38322hd kumaraswamyಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38322hd kumaraswamyಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38322hd kumaraswamyಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38322hd kumaraswamyಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg38322hd kumaraswamyಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg375941farmersರೈತರಿಂದ ರೈತರಿಗೆ ಕೃಷಿ ತಂತ್ರಜ್ಞಾನ/literature/my-karnataka/2009/0323-technology-reaches-mysore-farmers-akashavani.htmlಕೇಳುವ ಮಾಧ್ಯಮವಾದ ರೇಡಿಯೋವನ್ನು ದೃಶ್ಯಮಾಧ್ಯಮವನ್ನಾಗಿ ಪರಿವರ್ತಿಸಬಹುದೇ? ಹೀಗೊಂದು ಪ್ರಶ್ನೆ ಮುಂದಿಟ್ಟರೆ, ಯಾಕಾಗಬಾರದು, ನಾವೇ ಮಾಡುತ್ತಿದ್ದೇವಲ್ಲಾ , ಕಳೆದ ಮೂರು ವರ್ಷಗಳಿಂದ ಎನ್ನುತ್ತಾರೆ ಮೈಸೂರು ಆಕಾಶವಾಣಿ ಕೃಷಿ ರಂಗ ಕಾರ್ಯಕ್ರಮ ನಿರ್ವಹಿಸುತ್ತಿರುವ ಪ್ರಸಾರ ನಿರ್ವಾಹಕ ಕೇಶವಮೂರ್ತಿ.ರೇಡಿಯೋದಲ್ಲಿ ಕೇಳಿದ್ದನ್ನು ಪ್ರತ್ಯಕ್ಷವಾಗಿ ರೈತರ ಹೊಲದಲ್ಲಿ ನೋಡುವ, ನೋಡಿದ್ದನ್ನು ಅನುಸರಿಸಿ ಮತ್ತೊಬ್ಬರಿಗೆ ತಿಳಿಸುವ, ರೈತರಿಂದ ರೈತರಿಗೆ, ಕೃಷಿ ವಿಜ್ಞಾನಿಗಳಿಂದ ರೈತರಿಗೆ ಕೃಷಿ ತಂತ್ರಜ್ಞಾನ 35439http://kannada.oneindia.com/img/2009/03/23-kisan-vaani-mysore1.jpg375941farmersಬಿತ್ತನೆ ಬೀಜದ ಕೊರತೆಯಿಲ್ಲ, ಸಿಎಂ/news/2009/05/21/govt-stocks-up-on-fertilisers-says-yeddyurappa.htmlಬೆ೦ಗಳೂರು, ಮೇ. 21 : ರೈತರಿಗೆ ಯಾವುದೇ ಸಮಸ್ಯೆಯಾಗದ೦ತೆ ಕೃಷಿ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಮು೦ಗಾರು ಮು೦ಚಿತವಾಗಿಯೇ ಆರ೦ಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊ೦ಡಿರುವುದಾಗಿ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಈ ಬಾರಿ ರಸಗೊಬ್ಬರದ ಸ೦ಗ್ರಹಣೆಯನ್ನು ಸಮರ್ಪಕವಾಗಿ ಮಾಡಿಕೊ೦ಡಿದ್ದು, ಕೃಷಿ ಪೂರಕವಾಗಿ 36794http://kannada.oneindia.com/img/2009/05/21-yeddyurappa11.jpg375941farmersಗುಬ್ಬಿ ಹಲಸು ಮೇಳಕ್ಕೆ ರೈತರ ನೀರಸ ಪ್ರತಿಕ್ರಿಯೆ/cj/bidare-prakash/2009/0609-jack-fruit-mela-in-gubbi.htmlಗುಬ್ಬಿ, ಜೂ. 9 : ಹಲಸಿನ ಹಣ್ಣು ಹಣ್ಣಾಗಿ ಬಳಕೆಯಾಗುವುದರ ಜತೆಗೆ ಆಹಾರವಾಗಿಯೂ ಬಳಕೆಯಾಗಬೇಕು ಎಂದು ಸಾವಯುವ ಕೃಷಿ ತಜ್ಞ ಎ.ಪಿ ಚಂದ್ರಶೇಕರ್ ತಿಳಿಸಿದರು. ತಾಲೂಕಿನ ನಿಟ್ಟೂರು ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತೋಟಗಾರಿಕಾ ಇಲಾಖೆ, ತಿಪಟೂರಿನ ಬೈಫ್ ಗ್ರಾಮೀಣಾಭಿವೃದ್ದಿ ಸಂಸ್ಥೆ, ಹಾಗೂ ತಾಲೂಕಿನ ಹಲಸು ಬೆಳೆಗಾರರ ಸಹಯೋಗದಲ್ಲಿ ನಡೆದ ಹಲಸು ಮೇಳ ಕಾರ್ಯಕ್ರಮದಲ್ಲಿ 37221http://kannada.oneindia.com/img/2009/06/09-jack-fruit-mela1.jpg375941farmersಹಳ್ಳಿ ಸಮಾಧಿ ಮೇಲೆ ತಲೆಯೆತ್ತಿರುವ ನಗರ/column/bhat/2009/0702-vanishing-villages-in-karnataka-india-part2.htmlಹಳ್ಳಿ ಸಮಾಧಿ ಮೇಲೆ...