518544ಎಚ್1ಎನ್1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518544ಎಚ್1ಎನ್1ದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg518544ಎಚ್1ಎನ್1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518544ಎಚ್1ಎನ್1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518544ಎಚ್1ಎನ್1ಪವಿತ್ರ ತುಳಸಿ ವೈದ್ಯ ತುಳಸಿ ಎಲ್ಲರಿಗೂ ತಿಳಿಸಿ/mixed-bag/health/2009/0812-herbal-medicine-tulsi-to-combat-swine-flu.htmlಲಕ್ನೋ, ಆ. 12 : ಪವಿತ್ರ ತುಳಸಿ ಮತ್ತು ಚಿಕಿತ್ಸಕ ಗುಣಗಳ ಗಣಿ ತುಳಸಿ. ಹಲವುದಳ ಶ್ರೀತುಳಸಿ ಸೇವನೆ ಹಂದಿಜ್ವರ ನಿವಾರಣೆಗೆ ರಾಮಬಾಣ ಎನ್ನುತ್ತದೆ ಆಯುರ್ವೇದ. ಎಚ್1ಎನ್1 ರೋಗಾಣುಗಳು ತಾಗದಂತೆ ತುಳಸಿ ನಮ್ಮನ್ನು ರಕ್ಷಿಸುವುದಷ್ಟೆ ಅಲ್ಲ, ರೋಗವನ್ನು ಶೀಘ್ರವಾಗಿ ಹೋಗಲಾಡಿಸಿ ಗುಣ ಮುಖಮಾಡುತ್ತದೆ ಎಂದು ಆಯುರ್ವೇದ ವೈದ್ಯರು ಹೇಳುತ್ತಾರೆ.ಫ್ಲು ಬಾಧೆಯನ್ನು ಹತ್ತಿಕ್ಕುವ ಗುಣ ತುಳಸಿಯಲ್ಲಿದೆ ಎಂದು ವೈದ್ಯಕೀಯ 38590http://kannada.oneindia.com/img/2009/08/12-tulsi1.jpg484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಹಂದಿಜ್ವರಕ್ಕೆ ಮತ್ತೆ ನಾಲ್ಕು ಬಲಿ | H1N1 | Swine Flu | Bengaluru | Pune | Sriramulu | Venkatesh | KIMS hospital | Puspha Latha - Kannada Oneindia

ಹಂದಿಜ್ವರಕ್ಕೆ ಮತ್ತೆ ನಾಲ್ಕು ಬಲಿ

swine flu
ಬೆಂಗಳೂರು, ಆ. 27 : ಎಚ್1 ಎನ್1 ಪಿಡುಗು ದಿನದಿಂದ ದಿನಕ್ಕೆ ವ್ಯಾಪಿಸುತ್ತಿದ್ದು, ನಿಯಂತ್ರಣಕ್ಕೆ ಬರುವ ಸಾಧ್ಯತೆಗಳು ಗೋಚರಿಸುತ್ತಿಲ್ಲ. ಆರೋಗ್ಯ ಸಚಿವ ಶ್ರೀರಾಮುಲು ಕೈಗೊಂಡಿರುವ ಎಲ್ಲ ಕ್ರಮಗಳು ಹೊಳೆಯಲ್ಲಿ ಹುಣಿಸಿಹಣ್ಣು ತೊಳೆದ ಹಾಗಾಗಿದೆ. ನಗರದ ವಿವಿಧ ಆಸ್ಪತ್ರೆಗಳು ಸೇರಿ ಎಚ್ 1ಎನ್ ಸೋಂಕಿನಿಂದ ಮತ್ತೆ ನಾಲ್ಕು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬುಧವಾರ ಒಂದೇ ದಿನ ನಡೆದಿದೆ.

ಕೆಂಪೇಗೌಡ ರಸ್ತೆಯ ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಪುಷ್ಪ ಲತಾ (35), ಜಯನಗರದ ಸಾಗರ್ ಆಸ್ಪತ್ರೆಯಲ್ಲಿ ನಾಗರಾಜು (38), ಚಾಮರಾಜಪೇಟೆ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ವೆಂಕಟೇಶ್ (45) ಮತ್ತು ಸೇಂಟ್ ಪಿಲೋಮಿನಾ ಆಸ್ಪತ್ರೆಯಲ್ಲಿ ಪಿ ಮುನಿರತ್ನಂ (48) ಮೃತಪಟ್ಟಿದ್ದಾರೆ.

ತೀವ್ರ ನ್ಯೂಮೋನಿಯಾ ಬಳಲುತ್ತಿದ್ದ ಚಂದ್ರಾ ಬಡಾವಣೆಯ ನಿವಾಸಿ ಪುಷ್ಪಲತಾ ಅವರು ಆಗಸ್ಟ್ 23 ರಂದು ನಮ್ಮ ಆಸ್ಪತ್ರೆಗೆ ದಾಖಲಾಗಿದ್ದರು. ಇದಕ್ಕೂ ಮುನ್ನ ಬೇರೆ ಕಡೆ ಚಿಕಿತ್ಸೆ ಪಡೆದರೂ ಅವರು ಗುಣಮುಖರಾಗಿರಲಿಲ್ಲ ಎಂದು ಸೇಂಟ್ ಮರ್ಥಾಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+