ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್

By Staff
|
Google Oneindia Kannada News

KS Sudarshan
ನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.

ಚರಿತ್ರೆಯ ಪುಟವನ್ನು ಅವಲೋಕಿಸಿದರೆ ಜಿನ್ನಾ ಮತ್ತು ಲೋಕಮಾನ್ಯ ಬಾಲ್ ಗಂಗಾಧರನಾಥ್ ತಿಲಕ್ ದೇಶ ಇಬ್ಭಾಗವಾಗುವುದನ್ನು ವಿರೋಧಿಸಿದ್ದರು. ಮಹಾತ್ಮಾ ಗಾಂಧಿ 'ಕಿಫಾಯತ್ ಚಳುವಳಿ' ಆರಂಭಿಸಿದ ಸಮಯದಲ್ಲಿ ತಿಲಕ್ ಮತ್ತು ಜಿನ್ನಾ ಬೆಂಬಲದೊಂದಿಗೆ ಮುಸ್ಲಿಂ ಸಮುದಾಯದ ಬೆಂಬಲ ಸಿಗಬಹುದು ಎಂದು ನಂಬಿ ದೇಶವನ್ನು ಇಬ್ಭಾಗಿಸುವ ಹೋರಾಟಕ್ಕೆ ಕೈ ಹಾಕಿದರು. ಇದಕ್ಕೆ ಜಿನ್ನಾ ವಿರೋಧಿಸಿ ಕಾಂಗ್ರೆಸ್ ಮತ್ತು ದೇಶ ಬಿಟ್ಟು ಇಂಗ್ಲೆಂಡ್ ಗೆ ತೆರಳಿದರು. 1927 ಇಸವಿಯಲ್ಲಿ ಭಾರತಕ್ಕೆ ಹಿಂದಿರುಗಿದರು ಎಂದು ಸುದರ್ಶನ್ ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X