135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpg283795ashok chavanಸಮುದ್ರ ಮಾರ್ಗಕ್ಕೆ ರಾಜೀವ ಗಾಂಧಿ ಹೆಸರು ?/news/2009/07/01/mumbai-sea-link-named-after-rajiv-gandhi-opp-upset.htmlಮುಂಬೈ, ಜು. 1 : ದೇಶದ ಬಹುತೇಕ ಪ್ರಮುಖ ಯೋಜನೆಗಳು, ಕಟ್ಟಡಗಳು, ಆಣೆಕಟ್ಟುಗಳು, ವಿಮಾನ ನಿಲ್ದಾಣಗಳು, ಕಾರ್ಖಾನೆಗಳು ಸೇರಿದಂತೆ ಪ್ರಮುಖ ಎನಿಸಿರುವ ಎಲ್ಲ ಯೋಜನೆಗಳಿಗೂ ಗಾಂಧಿ ಮನೆತನದವರ ಹೆಸರಿಟ್ಟಿರುವುದು ಗೊತ್ತಿರುವ ಸಂಗತಿ. ಆದರೆ, ಇದೀಗ ದೇಶದ ಪ್ರಥಮ ಬಾಂದ್ರಾ-ವೊರ್ಲಿ ಸಮುದ್ರ ಮಾರ್ಗಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿಡಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿದೆ.ದೇಶದ ಮೊದಲ ಸಮುದ್ರ ಮಾರ್ಗಕ್ಕೆ 37690http://kannada.oneindia.com/img/2009/07/01-sharad-pawar1.jpg283795ashok chavanಮಹಾರಾಷ್ಟ್ರ : ಚವಾಣ್ ಸಿಎಂ ಆಗುವ ಸಾಧ್ಯತೆ/news/2009/10/23/ashok-chavan-to-continue-as-maha-cm.htmlಮುಂಬೈ, ಅ. 23 : ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷ ಈಗ ನೂತನ ಸಾರಥಿಗಾಗಿ ಹುಡುಕಾಟ ಆರಂಭಿಸಿದೆ. ಅಶೋಕ್ ಚವಾಣ್ ಅವರ ಹೆಸರು ಮುಖ್ಯಮಂತ್ರಿ ಗಾದಿಗೆ ಬಲವಾಗಿ ಕೇಳಿ ಬರುತ್ತಿದ್ದು, ಹೈಕಮಾಂಡ್ ಕೂಡಾ ಚವಾಣ್ ಅವರನ್ನೇ ಮುಂದುವರಿಸುವ ಇರಾದೆ ಹೊಂದಿದೆ ಎಂಬ ಅಂಶವೂ ನವದೆಹಲಿ 10 ಜನಪಥ್ ಅಂಗಳದಿಂದ ಹೊರಬಿದ್ದಿದೆ. ಕಳೆದ ಒಂಬತ್ತು ತಿಂಗಳಲ್ಲಿ 39828http://kannada.oneindia.com/img/2009/10/23-ashok-chavhan1e.jpg283795ashok chavanಚವಾಣ್, ಹೂಡಾ ಸಿಎಂ ಆಗಿ ಮುಂದುವರಿಕೆ/news/2009/10/25/chavan-hooda-retained-as-chief-ministers.htmlನವದೆಹಲಿ, ಅ. 25 : ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ, ಹರಿಯಾಣ ಪ್ರದೇಶ ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆ ಕೊನೆಗೂ ತೆರೆಬಿದ್ದಿದೆ. