276844bharatiya janata partyಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg276844bharatiya janata partyಒತ್ತಿನೆಣಿಯಲ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ ಅಡ್ಡಿ/movies/controversy/2009/03/0315-chaplin-statue-will-hurt-hindu-sentiments-bjp.htmlಬೈಂದೂರು, ಮಾ. 15 : ಒತ್ತಿನೆಣಿ ಕಡಲ ತೀರದಲ್ಲಿ ಚಾರ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ಸೇರಿ ಅನೇಕ ಹಿಂದೂ ಸಂಘಟನೆಗಳ ಕಾರ್ಯಕರ್ತರು ತಡೆ ಒಡ್ಡಿದ್ದು, ಕಾಮಗಾರಿ ಆರಂಭ ಹಂತದ ನಿರ್ಮಾಣವನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಕನ್ನಡ ಚಲನಚಿತ್ರ ನಟ ಹೇಮಂತ್ ಹೆಗ್ಡೆ ಹೌಸ್ ಪುಲ್ ಚಿತ್ರಕ್ಕಾಗಿ 67 ಅಡಿ ಎತ್ತರದ ಚಾರ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ 35233http://kannada.oneindia.com/img/2009/03/15-hemanth-hegde1.jpg276844bharatiya janata partyವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg276844bharatiya janata partyಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg276844bharatiya janata partyಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg557354arun shourieಬಿಜೆಪಿಯಲ್ಲಿ ಸತ್ಯ ಹೇಳುವುದೇ ಅಶಿಸ್ತು:ಶೌರಿ/news/2009/08/25/shourie-calls-rajnath-alice-in-blunderland.htmlನವದೆಹಲಿ, ಆ.25: ಭಾರತೀಯ ಜನತಾ ಪಕ್ಷದಲ್ಲಿ ಇಂದು ಸತ್ಯ ಹೇಳುವುದು ಕಷ್ಟವಾಗಿದೆ. ಸತ್ಯ ಹೇಳಿ ಇರುವ ಹುಳುಕನ್ನು ಎತ್ತಿ ತೋರಿಸಿದರೆ ಅಶಿಸ್ತು ಎಂದು ಪಕ್ಷದಿಂದ ಹೊರಗಿಡುವ ಹುನ್ನಾರ ನಡೆದಿದೆ. ಬಿಜೆಪಿ ಅಧೋಗತಿಯ ಹಾದಿ ಹಿಡಿದಿದೆ.ರಾಜ್ ನಾಥ್ ಅವರ ನಾಯಕತ್ವ ಪ್ರಶ್ನಾರ್ಹ ಎಂದು ಅರುಣ್ ಶೌರಿ ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಬಿಜೆಪಿ ರಾಷ್ಟೀಯ ಘಟಕದಲ್ಲಿ 38806http://kannada.oneindia.com/img/2009/08/25-arun-shourie1.jpg557354arun shourieಕನ್ನಡಪ್ರಭ ಪತ್ರಿಕೆಯ ಸಂಪಾದಕ ಶಿವಸುಬ್ರಮಣ್ಯ/column/sham/2009/0825-shivasubramanya-new-editor-kannada-prabha.htmlಯುವಕ ಕೆ.ಶಿವಸುಬ್ರಮಣ್ಯ ಅವರು ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡಿದ್ದಾರೆ. ನೂತನ ಸಂಪಾದಕರ ನೇಮಕವನ್ನು ಇಂಡಿಯನ್ ಎಕ್ಸ್ ಪ್ರೆಸ್ ಪಬ್ಲಿಕೇಷನ್ಸ್ ಮಧುರೈ ಪ್ರೈ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮನೋಜ್ ಕುಮಾರ್ ಸೊಂತಾಲಿಯಾ ಸೋಮವಾರ ಪ್ರಕಟಿಸಿದ್ದಾರೆ.ಎಚ್ ಆರ್ ರಂಗನಾಥ್ ಅವರ ರಾಜೀನಾಮೆಯಿಂದ ತೆರವಾದ ಸಂಪಾದಕರ ಹುದ್ದೆಯನ್ನು ಅಲಂಕರಿಸಿರುವ ಶಿವು ಕನ್ನಡಪ್ರಭದಲ್ಲಿ ಕಳೆದ 12 38807http://kannada.oneindia.com/img/2009/08/25-shivasubramanya1.jpg557354arun shourieಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpg557354arun shourieಬಿಜೆಪಿಯಲ್ಲಿ ಮತ್ತೊಂದು ಬಲಿಗೆ ವೇದಿಕೆ ಸಜ್ಜು/news/2009/08/26/bjp-asks-shourie-to-clarify-remarks.htmlನವದೆಹಲಿ, ಆ. 26 : ಜಸ್ವಂತ್ ಸಿಂಗ್ ಅವರನ್ನು ಶಿಸ್ತಿನ ಉಲ್ಲಂಘನೆಗಾಗಿ ನೋಟಿಸ್ ನೀಡದೇ ಉಚ್ಚಾಟಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದು, ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಅರುಣ್ ಶೌರಿಗೆ ಮಾಧ್ಯಮಗಳಲ್ಲಿ ನೀಡಿರುವ ಹೇಳಿಕೆಯ ಕುರಿತು ವಿವರಣೆ ಬಯಸಿ ನೋಟಿಸ್ ನೀಡಿದೆ. ವಾಸ್ತವವಾಗಿ ಜಸ್ವಂತ್ ಸಿಂಗ್ ಗಿಂತ ಹೆಚ್ಚು ತೀಕ್ಷ್ಣವಾಗಿ ಪಕ್ಷದ ಲೋಕಸಭಾ ಚುನಾವಣೆಯ ವೈಫಲ್ಯವನ್ನು 38827http://kannada.oneindia.com/img/2009/08/26-arun-shourie1.jpg557354arun shourieಬಿಜೆಪಿ ನಾಯಕರ ವಿರುದ್ಧ ಬಂಡೆದ್ದ ಖಂಡೂರಿ/news/2009/08/26/why-i-was-sacked-khanduri-asks-bjp.htmlಡೆಹ್ರಾಡೂನ್ , ಆ. 26 : ಲೋಕಸಭಾ ಚುನಾವಣೆಯಲ್ಲಿನ ಸೋಲು ಮತ್ತು ಪಕ್ಷದೊಳಗಿನ ಆಂತರಿಕ ಕಚ್ಚಾಟದಿಂದ ತತ್ತರಿಸಿ ಹೋಗಿರುವ ಬಿಜೆಪಿಗೆ ಮತ್ತೊಂದು ಹೊಡೆತ ಬಿದ್ದಿದ್ದು, ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಬಿ ಸಿ ಖಂಡೂರಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಏಕೆ ಎಂದು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ 38836http://kannada.oneindia.com/img/2009/08/26-bc-khanduri1.jpg276844bharatiya janata partyಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg276844bharatiya janata partyಒತ್ತಿನೆಣಿಯಲ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ ಅಡ್ಡಿ/movies/controversy/2009/03/0315-chaplin-statue-will-hurt-hindu-sentiments-bjp.htmlಬೈಂದೂರು, ಮಾ. 15 : ಒತ್ತಿನೆಣಿ ಕಡಲ ತೀರದಲ್ಲಿ ಚಾರ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ಸೇರಿ ಅನೇಕ ಹಿಂದೂ ಸಂಘಟನೆಗಳ ಕಾರ್ಯಕರ್ತರು ತಡೆ ಒಡ್ಡಿದ್ದು, ಕಾಮಗಾರಿ ಆರಂಭ ಹಂತದ ನಿರ್ಮಾಣವನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಕನ್ನಡ ಚಲನಚಿತ್ರ ನಟ ಹೇಮಂತ್ ಹೆಗ್ಡೆ ಹೌಸ್ ಪುಲ್ ಚಿತ್ರಕ್ಕಾಗಿ 67 ಅಡಿ ಎತ್ತರದ ಚಾರ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ 35233http://kannada.oneindia.com/img/2009/03/15-hemanth-hegde1.jpg276844bharatiya janata partyವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg276844bharatiya janata partyಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg276844bharatiya janata partyಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpgnews"> ಬಿಜೆಪಿ ನಾಯಕರ ವಿರುದ್ಧ ಬಂಡೆದ್ದ ಖಂಡೂರಿ | BC Khanduri | BJP | Vasundhara raje | Arun Shourie | Uttarkhand | Lok sabha election 2009 | - Kannada Oneindia

