151010pranab mukherjeeಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg151010pranab mukherjeeಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg151010pranab mukherjeeಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg151010pranab mukherjee4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg151010pranab mukherjeeಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ /news/2009/05/06/india-may-come-under-pressure-from-us-to-sign-npt.htmlವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ. ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು 36435http://kannada.oneindia.com/img/2009/05/06-rose-npt1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg461924jawaharlal nehruಸಾರ್ವಜನಿಕ ಮೂತ್ರಿಗಳಿಗೂ ಈ ತ್ರಿಮೂರ್ತಿಗಳ ಹೆಸರು!/column/bhat/2009/0402-naming-everything-after-rajiv-indira-nehru.htmlಯಾರಾದರೂ ಹಾಗೆ ಭಾವಿಸಿದರೆ ಭಾವಿಸಲಿ ಬಿಡಿ, ಏನು ಮಾಡುವುದು? ಇಡಿ ದೇಶವೇ ಚುನಾವಣೆಯ ಅಂಗಳದಲ್ಲಿ ನಿಂತಿರುವಾಗ ಇಂಥದೊಂದು ವಿಷಯ ಹೇಳಿದರೆ, ನನ್ನನ್ನು ಕಾಂಗ್ರೆಸ್ ವಿರೋಧಿ ಎಂದೂ, ಬಿಜೆಪಿಗೆ ಅನುಕೂಲವಾಗಲೆಂದು ಬರೆದಿದ್ದೆಂದೂ, ಇದರಲ್ಲಿ ದುರುದ್ದೇಶ ಕೂಡಿದೆಯೆಂದೂ ಭಾವಿಸುವ ಅಪಾಯವಿದೆ. ಪತ್ರಕರ್ತನಿಗೆ ಇವೆಲ್ಲ ಹೊಸತಲ್ಲ. ಒಂದು ವೇಳೆ ಯಾರಾದರೂ ಈ ಕ್ಷಣದಲ್ಲಿ ಹಾಗೆ ಭಾವಿಸಿದರೆ ಭಾವಿಸಲಿ ಬಿಡಿ. ಆದರೆ ಈ 35687http://kannada.oneindia.com/img/2009/04/02-rajiv-nehru-indira1.jpg461924jawaharlal nehru1947 ರಿಂದ 2009: ಪ್ರಧಾನ ಮಂತ್ರಿಗಳ ಪಟ್ಟಿ/news/2009/05/22/1947-2009-list-of-pms-of-india.htmlನವದೆಹಲಿ, ಮೇ. 22 : ಭಾರತ ಸ್ವಾತಂತ್ರದ ನಂತರ 15 ಪ್ರಧಾನಮಂತ್ರಿಗಳು ದೇಶದಲ್ಲಿ ಆಡಳಿತ ನಡೆಸಿದ್ದಾರೆ. ಅದರಲ್ಲಿ ಭಾರತದ ಪ್ರಥಮ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಜವಾಹರ್ ಲಾಲ್ ನೆಹರು ಹೊರತುಪಡಿಸಿ ಯಾವ ನಾಯಕರು ಎರಡನೇ ಅವಧಿಗೆ ಪ್ರಧಾನಿಯಾದ ಉದಾಹರಣೆ ಇಲ್ಲ. ಆದರೆ, ದೇಶದ ಖ್ಯಾತ ಆರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಪ್ರಥಮ ಅವಧಿಯನ್ನು ಯಶಸ್ವಿಯಾಗಿ ಮುಗಿಸಿ 36834http://kannada.oneindia.com/img/2009/05/22-jawaharlal-nehru1.jpg461924jawaharlal nehruಗುಜರಾತ್ ನಲ್ಲಿ ಜಸ್ವಂತ್ ಸಿಂಗ್ ಪುಸ್ತಕ ನಿಷೇಧ/news/2009/08/20/modi-govt-bans-jaswants-book-on-jinnah.htmlಅಹಮದಾಬಾದ್, ನವದೆಹಲಿ, ಆ. 20 : ತಮ್ಮ ಪುಸ್ತಕದಲ್ಲಿ ಜಿನ್ನಾ ಪ್ರಶಂಸಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆಗೊಂಡ ಬೆನ್ನಲ್ಲೇ ಸರ್ದಾರ್ ಪಟೇಲ್ ಅವರನ್ನು ಪುಸ್ತಕದಲ್ಲಿ ಅವಹೇಳನ ಮಾಡಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡೆಂನ್ಸ್ ಪುಸ್ತಕವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಮೋದಿ ಕ್ರಮಕ್ಕ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಸ್ವಂತ್ 38740http://kannada.oneindia.com/img/2009/08/20-jaswanth-singh5.jpg461924jawaharlal nehruಬಿಜೆಪಿ ಮೇಲೆ ಪ್ರಣಬ್ ಮುಖರ್ಜಿ ಬಾಂಬ್/news/2009/08/27/partition-hindu-mahasabha-supported-jinnah-pranab.htmlನವದೆಹಲಿ, ಆ. 27 : ಹಿಂದೂ ಮಹಾಸಭಾದ ಅಧ್ಯಕ್ಷ ಹಾಗೂ ಜನಸಂಘ ಮತ್ತು ಬಿಜೆಪಿ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ದೇಶ ವಿಭಜನೆಯನ್ನು ಬೆಂಬಲಿಸಿದ್ದರು ಎಂದು ಕೇಂದ್ರ ವಿತ್ತ ಸಚಿವ ಪ್ರಣಬ್ ಮುಖರ್ಜಿ ಹೊಸ ಬಾಂಬ್ ಸಿಡಿಸಿದ್ದಾರೆ. ಪಾಕಿಸ್ತಾನಕ್ಕೆ ಹೋದ ಬಳಿಕ ಮೊಹಮ್ಮದ್ ಆಲಿ ಜಿನ್ನಾ ಒಬ್ಬ ಜಾತ್ಯಾತೀತವಾದಿ ಎನ್ನುವುದನ್ನು ಆಡ್ವಾಣಿ ಪತ್ತೆ ಹಚ್ಚಿದರು. ಜಸ್ವಂತ್ ಸಿಂಗ್ 38859http://kannada.oneindia.com/img/2009/08/27-pranab-mukherjee1.jpgnews"> ಬಿಜೆಪಿ ಮೇಲೆ ಪ್ರಣಬ್ ಮುಖರ್ಜಿ ಬಾಂಬ್ | Pranab Mukherjee | Shyama Prasad | BJP | Jawaharlal Nehru | Sardar Patel | Jaswant Singh | LK Advani | BJP | RSS |ಬಿಜೆಪಿ ಮೇಲೆ ಪ್ರಣಬ್ ಮುಖರ್ಜಿ ಬಾಂಬ್ - Kannada Oneindia