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಮುಖ್ಯಮಂತ್ರಿ ಆಯ್ಕೆ ಭಾರಿ ಕಸರತ್ತು ಆರಂಭವಾಗಿತ್ತು. ಶನಿವಾರ ಮಧ್ಯರಾತ್ರಿ ಮಹಾರಾಷ್ಟ್ರಕ್ಕೆ ಅಶೋಕ್ ಚವಾಣ್ ಮತ್ತು ಹರಿಯಾಣ ರಾಜ್ಯಕ್ಕೆ ಭೂಪಿಂದರ್ ಸಿಂಗ್ ಹೂಡಾ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ 39854http://kannada.oneindia.com/img/2009/10/25-ashok-chavan2.jpg283795ashok chavanಮಹಾರಾಷ್ಟ್ರ : ಕಾಂಗ್ರೆಸ್, ಎನ್ಸಿಪಿ ಪೀಕಲಾಟ/news/2009/11/04/maha-oppn-sets-24-hr-deadline-for-govt-formation.htmlಮುಂಬೈ, ನ. 4 : ಇತ್ತೀಚೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್ ಎನ್ ಸಿಪಿಗಳ ಸೀಟು ಹಂಚಿಕೆ ವಿಳಂಬ ಮುಂದುವರೆದಿದ್ದು, 24 ಗಂಟೆಗಳಲ್ಲಿ ಪೂರ್ಣ ಪ್ರಮಾಣದ ಸರಕಾರ ಜಾರಿಗೆ ಬರದಿದ್ದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಪ್ರತಿಪಕ್ಷ ಬಿಜೆಪಿ ಶಿವಸೇನೆ ಒತ್ತಾಯಸಿಸಿವೆ. ವಿಧಾನಸಭೆ ಚುನಾವಣೆಗಳ ಫಲಿತಾಂಶ ಹೊರಬಿದ್ದು 13 ದಿನಗಳು ಸಂದಿವೆ. ಮುಖ್ಯಮಂತ್ರಿಯಾಗಿ ಕಾಂಗ್ರೆಸ್ಸಿನ ಅಶೋಕ್ 40050http://kannada.oneindia.com/img/2009/11/04-ashok-chavan2.jpg283795ashok chavanಮರಾಠಿಗರ ಭಾವನೆಗಳನ್ನು ಕೆದಕಬೇಡಿ, ಭಾಳಾ/news/2009/11/11/after-mns-rap-azmi-now-in-sena-crosshairs.htmlಮುಂಬೈ, ನ. 11 : ಮರಾಠಿಗರ ಭಾವನೆ ಕೆದಕುವ ಅಬು ಅಜ್ಮಿಯಂತಹ ಶಾಸಕರು ನಮ್ಮ ಪಕ್ಷದ ಕಾರ್ಯಕರ್ತರ ಕೈಯಲ್ಲಿ ಸಿಕ್ಕಿದ್ದರೆ ಅವರ ಚರ್ಮ ಸುಲಿದು ತಂದೂರಿ ಮಾಡುತ್ತಿದ್ದರು. ನಮ್ಮ ಪಕ್ಷದ ಹಿರಿಯ ಸದಸ್ಯ ದಿವಾಕರ್ ರಾವೊತ್ ಕೈಯಲ್ಲಿ ಸಿಕ್ಕಿದ್ದರೆ ಅವರ ಕಥೆಯೇ ಬೇರೆಯಾಗುತ್ತಿತ್ತು ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಗರ್ಜಿಸಿದ್ದಾರೆ.ಹಿಂದಿ ಮತ್ತು ಇಂಗ್ಲಿಷ್ ವಿರುದ್ದ ಶಿವಸೇನೆ ಸದಸ್ಯರು 40158http://kannada.oneindia.com/img/2009/11/11-bal-thackeray2.jpg159523ಮಹಾರಾಷ್ಟ್ರಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg159523ಮಹಾರಾಷ್ಟ್ರಅಕ್ರಮ ಭೂಖರೀದಿ ಐಶ್ವರ್ಯ ರೈ ಮೇಲೆ ಕೇಸು/movies/controversy/2009/06/24-aish-charged-for-illegal-purchase-of-land.htmlಮುಂಬೈ, ಜೂ. 24 : ವಿವಾದಿತ ಪ್ರದೇಶವನ್ನು ಅಕ್ರಮವಾಗಿ ಖರೀದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಚ್ಚನ್ ಕುಟುಂಬದ ಸೊಸೆ ಐಶ್ವರ್ಯ ರೈ ಬಚ್ಚನ್ ವಿರುದ್ಧ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.