546587priyakrishnaಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ/news/2009/08/04/pejawar-seer-bless-congress-candidate-priyakrishna.htmlಬೆ೦ಗಳೂರು, ಆ. 4 : ನಗರದಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಗೋವಿ೦ದರಾಜ ನಗರದ ಕಾ೦ಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಅವರ ಮನೆಗೆ ಪಾದಪೊಜೆಗೆ ತೆರಳಿ ಪ್ರಿಯಕೃಷ್ಣಗೆ ಜಯವಾಗಲಿ ಎ೦ದು ಆಶೀರ್ವದಿಸಿದ್ದಾರೆ. ಫಲಿತಾ೦ಶವೇ ಮುಖ್ಯವಲ್ಲ. ಫಲಿತಾ೦ಶ ಏನೇ ಆದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ೦ತೆ ಕಿವಿಮಾತನ್ನೂ ಹೇಳಿದ್ದಾರೆ.ಪ್ರಿಯಕೃಷ್ಣ, ಪರಮಾತ್ಮ ಕೃಷ್ಣ ಅವರಿಗೆ ಪ್ರಿಯ ಆಗಿದ್ದಾನೆ. 38401http://kannada.oneindia.com/img/2009/08/04-priya-krishna-pejawarsri1.jpg546587priyakrishnaಗೋವಿಂದರಾಜನಗರ : ಸೋಮಣ್ಣಗೆ ಸೋಲು/news/2009/08/21/priyakrishna-wins-in-govindarajnagar-bypoll.htmlಬೆಂಗಳೂರು, ಆ. 21 : ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಸರಕಾರ ಮತ್ತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಗೋವಿಂದರಾಜ ನಗರದಲ್ಲಿ ಬಿಜೆಪಿ ಸೋಲನುಭವಿಸಿದೆ. ಸೋಲಿಲ್ಲದ ಸರದಾರನೆಂದೇ ಹೆಸರುವಾಸಿಯಾಗಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು 5239 ಮತಗಳ ಅಂತರದಿಂದ ಸೋಲಿಸಿ ಕಾಂಗ್ರೆಸ್ ಪಕ್ಷದ ಪ್ರಿಯಾಕೃಷ್ಣ ಅವರು ಜಯಭೇರಿ ಬಾರಿಸಿದ್ದಾರೆ.ಕಳೆದ ಮೂರು ಬಾರಿ ಸತತವಾಗಿ 38764http://kannada.oneindia.com/img/2009/08/21-somanna-v2.jpg546587priyakrishnaಸೋಮಣ್ಣ ಸೋಲು ಸಿಎಂಗೆ ಪೀಕಲಾಟ/news/2009/08/21/bjp-jds-bag-2-seats-apiece-setback-for-congress.htmlಬೆಂಗಳೂರು, ಆ. 21 : ಕೊನೆಗೂ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ವಿದ್ಯಮಾನ ಕಾಂಗ್ರೆಸ್ಸಗೇನು ಹೊಸತಲ್ಲ. ಬಿಜೆಪಿಯ ಆಪರೇಷನ್ ಕಮಲ ಕೈಕೊಟ್ಟಿದೆ. ಮಾಡಿದ ಎಲ್ಲ ಶಸ್ತ್ರ ಚಿಕಿತ್ಸೆಗಳೂ ಯಶಸ್ವಿಯಾಗುವುದಿಲ್ಲ, ಕೆಲವು ಅಸಫಲವಾಗಿ ರೋಗಿ ಬಲಿಯಾಗುತ್ತಾನೆ ಎಂಬ ನೀತಿಯನ್ನು ಸಾರಿಹೇಳುತ್ತಿದೆ. ಜೊತೆಗೆ ಗೋವಿಂದರಾಜ ನಗರ 38771http://kannada.oneindia.com/img/2009/08/21-somanna-v1.jpg546587priyakrishnaಸೋಮಣ್ಣ ಸೋಲು ಬೇಸರ ತಂದಿದೆ : ಸಿಎಂ/news/2009/08/22/somanna-defeat-is-unfortunate-yeddyurappa.htmlಬೆಂಗಳೂರು, ಆ. 22 : ಮುಜರಾಯಿ ಸಚಿವ ವಿ ಸೋಮಣ್ಣ ಸೋಲು ಮನಸ್ಸಿಗೆ ಭಾರಿ ಆಘಾತವಾಗಿದೆ. ಬಿಜೆಪಿ ಸೇರ್ಪಡೆಗೊಂಡಿರುವ ಸೋಮಣ್ಣ ಹಾಗೂ ಸಿಪಿ ಯೋಗೀಶ್ವರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಸಿದ್ಧ. ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಫಲಿತಾಂಶದ ನಂತರ ತೀವ್ರ 38783http://kannada.oneindia.com/img/2009/08/22-bsy-somanna1.jpg546587priyakrishnaಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ?/news/2009/08/24/why-should-somanna-continue-as-minister.htmlಬೆಂಗಳೂರು, ಆ. 24 : ಗೋವಿಂದರಾಜನಗರ ಉಪಚುನಾವಣೆಯಲ್ಲಿ ಸೋಲನುಭಸಿದ ಮುಜರಾಯಿ ಖಾತೆ ಸಚಿವ ವಿ ಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ? ಪ್ರಜಾಪ್ರಭುತ್ವದಲ್ಲಿ ಮತದಾರ ಪ್ರಭುವಿನ ತೀರ್ಪು ಅಂತಿಮ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಹಾಗಾದರೆ, ಸಚಿವ ಸೋಮಣ್ಣ ಸಚಿವರಾಗಿ ಮುಂದುವರೆಯುವುದು ಎಷ್ಟು ಸರಿ? ಜನರಿಂದ ತಿರಸ್ಕೃತಗೊಂಡಿರುವ ಒಬ್ಬ ನಾಯಕ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ಇರುತ್ತದೆಯೇ? ಆದರೆ, ಮುಂಬರುವ 38792http://kannada.oneindia.com/img/2009/08/24-somanna-v2.jpg556009somannaಸೋಮಣ್ಣ ಸೋಲು ಸಿಎಂಗೆ ಪೀಕಲಾಟ/news/2009/08/21/bjp-jds-bag-2-seats-apiece-setback-for-congress.htmlಬೆಂಗಳೂರು, ಆ. 21 : ಕೊನೆಗೂ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ವಿದ್ಯಮಾನ ಕಾಂಗ್ರೆಸ್ಸಗೇನು ಹೊಸತಲ್ಲ. ಬಿಜೆಪಿಯ ಆಪರೇಷನ್ ಕಮಲ ಕೈಕೊಟ್ಟಿದೆ. ಮಾಡಿದ ಎಲ್ಲ ಶಸ್ತ್ರ ಚಿಕಿತ್ಸೆಗಳೂ ಯಶಸ್ವಿಯಾಗುವುದಿಲ್ಲ, ಕೆಲವು ಅಸಫಲವಾಗಿ ರೋಗಿ ಬಲಿಯಾಗುತ್ತಾನೆ ಎಂಬ ನೀತಿಯನ್ನು ಸಾರಿಹೇಳುತ್ತಿದೆ. ಜೊತೆಗೆ ಗೋವಿಂದರಾಜ ನಗರ 38771http://kannada.oneindia.com/img/2009/08/21-somanna-v1.jpg556009somannaದೇವೇಗೌಡರ ಕುಟುಂಬದಳಿಯ ಪ್ರಿಯಕೃಷ್ಣ?