(ಮುಂದುವರಿದಿದೆ)ಕಾರಣವೇನು ಗೊತ್ತಾ? ಬಹುತೇಕ ಹಳ್ಳಿಗಳಲ್ಲಿ ಯುವಕರು, ಮಧ್ಯವಯಸ್ಸಿನವರೇ ಇಲ್ಲ. ಬರೀ ಮುದುಕರೇ ಎಲ್ಲ. ಅಂದರೆ ಎಲ್ಲ ಹಳ್ಳಿಗಳೂ ಒಂದು ರೀತಿಯಲ್ಲಿ ತೆರೆದ ವೃದ್ಧಾಶ್ರಮಗಳಿದ್ದಂತೆ. ಇರುವ ಎರಡೋ, ಮೂರೋ, ನಾಲ್ಕೋ ಮಕ್ಕಳು, ಅವರ ಹೆಂಡಂದಿರು, ಮೊಮ್ಮಕ್ಕಳೆಲ್ಲ ಎಂದೋ ದೊಡ್ಡ ನಗರ ಸೇರಿದ್ದಾರೆ. ಅವರೆಲ್ಲ ಒಂದೋ ಬೆಂಗಳೂರಿನಲ್ಲಿದ್ದಾರೆ, ಇಲ್ಲದಿದ್ದರೆ ಅಮೆರಿಕದಲ್ಲಿದ್ದಾರೆ. ವರ್ಷಕ್ಕೆ ಒಂದು ಸಲ ಮಾತ್ರ ಬರುತ್ತಾರೆ, 37741http://kannada.oneindia.com/img/2009/07/02-village5.jpg375941farmersಹಳ್ಳಿ ಸಮಾಧಿ ಮೇಲೆ ತಲೆಯೆತ್ತಿರುವ ನಗರ/column/bhat/2009/0702-vanishing-villages-in-karnataka-india.htmlರೈತ ಹೆದರಿಬಿಟ್ಟಿದ್ದಾನೆ. ಮರ್ಯಾದೆಯಿಂದ ಮೂರು ಹೊತ್ತು ಮೂರು ತುತ್ತು ತಿಂದುಂಡು ಹಾಯಾಗಿ ಇರಲಾಗದಂಥ ಸ್ಥಿತಿ ಬಂದು ಬಿಡಬಹುದಾ ಎಂಬ ಆತಂಕದಲ್ಲಿದ್ದಾನೆ. ಅವನ ಕಣ್ಣೀರನ್ನು ಒರೆಸಲು ಯಾರೂ ಮುಂದೆ ಬರುತ್ತಿಲ್ಲ. ಸಮಾಧಾನದ ಮೊಸಳೆ ಕಣ್ಣೀರನ್ನೂ ಯಾರೂ ಸುರಿಸುತ್ತಿಲ್ಲ. ಕೃಷಿಕರ ಜೀವನದಲ್ಲಿ ಭರವಸೆಯ ಹೊಸ ಪೈರು ಚಿಗುರೊಡೆಯಬಹುದೆಂಬ ಚಿಟಿಕೆ ವಿಶ್ವಾಸವೂ ಕಾಣಿಸುತ್ತಿಲ್ಲ.* ವಿಶ್ವೇಶ್ವರ ಭಟ್ರಿವರ್ಸ್ ಗೇರ್‌ನಲ್ಲಿ ಹೋದರೆ ಇಪ್ಪತ್ತು ವರ್ಷ 37742http://kannada.oneindia.com/img/2009/07/02-flyover-at-night1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ:ಗೌಡ | HD Deve Gowda | HD Kumara Swamy | Revanna | Farmers | Suicide | ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ:ಗೌಡ - Kannada Oneindia

ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ:ಗೌಡ

HD Deve Gowda
ಹಾಸನ, ಆ. 25: ''ರೇವಣ್ಣ ನೇತೃತ್ವದ ಜೆಡಿಎಸ್ ಮುಖಂಡರು ರಾಜ್ಯದಲ್ಲಿ, ನಾನು ಮತ್ತು ಕುಮಾರಸ್ವಾಮಿ ಕೇಂದ್ರದಲ್ಲಿ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸರಿಯಾಗಿ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಂತದ ಹೋರಾಟ ನಡೆಸುತ್ತೇವೆ'' ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಸರಕಾರದ ಕೆಲ ಸಚಿವರಿಗೆ ಕಾನೂನಿನ ಪ್ರಜ್ಞೆ ಅನ್ನುವುದೇ ಇಲ್ಲ.ನ್ಯಾಯಾಲಯ ಮೂರು ಬಾರಿ ಜಾಮೀನು ರಹಿತ ವಾರಂಟ್ ನೀಡಿದರೂ ತಮಗೆ ಸಂಬಂಧವಿಲ್ಲ ಎನ್ನುವಂತೆ ಸುಮ್ಮನಿದ್ದಾರೆ. ಕಾನೂನಿಗೆ ಮಾನ್ಯತೆ ಇಲ್ಲದಂತಾಗಿದೆ, ಕಾನೂನು ಧಿಕ್ಕರಿಸಿ ನಡೆಯುವ ಸಚಿವರು ಇನ್ಯಾವುದಕ್ಕೆ ಅಂಜುತ್ತಾರೆ ಎಂದು ದೇವೇಗೌಡ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಬೇಲೂರಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ದೇವೇಗೌಡ, ಮರು ಚುನಾವಣೆಯಲ್ಲಿ ಪಕ್ಷಕ್ಕೆ ಎರಡು ಸ್ಥಾನ ನಿಡುವ ಮೂಲಕ ಪ್ರಾದೇಶಿಕ ಪಕ್ಷದ ಅಗತ್ಯತೆಯನ್ನು ಮತದಾರರು ಸಾಬೀತು ಪಡಿಸಿದ್ದಾರೆಂದು ಈ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+