36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg123823ಅಪರಾಧನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg123823ಅಪರಾಧನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg123823ಅಪರಾಧಸುಳ್ಯದಲ್ಲಿ ಘಮಘಮ ಮಲ್ಲಿಗೆ ಹಾವಳಿ!/news/2009/10/28/blue-film-racket-on-mobile-phone-in-sulya.htmlಮಂಗಳೂರು, ಅ. 28 : ಕರ್ನಾಟಕ ಕರಾವಳಿ ಪ್ರದೇಶದ ರಾಜಧಾನಿ ಮಂಗಳೂರಿಗೆ ತನ್ನದೇ ಆದ ಪ್ರಾದೇಶಿಕ ವೈವಿಧ್ಯಗಳಿವೆ. ಸಮುದ್ರ, ಬಂದರು, ಮಂಗಳೂರು ಹಂಚುಗಳಿಗೆ ಹೆಸರುವಾಸಿಯಾಗಿದ್ದ ಮಂಗಳೂರು ಪ್ರಾಂತ್ಯ ಕ್ರಮೇಣ ಆಧುನಿಕ ಜೀವನ ಶೈಲಿಗೆ ಒಗ್ಗಿಕೊಳ್ಳುತ್ತಾ ಬಂದಿದೆ. ವಿಮಾನ ನಿಲ್ದಾಣ, ಅರಬ್ ಹಣ, ದುಬೈ ನೌಕರಿಯಿಂದ ಪ್ರಭಾವಿತವಾದ ನಗರ ಇತ್ತೀಚಿನ ದಶಕಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮೈಗೂಡಿಸಿಕೊಂಡಿದೆ.ಮಂಗಳೂರು ಎಂದಾಕ್ಷಣ ಉಲ್ಲಾಳ, 39907http://kannada.oneindia.com/img/2009/10/28-mms-clip1.jpg123823ಅಪರಾಧಡ್ರೈವ್ ಮಾಡೋವಾಗ ಫೋನ್ ಮಾಡ್ತೀರಾ?/mixed-bag/lifestyle/2009/1111-talking-on-mobile-and-driving-punishable.htmlವಾಹನ ಚಲಿಸುವಾಗ ಕಿವಿಯಲ್ಲಿ ಸೆಲ್ ಫೋನ್ ಸಿಕ್ಕಿಸಿಕೊಂಡು ಮಾತನಾಡುವವರಿಗೆ ಕಾದಿದೆ ಗ್ರಹಚಾರ. ಭಾರತದಲ್ಲಿ ಸೆಲ್ ಫೋನ್ ಕ್ರಾಂತಿಯಾದ ನಂತರದ ದಿನಗಳಲ್ಲಿ ಫೋನಿನಲ್ಲಿ ಮಾತನಾಡುತ್ತಾ ಸ್ಟೀಯರಿಂಗ್ ತಿರುಗಿಸುವವರ ಸಂಖ್ಯೆ ರಾಷ್ಟ್ರಮಟ್ಟದಲ್ಲಿ ಹೆಚ್ಚಾಗಿದೆ. ಈ ಪ್ರವೃತ್ತಿಗೆ ಕಾನೂನು ಕಡಿವಾಣ ಕಡ್ಡಾಯವಾಗಿ ಹಾಕದಿದ್ದರೆ ಮತ್ತು ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ವಿಧಿಸದಿದ್ದರೆ ಗತ್ಯಂತರವಿಲ್ಲ ಎಂಬುದು ಸರಕಾರಕ್ಕೆ [ಕರ್ನಾಟಕ ಸರಕಾರಕ್ಕಲ್ಲ] ಮನವರಿಕೆಯಾಗಿದೆ.ಚಾಲಕರಲ್ಲಿ ಹೆಚ್ಚಾಗಿರುವ ಈ 40165http://kannada.oneindia.com/img/2009/11/11-mobile-driving1.jpg123823ಅಪರಾಧಪೊಲೀಸ್ ವಶಕ್ಕೆ ನಕ್ಸಲ್ ಕಿರಣ್/cj/somanath/2009/1119-naxal-kiran-alias-shimoga-dawood-ibrahim-held.htmlಶಿವಮೊಗ್ಗ, ನ.19: ಶಂಕಿತ ನಕ್ಸಲ್ ಕಿರಣ್‌ಕುಮಾರ್ ಅಲಿಯಾಸ್ ಮಲ್ಲೇಶನನ್ನು ಇಂದು ಬೆಳಿಗ್ಗೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪ ಡಿಸಲಾಯಿತು. ವಿಚಾರಣೆ ನಡೆಸಿದ ಜೆಎಂ ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅರ್ಜುನ್ ಹೊಳ್ಳೂರ್ ರವರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಬಂಧಿತ ಕಿರಣ್ ಕುಮಾರನಿಂದ ಕೆಲವು ಕರಪತ್ರಗಳು ಮತ್ತು ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಶಿವಮೊಗ್ಗದ 40317http://kannada.oneindia.com/img/2009/11/19-naxal-kiran1.jpgnews"> ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವರ್ಗಿ | Karnataka police|Transfers|VS Acharya|DGP| ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವರ್ಗಿ - Kannada Oneindia

ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವರ್ಗಿ

ಬೆಂಗಳೂರು ಆ 25: 21 ಡಿವೈಎಸ್ಪಿ ಹಾಗೂ 14 ಇನ್ಸ್ಪೆಕ್ಟರ್ ಗಳನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ಹಿರಿಯ ಎಸಿಪಿ ಬಿ ಬಿ ಅಶೋಕ್ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು ಅವರಿಗೆ ಸರಕಾರ ಇದುವರೆಗೆ ಯಾವುದೇ ಸ್ಥಾನ ತೋರಿಸಿಲ್ಲ. ವರ್ಗಾವಣೆಗೊಂಡ ಪೊಲೀಸ್ ಅಧಿಕಾರಗಳು ಮತ್ತು ಅವರ ಹೊಸ ಜಾಗದ ವಿವರಗಳು ಕೆಳಕಂಡಂತಿವೆ:

* ಎಂ ಎಲ್ ಮಧುರವೀಣಾ - ಎಸಿಪಿ, ಫ್ರೇಜರ್ ಟೌನ್ ಉಪ ವಿಭಾಗ
* ಕೆ ವಿ ಕೆ ರೆಡ್ಡಿ - ಡಿವೈಎಸ್ಪಿ, ಹೈಕೋರ್ಟ್ ಭದ್ರತೆ.
* ಎಂ ಕೆ ಮುರಳಿ - ಫಾರೆಸ್ಟ್ ಸೆಲ್, ಬೆಂಗಳೂರು
* ಎಂ ಕೃಷ್ಣಪ್ಪ - ಸಿಐಡಿ
* ಎನ್ ನಾರಾಯಣ ಸ್ವಾಮಿ - ಎಸಿಪಿ, ವಿಧಾನಸೌಧ ಭದ್ರತೆ
* ಅಂಬಣ್ಣ ಚಿಪ್ಪಾರ್ - ಡಿವೈಎಸ್ಪಿ, ಐಜಿಪಿ ಕಚೇರಿ
* ತೊರವಿ ಕುಶಪ್ಪ - ಡಿವೈಎಸ್ಪಿ, ಸಿಐಡಿ
* ಪಿ ಡಿ ಗಜಕೋಶ್ - ಡಿವೈಎಸ್ಪಿ, ಪಿಟಿಸಿ ನಾಗೇನಹಳ್ಳಿ, ಗುಲ್ಬರ್ಗಾ
* ಡಿ ವಿ ಕಾ೦ಬ್ಳೆ - ಡಿವೈಎಸ್ಪಿ, ಡಿಸಿಆರ್ಬಿ, ಬಿಜಾಪುರ
* ಡಿ ವೆಂಕಟೇಶ್ - ಎಸಿಪಿ, ಸಿಟಿಎಸ್ಬಿ
* ಎಂ ಮರಿಶೆಟ್ಟಿ - ಡಿವೈಎಸ್ಪಿ,ಸಿಐಡಿ
* ಎಫ್ ಬಿ ಚವ್ಹಾಣ್ - ಡಿವೈಎಸ್ಪಿ,ರಾಜ್ಯ ಗುಪ್ತ ವಾರ್ತೆ