/news/2009/08/25/devegowda-the-sphinx-without-a-secret.htmlಬೆಂಗಳೂರು, ಆ. 25 : ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಲ್ಲಿ 'ಆಪರೇಷನ್' ಮಾಡಿಸಿಕೊಂಡು ಬಿಜೆಪಿಗೆ ಜಿಗಿದ ಹಳೆಹುಲಿ ವಿ ಸೋಮಣ್ಣನನ್ನು ಪ್ರಥಮಬಾರಿಗೆ ಸ್ಪರ್ಧೆಯಲ್ಲಿ ನಿಂತು ಮಣ್ಣುಮುಕ್ಕಿಸಿ ಕಾಂಗ್ರೆಸ್ ನ 'ಮರಿಕುಬೇರ' ಪ್ರಿಯಾಕೃಷ್ಣ ಜಯಭೇರಿ ಗಳಿಸಿದ್ದು ಈಗ ಇತಿಹಾಸ.ಐದು ಕ್ಷೇತ್ರಗಳಲ್ಲಿ ಏಕೈಕ ಜಯಗಳಿಸಿ ಕಾಂಗ್ರೆಸ್ ಪಕ್ಷ ಹುಸಿನಗೆಯನ್ನು ಬೀರುತ್ತಿದ್ದರೆ, ಕಮಲಕ್ಕೆ ಕಪಾಳಮೋಕ್ಷದ ಹೊಡೆತದಿಂದ ಇನ್ನೂ ಹೊರಬರಲಾಗುತ್ತಿಲ್ಲ. ಯಡಿಯೂರಪ್ಪ 38820http://kannada.oneindia.com/img/2009/08/25-priya-krishna2.jpg556009somannaಆಪರೇಷನ್ ಕಮಲ : ಬಿಜೆಪಿ ಕಿವಿಹಿಂಡಿದ ಆರ್ಎಸ್ಎಸ್/news/2009/08/30/two-days-davanagere-rss-baithak-concludes.htmlದಾವಣಗೆರೆ, ಆ. 30 : ಭಾರತೀಯ ಜನತಾ ಪಕ್ಷದಲ್ಲಿ ಉದ್ಭವಿಸಿರುವ ಆಂತರಿಕ ಭಿನ್ನಮತ ಶಮನ ಮಾಡುವ ಉದ್ದೇಶ ಮತ್ತು ಕಾರ್ಯಕರ್ತರಲ್ಲಿ ಶಿಸ್ತು ಮೂಡಿಸುವ ಉದ್ದೇಶದಿಂದ ಬೆಣ್ಣೆ ದೋಸೆ ನಗರಿಯಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡು ದಿನಗಳ ಪ್ರಾಂತೀಯ ಬೈಠಕ್ ಭಾನುವಾರ ಮುಕ್ತಾಯವಾಯಿತು.ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಆದ 'ಆಪರೇಷನ್ ಕಮಲ'ದ ಸೋಲು, ಗಣಿಧಣಿಗಳ ಕೇಸು ವಾಪಸ್ ತೆಗೆದುಕೊಂಡಿರುವ 38912http://kannada.oneindia.com/img/2009/08/30-bsy-davanagere1.jpg556009somannaಸೋಮಣ್ಣ ಸೋಲು ಖುಷಿಕೊಟ್ಟಿಲ್ಲ : ದೇವೇಗೌಡ/news/2009/09/01/bjp-destroying-state-says-deve-gowda.htmlಬೆಂಗಳೂರು, ಸೆ. 1 : ಅಕ್ಟೋಬರ್ ಮೊದಲ ವಾರದಿಂದ ರಾಜ್ಯದ ಎಲ್ಲಾ ಭಾಗಗಳಿಗೆ ಪ್ರವಾಸ ಕೈಗೊಂಡು ಜೆಡಿಎಸ್ ಪಕ್ಷವನ್ನು ಬಲಿಷ್ಟಗೊಳಿಸುತ್ತೇನೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ, ಇದಕ್ಕಾಗಿ ಅವಿರತ ಹೋರಾಟ ನಡೆಸುತ್ತೇನೆ. ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದ ನಂತರವೇ ನಾನು ಕೊನೆಯುಸಿರೆಳೆಯುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ಭಾವುಕರಾಗಿ ನುಡಿದಿದ್ದಾರೆ.ನಗರದ ಅರಮನೆ ಮೈದಾನದಲ್ಲಿ ಪಕ್ಷ 38940http://kannada.oneindia.com/img/2009/09/01-hd-devegowda3.jpg540327assembly byelectionಸಿಪಿ ಯೋಗೀಶ್ವರ್ ಮನೆ ಮೇಲೆ ಐಟಿ ದಾಳಿ/cj/rajesh-kondapura/2009/0721-income-tax-dept-raids-on-cp-yogishwar.htmlಚನ್ನಪಟ್ಟಣ, ಜು. 