108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg271244nsaವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg271244nsaವರುಣ್ ಗಾಂಧಿಗೆ ಪೆರೋಲ್ ವಿಸ್ತರಣೆ/news/2009/05/01/varun-gandhi-parole-extended.htmlನವದೆಹಲಿ, ಮೇ.1: ಬಿಜೆಪಿಯ ಯುವ ನೇತಾರ ವರುಣ್ ಗಾಂಧಿ ಪೆರೋಲನ್ನು ಸುಪ್ರೀಂಕೋರ್ಟ್ ಈ ತಿಂಗಳ 14ರವರೆಗೂ ವಿಸ್ತರಿಸಿದೆ. ಪಿಲಿಭಿತ್ ನಲ್ಲಿ ಮುಸ್ಲಿಂರ ಕುರಿತು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವರುಣ್ ಮೇಲೆ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಉತ್ತರ ಪ್ರದೇಶ ಮಾಯಾವತಿ ಸರಕಾರ 'ನಾಸಾ' (ರಾಷ್ಟ್ರೀಯ ಭದ್ರತಾ ಕಾಯಿದೆ)ಅಡಿಯಲ್ಲಿ ಕೇಸು ನಮೂದಿಸಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ 36341http://kannada.oneindia.com/img/2009/05/01-varun-gandhi2.jpg271244nsaಲಂಡನ್ ಸ್ಕೂಲ್ ನಲ್ಲಿ ವರುಣ್ ವಿರುದ್ಧ ಅಸಮಾಧಾನ /news/2009/05/05/prestigious-uk-institutions-condemn-varun-gandhi.htmlಲಂಡನ್, ಮೇ. 5 : ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಡ್ ಸ್ಕೂಲ್ ಆಫ್ ಓರಿಯೆಂಟಲ್ ಅಂಡ್ ಆಫ್ರಿಕನ್ ಸ್ಟಡೀಸ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಇತ್ತೀಚೆಗೆ ವಿವಾದಾತ್ಮಕ ಹೇಳಿ ನೀಡಿರುವ ವರುಣ್ ಗಾಂಧಿ ಹೇಳಿಕೆಯನ್ನು ಖಂಡಿಸಿದ್ದಾರೆ. ಅವನು ನಮ್ಮ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಿಕೊಳ್ಳಲಿಕ್ಕೂ ನಾಚಿಕೆಯಾಗುತ್ತದೆ ಎಂದು ಹೇಳಿದ್ದಾರೆ. ವರುಣ್ ಗಾಂಧಿ ಅವರು ಲಂಡನ್ 36410http://kannada.oneindia.com/img/2009/05/05-varun-gandhi1.jpg271244nsaವರುಣ್ ವಿರುದ್ಧದ ಮಾಯಾವತಿ ಅರ್ಜಿ ವಜಾ/news/2009/05/14/revoke-nsa-against-varun-sc-directs-up-govt.htmlನವದೆಹಲಿ, ಮೇ. 14 : ಅಲಹಾಬಾದ್ ಹೈಕೋರ್ಟ್ ನೇಮಿಸಿದ್ದ ಸಲಹಾ ಮಂಡಳಿ ವರುಣ್ ಗಾಂಧಿ ಮೇಲಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ತೆರುವುಗೊಳಿಸಿದ ಕ್ರಮವನ್ನು ಪ್ರಶ್ನಿಸಿ ಮಾಯಾವತಿ ನೇತೃತ್ವದ ಉತ್ತರ ಪ್ರದೇಶ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಸುಪ್ರಿಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮುಖ್ಯಮಂತ್ರಿ ಮಾಯಾವತಿ ಅವರು ಮುಖಭಂಗ ಅನುಭವಿಸುವಂತಾಗಿದೆ. ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಾ ಕೆ ಜಿ ಬಾಲಕೃಷ್ಣನ್ ನೇತೃತ್ವದ 36603http://kannada.oneindia.com/img/2009/05/14-varun-gandhi1.jpg271244nsaಕಂದಹಾರ್ ಪ್ರಕರಣ ಅಡ್ವಾಣಿಗೆ ಮೊದಲೇ ಗೊತ್ತಿತ್ತು/news/2009/08/27/advani-knew-about-all-kandahar-decisions-brajesh.htmlನವದೆಹಲಿ, ಆ. 27 : ಉರಿಯುವ ಮನೆಯಲ್ಲಿ ಗಳ ಹಿರಿಯುವ ಕೆಲಸ ಬಿಜೆಪಿಯಲ್ಲಿ ನಿರಂತರವಾಗಿ ಮುಂದುವರೆದಿದ್ದು, ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಬ್ರಿಜೇಶ್ ಮಿಶ್ರಾ ಕಂದಹಾರ್ ಘಟನೆಗೆ ಸಂಬಂಧಿಸಿದ ಕೆಲ ಕಹಿಸತ್ಯ ಗಳಿಗೆಯನ್ನು ಹೊರಹಾಕಿದ್ದಾರೆ. ಪಾಕ್ ಮೂಲದ ಭಯೋತ್ಪಾದಕರು ಭಾರತದ ಐಸಿ 814 ವಿಮಾನ ವಿಮಾನವನ್ನು ಕಂದಹಾರ್ ನಲ್ಲಿ ಒತ್ತಾಯಾಳಾಗಿರಿಸಿಕೊಂಡಾಗ ಮೂವರು ಭಯೋತ್ಪದಕರನ್ನು ಬಿಡುಗಡೆ ಮಾಡಲು ತೆಗೆದುಕೊಂಡ 38872http://kannada.oneindia.com/img/2009/08/27-brajesh-misra1.jpg453385jaswant singhಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ/news/2009/06/13/bjp-rules-out-action-against-jaswant-singh.htmlನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ 37313http://kannada.oneindia.com/img/2009/06/13-jaswant-singh1.jpg453385jaswant singhಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ/news/2009/06/16/bjp-sinks-further-after-jaitleys-resignation.htmlನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ 37374http://kannada.oneindia.com/img/2009/06/16-arun-jaitley2.jpg453385jaswant singhಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg453385jaswant singhಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg453385jaswant singhಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpgnews"> ಕಂದಹಾರ್ ಪ್ರಕರಣ ಅಡ್ವಾಣಿಗೆ ಮೊದಲೇ ಗೊತ್ತಿತ್ತು | Brajesh Mishra | L.K. Advani | Kandahar | Atal Bihari Vajapayee | Indian Airlines plane | NSA | Jaswant Singh| ಕಂದಹಾರ್ ಪ್ರಕರಣ ಅಡ್ವಾಣಿಗೆ ಮೊದಲೇ ಗೊತ್ತಿತ್ತು - Kannada Oneindia