* ಎಂ ಬಿ ನಾಗರಾಜು - ಡಿವೈಎಸ್ಪಿ,ಕಾರವಾರ ಉಪವಿಭಾಗ
* ಎ ವೈ ಕಕನೂರ - ಡಿವೈಎಸ್ಪಿ, ಡಿಸಿಆರ್ಬಿ, ಧಾರವಾಡ
* ಎಚ್ ರುದ್ರಪ್ಪ - ಡಿವೈಎಸ್ಪಿ, ಅಬಕಾರಿ ಮತ್ತು ಲಾಟರಿ ನಿಷೇದದಳ, ಮೈಸೂರು
* ಎಸ್ ಎಲ್ ಉಪಲವಂಕರ್ - ಡಿವೈಎಸ್ಪಿ,ಸಿಐಡಿ
* ಎ ಪಿ ವೆಂಕಟ ನಾಯಕ್ - ಡಿವೈಎಸ್ಪಿ, ಐಜಿಪಿ, ಕೇಂದ್ರವಲಯ, ಬೆಂಗಳೂರು
* ಡಿ ಜಿ ನಿಕ್ಕಂ - ಡಿವೈಎಸ್ಪಿ,ರಾಜ್ಯ ಗುಪ್ತ ವಾರ್ತೆ
* ಎಸ್ ವೈ ಯಲ್ಲಪ್ಪ - ಡಿವೈಎಸ್ಪಿ,ಸಿಐಡಿ
* ಬಿ ದಯಾಳ್ - ಡಿವೈಎಸ್ಪಿ,ರಾಜ್ಯ ಗುಪ್ತ ವಾರ್ತೆ
* ಬಿ ಪ್ರದೀಪ್ ಕುಮಾರ್ - ಡಿವೈಎಸ್ಪಿ,, ಪಿ ಆರ್ ಸಿ,ಡಿಜಿಪಿ ಕಚೇರಿ

ಇನ್ ಸ್ಪೆಕ್ಟರ್ ಗಳು

* ಎಸ್ ಕೆ ಉಮೇಶ್ - ಜೆ ಪಿ ನಗರ
* ಬಾಬು ನರೋನ - ಕುಮಾರಸ್ವಾಮಿ ಲೇಔಟ್
* ವೈ ನಾಗರಾಜು - ಜಯನಗರ ಸಂಚಾರ
* ಎಂ ಪಿ ಲೋಕೇಶ್ - ಸಿಸಿಬಿ
* ಬಸವೇಶ್ - ಗಿರಿನಗರ
* ಅಶೋಕ್ ನಾರಾಯಣರಾವ್ ಪಿಶ್ತೆ - ಸದಾಶಿವ ನಗರ ಸಂಚಾರ
* ಎ ಡಿ ನಾಗರಾಜ್ - ಸೆಂಟ್ರಲ್ ರೈಲ್ವೆ
* ವೆಂಕಟೇಶ್ ನಾಯ್ಡು - ಶಿವಾಜಿನಗರ
* ಗಣಪತಿ - ಯಶವಂತಪುರ
* ವಾಲಿ ಬಾಷಾ - ಶಂಕರಪುರ
* ಪುರುಷೋತ್ತಮ್ - ಮಡಿವಾಳ
* ನರಸಿಂಹಮೂರ್ತಿ - ಇಂಟರ್ನಲ್ ಸೆಕ್ಯೂರಿಟಿ ಸೆಲ್
* ವಾವರಕರ್ - ಸಿಸಿಬಿ

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+