ಬಿಜೆಪಿ ಮೇಲೆ ಪ್ರಣಬ್ ಮುಖರ್ಜಿ ಬಾಂಬ್

Pranab Mukharjee
ನವದೆಹಲಿ, ಆ. 27 : ಹಿಂದೂ ಮಹಾಸಭಾದ ಅಧ್ಯಕ್ಷ ಹಾಗೂ ಜನಸಂಘ ಮತ್ತು ಬಿಜೆಪಿ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ದೇಶ ವಿಭಜನೆಯನ್ನು ಬೆಂಬಲಿಸಿದ್ದರು ಎಂದು ಕೇಂದ್ರ ವಿತ್ತ ಸಚಿವ ಪ್ರಣಬ್ ಮುಖರ್ಜಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪಾಕಿಸ್ತಾನಕ್ಕೆ ಹೋದ ಬಳಿಕ ಮೊಹಮ್ಮದ್ ಆಲಿ ಜಿನ್ನಾ ಒಬ್ಬ ಜಾತ್ಯಾತೀತವಾದಿ ಎನ್ನುವುದನ್ನು ಆಡ್ವಾಣಿ ಪತ್ತೆ ಹಚ್ಚಿದರು. ಜಸ್ವಂತ್ ಸಿಂಗ್ ಗೆ ಇದ್ದಕ್ಕಿದ್ದಂತೆ ಜ್ಞಾನೋದಯವಾಗಿ ದೇಶ ವಿಭಜನೆಗೆ ಜಿನ್ನಾ ಕಾರಣರಲ್ಲ ಎಂದು ಹೇಳುತ್ತಿದ್ದಾರೆ. ಇತಿಹಾಸವನ್ನು ತಿರುಚಿ ಪ್ರಶಂಸೆಗೆ ಅರ್ಹನಲ್ಲದ ವ್ಯಕ್ತಿಯೊಬ್ಬನನ್ನು ಹೊಗಳುತ್ತಿರುವ ಬಿಜೆಪಿ ನಾಯಕರು ಇದರ ಹಿಂದಿನ ಕಾರಣವನ್ನು ಜನರಿಗೆ ವಿವರಿಸಬೇಕೆಂದು ಒತ್ತಾಯಿಸಿದ್ದಾರೆ. ಜಸ್ವಂತ್ ಪುಸ್ತಕದ ಬಗ್ಗೆ ಆಡಳಿತ ಕಾಂಗ್ರೆಸ್ ಪಕ್ಷದ ಮೊದಲ ಉನ್ನತ ಮಟ್ಟದ ಪ್ರತಿಕ್ರಿಯ ಇದಾಗಿದೆ.

ಬಿಜೆಪಿ ಹಿರಿಯ ನಾಯಕರಾಗಿದ್ದ ಜಸ್ವಂತ್ ಸಿಂಗ್ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡೆನ್ಸ್ ಎಂಬ ಪುಸ್ತಕ ಬರೆದು ಪಾಕಿಸ್ತಾನದ ಪಿತಾಮಹ ಮೊಹ್ಮದ್ ಅಲಿ ಜಿನ್ನಾ ಅವರನ್ನು ಪ್ರಶಂಸಿಸಿದ್ದರು. ಇದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದು, ಜಸ್ವಿಂತ್ ಸಿಂಗ್ ಅವರನ್ನು ಇದೇ ಕಾರಣಕ್ಕೆ ಪಕ್ಷದಿಂದ ಉಚ್ಚಾಟಿಸಲಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+