಪಷ್ಟವಾಗಿದೆ?

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+