ಕಂದಹಾರ್ ಪ್ರಕರಣ ಅಡ್ವಾಣಿಗೆ ಮೊದಲೇ ಗೊತ್ತಿತ್ತು

Brajesh Mishra
ನವದೆಹಲಿ, ಆ. 27 : ಉರಿಯುವ ಮನೆಯಲ್ಲಿ ಗಳ ಹಿರಿಯುವ ಕೆಲಸ ಬಿಜೆಪಿಯಲ್ಲಿ ನಿರಂತರವಾಗಿ ಮುಂದುವರೆದಿದ್ದು, ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಬ್ರಿಜೇಶ್ ಮಿಶ್ರಾ ಕಂದಹಾರ್ ಘಟನೆಗೆ ಸಂಬಂಧಿಸಿದ ಕೆಲ ಕಹಿಸತ್ಯ ಗಳಿಗೆಯನ್ನು ಹೊರಹಾಕಿದ್ದಾರೆ. ಪಾಕ್ ಮೂಲದ ಭಯೋತ್ಪಾದಕರು ಭಾರತದ ಐಸಿ 814 ವಿಮಾನ ವಿಮಾನವನ್ನು ಕಂದಹಾರ್ ನಲ್ಲಿ ಒತ್ತಾಯಾಳಾಗಿರಿಸಿಕೊಂಡಾಗ ಮೂವರು ಭಯೋತ್ಪದಕರನ್ನು ಬಿಡುಗಡೆ ಮಾಡಲು ತೆಗೆದುಕೊಂಡ ಗಟ್ಟಿ ನಿರ್ಧಾರದ ಚರ್ಚೆಯಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಉಪಸ್ಥಿತರಿದ್ದರು ಎಂದು ಹೇಳುವ ಮೂಲಕ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದಾರೆ.

