124741wiproಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124741wiproರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124741wiproಜಿಎಮ್ ದಿವಾಳಿಯಿಂದ ತೊಂದರೆಯಿಲ್ಲ : ವಿಪ್ರೊ/news/2009/06/03/wipro-unaffected-by-gm-bankruptcy.htmlಮುಂಬೈ, ಜೂ.3: ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭಾರತದ ಮೂರನೇ ಅತಿದೊಡ್ಡ ಸಾಫ್ಟ್ ವೇರ್ ಸೇವಾ ಸಂಸ್ಥೆ ವಿಪ್ರೊ ಬುಧವಾರ ತಿಳಿಸಿದೆ. ಜನರಲ್ ಮೋಟಾರ್ಸ್ ನಿಂದ ನಮಗೆ ಸ್ವೀಕೃತವಾಗಿರುವುದು 8 ಮಿಲಿಯನ್ ಡಾಲರ್ ಗಳಿಗಿಂತಲೂ ಕಡಿಮೆ. ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಅಷ್ಟಾಗಿ ಪರಿಣಾಮ 37091http://kannada.oneindia.com/img/2009/06/03-wipo.jpg124741wiproಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg124741wiproಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg153844ವಿಪ್ರೋಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg153844ವಿಪ್ರೋರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg153844ವಿಪ್ರೋಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg153844ವಿಪ್ರೋಇನ್ಫಿ, ಬಯೋಕಾನ್ ನಿಂದ ನೆರವಿಗೆ ಹಸ್ತ/news/2009/10/09/ktaka-flood-relief-infy-biocon-wipro-vow-aid.htmlಬೆಂಗಳೂರು, ಅ. 9 : ಉತ್ತರ ಕರ್ನಾಟಕದಲ್ಲಿ ಆಗಿರುವ ಅತಿವೃಷ್ಟಿಗೆ ಕೊನೆಗೂ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜಮ್ ದಾರ್ ಶಾ ನೆರವಿನ ಹಸ್ತ ಚಾಚಿದ್ದಾರೆ. ಪ್ರವಾಹ ಪೀಡಿತರಿಗೆ ನೆರವಾಗುವಂತೆ ಮನವಿ ಮಾಡಲು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನ ಇನ್ಫೋಸಿಸ್ ಕಂಪನಿ ಕಚೇರಿಗೆ ಗುರುವಾರ 39591http://kannada.oneindia.com/img/2009/10/09-narayanamurthy4.jpg153844ವಿಪ್ರೋಇಂಜಿನಿಯರುಗಳಿಗೆ ಮತ್ತೆ ಕೆಲಸಕ್ಕೆ ಬುಲಾವ್/news/2009/11/02/it-jobs-software-companies-hiring.htmlಕೊಲ್ಕತ್ತಾ, ನ. 2 : ಸಾಫ್ಟ್ ವೇರ್ ಕ್ಷೇತ್ರ ಸೇರಿದಂತೆ ವಿವಿಧ ಉದ್ಯಮಗಳ ಆರ್ಥಿಕ ಸ್ಥಿತಿಯ ಮೇಲೆ ಭೀಕರ ಪರಿಣಾಮ ಉಂಟುಮಾಡಿದ್ದ ಆರ್ಥಿಕ ಕುಸಿತ (recession) ನಿಧಾನವಾಗಿ ಕರಗತೊಡಗಿದೆ. ವಿವಿಧ ಕಂಪನಿಗಳು ಉದ್ಯೋಗಿಗಳ ಬೇಟಿ ಆರಂಭಿಸಿವೆ. ಇಂಜಿನಿಯರಿಂಗ್ ಪದವಿ ಮುಗಿಸಿ ಸಾಫ್ಟ್ ವೇರ್ ಇಂಜಿನಿಯರ್ ಆಗ್ಬೇಕು ಎಂದು ಕನಸು ಕಾಣುತ್ತಿರುವವರಿಗೆ ಸಂತಸ ಸುದ್ದಿಯೊಂದು ಸಾಫ್ಟ್ ವೇರ್ ಕಂಪನಿಗಳಿಂದ 40005http://kannada.oneindia.com/img/2009/11/02-now-hiring1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಬೆಂಗಳೂರು: ವಿಪ್ರೋ ಟೆಕ್ಕಿ ಆತ್ಮಹತ್ಯೆ | Vishal Yadav | Wipro | Elecronic City | Madhya Pradesh | Software Engineer | Electronic City Police Station| ವಿಪ್ರೋ ಟೆಕ್ಕಿ ಆತ್ಮಹತ್ಯೆ - Kannada Oneindia

ಬೆಂಗಳೂರು: ವಿಪ್ರೋ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು, ಆ. 27 : ಎಲೆಕ್ಟ್ರಾನಿಕ್ ಸಿಟ್ ಯಲ್ಲಿರುವ ವಿಪ್ರೋ ಕಂಪನಿಯ ಕಟ್ಟಡದ ಮೇಲಿಂದ ಜಿಗಿದು ಸಾಫ್ಟ್ ವೇರ್ ಇಂಜಿನಿಯರೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮಧ್ಯಪ್ರದೇಶ ಮೂಲದ ವಿಶಾಲ್ ಯಾದವ್ (28) ಮೃತಪಟ್ಟ ದುರ್ದೈವಿ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+