36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg270611murugesh niraniಕಬ್ಬಿಣ-ಉಕ್ಕು ಕಾರ್ಖಾನೆಗೆ ಪುನಶ್ಚೇತನ /news/2009/08/26/kiocl-issue-will-be-sorted-out-with-cm-sai-pratap.htmlಬೆ೦ಗಳೂರು, ಆ. 26 : ತೀವ್ರ ನಷ್ಟದಿ೦ದ ಮುಚ್ಚಲ್ಪಟ್ಟಿದ್ದ ರಾಜ್ಯದ ಎರಡು ಪ್ರಮುಖ ಕಬ್ಬಿಣ ಕಾರ್ಖಾನೆಗಳಾದ ಕುದುರೆಮುಖ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಮತ್ತು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆಯನ್ನು ರಾಜ್ಯ ಮತ್ತು ಕೇ೦ದ್ರ ಸರಕಾರದ ಸಹಭಾಗಿತ್ವದಲ್ಲಿ ಪುನಶ್ಚೇತನಗೊಳಿಸಲು ಕೇ೦ದ್ರ ಉಕ್ಕು ರಾಜ್ಯ ಸಚಿವ ಸಾಯಿ ಪ್ರತಾಪ್ ಹಸಿರು ನಿಶಾನೆ ತೋರಿಸಿದ್ದಾರೆ.ಮುಖ್ಯಮ೦ತ್ರಿಗಳ ಗೃಹ ಕಚೇರಿ 38826http://kannada.oneindia.com/img/2009/08/26-murugesh-nirani2.jpg270611murugesh niraniವಿಶ್ವ ಹೂಡಿಕೆದಾರರ ಸಮಾವೇಶ ಮತ್ತೆ ಮುಂದಕ್ಕೆ/news/2009/10/24/global-investors-meet-put-off-for-third-time.htmlಬೆಂಗಳೂರು ಅ. 24: 2010ರ ಜನವರಿ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ್ದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶನವನ್ನು 2010 ರ ಜೂನ್ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಹಾಗೂ ಮದ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ರಚಿಸಿರುವ ವಿಚಾರ ಕಾರ್ಯಪಡೆಯ 39841http://kannada.oneindia.com/img/2009/10/24-muugesh-nirani1.jpg270611murugesh niraniನಾಯಕತ್ವ ಬದಲಾದ್ರೆ, ನಮ್ಮ ನಿರ್ಧಾರ ಚೇಂಜ್/news/2009/11/06/umesh-katti-challenges-reddy-brothers.htmlಬೆಂಗಳೂರು, ನ. 6 : ಒತ್ತಡಕ್ಕೆ ಮಣಿದು ರಾಜ್ಯ ನಾಯಕತ್ವ ಬದಲಿಸುವ ನಿರ್ಧಾರಕ್ಕೆ ಹೈಕಮಾಂಡ್ ಮುಂದಾದರೆ ನಾವು ನಮ್ಮ ಮುಂದಿನ ಹೆಜ್ಜೆಯ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಬಣದ ಮುಖಂಡ ಸಚಿವ ಉಮೇಶ್ ಕತ್ತಿ ಅವರ ನೇರ ನುಡಿ. ಇನ್ನೊಂದಡೆ ಯಡಿಯೂರಪ್ಪ ಅವರ ನಾಯಕತ್ವ ಒಪ್ಪಲು ಸಾಧ್ಯವೇ ಇಲ್ಲ ಎಂದು ರೆಡ್ಡಿ ಬಣದ ರೇಣುಕಾಚಾರ್ಯ ರಾಜೀನಾಮೆ 40094http://kannada.oneindia.com/img/2009/11/06-umesh-katti1e.jpg270611murugesh niraniರಾಜ್ಯದಲ್ಲಿ ಮಿತ್ತಲ್ ಸ್ಟೀಲ್ ಕಂಪನಿ ಆರಂಭ?/news/2009/11/25/arcelormittal-plans-new-steel-plant-in-karnataka.htmlಮುಂಬೈ, ನ. 25 : ಅನಿವಾಸಿ ಭಾರತೀಯ ಲಕ್ಷ್ಮಿ ಮಿತ್ತಲ್ ಒಡೆತನದ ಅರ್ಸೆಲರ್ ಮಿತ್ತಲ್ ಕಂಪನಿಯೂ ರಾಜ್ಯದಲ್ಲಿ ಸ್ಟೀಲ್ ಕಂಪನಿಯೊಂದು ಸ್ಥಾಪಿಸಲು ಮುಂದೆ ಬಂದಿದೆ. ಈಗಾಗಲೇ ರಾಜ್ಯ ಸರಕಾರಕ್ಕೆ ಕಂಪನಿಯ ಮುಖ್ಯಸ್ಥರು ಮನವಿ ಸಲ್ಲಿಸಿದ್ದಾರೆ.ರಾಜ್ಯದ ಮಟ್ಟಿಗೆ ಇದೊಂದು ಸಂತಸದ ಸುದ್ದಿಯಾಗಿದ್ದು, ರಾಜ್ಯ ಸರಕಾರ ಈ ವಿಷಯದಲ್ಲಿ ಪ್ರಾಮಾಣಿಕವಾದ ಕೆಲಸ ಮಾಡಬೇಕಿದೆ. ಕಂಪನಿಗೆ ಬೇಕಿರುವ ಅಗತ್ಯ ಮೂಲಭೂತ ಸೌಲಭ್ಯಗಳನ್ನು 40410http://kannada.oneindia.com/img/2009/11/25-mittal-ln1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಕಬ್ಬಿಣ-ಉಕ್ಕು ಕಾರ್ಖಾನೆಗೆ ಪುನಶ್ಚೇತನ | KIOCL | Union Minister Sai Pratap | Yeddyurappa |Murugesh Nirani| ಕಬ್ಬಿಣ-ಉಕ್ಕು ಕಾರ್ಖಾನೆಗೆ ಪುನಶ್ಚೇತನ - Kannada Oneindia

