557354arun shourieಬಿಜೆಪಿಯಲ್ಲಿ ಸತ್ಯ ಹೇಳುವುದೇ ಅಶಿಸ್ತು:ಶೌರಿ/news/2009/08/25/shourie-calls-rajnath-alice-in-blunderland.htmlನವದೆಹಲಿ, ಆ.25: ಭಾರತೀಯ ಜನತಾ ಪಕ್ಷದಲ್ಲಿ ಇಂದು ಸತ್ಯ ಹೇಳುವುದು ಕಷ್ಟವಾಗಿದೆ. ಸತ್ಯ ಹೇಳಿ ಇರುವ ಹುಳುಕನ್ನು ಎತ್ತಿ ತೋರಿಸಿದರೆ ಅಶಿಸ್ತು ಎಂದು ಪಕ್ಷದಿಂದ ಹೊರಗಿಡುವ ಹುನ್ನಾರ ನಡೆದಿದೆ. ಬಿಜೆಪಿ ಅಧೋಗತಿಯ ಹಾದಿ ಹಿಡಿದಿದೆ.ರಾಜ್ ನಾಥ್ ಅವರ ನಾಯಕತ್ವ ಪ್ರಶ್ನಾರ್ಹ ಎಂದು ಅರುಣ್ ಶೌರಿ ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಬಿಜೆಪಿ ರಾಷ್ಟೀಯ ಘಟಕದಲ್ಲಿ 38806http://kannada.oneindia.com/img/2009/08/25-arun-shourie1.jpg557354arun shourieಕನ್ನಡಪ್ರಭ ಪತ್ರಿಕೆಯ ಸಂಪಾದಕ ಶಿವಸುಬ್ರಮಣ್ಯ/column/sham/2009/0825-shivasubramanya-new-editor-kannada-prabha.htmlಯುವಕ ಕೆ.ಶಿವಸುಬ್ರಮಣ್ಯ ಅವರು ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡಿದ್ದಾರೆ. ನೂತನ ಸಂಪಾದಕರ ನೇಮಕವನ್ನು ಇಂಡಿಯನ್ ಎಕ್ಸ್ ಪ್ರೆಸ್ ಪಬ್ಲಿಕೇಷನ್ಸ್ ಮಧುರೈ ಪ್ರೈ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮನೋಜ್ ಕುಮಾರ್ ಸೊಂತಾಲಿಯಾ ಸೋಮವಾರ ಪ್ರಕಟಿಸಿದ್ದಾರೆ.ಎಚ್ ಆರ್ ರಂಗನಾಥ್ ಅವರ ರಾಜೀನಾಮೆಯಿಂದ ತೆರವಾದ ಸಂಪಾದಕರ ಹುದ್ದೆಯನ್ನು ಅಲಂಕರಿಸಿರುವ ಶಿವು ಕನ್ನಡಪ್ರಭದಲ್ಲಿ ಕಳೆದ 12 38807http://kannada.oneindia.com/img/2009/08/25-shivasubramanya1.jpg557354arun shourieಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpg557354arun shourieಬಿಜೆಪಿಯಲ್ಲಿ ಮತ್ತೊಂದು ಬಲಿಗೆ ವೇದಿಕೆ ಸಜ್ಜು/news/2009/08/26/bjp-asks-shourie-to-clarify-remarks.htmlನವದೆಹಲಿ, ಆ. 26 : ಜಸ್ವಂತ್ ಸಿಂಗ್ ಅವರನ್ನು ಶಿಸ್ತಿನ ಉಲ್ಲಂಘನೆಗಾಗಿ ನೋಟಿಸ್ ನೀಡದೇ ಉಚ್ಚಾಟಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದು, ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಅರುಣ್ ಶೌರಿಗೆ ಮಾಧ್ಯಮಗಳಲ್ಲಿ ನೀಡಿರುವ ಹೇಳಿಕೆಯ ಕುರಿತು ವಿವರಣೆ ಬಯಸಿ ನೋಟಿಸ್ ನೀಡಿದೆ. ವಾಸ್ತವವಾಗಿ ಜಸ್ವಂತ್ ಸಿಂಗ್ ಗಿಂತ ಹೆಚ್ಚು ತೀಕ್ಷ್ಣವಾಗಿ ಪಕ್ಷದ ಲೋಕಸಭಾ ಚುನಾವಣೆಯ ವೈಫಲ್ಯವನ್ನು 38827http://kannada.oneindia.com/img/2009/08/26-arun-shourie1.jpg557354arun shourieಬಿಜೆಪಿ ನಾಯಕರ ವಿರುದ್ಧ ಬಂಡೆದ್ದ ಖಂಡೂರಿ/news/2009/08/26/why-i-was-sacked-khanduri-asks-bjp.htmlಡೆಹ್ರಾಡೂನ್ , ಆ. 26 : ಲೋಕಸಭಾ ಚುನಾವಣೆಯಲ್ಲಿನ ಸೋಲು ಮತ್ತು ಪಕ್ಷದೊಳಗಿನ ಆಂತರಿಕ ಕಚ್ಚಾಟದಿಂದ ತತ್ತರಿಸಿ ಹೋಗಿರುವ ಬಿಜೆಪಿಗೆ ಮತ್ತೊಂದು ಹೊಡೆತ ಬಿದ್ದಿದ್ದು, ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಬಿ ಸಿ ಖಂಡೂರಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಏಕೆ ಎಂದು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ 38836http://kannada.oneindia.com/img/2009/08/26-bc-khanduri1.jpg236259rajnath singhಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg236259rajnath singhರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg236259rajnath singhರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg236259rajnath singhಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg236259rajnath singhಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg453385jaswant singhಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ/news/2009/06/13/bjp-rules-out-action-against-jaswant-singh.htmlನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ 37313http://kannada.oneindia.com/img/2009/06/13-jaswant-singh1.jpg453385jaswant singhಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ/news/2009/06/16/bjp-sinks-further-after-jaitleys-resignation.htmlನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ 37374http://kannada.oneindia.com/img/2009/06/16-arun-jaitley2.jpg453385jaswant singhಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg453385jaswant singhಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg453385jaswant singhಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpgnews"> ಬಿಜೆಪಿಯಲ್ಲಿ ಮತ್ತೊಂದು ಬಲಿಗೆ ವೇದಿಕೆ ಸಜ್ಜು | Arun Shourie | Rajnath Singh | Jaswant Singh | LK Advani | BJP | Md Ali Jinnah | Lok Sabha Election 2009 | RSS - Kannada Oneindia