ಕಂದಹಾರ್ ವಿಮಾನ ಅಪಹರಣವಾದ ಸಂದರ್ಭದಲ್ಲಿ 168 ಪ್ರಯಾಣಿಕರ ಹಿತ ಕಾಪಾಡುವುದು ಸರಕಾರದ ಕರ್ತವ್ಯವಾಗಿತ್ತು. ಇದಕ್ಕೆ ದೇಶಾದ್ಯಂತ ಭಾರಿ ಒತ್ತಡವೂ ಕೇಳಿಬಂದಿತ್ತು. ಈ ಸಮಯದಲ್ಲಿ ಪ್ರಧಾನಮಂತ್ರಿ, ರಕ್ಷಣಾ ಮಂತ್ರಿ, ವಿದೇಶಾಂಗ ಮತ್ತು ಗೃಹ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಭದ್ರತಾ ಸಮಿತಿಯಲ್ಲಿ ಚರ್ಚೆಯಲ್ಲಿ ಅಡ್ವಾಣಿ ಕೂಡಾ ಭಾಗವಹಿಸಿದ್ದರು ಎಂದು ಮಿಶ್ರಾ ಸ್ಪಷ್ಟಪಡಿಸಿದ್ದಾರೆ.

ಜಿನ್ನಾ ಸಂಬಂಧಿಸಿದ ಪುಸ್ತಕ ಬರೆದು ಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಿದೇಶಾಂಗ ಸಚಿವ ಜಸ್ವಂತ್ ಸಿಂಗ್ ಕಂದಹಾರ್ ಪ್ರಕರಣ ಪ್ರಸ್ತಾಪಿಸಿ, ಮೂವರು ಭಯೋತ್ಪಾದಕರು ಬಿಡುಗಡೆಯ ವಿಷಯ ಅಡ್ವಾಣಿ ಅವರಿಗೆ ಗೊತ್ತಿತ್ತು ಎಂದು ಹೇಳಿದ್ದರು. ಜಸ್ವಂತ್ ಸಿಂಗ್ ಅವರ ಹೇಳಿಕೆಯನ್ನು ಬ್ರಿಜೇಶ್ ಮಿಶ್ರಾ ಬೆಂಬಲಿಸಿದ್ದಾರೆ. ಆದರೆ, ಜಸ್ವಂತ್ ಸಿಂಗ್ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದ ಅಡ್ವಾಣಿ, ಅಂದಿನ ಉನ್ನತ ಮಟ್ಟದ ಭದ್ರತಾ ಸಮಿತಿ ಚರ್ಚೆಯಲ್ಲಿ ನಾನು ಪಾಲ್ಗೊಂಡಿರಲಿಲ್ಲ ಎಂದು ತಮ್ಮ ಜೀವನ ಚರಿತ್ರೆ ಮೈ ಕಂಟ್ರಿ ಮೈ ಲಫ್ ಪುಸ್ತಕದಲ್ಲಿ ಬರೆದುಕೊಂಡಿದ್ದರು.

ಕಂದಹಾರ್ ನಲ್ಲಿ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿ ಒತ್ತೆಯಾಳು ಆಗಿರುವ ಪ್ರಯಾಣಿಕರನ್ನು ಬಿಡಿಸಿಕೊಂಡು ಬರಲು ಅಂದಿನ ವಿದೇಶಾಂಗ ಸಚಿವ ಜಸ್ವಂತ್ ಸಿಂಗ್ ನೇತೃತ್ವದಲ್ಲಿ ಮೂವರು ಉಗ್ರರನ್ನು ವಿಮಾನದ ಮೂಲಕ ಕಳುಹಿಸಿಕೊಡುವ ತೀರ್ಮಾನ ಭದ್ರತಾ ಸಮಿತಿ ಒಕ್ಕೂರಲ ತೀರ್ಮಾನಕ್ಕೆ ಬಂದಿತು ಎಂದು ಮಿಶ್ರಾ ವಿವರಿಸಿದ್ದಾರೆ. ಆದರೆ, ಉಗ್ರರು ಬೇಡಿಕೆಯಿಟ್ಟಿದ್ದ 36 ಉಗ್ರರ ಬಿಡುಗಡೆ ಹಾಗೂ 200 ಮಿಲಿಯನ್ ಒತ್ತೆ ಹಣ ಕೊಡಲು ಅಂದಿನ ಭದ್ರತಾ ಸಮಿತಿ ಸ್ಪಷ್ಟವಾಗಿ ನಿರಾಕರಿಸಿತು ಎಂದು ಅವರು ಹೇಳಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+