158099janardhana reddyವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg158099janardhana reddyಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg158099janardhana reddyಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ/news/2009/08/26/bjp-is-my-mother-party-janardhana-reddy.htmlನವದೆಹಲಿ, ಆ. 26 : ಅಮ್ಮ ಸುಷ್ಮಾ ಸ್ವರಾಜ್ ಬಿಜೆಪಿಯಲ್ಲಿ ಇರೋತಂಕ ಕಾಂಗ್ರೆಸ್ಸಿನತ್ತ ನಾವು ಸುಳಿಯವುದಿಲ್ಲ. ಬಿಜೆಪಿ ಕೂಡ ನಮಗೆ ತಾಯಿಯಂತಹ ಪಕ್ಷ. ತಾಯಿ ತೊರೆಯಲು ಸಾಧ್ಯವೇ ಎಂದು ಪ್ರವಾಸೋಧ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು. ದೇಶದ ನಾನಾ ಭಾಗಗಳ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಇಂದಿನಿಂದ ಒಂದು ವಾರ ಕಾಲ ಇಲ್ಲಿನ ಪಂಚತಾರಾ ಹೋಟೆಲುಗಳಲ್ಲಿ ಕರ್ನಾಟಕದ ಭೋಜನ 38829http://kannada.oneindia.com/img/2009/08/26-janardhana-reddy2.jpg158099janardhana reddyಗಣಿಧಣಿಗಳಿಂದ ಮನೆ ನಿರ್ಮಾಣಕ್ಕೆ ನಿರ್ಧಾರ : ರೆಡ್ಡಿ/news/2009/10/07/mine-owners-to-build-11-thousand-houses-reddy.htmlಬಳ್ಳಾರಿ, ಅ. 7 : ಜಿಲ್ಲೆಯಲ್ಲಿ ಮಳೆಯಿಂದ ಸಂಪೂರ್ಣವಾಗಿ ಬಿದ್ದು ಹೋಗಿರುವ 11 ಸಾವಿರ ಮನೆಗಳನ್ನು ಜಿಲ್ಲೆಯ ಗಣಿ ಮಾಲೀಕರೆಲ್ಲ ಸೇರಿ ತಲಾ ಒಂದು ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡುವುದಾಗಿ ಪ್ರವಾಸೋದ್ಯಮ ಮತ್ತು ಮೂಲಭೂತ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜ.ಜನಾರ್ಧನರೆಡ್ಡಿ ತಿಳಿಸಿದರು.ಮಂಗಳವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಂತ್ರಸ್ಥರ ಪರಿಹಾರಕ್ಕಾಗಿ ವೀರಶೈವ ವಿದ್ಯಾವರ್ಧಕ ಸಂಘದವರು ನೀಡಲಾದ 10 39559http://kannada.oneindia.com/img/2009/10/07-janardhana-reddy2.jpg158099janardhana reddyತುಂಗಭದ್ರಾ ಕಾಲುವೆಗೆ ಟಂಟಂ ಉರುಳಿ ಐವರು ಸಾವು/news/2009/10/19/5-drown-in-tungabhadra-canal-bellary.htmlಬಳ್ಳಾರಿ, ಅ. 19 : ಜಿಲ್ಲೆಯ ಕೊಳಗಲ್ ಬಳಿ ಕೂಲಿ ಕಾರ್ಮಿಕರಿಂದ ಕೂಡಿದ್ದ ಟಂಟಂ ವಾಹನ ತುಂಗಭದ್ರಾ ಕಾಲುವೆಗೆ ಬಿದ್ದ ಪರಿಣಾಮ ವಾಹನದ ಚಾಲಕ ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಐವರು ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರು ಮಹಿಳೆಯನ್ನು ದಾರಿಹೋಕರು ಪಾರು ಮಾಡಿದ್ದಾರೆ.ವಾಹನದಲ್ಲಿ ಕೂಲಿಗೆ ತೆರಳುತ್ತಿದ್ದ ಎಂಟು ಮಹಿಳೆಯರಿದ್ದರೆಂದು ತಿಳಿದುಬಂದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಉಳಿದವರನ್ನು ಹುಡುಕುವ ಯತ್ನ 39743http://kannada.oneindia.com/img/2009/10/19-bellary-map2e.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ | Tourism and Infrastructure Development | Janardhana Reddy | New Delhi | Karnataka| ಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ - Kannada Oneindia

ಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ

Janardhan Reddy
ನವದೆಹಲಿ, ಆ. 26 : ಅಮ್ಮ ಸುಷ್ಮಾ ಸ್ವರಾಜ್ ಬಿಜೆಪಿಯಲ್ಲಿ ಇರೋತಂಕ ಕಾಂಗ್ರೆಸ್ಸಿನತ್ತ ನಾವು ಸುಳಿಯವುದಿಲ್ಲ. ಬಿಜೆಪಿ ಕೂಡ ನಮಗೆ ತಾಯಿಯಂತಹ ಪಕ್ಷ. ತಾಯಿ ತೊರೆಯಲು ಸಾಧ್ಯವೇ ಎಂದು ಪ್ರವಾಸೋಧ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು.

ದೇಶದ ನಾನಾ ಭಾಗಗಳ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಇಂದಿನಿಂದ ಒಂದು ವಾರ ಕಾಲ ಇಲ್ಲಿನ ಪಂಚತಾರಾ ಹೋಟೆಲುಗಳಲ್ಲಿ ಕರ್ನಾಟಕದ ಭೋಜನ ಉತ್ಸವ ಹಮ್ಮಿಕೊಂಡಿರುವ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ರಾಜ್ಯದ ಪ್ರವಾಸೀ ಸ್ಥಳಗಳ ಕುರಿತ ಸುಧೀರ್ಘ ದೃಶ್ಯ ನಿರೂಪಣೆ ಜಾನಪದದ ಪ್ರಕಾರಗಳು ಕಿರು ರೂಪಕಗಳು ಸೇರಿದ ಮಾಧ್ಯಮಗೋಷ್ಠಿ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು.

ರೆಡ್ಡಿ ಸಹೋದರರು ಕಾಂಗ್ರೆಸ್ ಸೇರುತ್ತಾರಂತೆ, ಸಂಜೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುತ್ತಾರಂತೆ ಅವರು ತಮ್ಮ ಮನದಾಳದ ಮಾತನ್ನು ಸ್ಪಷ್ಟಪಡಿಸಿದರು. ನೋಡಿ ನಮ್ಮ ತಾಯಿ ತೀರಿ ಹೋಗಿ ನಾಲ್ಕು ವರ್ಷಗಳ ಸಂದಿವೆ. ಸುಷ್ಮಾ ಸ್ವರಾಜ್ ನಮ್ಮ ಪಾಲಿಗೆ ತಾಯಿ ಸ್ಥಾನ ತುಂಬಿದ್ದಾರೆ. ಅವರ ಪ್ರೀತಿ, ವಿಶ್ವಾಸ ಮಮಕಾರದಲ್ಲಿ ಮಿಂದಿದ್ದೇವೆ. ಈ ಅಮ್ಮ ಬಿಜೆಪಿಯಲ್ಲಿ ಇರುವ ತನಕ ಬಿಜೆಪಿ ಕೂಡ ನಮಗೆ ತಾಯಿ. ತಾಯಿಯನ್ನು ತೊರೆಯುವುದು ಅಸಾಧ್ಯ ತನ್ನದೇ ದಾಟಿಯಲ್ಲಿ ವಿವರಿಸಿದರು.

ನಾವು ಕಾಂಗ್ರೆಸ್ ಗೆ ಯಾಕೆ ಹೋಗಬೇಕು ಎಂದು ಪ್ರಶ್ನಿಸಿದ ರೆಡ್ಡಿ, ನೆರೆಯ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಮತ್ತು ಅವರ ಮಗ ಜಗಮೋಹನ್ ರೆಡ್ಡಿ ನನಗೆ ಆಪ್ತರು. ಹಾಗಂತ ಬಿಜೆಪಿ ತೊರೆದು ಹೋಗುವೆ ಎಂದು ಉಹಿಸುವುದು ಸರಿಯಲ್ಲ ಎಂದು ರೆಡ್ಡಿ ಸ್ಪಷ್ಟನೆ ನೀಡಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+