ಬಿಜೆಪಿಯಲ್ಲಿ ಮತ್ತೊಂದು ಬಲಿಗೆ ವೇದಿಕೆ ಸಜ್ಜು

Arun Shourie
ನವದೆಹಲಿ, ಆ. 26 : ಜಸ್ವಂತ್ ಸಿಂಗ್ ಅವರನ್ನು ಶಿಸ್ತಿನ ಉಲ್ಲಂಘನೆಗಾಗಿ ನೋಟಿಸ್ ನೀಡದೇ ಉಚ್ಚಾಟಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದು, ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಅರುಣ್ ಶೌರಿಗೆ ಮಾಧ್ಯಮಗಳಲ್ಲಿ ನೀಡಿರುವ ಹೇಳಿಕೆಯ ಕುರಿತು ವಿವರಣೆ ಬಯಸಿ ನೋಟಿಸ್ ನೀಡಿದೆ.

ವಾಸ್ತವವಾಗಿ ಜಸ್ವಂತ್ ಸಿಂಗ್ ಗಿಂತ ಹೆಚ್ಚು ತೀಕ್ಷ್ಣವಾಗಿ ಪಕ್ಷದ ಲೋಕಸಭಾ ಚುನಾವಣೆಯ ವೈಫಲ್ಯವನ್ನು ಎತ್ತಿ ಹಿಡಿದಿದ್ದ ಶೌರಿ, ಸೋಲಿಗೆ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಹೊಣೆಯೆಂದು ಆರೋಪಿಸಿ ಆರ್ ಎಸ್ ಎಸ್ ಪಕ್ಷದ ಹಿಡಿತ ತೆಗೆದುಕೊಳ್ಳಬೇಕು ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು.

ಬಿಜೆಪಿಯ ಆಂತರಿಕ ವಿಚಾರಗಳಲ್ಲಿ ಆರ್ ಎಸ್ ಎಸ್ ಮೂಗು ತೂರಿಸುವುದಿಲ್ಲ. ಪಕ್ಷವನ್ನು ನಿಯಂತ್ರಿಸುವುದು ನಮ್ಮ ಕೆಲಸವಲ್ಲ. ನಾವು ಬರೀ ಸಹಾಯ ಮತ್ತು ಸಲಹೆ ನೀಡುತ್ತೇವೆ ಎಂದು ಆರ್ಎಸ್ಎಸ್ ವಕ್ತಾರ ರಾಮ್ ಮಾಧವ್ ಹೇಳಿಕೆ ನೀಡುವ ಮೂಲಕ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಈ ಮಧ್ಯೆ ರಾಜಸ್ಥಾನದಲ್ಲಿ ಪ್ರತಿಪಕ್ಷದ ನಾಯಕಿಯಾಗಿರುವ ವಸುಂಧರಾ ರಾಜೆ ಅವರಿಗೆ ಇನ್ನು ಮೂರು ದಿನಗಳಲ್ಲಿ ಆ ಹುದ್ದೆಗೆ ರಾಜೀನಾಮೆ ನೀಡುವಂತೆ ಬಿಜೆಪಿ ಸೂಚನೆ ನೀಡಿದೆ ಎನ್ನುವ ಸುದ್ದಿ ಹೊರಬಿದ್ದಿದೆ. ರಾಜೀನಾಮೆ ನೀಡಿದ ನಂತರ ಪಕ್ಷದಲ್ಲಿ ಒಳ್ಳೆಯ ಹುದ್ದೆ ಕೊಡಬೇಕು, ತನ್ನ ಇಬ್ಬರು ಬೆಂಬಲಿಗ ಶಾಸಕರ ಮೇಲಿನ ಅಮಾನತು ರದ್ದುಪಡಿಸಬೇಕು ಮತ್ತು ತಾವು ಸೂಚಿಸಿದವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಮಾಡಬೇಕೆನ್ನುವ ವಸುಂಧರಾ ಬೇಡಿಕೆಗೆ ರಾಜನಾಥ್ ಸಿಂಗ್ ಮೊದಲು ರಾಜೀನಾಮೆ ನೀಡಿದರೆ ಮಾತ್ರ ಬೇಡಿಕೆ ಪರಿಶೀಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+