ಗಾಳಿಯಂತ್ರ ಸ್ಥಾಪನೆಗಾಗಿ ಸುಜಲಾನ್ ಎನರ್ಜಿ ಎಂಬ ಕಂಪನಿ ವಿದ್ಯುತ್ ಉತ್ಪಾದಿಸಲು ಉತ್ತರ ಮಹಾರಾಷ್ಟ್ರದಲ್ಲಿರುವ ರೈತರ ಮತ್ತು ಹಿಂದುಳಿದ ವರ್ಗದ ಜನರ ಬೆಲೆ ಬಾಳುವ ಭೂಮಿಯನ್ನು ಸುಜಲಾನ್ ಕಂಪನಿಯ ಮುಖ್ಯಸ್ಥೆ 37551http://kannada.oneindia.com/img/2009/06/24-aishwarya-rai3.jpg159523ಮಹಾರಾಷ್ಟ್ರಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg159523ಮಹಾರಾಷ್ಟ್ರಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg159523ಮಹಾರಾಷ್ಟ್ರಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpgnews"> ಲಿಬರ್ಟಿ ಪ್ರತಿಮೆ ಮಾದರಿಯಲ್ಲಿ ಶಿವಾಜಿ ಪ್ರತಿಮೆ | Maharashtra | Chhatrapati Shivaji statue | Liberty statue | Arabbi Sea | Ashok Chavan| ಲಿಬರ್ಟಿ ಪ್ರತಿಮೆ ಮಾದರಿಯಲ್ಲಿ ಶಿವಾಜಿ ಪ್ರತಿಮೆ - Kannada Oneindia

ಲಿಬರ್ಟಿ ಪ್ರತಿಮೆ ಮಾದರಿಯಲ್ಲಿ ಶಿವಾಜಿ ಪ್ರತಿಮೆ

ಮುಂಬೈ, ಆ. 27 : ತೀವ್ರ ಬರದ ನಡುವೆಯೂ ಮಹಾರಾಷ್ಟ್ರ ಸರಕಾರ ಛತ್ರಪತಿ ಶಿವಾಜಿಯ 300 ಅಡಿ ಉದ್ದದ ಡಿಜಿಟಲ್ ಪ್ರತಿಮೆ ಅನಾವರಣ ಮಾಡಲು ತಯಾರಿ ನಡೆಸಿದೆ. ಈ ಪ್ರತಿಮೆಗೆ ತಗಲುವ ಖರ್ಚು 350 ಕೋಟಿ ರೂಪಾಯಿ. ಕಳೆದ ಮೂರು ವಾರದಲ್ಲಿ 157 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆ೦ದು ಘೋಷಿಸಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿತ್ತು ಮತ್ತು ಈ ತಾಲೂಕುಗಳಲ್ಲಿ ಸುಮಾರು ಮಕ್ಕಳು ಅಪೌಷ್ಟಿಕತೆಯಿಂದ ಸಾವನ್ನಪ್ಪಿದ್ದರಲ್ಲದೇ 40 ರೈತರು ತೀವ್ರ ಬರ ಎದುರಿಸಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನ್ಯೂಯಾರ್ಕ್ ನಲ್ಲಿರುವ 'ಲಿಬರ್ಟಿ ಪ್ರತಿಮೆ' ಗೆ ಪೈಪೋಟಿ ನೀಡುವಂತೆ ಅನಾವರಣಗೊಳ್ಳಲಿರುವ ಈ ಪ್ರತಿಮೆ ಮುಂಬೈ ಹೊರವಲಯದ ಅರಬ್ಬೀ ಸಮುದ್ರದ ಕಿನಾರೆ ಬಳಿ ಕೃತಕ ದ್ವೀಪ ನಿರ್ಮಿಸಿ ಅನಾವರಣ ಮಾಡಲಾಗುವುದೆಂದು ಮತ್ತು ಅಲ್ಲಿ ಗ್ರಂಥಾಲಯ ಮತ್ತು ವಸ್ತು ಸಂಗ್ರಹಾಲಯ ಕೂಡ ನಿರ್ಮಿಸಲಾಗುವುದೆಂದು ಸರಕಾರದ ಪ್ರಕಟಣೆಯನ್ನು ಆಧರಿಸಿ ಮರಾಠಿ ದಿನಪತ್ರಿಕೆ 'ಲೋಕಸತ್ತಾ' ವರದಿ ಮಾಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+