21 : ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಅವರ ಎರಡು ಮನೆಗಳ ಮೇಲೆ ಕೇಂದ್ರೀಯ ತನಿಖಾ ತಂಡ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.ಮುಂಜಾನೆ 6.30ರ ಸಮಯದಲ್ಲಿ ಏಕಕಾಲದಲ್ಲಿ ಯೋಗೀಶ್ವರ್ ಅವರ ಕುವೆಂಪು ನಗರದ 5ನೇ ರಸ್ತೆಯ ಮನೆ ಮತ್ತು 38117http://kannada.oneindia.com/img/2009/07/21-cp-yogishwar1.jpg540327assembly byelectionರಾಮನಗರ : ಬಿ ಫಾರಂ ಇಲ್ಲದೆ ಲಿಂಗಪ್ಪ ನಾಮಪತ್ರ/cj/poornachandra/2009/0725-ramnagar-bypoll-lingappa-files-nomination.htmlರಾಮನಗರ, ಜು. 25 : ಆಗಸ್ಟ್ 18ರಂದು ನಡೆಯುವ ರಾಮನಗರ ಉಪಚುನಾವಣೆ ಕಣ ರಂಗೇರಿದ್ದು ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪ ಕಾಂಗ್ರೆಸ್ ಪಕ್ಷದ "ಬಿ" ಫಾರಂ ಇಲ್ಲದೇ ಶುಕ್ರವಾರ ನಾಮಪತ್ರ ಸಲ್ಲಿಸಿದರು.ಉಪಚುನಾವಣೆಗೆ ರಾಮನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ತನ್ನ ಹುರಿಯಾಳು ಯಾರೆಂದು ಅಂತಿಮಗೊಳಿಸಿಲ್ಲ. ಈ ನಡುವೆ ಸಿ.ಎಂ.ಲಿಂಗಪ್ಪ ಕಾಂಗ್ರೆಸ್ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ 38205http://kannada.oneindia.com/img/2009/07/25-lingappa-cm1.jpg540327assembly byelectionಯೋಗೀಶ್ವರ್ ಹೇಳೋದೆಲ್ಲಾ ಬುರುಡೆ : ಎಚ್ಡಿಕೆ/cj/poornachandra/2009/0807-kumarswamy-campaigns-in-channapattana.htmlಚನ್ನಪಟ್ಟಣ, ಆ. 7 : ಚನ್ನಪಟ್ಟಣದ ಶಾಸಕನಾದಾಗಿನಿಂದ ಸುಳ್ಳಿನ ಕಂತೆ ಕಟ್ಟುತ್ತಿರುವ ಬಿಜೆಪಿ ಅಭ್ಯರ್ಥಿ ಯೋಗೀಶ್ವರ್ ಮತ್ತೆ ಗಿಮಿಕ್‌ಗಳ ಮೂಲಕ ಕ್ಷೇತ್ರದ ಜನತೆಯನ್ನ ವಂಚಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕ್ಷೇತ್ರದ ಪ್ರಜ್ಞಾವಂತ ಮತದಾರರು ಸುಳ್ಳಿನ ಸರದಾರ ಯೋಗೀಶ್ವರ್‌ಗೆ ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಚನ್ನಪಟ್ಟಣ ಕ್ಷೇತ್ರದ ಪುರಾಣ ಪ್ರಸಿದ್ದ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ 38487http://kannada.oneindia.com/img/2009/08/07-hdk-channapattana1.jpg540327assembly byelectionರಾಮನಗರದಲ್ಲಿ ದೇವೇಗೌಡರ ಬಿರುಸಿನ ಪ್ರಚಾರ/cj/poornachandra/2009/0808-devegowda-sindhya-campaign-in-ramnagar.htmlರಾಮನಗರ, ಆ, 7 : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಅನಾರೋಗ್ಯದ ನಡುವೆಯೇ ರಾಮನಗರದ ಜೆಡಿಎಸ್ ಅಭ್ಯರ್ಥಿ ಕೆ.