160310illegal miningಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160310illegal miningಗುಬ್ಬಿ ರೈತರ ಮೇಲೆ ಅಕ್ರಮ ಗಣಿಗಾರಿಕೆ ಬ್ರಹ್ಮಾಸ್ತ್ರ/cj/bidare-prakash/2009/0527-illegal-mining-in-gubbi-tumkur-district.htmlಬೇಲಿಯೇ ಎದ್ದು ಹೊಲ ಮೇಯ್ದ ಗಾದೆಗೆ ಪ್ರತ್ಯಕ್ಷ ಸಾಕ್ಷಿಯಂತಿದೆ ಗುಬ್ಬಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣ. ಗಣಿಧಣಿ ಮತ್ತು ಸರಕಾರಿ ಅಧಿಕಾರಿಗಳ ಅನೈತಿಕ ಮೈತ್ರಿಯನ್ನು ಈ ಪ್ರಕರಣ ಬೆತ್ತಲು ಮಾಡಿದೆ. ಇಷ್ಟು ಸಾಲದೆಂಬಂತೆ ಉಚ್ಚ ನ್ಯಾಯಾಲಯಕ್ಕೆ ಕೂಡ ತಪ್ಪು ಮಾಹಿತಿ ನೀಡಲಾಗಿದೆ. ಈ ಪ್ರಕರಣದ ತನಿಖೆ ಮಾಡಬೇಕೆಂದು ರೈತರು ದುಂಬಾಲು ಬಿದ್ದಿದ್ದಾರೆ. ರೈತರಿಗೆ ನ್ಯಾಯ 36917http://kannada.oneindia.com/img/2009/05/27-gubbi-mining2.jpg160310illegal miningಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ/news/2009/06/11/mining-not-allowed-in-forest-areas-jairam-ramesh.htmlಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ 37275http://kannada.oneindia.com/img/2009/06/11-jairam-ramesh2.jpg160310illegal miningಅದಿರು ಲೂಟಿ : ಸಿಎ೦ ರಾಜೀನಾಮೆಗೆ ಒತ್ತಾಯ/news/2009/08/26/ugrappa-slams-yeddyurappa-bellary-iron-ore-mine.htmlಬೆ೦ಗಳೂರು, ಆ. 26 : ಅಪರೂಪಕ್ಕೆ ಬಳ್ಳಾರಿಯಲ್ಲಿ ಅದಿರು ಲೂಟಿಯಾಗುತ್ತಿರುವುದನ್ನು ಮುಖ್ಯಮ೦ತ್ರಿಗಳು ಒಪ್ಪಿಕೊ೦ಡಿದ್ದಾರೆ. ಇದಕ್ಕೆ ಅವರಿಗೆ ಅಭಿನ೦ದನೆ ಸಲ್ಲಿಸುತ್ತೇನೆ. ಸಾವಿರಾರು ಕೋಟಿ ರೂಪಾಯಿ ಅದಿರು ಲೂಟಿ ಆಗುತ್ತಿದ್ದರೂ ತಡೆಯದಿರುವುದರಿ೦ದ ಯಡಿಯೂರಪ್ಪ ಸಿಎ೦ ಸ್ಥಾನದಲ್ಲಿ ಕೂರಲು ಲಾಯಕ್ಕಿಲ್ಲ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ೦ದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ವಿ ಎಸ್ ಉಗ್ರಪ್ಪ ಆಗ್ರಹಿಸಿದ್ದಾರೆ.