ಬಿಜೆಪಿ ನಾಯಕರ ವಿರುದ್ಧ ಬಂಡೆದ್ದ ಖಂಡೂರಿ

BC Khanduri
ಡೆಹ್ರಾಡೂನ್ , ಆ. 26 : ಲೋಕಸಭಾ ಚುನಾವಣೆಯಲ್ಲಿನ ಸೋಲು ಮತ್ತು ಪಕ್ಷದೊಳಗಿನ ಆಂತರಿಕ ಕಚ್ಚಾಟದಿಂದ ತತ್ತರಿಸಿ ಹೋಗಿರುವ ಬಿಜೆಪಿಗೆ ಮತ್ತೊಂದು ಹೊಡೆತ ಬಿದ್ದಿದ್ದು, ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಬಿ ಸಿ ಖಂಡೂರಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಏಕೆ ಎಂದು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ ಕಂಡ ದಯನೀಯ ಸೋಲಿನ ನಂತರ ನನ್ನನ್ನು ನೇರ ಹೊಣೆಗಾರನನ್ನಾಗಿ ಮಾಡಿದ ವರಿಷ್ಟರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಸೂಚಿಸಿದರು. ಹಾಗಾದರೆ ರಾಷ್ಟ್ರಮಟ್ಟದಲ್ಲಿ ಪಕ್ಷದ ಸೋಲಿಗೆ ಯಾರು ಜವಾಬ್ದಾರಿ ತೆಗೆದುಕೊಳ್ಳುತ್ತಾರೆಂದು ಖಂಡೂರಿ ಪತ್ರದಲ್ಲಿ ಬರೆದಿದ್ದಾರೆ. ರಾಜ್ಯದಲ್ಲಿ ಈಗಲೂ ನನ್ನ ಜನಪ್ರಿಯತೆಗೆ ಧಕ್ಕೆ ಬಂದಿಲ್ಲ ಎಂದಿದ್ದಾರೆ.

ನನಗೆ 27 ಶಾಸಕರು ಭೇಷರತ್ ಬೆಂಬಲ ನೀಡಲು ಸಿದ್ದರಿದ್ದಾರೆ. ನನ್ನನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ. ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆ ಭಾರಿ ನೋವು ತಂದಿದೆ. ವಾಜಪೇಯಿ ಅವರ ಅಸ್ವಸ್ಥತೆ ನಮ್ಮನ್ನು ತುಂಬಾ ಕಾಡುತ್ತಿದೆ ಎಂದು ಖಂಡೂರಿ ಹೇಳಿಕೆ ನೀಡಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+