ರಾಜು ಪರ ಪ್ರತಿವಾರ್ಡ್‌ಗಳಿಗೆ ತೆರಳಿ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು.ರಾಜಕೀಯವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೇರಲು ನಮ್ಮ ಕುಟುಂಬಕ್ಕೆ ರಾಮನಗರದ ಜನತೆ ಸದಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಜನತೆಯ ಆಶೀರ್ವಾದದಿಂದಲೇ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಆಡಳಿತ ನಡೆಸಲು ಸಾಧ್ಯವಾಯಿತು. ಈ ಬಾರಿಯೂ 38513http://kannada.oneindia.com/img/2009/08/08-sindhya-gowda1.jpg540327assembly byelectionಶೋಭಾ ಕರಂದ್ಲಾಜೆಗೆ ವಿಪರೀತ ಬೆನ್ನುನೋವು/news/2009/08/12/rural-roads-inflict-back-pain-to-rural-minister.htmlಚಿತ್ತಾಪುರ, ಆ. 12 : ಮಧ್ಯರಾತ್ರಿಯಲ್ಲಿ ಭಾರತದಲ್ಲಿ ಹೆಣ್ಣುಮಕ್ಕಳು ರಸ್ತೆಯಲ್ಲಿ ನಿರ್ಭೀತರಾಗಿ ನಡೆದುಹೋಗುವಂತಾಗಬೇಕು. ಆಗಷ್ಟೆ ನಮ್ಮ ಸ್ವಾತಂತ್ರ್ಯಕ್ಕೆ ಒಂದು ಅರ್ಥ ಬರುತ್ತದೆ ಎಂಬಂತಹ ಮಾತುಗಳನ್ನು ಪರಮ ಪೂಜನೀಯ ಮಹಾತ್ಮಾ ಗಾಂಧೀಜಿ ಅವರು ಒಮ್ಮೆ ಹೇಳಿದ್ದರು. ಆದರೆ, ನಮ್ಮ ದೇಶದಲ್ಲಿ ದೊಡ್ಡವರ ಮಾತಿಗೆ ಎಳ್ಳಷ್ಟೂ ಬೆಲೆ ಇಲ್ಲ. ಉತ್ತರ ಕರ್ನಾಟಕದ ತುತ್ತತುದಿಯ ಜಿಲ್ಲೆಗಳಲ್ಲಿ ಪ್ರವಾಸ ಮಾಡಿನೋಡಿ. ಅಲ್ಲಿ ರಾತ್ರಿಹೊತ್ತು 38584http://kannada.oneindia.com/img/2009/08/12-shobha-karandlaje5.jpgnews"> ದೇವೇಗೌಡರ ಕುಟುಂಬದಳಿಯ ಪ್ರಿಯಕೃಷ್ಣ? | Priyakrishna | Keertana | Devegowda family | Karnataka matrimonial - ದೇವೇಗೌಡರ ಕುಟುಂಬದಳಿಯ ಪ್ರಿಯಕೃಷ್ಣ? - Kannada Oneindia

ದೇವೇಗೌಡರ ಕುಟುಂಬದಳಿಯ ಪ್ರಿಯಕೃಷ್ಣ?

Priyakrishna, Govindarajnagar MLA
ಬೆಂಗಳೂರು, ಆ. 25 : ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಲ್ಲಿ 'ಆಪರೇಷನ್' ಮಾಡಿಸಿಕೊಂಡು ಬಿಜೆಪಿಗೆ ಜಿಗಿದ ಹಳೆಹುಲಿ ವಿ ಸೋಮಣ್ಣನನ್ನು ಪ್ರಥಮಬಾರಿಗೆ ಸ್ಪರ್ಧೆಯಲ್ಲಿ ನಿಂತು ಮಣ್ಣುಮುಕ್ಕಿಸಿ ಕಾಂಗ್ರೆಸ್ ನ 'ಮರಿಕುಬೇರ' ಪ್ರಿಯಾಕೃಷ್ಣ ಜಯಭೇರಿ ಗಳಿಸಿದ್ದು ಈಗ ಇತಿಹಾಸ.

