155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg484911kg balakrishnanಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪುಹಣ ತರುತ್ತೇವೆ: ಕೇಂದ್ರ/news/2009/05/02/govt-files-affidavit-black-money-foreign-banks.htmlನವದೆಹಲಿ, ಮೇ.2: ಸ್ವಿಸ್ ಬ್ಯಾಂಕ್ ನಲ್ಲಿರುವ ಭಾರತದ ಸಾವಿರಾರು ಕೋಟಿ ರುಗಳ ಕಪ್ಪು ಹಣವನ್ನು ಮರಳಿ ಭಾರತಕ್ಕೆ ತರಲು ಕ್ರಮ ಕೈಗೊಳ್ಳುವುದಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸರಕಾರ ತಿಳಿಸಿದೆ. ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣವನ್ನು ಮರಳಿ ತರಬೇಕು ಎಂದು ಮಾಜಿ ಕಾನೂನು ಸಚಿವ ಮತ್ತು ಪ್ರಮುಖ ನ್ಯಾಯವಾದಿ ರಾಮ್ 36359http://kannada.oneindia.com/img/2009/05/02-supreme-court.jpg484911kg balakrishnan ಆಸ್ತಿ ಬಹಿರಂಗಕ್ಕೆ ಒಪ್ಪಿದ ನ್ಯಾಯಮೂರ್ತಿಗಳು /news/2009/08/27/sc-judges-to-declare-assets.htmlನವದೆಹಲಿ, ಆ. 27 : ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಕೊನೆಗೂ ತಮ್ಮ ಆಸ್ತಿ ವಿವರ ಬಹಿರಂಗಪಡಿಸಲು ಒಪ್ಪಿಕೊಂಡಿದ್ದಾರೆ. ನ್ಯಾಯಮೂರ್ತಿಗಳೆಲ್ಲರೂ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಆಸ್ತಿಪಾಸ್ತಿ ಘೋಷಿಸಿಕೊಳ್ಳಲಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಡಿ ವಿ ಶೈಲೇಂದ್ರ ಕುಮಾರ್ ಆಸ್ತಿ ವಿವರ ಬಹಿರಂಗ ಪಡಿಸುವುದು ಹಿತಕರವೆ೦ಬ ಪ್ರತಿಪಾದನೆಗೆ ಮನ್ನಣೆ ಸಿಕ್ಕಂತಾಗಿದೆ. ಸೋಮವಾರ (ಆ 27) ಶೈಲೇಂದ್ರ ಕುಮಾರ್ ತಮ್ಮ ಆಸ್ತಿ 38848http://kannada.oneindia.com/img/2009/08/27-kg-balakrishnan1e.jpg484911kg balakrishnanಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg484911kg balakrishnanಅಕ್ರಮ ಆಸ್ತಿ : ದಿನಕರನ್ ರಾಜೀನಾಮೆ?/news/2009/10/14/dinakaran-skips-court-before-sc-meet.htmlಬೆಂಗಳೂರು, ಅ. 14 : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಮೊದಲ ಬಾರಿಗೆ ನ್ಯಾಯಾಲಯದ ಕಲಾಪಗಳನ್ನು ದಿಢೀರ್ ರದ್ದುಗೊಳಿಸಿದ ಪ್ರಸಂಗ ನಡೆದಿದೆ. ದಿನಕರನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೈಕೋರ್ಟ್ ನಲ್ಲಿ ದಟ್ಟವಾಗಿ 39672http://kannada.oneindia.com/img/2009/10/14-pd-dinakaran1.jpg484911kg balakrishnanವೆಬ್ನಲ್ಲಿ ಬಯಲಾದ ನ್ಯಾಯಮೂರ್ತಿಗಳ ಆಸ್ತಿ/news/2009/11/03/asset-declaration-kg-balakrishnan-supreme-court.htmlನವದೆಹಲಿ, ನ. 3 : ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕೆಜಿ ಬಾಲಕೃಷ್ಣನ್ ಮತ್ತು ಇತರ 20 ಮಂದಿ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಗೊಳಿಸಿದ್ದಾರೆ. ಅವರ ಆಸ್ತಿವಿವರಗಳನ್ನು ಸಾರ್ವಜನಿಕರು ನ್ಯಾಯಾಯಲದ ವೆಬ್ ತಾಣ http://www.supremecourtofindia.nic.in/assets.htm ದಲ್ಲಿ ನೋಡಬಹುದು. ಈ ವಿವರಗಳನ್ನು ನವಂಬರ್ 2ರ ಸೋಮವಾರ ವೆಬ್ಬಿಗೆ ಹಾಕಲಾಗಿದೆ.ಮಾಹಿತಿ ಹಕ್ಕು ಕಾಯ್ದೆ ಅನ್ವಯ ನೀವು ಮತ್ತು 40024http://kannada.oneindia.com/img/2009/11/03-kg-balakrishnan1.jpgnews"> ಓಬಳಾಪುರಂ ಗಣಿ ಸರ್ವೆ: ಕೋರ್ಟ್ ನೋಟೀಸ್ | Obulapuram Mininig Company | Supreme Court | Bellary Iron Ore Pvt Ltd | ಓಬಳಾಪುರಂ ಗಣಿ ಸರ್ವೆ: ಕೋರ್ಟ್ ನೋಟೀಸ್ - Kannada Oneindia

ಓಬಳಾಪುರಂ ಗಣಿ ಸರ್ವೆ: ಕೋರ್ಟ್ ನೋಟೀಸ್

ನವದೆಹಲಿ, ಆ. 25: ಸಚಿವ ಜನಾರ್ಧನ ರೆಡ್ಡಿ ಅವರ ಒಡೆತನದಲ್ಲಿರುವ ಓಬಾಳಾಪುರಂ ಗಣಿ ಸರ್ವೆ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ, ಆಂಧ್ರಪ್ರದೇಶ ಸರಕಾರಕ್ಕೆ, ಸೆಂಟ್ರಲ್ ಎಂಪವರಿಂಗ್ ಕಮಿಟಿ ಹಾಗೂ ಅರಣ್ಯ ಸಲಹಾ ಸಮಿತಿಗೆ ಸೋಮವಾರ (ಆ 24) ನೋಟೀಸ್ ಜಾರಿ ಮಾಡಿದೆ.

ಓಬಾಳಾಪುರಂ ಗಣಿ ಸರ್ವೆ ನಡೆಸುವಂತೆ ಕೋರ್ಟ್ ಸೂಚನೆ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಈ ನೋಟೀಸ್ ಜಾರಿ ಮಾಡಿದೆ. ಆರು ವಾರಗಳಲ್ಲಿ ಗಣಿ ಸರ್ವೆ ನಡೆಸಿ ವರದಿ ನೀಡುವಂತೆ ಮುಖ್ಯ ನಾಯಮೂರ್ತಿ ಕೆಜಿ ಬಾಲಕೃಷ್ಣನ್, ನ್ಯಾಯಮೂರ್ತಿಗಳಾದ ಪಿ ಸದಾಶಿವಂ ಮತ್ತು ಬಿ ಎಸ್ ಚೌಹಾಣ್ ಅವರನ್ನೊಳಗೊಂಡ ಪೀಠ ನೋಟೀಸ್ ನಲ್ಲಿ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+