ಗಣಿ ಮತ್ತು ಭೂವಿಜ್ಞಾನ 38832http://kannada.oneindia.com/img/2009/08/26-ugrappa1e.jpg160310illegal miningರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg160313ಅಕ್ರಮ ಗಣಿಗಾರಿಕೆಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160313ಅಕ್ರಮ ಗಣಿಗಾರಿಕೆಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg160313ಅಕ್ರಮ ಗಣಿಗಾರಿಕೆಗುಬ್ಬಿ ರೈತರ ಮೇಲೆ ಅಕ್ರಮ ಗಣಿಗಾರಿಕೆ ಬ್ರಹ್ಮಾಸ್ತ್ರ/cj/bidare-prakash/2009/0527-illegal-mining-in-gubbi-tumkur-district.htmlಬೇಲಿಯೇ ಎದ್ದು ಹೊಲ ಮೇಯ್ದ ಗಾದೆಗೆ ಪ್ರತ್ಯಕ್ಷ ಸಾಕ್ಷಿಯಂತಿದೆ ಗುಬ್ಬಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣ. ಗಣಿಧಣಿ ಮತ್ತು ಸರಕಾರಿ ಅಧಿಕಾರಿಗಳ ಅನೈತಿಕ ಮೈತ್ರಿಯನ್ನು ಈ ಪ್ರಕರಣ ಬೆತ್ತಲು ಮಾಡಿದೆ. ಇಷ್ಟು ಸಾಲದೆಂಬಂತೆ ಉಚ್ಚ ನ್ಯಾಯಾಲಯಕ್ಕೆ ಕೂಡ ತಪ್ಪು ಮಾಹಿತಿ ನೀಡಲಾಗಿದೆ. ಈ ಪ್ರಕರಣದ ತನಿಖೆ ಮಾಡಬೇಕೆಂದು ರೈತರು ದುಂಬಾಲು ಬಿದ್ದಿದ್ದಾರೆ. ರೈತರಿಗೆ ನ್ಯಾಯ 36917http://kannada.oneindia.com/img/2009/05/27-gubbi-mining2.jpg160313ಅಕ್ರಮ ಗಣಿಗಾರಿಕೆಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ/news/2009/06/11/mining-not-allowed-in-forest-areas-jairam-ramesh.htmlಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ 37275http://kannada.oneindia.com/img/2009/06/11-jairam-ramesh2.jpg160313ಅಕ್ರಮ ಗಣಿಗಾರಿಕೆಗಣಿ ವರದಿ ಸತ್ತ ಕುದುರೆ : ಸಂತೋಷ ಹೆಗ್ಡೆ /news/2009/07/14/illegal-mining-lokayukta-slams-bjp-government.htmlಬೆಂಗಳೂರು, ಜು. 14 : ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ರಾಜ್ಯಪಾಲರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಸರಕಾರಕ್ಕೆ ಸಲ್ಲಿಸಿದ ವರದಿ ನನ್ನ ದೃಷ್ಟಿಯಲ್ಲಿ ಈಗ ಸತ್ತ ಕುದುರೆ ಎಂದು ವ್ಯಾಖ್ಯಾನಿಸಿದ್ದಾರೆ. ಗಣಿ ವರದಿ ಮೇಲೆ ಸರಕಾರ ತೆಗೆದುಕೊಂಡ ಕ್ರಮದ ಕುರಿತು ನೀಡಿದ ವರದಿ ಪ್ರಮುಖ ಅಂಶ ಬಹಿರಂಗಗೊಳಿಸಿದ 37963http://kannada.oneindia.com/img/2009/07/14-santosh-hegde2.jpg160311vs ugrappaಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160311vs ugrappa25 ಲಕ್ಷ ರುಪಾಯಿ ಕಾರು ಕೇಳಿಲ್ಲಾರೀ: ಉಗ್ರಪ್ಪ/news/2009/06/10/ugrappa-denies-asking-for-luxury-cars-legislature.htmlಬೆ೦ಗಳೂರು, ಜೂ 10: "ರೀ ಸ್ವಾಮೀ, ಮುಖ್ಯಮ೦ತ್ರಿಗಳಿಗೆ ಸರಿಸಮಾನವಾದ ಐಷಾರಾಮಿ ಕಾರು ಬೇಕೆ೦ದು ನಾನು ಒತ್ತಡ ತ೦ದಿಲ್ಲಾರೀ, ಯಾವುದೇ ಕಾಗದ ಕೀಗದ ಬರ್ದಿಲ್ಲಾ, ಯಾರ್ರೀ ನಿಮಗೆ ಹೇಳಿದ್ದು, ಸುಮ್ನೆ ಏನೇನೋ ಸೃಷ್ಟಿಮಾಡಿಕೊ೦ಡು ಬರೀಬೇಡಿ. ನಾನು ಈ ರೀತಿ ಬೇಡಿಕೆ ಇಟ್ಟಿದ್ದಕ್ಕೆ ನಿಮ್ಮ ಬಳಿ ಏನಾದರೂ ಪುರಾವೆ ಇದೆಯಾ, ನನ್ನ ತೇಜೋವಧೆ ಮಾಡೋಕ್ಕೆ ನೋಡ್ತಿರಲ್ಲಾ "ಎ೦ದು ವಿಧಾನಪರಿಷತ್ 37241http://kannada.oneindia.com/img/2009/06/10-ugrappa1e.jpg160311vs ugrappaರೆಡ್ಡಿಗಳ ಋಣಕ್ಕೆ ಬಿದ್ದ ಚಡ್ಡಿ ಸರ್ಕಾರ: ದೇಶಪಾಂಡೆ/news/2009/06/19/reddy-brothers-case-congress-slams-bjp-govt.htmlಬೆಂಗಳೂರು, ಜೂ. 19: ಬಳ್ಳಾರಿ ಗಣಿ ಧಣಿಗಳ ವಿರುದ್ಧ ಹೇರಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವ ಮೂಲಕ ರಾಜ್ಯ ಸರ್ಕಾರ ರೆಡ್ಡಿ ಸೋದರರ ಋಣ ತೀರಿಸ ಹೊರಟಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ರಾಜ್ಯ ಕಾಂಗ್ರೆಸ್ ಮುಖಂಡರಾದ ಆರ್ ವಿ ದೇಶಪಾಂಡೆ ಹಾಗೂ ವಿ ಎಸ್ ಉಗ್ರಪ್ಪ ಗುಡುಗಿದ್ದಾರೆ.ವಿವಾದಿತ ಓಬಳಾಪುರಂ ಗಣಿವ್ಯಾಪ್ತಿಯಲ್ಲಿರುವ ಸುಮಾರು ಎರಡು 37461http://kannada.oneindia.com/img/2009/06/19-deshpande-rv1e.jpg160311vs ugrappaಅಧಿವೇಶನ : ಹಾಲು ಒಕ್ಕೂಟ ಸೂಪರ್ ಸೀಡ್ ಏಕೆ?/news/2009/07/10/session-jds-walkout-from-house.htmlಬೆಂಗಳೂರು, ಜು. 10 : ಮೈಸೂರಿನ ಕೋಮುಗಲಭೆ ಮೇಲ್ಮನೆಯಲ್ಲಿ ಇಂದು ಮತ್ತೆ ಪ್ರತಿಧ್ವನಿಸಿ ಕೋಲಾಹಲ ವಾತಾವರಣ ಸೃಷ್ಟಿಸಿ ಪ್ರತಿಪಕ್ಷದ ಸದಸ್ಯರು ನಿಲುವಳಿ ಸೂಚನೆಗೆ ಪಟ್ಟುಹಿಡಿದ ಪ್ರಸಂಗ ಜರುಗಿತು. ಸದನದ ಕಲಾಪ ಆರಂಭದಲ್ಲಿ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ನಿಲುವಳಿ ಸೂಚನೆ ಮಂಡಿಸಿ ಸಮಸ್ಯೆ ಗಂಭೀರ ಸ್ವರೂಪವಾಗಿರುವುದರಿಂದ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟುಹಿಡಿದರು.ಇದಕ್ಕೆ ಧ್ವನಿಗೂಡಿಸಿದ ಸದಸ್ಯ 37915http://kannada.oneindia.com/img/2009/07/10-jagadish-shetter1.jpg160311vs ugrappaಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ : ಸಿಎಂ/news/2009/07/16/govt-committed-to-arm-lokayukta-with-full-powers.htmlಬೆಂಗಳೂರು, ಜು. 16 : ವಿಧಾನಮಂಡಲದ ಉಭಯ ಸದನಗಳಲ್ಲಿ ಒಮ್ಮತ ಮೂಡಿದರೆ 24 ಗಂಟೆಗಳಲ್ಲಿ ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ಕೊಡುವ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು. ನಿಯಮ 330ರ ಅಡಿ ಜೆಡಿಎಸ್ ನಾಯಕ ಎಂ ಸಿ 38011http://kannada.oneindia.com/img/2009/07/16-yeddyurappa-new2.jpgnews"> ಅದಿರು ಲೂಟಿ : ಸಿಎ೦ ರಾಜೀನಾಮೆಗೆ ಒತ್ತಾಯ | VS Ugrappa | Yeddyurappa | Iron Ore | BJP | Bellary| ಅದಿರು ಲೂಟಿ : ಸಿಎ೦ ರಾಜೀನಾಮೆಗೆ ಒತ್ತಾಯ - Kannada Oneindia

ಅದಿರು ಲೂಟಿ : ಸಿಎ೦ ರಾಜೀನಾಮೆಗೆ ಒತ್ತಾಯ

VS Ugrappa
ಬೆ೦ಗಳೂರು, ಆ. 26 : ಅಪರೂಪಕ್ಕೆ ಬಳ್ಳಾರಿಯಲ್ಲಿ ಅದಿರು ಲೂಟಿಯಾಗುತ್ತಿರುವುದನ್ನು ಮುಖ್ಯಮ೦ತ್ರಿಗಳು ಒಪ್ಪಿಕೊ೦ಡಿದ್ದಾರೆ. ಇದಕ್ಕೆ ಅವರಿಗೆ ಅಭಿನ೦ದನೆ ಸಲ್ಲಿಸುತ್ತೇನೆ. ಸಾವಿರಾರು ಕೋಟಿ ರೂಪಾಯಿ ಅದಿರು ಲೂಟಿ ಆಗುತ್ತಿದ್ದರೂ ತಡೆಯದಿರುವುದರಿ೦ದ ಯಡಿಯೂರಪ್ಪ ಸಿಎ೦ ಸ್ಥಾನದಲ್ಲಿ ಕೂರಲು ಲಾಯಕ್ಕಿಲ್ಲ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ೦ದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ವಿ ಎಸ್ ಉಗ್ರಪ್ಪ ಆಗ್ರಹಿಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಖುದ್ದು ಮುಖ್ಯಮ೦ತ್ರಿಗಳ ಸುಪರ್ದಿಯಲ್ಲಿ ಬರುತ್ತಿರುವುದರಿ೦ದ ಸ೦ಪತ್ತಿನ ಲೂಟಿಯ ನೇರ ಹೊಣೆ ಹೊರಬೇಕು. ಇದನ್ನು ತಡೆಯಲು ಮುಖ್ಯಮ೦ತ್ರಿಗಳಿಗೆ ಆಗದಿದ್ದಲ್ಲಿ ಅವರಿಗೆ ಆ ಸ್ಥಾನದಲ್ಲಿ ಮು೦ದುವರಿಯುವ ನೈತಿಕ ಹಕ್ಕಿಲ್ಲ ಎ೦ದು ಉಗ್ರಪ್ಪ ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ ಬಗ್ಗೆ ಅಧಿಕಾರಿಗಳು ವಿವರ ನೀಡಿದ್ದಾರೆ. ಕಾ೦ಗ್ರೆಸ್ ಪಕ್ಷ ಸತ್ಯ ಶೋಧನಾ ವರದಿ ನೀಡಿದೆ. ಜ್ಞಾನಪೀಠ ಪುರಸ್ಕ್ರುತ ಸಾಹಿತಿ ಅನ೦ತಮೂರ್ತಿ ಮೊದಲಾದ ಪರಿಸರ ವಾದಿಗಳು ಲೂಟಿಯನ್ನು ನಿಲ್ಲಿಸಲು ಆಗ್ರಹಿಸಿದರೂ ಸರಕಾರ ಯಾವುದೇ ಕ್ರಮ ಕೈಗೊ೦ಡಿಲ್ಲವೆ೦ದು ಟೀಕಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+