ಐದು ಕ್ಷೇತ್ರಗಳಲ್ಲಿ ಏಕೈಕ ಜಯಗಳಿಸಿ ಕಾಂಗ್ರೆಸ್ ಪಕ್ಷ ಹುಸಿನಗೆಯನ್ನು ಬೀರುತ್ತಿದ್ದರೆ, ಕಮಲಕ್ಕೆ ಕಪಾಳಮೋಕ್ಷದ ಹೊಡೆತದಿಂದ ಇನ್ನೂ ಹೊರಬರಲಾಗುತ್ತಿಲ್ಲ. ಯಡಿಯೂರಪ್ಪ ಬಂದು ಸಾಂತ್ವನ ಹೇಳಿದರೂ ಸೋಮಣ್ಣಗೆ ಸೋಲನ್ನು ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ. ಇವೆರಡು ಪಕ್ಷಗಳ ನಡುವೆ ತಣ್ಣಗೆ ಸ್ಪರ್ಧೆಯಿಂದ ಹಿಂತೆಗೆದುಕೊಂಡ ಜಾತ್ಯತೀತ ಜನತಾದಳ ಮಾತ್ರ ಒಳಒಳಗೆ ಹುಳ್ಳಗೆ ನಗುತ್ತಿದೆ.

ಆಗಸ್ಟ್ 21ರಂದು ರಾಮನಗರ ಮತ್ತು ಚನ್ನಪಟ್ಟಣದ ಮತಎಣಿಕೆ ನಡೆಯುವಾಗ ಮತ್ತು ಫಲಿತಾಂಶ ಹೊರಬಿದ್ದಾಗ ಜೆಡಿಎಸ್ ಕಾರ್ಯಕರ್ತರು ಸಂಭ್ರಮದಲ್ಲಿ ಮುಳುಗಿದ್ದರು. ಜೆಡಿಎಸ್ ನ ಇಬ್ಬರೂ ಸ್ಪರ್ಧಾಳುಗಳು ಜಯಭೇರಿ ಬಾರಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ತಬ್ಬಿಬ್ಬಾಗಿದ್ದವು. ಜೆಡಿಎಸ್ ಕಾರ್ಯಕರ್ತರ ಹರ್ಷ ಮುಗಿಲು ಮುಟ್ಟಿತ್ತು. ಆದರೆ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ದೇವೇಗೌಡರ ಇಡೀ ಕುಟುಂಬದ ಲಕ್ಷ್ಯ ಮಾತ್ರ ರಾಮನಗರ ಮತ್ತು ಚನ್ನಪಟ್ಟಣದ ಮೇಲಿರದೆ ಗೋವಿಂದರಾಜ ನಗರ ಉಪಚುನಾವಣೆಯ ಮೇಲಿತ್ತು!

ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಮದುವೆ, ಮಧುಚಂದ್ರ ಮತ್ತು ವಿಚ್ಛೇದನಗಳ ಪ್ರಕ್ರಿಯೆ ಮುಗಿದಿದ್ದರೂ ಜೆಡಿಎಸ್ ಮತ್ತೆ ಮರುಮದುವೆಗೆ ಸಿದ್ಧವಾಗಿರುವುದು ಗೌಪ್ಯವಾಗೇನೂ ಉಳಿದಿಲ್ಲ. ಗೌಡರು ತಮ್ಮ ಪಕ್ಷದ ಅಭ್ಯರ್ಥಿ ನಾಗೇಂದ್ರ ಪ್ರಸಾದ್ ಅವರನ್ನು ಗೋವಿಂದರಾಜ ನಗರದಲ್ಲಿ ಸ್ಪರ್ಧೆಯಿಂದ ಹಿಂತೆಗೆದುಕೊಂಡಾಗ ಹೆಚ್ಚಿನ ಆಶ್ಚರ್ಯವಾಗಿದ್ದು ಜೆಡಿಎಸ್ ಕಾರ್ಯಕರ್ತರಿಗೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಳಒಳಗೇ ಒಪ್ಪಂದ ಮಾಡಿಕೊಂಡಿವೆ ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದರು. ಆದರೆ, ಕಾಂಗ್ರೆಸ್ ನಾಯಕರು ಮಾತ್ರ ಮುಗುಮ್ಮಾಗಿದ್ದರು. ಆದರೆ, ನಮ್ಮ ಗೌಡರ ಮನದಿಂಗಿತವನ್ನು ಬಲ್ಲವರಾರು? ಗೌಡರ ಹುತ್ತದೊಳಗೊಂದು ಹುತ್ತ ಇರುವುದನ್ನು ಬಲ್ಲಿರೇನು?