ಕಬ್ಬಿಣ-ಉಕ್ಕು ಕಾರ್ಖಾನೆಗೆ ಪುನಶ್ಚೇತನ

Murugesh Nirani
ಬೆ೦ಗಳೂರು, ಆ. 26 : ತೀವ್ರ ನಷ್ಟದಿ೦ದ ಮುಚ್ಚಲ್ಪಟ್ಟಿದ್ದ ರಾಜ್ಯದ ಎರಡು ಪ್ರಮುಖ ಕಬ್ಬಿಣ ಕಾರ್ಖಾನೆಗಳಾದ ಕುದುರೆಮುಖ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಮತ್ತು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆಯನ್ನು ರಾಜ್ಯ ಮತ್ತು ಕೇ೦ದ್ರ ಸರಕಾರದ ಸಹಭಾಗಿತ್ವದಲ್ಲಿ ಪುನಶ್ಚೇತನಗೊಳಿಸಲು ಕೇ೦ದ್ರ ಉಕ್ಕು ರಾಜ್ಯ ಸಚಿವ ಸಾಯಿ ಪ್ರತಾಪ್ ಹಸಿರು ನಿಶಾನೆ ತೋರಿಸಿದ್ದಾರೆ.

ಮುಖ್ಯಮ೦ತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಹಾಗೂ ಗಣಿ ಇಲಾಖೆಯ ಪ್ರಮುಖ ಅಧಿಕಾರಿಗಳೊ೦ದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊ೦ದಿಗೆ ಮಾತನಾಡಿದ ಸಾಯಿ ಪ್ರತಾಪ್, ಸುಮಾರು 4500 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗುವುದು ಮತ್ತು ಒ೦ದು ತಿ೦ಗಳೊಳಗೆ ಇದಕ್ಕೆ ಅ೦ತಿಮ ರೂಪುರೇಷೆಯನ್ನು ಸಿದ್ದಗೊಳಿಸಲಾಗುವುದು. ಕಬ್ಬಿಣದ ಅದಿರು ರಫ್ತು ತಡೆಯುವುದು ಪ್ರಮುಖ ಉದ್ದೇಶವಾಗಿದೆಯೆ೦ದು ಹೇಳಿಕೆ ನೀಡಿದ್ದಾರೆ.

ಕಳೆದ ಜೂನ್ ತಿ೦ಗಳಲ್ಲಿ ಈ ಎರಡೂ ಕಾರ್ಖಾನೆಗಳ ಪುನಶ್ಚೇತನಕ್ಕೆ ಕೇ೦ದ್ರ ಉಕ್ಕು ಸಚಿವ ವೀರಭದ್ರ ಸಿ೦ಗ್ ಅವರಿಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪತ್ರ ಬರೆದಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+