108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpgnews"> ಆಡ್ವಾಣಿ ರಥಯಾತ್ರೆ ಮುಂದಕ್ಕೆ | LK Advani | Ratha Yatra | BJP | Maharastra Assembly Elections| ಆಡ್ವಾಣಿ ರಥಯಾತ್ರೆ ಮುಂದಕ್ಕೆ - Kannada Oneindia

ಆಡ್ವಾಣಿ ರಥಯಾತ್ರೆ ಮುಂದಕ್ಕೆ

ನವದೆಹಲಿ,

ಆ.
28
:
ಸದ್ಯಕ್ಕೆ
ಪಕ್ಷದೊಳಗಿನ
ಆಂತರಿಕ
ಬಿಕ್ಕಟ್ಟು
ಶಮನಗೊಳ್ಳುವ
ಯಾವ
ಲಕ್ಷಣಗಳೂ
ಕಾಣಿಸಿಕೊಳ್ಳದೇ
ಇರುವುದರಿಂದ
ಬಿಜೆಪಿ
ನಾಯಕ
ಎಲ್
ಕೆ
ಆಡ್ವಾಣಿ,
ಸೆಪ್ಟೆಂಬರ್
ತಿಂಗಳಲ್ಲಿ
ಹಮ್ಮಿಕೊಂಡಿದ್ದ
ತಮ್ಮ
ರಥಯಾತ್ರೆಯನ್ನು
ತಾತ್ಕಾಲಿಕವಾಗಿ
ಮುಂದೂಡಿದ್ದಾರೆ.

id="toptextpromo">

1990ರಲ್ಲಿ

ರಥಯಾತ್ರೆಯ
ಮೂಲಕವೇ
ಭಾರಿ
ಜನಪ್ರಿಯಗೊಂಡಿದ್ದ
ಆಡ್ವಾಣಿ,
ಇತ್ತೀಚಿನ
ಲೋಕಸಭಾ
ಚುನಾವಣೆಯಲ್ಲಿನ
ಸೋಲು
ಮತ್ತು
ಮೂರು
ರಾಜ್ಯಗಳಲ್ಲಿ
ಅಸೆಂಬ್ಲಿ
ಚುನಾವಣಾ
ಸಮೀಪಿಸುತ್ತಿರುವುದರಿಂದ
ಪಕ್ಷ
ಬಲವರ್ಧನೆಗೆ
ಮತ್ತು
ಕಾರ್ಯಕರ್ತರನ್ನು
ಒಗ್ಗೂಡಿಸಲು
ರಾಷ್ಟ್ರಾದ್ಯಂತ
ರಥಯಾತ್ರೆ
ಹಮ್ಮಿಕೊಂಡಿದ್ದರು.
ಅಕ್ಟೋಬರ್
ನಲ್ಲಿ
ನಡೆಯುವ
ಮಹಾರಾಷ್ಟ್ರ
ವಿಧಾನಸಭಾ
ಚುನಾವಣೆಯ
ಮುನ್ನ
ಯಾತ್ರೆ
ಆಯೋಜಿಸಿದ್ದೆವು
ಮತ್ತು
ತಾತ್ಕಾಲಿಕವಾಗಿ
ರಥಯಾತ್ರೆಯನ್ನು
ಮುಂದೂಡುತ್ತಿದ್ದೇವೆ
ಎಂದು
ಪಕ್ಷದ
ಹಿರಿಯ
ವಕ್ತಾರ
ಮಾಧ್ಯಮಗಳಿಗೆ
ತಿಳಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+