ತಮ್ಮ ಅಭ್ಯರ್ಥಿಯನ್ನು ಗೌಡರು ಹಿಂತೆಗೆದುಕೊಂಡಿದ್ದರೂ ಗೌಡರ ಕುಟುಂಬ ಗೋವಿಂದರಾಜನಗರದ ಫಲಿತಾಂಶದ ಮೇಲೆ ಹೆಚ್ಚಿನ ಕಣ್ಣಿಟ್ಟಿದ್ದು ಅನೇಕರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿತ್ತು. ಒಂದು ಬಲ್ಲ ಮೂಲದ ಪ್ರಕಾರ, ಕಾಂಗ್ರೆಸ್ ನ ಪ್ರಿಯಾಕೃಷ್ಣನ ಗೆಲುವಿಗಾಗಿ ದೇವೇಗೌಡರ ಕುಟುಂಬ ವಿಶೇಷ ಪೂಜೆಯನ್ನೂ ಮಾಡಿಸಿತ್ತು. ಪ್ರತಿಯೊಂದು ಹಂತದ ಮತಎಣಿಕೆಯಾದ ಮೇಲೂ ಗೌಡರ ಮನೆಯಲ್ಲಿ ಹರ್ಷೋದ್ಘಾರ ಮುಗಿಲು ಮುಟ್ಟುತ್ತಿತ್ತು. ಇದೆಲ್ಲದರ ಮೇಲ್ವಿಚಾರಣೆ ವಹಿಸಿದ್ದು ಗೌಡರ 'ಗೃಹಮಂತ್ರಿ' ಚೆನ್ನಮ್ಮನವರು. ಚೆನ್ನಮ್ಮಗೂ ರಾಜಕೀಯಕ್ಕೂ ಎಲ್ಲಿಂದೆಲ್ಲಿಯ ಸಂಬಂಧ?

ಗುಮಾನಿ ಇಷ್ಟೆ. ಚುನಾವಣೆ ಸಂದರ್ಭದಲ್ಲಿ 25ರ ಹರೆಯದ ಪ್ರಿಯಾಕೃಷ್ಣ ಮತ್ತು ದೇವೇಗೌಡರ ಮೊಮ್ಮಗಳು 22ರ ಪ್ರಾಯದ ಕೀರ್ತನಾ ಅವರನ್ನು ಕೊಟ್ಟು ತಂದು ಮಾಡಿಕೊಳ್ಳುತ್ತಾರೆಂಬ ಗಾಸಿಪ್ಪು ಇಡೀ ವಿಧಾನಸಭಾ ಕ್ಷೇತ್ರದುದ್ದಕ್ಕೂ ಸಂಚರಿಸುತ್ತಿತ್ತು. ಎರಡು ಕುಟುಂಬಗಳ ನಡುವೆ ಅರಿಶಿನ ಕುಂಕುಮ, ಕುಪ್ಪುಸ ಖಣದ ವಿನಿಮಯ ನಡೆಯುತ್ತಿದೆ ಎಂಬ ಗುಸುಗುಸು ರಾಜಕೀಯದಂಗಳದಲ್ಲಿ ಬೇಜಾನ್ ಓಡಾಡುತ್ತಿತ್ತು.

ಇದು ಈಗ ಹೆಚ್ಚೂ ಕಡಿಮೆ ಖಚಿತವಾದಂತಾಗಿದೆಯಂತೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮದುವೆ, ಮಧುಚಂದ್ರ ಮುಗಿದಿದ್ದರೂ, ಮತ್ತೊಂದು ರೀತಿಯ ನೆಂಟಸ್ತಿಕೆಗೆ ಎರಡೂ ಪಕ್ಷಗಳು ಸಜ್ಜಾಗಿವೆ ಎಂಬ ಮಾತಿನ ಮೆರವಣಿಗೆ ಹರದನಹಳ್ಳಿಯಿಂದ ಹೊರಟು, ಗೋವಿಂದರಾಜ ಕ್ಷೇತ್ರದಲ್ಲಿ ಸುತ್ತಾಡಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮೆರೆದಾಡಿ, ಪದ್ಮನಾಭನಗರಕ್ಕೆ ಬಂದು ನಿಂತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+