ವೆಬ್ ಸೈಟಿನಲ್ಲಿ ಕಲ್ಪವಾಸಿ ಕುಂಭಮೇಳ
ಬೆಂಗಳೂರು, ಆ. 27 : ಜಗತ್ತಿನ ಮೂಲೆಮೂಲೆಗಳಿಂದ ಭಕ್ತರನ್ನು, ಪ್ರಯಾಣಿಕರನ್ನು ಆಕರ್ಷಿಸುವ ಕುಂಭಮೇಳದ ಬಗ್ಗೆ ಸಮಗ್ರ ಮಾಹಿತಿ ಮತ್ತು ಚಿತ್ರಗಳನ್ನು ಪ್ರಕಟಿಸುವ ಮೂಲಕ ಹಿಂದೂ ನಂಬಿಕೆಗಳ ಮೇಲೆ ಹೊಸ ಬೆಳಕು ಚೆಲ್ಲುವ ಅಂತರ್ ಜಾಲ ತಾಣವೊಂದು ಕಣ್ಣುತೆರೆದಿದೆ. ಈ ವೆಬ್ ಸೈಟ್ ಆಗಸ್ಟ್ 26ರಂದು ಆರಂಭವಾಯಿತು. ವೆಬ್ ವಿಳಾಸ Kalpavasi.com
ಕುಂಭಮೇಳದಲ್ಲಿ ಪಾಲ್ಗೊಳ್ಳುವ ಭಕ್ತ ಸಮುದಾಯಕ್ಕೆ, ವಿಶೇಷವಾಗಿ ವಿದೇಶೀ ಪ್ರಯಾಣಿಕರಿಗೆ ಕರಾರುವಾಕ್ಕಾದ ಮಾಹಿತಿ ಕೊಡುವ ಉದ್ದೇಶವನ್ನು ಕಲ್ಪವಾಸಿ ಹೊಂದಿದೆ. ಕಲ್ಪವಾಸಿಯ ಮಹತ್ವವನ್ನು ತಿಳಿಸುವುದಲ್ಲದೆ, ವಿಜ್ಞಾನಕ್ಕೂ ಕುಂಭ ಮೇಳಕ್ಕೂ ಇರುವ ಸಂಬಂಧವನ್ನು ವೈಜ್ಞಾನಿಕವಾಗಿ ಪ್ರಚುರಪಡಿಸುವ ಪ್ರಯತ್ನವನ್ನು ವೆಬ್ ಸೈಟಿನಲ್ಲಿ ಮಾಡಲಾಗಿದೆ.
ಸಮಾಜಶಾಸ್ತ್ರಜ್ಞರು, ಪುರಾಣೇತಿಹಾಸಕಾರರು, ಪುರಾತತ್ವ ಸಂಶೋಧಕರ ಹತ್ತು ವರ್ಷಗಳ ಅಧ್ಯಯನ ಮತ್ತು ಪರಿಶ್ರಮದ ಫಲವೇ ಕಲ್ಪವಾಸಿ ಡಾಟ್ ಕಾಂ. ಈ ವೆಬ್ ಮಾಹಿತಿಯನ್ನು ಆಸಕ್ತರಿಗೆ ತಲುಪಿಸುವುದಕ್ಕೆ ಯುವಕರ ಬೆಂಬಲ ಮತ್ತು ಹಿರಿಯರ ಆಶೀರ್ವಾದವನ್ನು ಬೇಡಿದ್ದಾರೆ ಸ್ಟೂಡಿಯೋ ರಾಮ ಇಂಡಿಯ ಲಿಮಿಟೆಡ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಮನೀಶ್ ಮೋಕ್ಷಗುಂಡಂ.
(ದಟ್ಸ್ ಕನ್ನಡವಾರ್ತೆ)
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications