521915town hallರು.22 ಲಕ್ಷದಲ್ಲಿ ಡಾ.ರಾಜ್ ಕುಮಾರ್ ಪ್ರತಿಮೆ /movies/raj/2009/18-dr-raj-statue-is-finally-ready.htmlವರನಟ ಡಾ.ರಾಜ್ ಕುಮಾರ್ ಅವರ ದಾಖಲೆ ಗಾತ್ರದ ಪ್ರತಿಮೆ ಪ್ರತಿಷ್ಠಾಪನೆಗೆ ಸಿದ್ಧವಾಗಿದೆ. ಅಣ್ಣಾವ್ರ 13 ಅಡಿ ಎತ್ತರ ಮತ್ತ್ತು ಬರೋಬ್ಬ್ಬರಿ 2,000 ಕೆಜಿ ತೂಗುವ ಕಸ್ತೂರಿ ನಿವಾಸ ಮಾದರಿಯ ತಾಮ್ರದ ಪುತ್ಥಳಿ ಬೆಂಗಳೂರು ಪುರಭವನದ ಮುಂದೆ ಎದ್ದು ನಿಲ್ಲಲಿದೆ. 1970ರಲ್ಲಿ ಅಣ್ಣಾವ್ರು ನಟಿಸಿದ್ದ 'ಕಸ್ತೂರಿ ನಿವಾಸ' ಚಿತ್ರದ ಭಂಗಿಯಲ್ಲಿ ಈ ಪುತ್ತಳಿಯನ್ನು ನಿರ್ಮಿಸಲಾಗಿದೆ. ಭುಜದ ಮೇಲೆ 37439http://kannada.oneindia.com/img/2009/06/18-rajkumar2.jpg521915town hallಡಾ.ರಾಜ್ ಪ್ರತಿಮೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ/movies/raj/2009/01-dr-raj-statue-at-town-hall-pil-filed-to-hc.htmlಪುರಭವನದ ಬಳಿ ವರನಟ ಡಾ.ರಾಜ್ ಕುಮಾರ್ ಪ್ರತಿಮೆ ಸ್ಥಾಪಿಸುವುದಕ್ಕೆ ವಿರೋಧ ವ್ಯಕ್ತವಾಗಿದೆ. ಈ ಹಿಂದಿನ ಪಾಲಿಕೆ ನಿರ್ಣಯಕ್ಕೆ ವಿರುದ್ಧವಾಗಿ ರಾಣಿ ಚೆನ್ನಮ್ಮ ಪ್ರತಿಮೆಯ ಮುಂಭಾಗದಲ್ಲಿ ರಾಜ್ ಪ್ರತಿಮೆ ಸ್ಥಾಪಿಸುವುದನ್ನು ಪ್ರಶ್ನಿಸಿ ಮಾಜಿ ಮೇಯರ್ ಬಿ.ವಿ ಪುಟ್ಟೇಗೌಡ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಪಾಲಿಕೆ ನಿರ್ಣಯದಂತೆ ಈಗಿನ ರಾಣಿ ಚೆನ್ನಮ್ಮ ಪ್ರತಿಮೆಯ ಪಕ್ಕದಲ್ಲಿ ರಾಜ್ ಪ್ರತಿಮೆ 37688http://kannada.oneindia.com/img/2009/07/01-rajkumar2.jpg521915town hallಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿ, ಚಿಮೂ/news/2009/08/26/chidanandamurthy-demnads-for-rani-abbakka-statue.htmlಬೆ೦ಗಳೂರು, ಆ. 26 : ಪಾಶ್ಚಿಮಾತ್ಯರ ವಿರುದ್ದ ಹೋರಾಡಿದ ವೀರರಾಣಿ ಅಬ್ಬಕ್ಕಗೆ ಗೌರವ ಸಲ್ಲಿಸುವಲ್ಲಿ ಚ್ಯುತಿ ಬರಬಾರದು. ಪುರಭವನದ ಎದುರು ಚನ್ನಮ್ಮ ಪ್ರತಿಮೆ ಸನಿಹದಲ್ಲಿ ಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿ ಎಂದು ಬಿಬಿಎ೦ಪಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಲಿಲ್ಲ ಎ೦ದು ಸ೦ಶೋಧಕ ಡಾ. ಚಿದಾನ೦ದಮೂರ್ತಿ ವಿಷಾದ ವ್ಯಕ್ತಪಡಿಸಿದ್ದಾರೆ.ತುಳುವೆರ ಚಾವಡಿ ಆಯೋಜಿಸಿದ್ದ ಸಮಾರ೦ಭ ಉದ್ಘಾಟಿಸಿ ಮಾತನಾಡುತ್ತಾ ಚಿಮೂ, ನೆನೆಗುದಿಗೆ ಬಿದ್ದಿರುವ 38830http://kannada.oneindia.com/img/2009/08/26-chimoo1.jpg521915town hallರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿ, ಚಿಮೂ | M Chidanandamurthy | Rani Abbakka statue | Town hall | Bengaluru| ಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿ, ಚಿಮೂ - Kannada Oneindia

ಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿ, ಚಿಮೂ

ಬೆ೦ಗಳೂರು,

ಆ.
26
:
ಪಾಶ್ಚಿಮಾತ್ಯರ
ವಿರುದ್ದ
ಹೋರಾಡಿದ
ವೀರರಾಣಿ
ಅಬ್ಬಕ್ಕಗೆ
ಗೌರವ
ಸಲ್ಲಿಸುವಲ್ಲಿ
ಚ್ಯುತಿ
ಬರಬಾರದು.
ಪುರಭವನದ
ಎದುರು
ಚನ್ನಮ್ಮ
ಪ್ರತಿಮೆ
ಸನಿಹದಲ್ಲಿ
ಅಬ್ಬಕ್ಕ
ಪ್ರತಿಮೆ
ಅನಾವರಣ
ಮಾಡಿ
ಎಂದು
ಬಿಬಿಎ೦ಪಿಗೆ
ಮನವಿ
ಮಾಡಿದ್ದರೂ
ಪ್ರಯೋಜನವಾಗಲಿಲ್ಲ
ಎ೦ದು
ಸ೦ಶೋಧಕ
ಡಾ.
ಚಿದಾನ೦ದಮೂರ್ತಿ
ವಿಷಾದ
ವ್ಯಕ್ತಪಡಿಸಿದ್ದಾರೆ.

id="toptextpromo">

ತುಳುವೆರ

ಚಾವಡಿ
ಆಯೋಜಿಸಿದ್ದ
ಸಮಾರ೦ಭ
ಉದ್ಘಾಟಿಸಿ
ಮಾತನಾಡುತ್ತಾ
ಚಿಮೂ,
ನೆನೆಗುದಿಗೆ
ಬಿದ್ದಿರುವ
ನಗರದ
ಪಶ್ಚಿಮಕಾರ್ಡ್
ರಸ್ತೆಯಲ್ಲಿರುವ
ಅಬ್ಬಕ್ಕ
ಪ್ರತಿಮೆಯನ್ನು
ಪುರಭವನದ
ಮು೦ದೆ
ಸ್ಥಾಪಿಸಬೇಕೆ೦ದು
ಆಗ್ರಹಿಸಿದ್ದಾರೆ.
ಸಮಾರ೦ಭದಲ್ಲಿ
ಸಾಹಿತಿ
ಮತ್ತು
ಉದ್ಯಮಿ
ಡಿ
ಕೆ
ಚೌಟ,
ಹೆಸರಾ೦ತ
ಯಕ್ಷಗಾನ
ಕಲಾವಿದ
ಕು೦ಬ್ಳೆ
ಸು೦ದರರಾವ್,
ಕಬ್ಬಿನಾಲೆ
ವಸ೦ತ್
ಭಾರದ್ವಾಜ್
ಭಾಗವಹಿಸಿದ್ದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+