27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಆಡ್ವಾಣಿ ಆಪ್ತ ಸುಧೀಂದ್ರ ಟಿಎಂಸಿ ತೆಕ್ಕೆಗೆ ? | BJP | Sudheendra Kulkarni | Advisory Committee | Mamata Banerjee | Railway Ministry | LK Advani| ಆಡ್ವಾಣಿ ಆಪ್ತ ಸುಧೀಂದ್ರ ಟಿಎಂಸಿ ತೆಕ್ಕೆಗೆ ? - Kannada Oneindia

ಆಡ್ವಾಣಿ ಆಪ್ತ ಸುಧೀಂದ್ರ ಟಿಎಂಸಿ ತೆಕ್ಕೆಗೆ ?

ನವದೆಹಲಿ, ಆ. 27 : ಸೈದ್ಧಾಂತಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬಿಜೆಪಿ ತೊರೆದಿದ್ದ ಆಡ್ವಾಣಿ ಅವರ ಆಪ್ತ ಎನ್ನಲಾದ ಕರ್ನಾಟಕದ ಮೂಲದ ಸುಧೀಂದ್ರ ಕುಲಕರ್ಣಿ ಸದ್ದಿಲ್ಲದೆ ರೈಲ್ವೆ ಸಚಿವಾಲಯದ ಮುಖ್ಯ ಸಮಿತಿ ಸೇರಿಕೊಂಡಿದ್ದಾರೆ. ಸ್ವತಃ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ತಿಂಗಳ ಹಿಂದೆಯೇ ಈ ನೇಮಕ ಮಾಡಿದ್ದಾರೆ.

ಎಫ್ ಐಸಿಸಿಐ ಪ್ರಧಾನ ಕಾರ್ಯದರ್ಶಿ ಅಮಿತ್ ಮಿಶ್ರಾ ನೇತೃತ್ವದ ಸಮಿತಿಗೆ ನೇಮಕಗೊಂಡಿದ್ದೇನೆ. ಇದು ವಾಜಪೇಯಿ ಪ್ರಧಾನಿಯಾಗಿದ್ದಾಗ ರೇಲ್ವೆ ಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಅವರೊಂದಿಗಿನ ಸೌಹಾರ್ದದ ಫಲವೇ ಹೊರತು ತೃಣಮೂಲ ಕಾಂಗ್ರೆಸ್ ತಾವು ಸೇರುತ್ತಿಲ್ಲ ಎಂದು ಕುಲಕರ್ಣಿ ಸ್ಪಷ್ಟಪಡಿಸಿದ್ದಾರೆ.

ರೈಲ್ವೆಯ ಅಧುನೀಕರಣ ಹಾಗೂ ವಿಸ್ತರಣೆಗಾಗಿ ಹೊಸ ಯೋಜನೆಗಳ ಜಾರಿ ಮತ್ತು ಹಣಕಾಸು ನೆರವು ಸಂಗ್ರಹ ಕುರಿತು ರೈಲ್ವೆ ಸಚಿವಾಲಯಕ್ಕೆ ಶಿಫಾರಸ್ಸುಗಳನ್ನು ಮಾಡುವ ಜವಾಬ್ದಾರಿ ಸುಧೀಂದ್ರ ಅವರನ್ನೊಳಗೊಂಡ ಸಮಿತಿಗೆ ಇದೆ. ಅಲ್ಲದೇ ಖಾಸಗಿ ಹೂಡಿಕೆ ಆಕರ್ಷಿಸುವ ಕುರಿತು ಸಲಹೆಗಳನ್ನು ನೀಡುವ ಹೊಣೆಯೂ ಇದೆ. ಈ ನಡುವೆ ಸುಧೀಂದ್ರ ಅವರು ತೃಣಮೂಲ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಅಂಶವೂ ಬಲವಾಗಿ ಕೇಳಿ ಬರತೊಡಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+