36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg233978ಹಾಸನಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg233978ಹಾಸನಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg233978ಹಾಸನಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg233978ಹಾಸನಬಿಎಸ್ ವೈ ಸರ್ಕಾರಕ್ಕೆ ನಾನಾ ಕಷ್ಟಗಳು: ಕೋಡಿ ಮಠ/news/2009/03/12/yeddyurappa-govt-faces-lot-of-problems-kodimath.htmlಹಾಸನ, ಮಾ. 12 : ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಪಾಲಿಗೆ ಕಂಟಕ ತಪ್ಪಿದ್ದಲ್ಲ. ಮುಂದೆಯೂ ನಾನಾ ಸಮಸ್ಯೆಗಳಲ್ಲಿ ಸಿಲುಕಿ ಅವರು ತೊಳಲಾಡಲಿದ್ದಾರೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಮುತ್ತಿನ ರಾಶಿ ಮೂರು ಭಾಗವಾಗುತ್ತದೆ, ಕೇಂದ್ರದಲ್ಲಿ ಮೂರು ಪಕ್ಷಗಳು ಸೇರಿ ಅಧಿಕಾರ ಹಿಡಿದರೂ, ಸ್ಥಿರ ಸರಕಾರ ರಚನೆ ಅಸಾಧ್ಯ. ಈ ಬಾರಿಯ ಲೋಕಸಭಾ 35164http://kannada.oneindia.com/img/2009/03/12-kodihalli-swamiji.jpg233978ಹಾಸನಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpgnews"> 5 ಸಂಪುಟದಲ್ಲಿ ದೇವೇಗೌಡರ ಜೀವನಚರಿತ್ರೆ | Devegowda | JDS | Radhakrishna | Biography | Karnataka | Political Life | 5 ಸಂಪುಟದಲ್ಲಿ ದೇವೇಗೌಡರ ಜೀವನಚರಿತ್ರೆ - Kannada Oneindia

5 ಸಂಪುಟದಲ್ಲಿ ದೇವೇಗೌಡರ ಜೀವನಚರಿತ್ರೆ

HD Devegowda
ಹಾಸನ, ಆ. 27 : ತಮ್ಮ ಜೀವನದ ಸಿಹಿಕಹಿ ಅನುಭವಗಳನ್ನು, ರಾಜಕೀಯದಲ್ಲಿನ ಏರಿಳಿತಗಳನ್ನು ಜೀವನ ಚರಿತ್ರೆಯಲ್ಲಿ ದಾಖಲಿಸಿ ಐದು ಸಂಪುಟದಲ್ಲಿ ಹೊರತರಲಾಗುವುದು. ಜೀವನ ಚರಿತ್ರೆ ಬಗ್ಗೆ ಪ್ರೊ.ರಾಧಾಕೃಷ್ಣ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವ ರೀತಿ ಸಂಪುಟಗಳನ್ನು ಹೊರತರಬೇಕೆನ್ನುವುದು ಅವರಿಗೆ ಬಿಟ್ಟ ವಿಚಾರ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಬಾಲ್ಯ, ಹುಟ್ಟೂರಿನ ವಾತಾವರಣ, ಕುಟುಂಬದ ಪರಿಸ್ಥಿತಿ ಸೇರಿದಂತೆ ರಾಜಕೀಯ ಪ್ರವೇಶ ತನಕ ಒಂದು ಹಂತ, ರಾಜಕೀಯದಲ್ಲಿ ನೆಲೆ ಕಂಡುಕೊಳ್ಳುವ ತನಕ ಹೋರಾಟ, ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಬಳಿಕ ಸತತ ಆರು ಬಾರಿ ಹೊಳೇನರಸೀಪುರ ಕ್ಷೇತ್ರದಲ್ಲಿ ಆಯ್ಕೆಯಾಗಿ ಸೇವೆ ಸಲ್ಲಿಸಿದ ವಿವರ, ಪ್ರತಿಪಕ್ಷ ನಾಯಕ, ಮುಖ್ಯಮಂತ್ರಿ, ಪ್ರಧಾನಮಂತ್ರಿ ಹುದ್ದೆಯ ತನಕ ಆದ ಅನುಭವಗಳು ಮತ್ತು ಪಕ್ಷ ಸಂಘಟನೆಯ ಹೋರಾಟದ ವಿಷಯಗಳು ಜೀವನ ಚರಿತ್ರೆಯಲ್ಲಿವೆ ಎನ್ನಲಾಗಿದೆ.

ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡ, ತಮ್ಮನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವ ಉದ್ದೇಶದಿಂದ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಷಡ್ಯಂತ್ರ ರೂಪಿಸಿದ್ದವು. ಆದರೆ ಇದ್ಯಾವುದೂ ಫಲ ನೀಡಲಿಲ್ಲ. ನಮ್ಮ ಪಕ್ಷಕ್ಕೆ ದಾಖಲೆ ಜಯ ತಂದುಕೊಟ್ಟ ಮತದಾರರನ್ನು ನನ್ನ ಕೊನೆಯುಸಿರಿರುವವರೆಗೆ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+