36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg136115ವಿ ಸೋಮಣ್ಣಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136115ವಿ ಸೋಮಣ್ಣವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg136115ವಿ ಸೋಮಣ್ಣಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg136115ವಿ ಸೋಮಣ್ಣಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg136115ವಿ ಸೋಮಣ್ಣವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಸೋಮಣ್ಣ ರಾಜೀನಾಮೆ ನೀಡಲಿ : ದೇವೇಗೌಡ | Devegowda | V Somanna | BJP | BR Gurudev | Legislative Council - Kannada Oneindia

ಸೋಮಣ್ಣ ರಾಜೀನಾಮೆ ನೀಡಲಿ : ದೇವೇಗೌಡ

H D Devegowda
ಬೆಂಗಳೂರು, ಆ. 28 : ಸಚಿವ ಸೋಮಣ್ಣ ಅವರನ್ನು ಮುಂದುವರಿಸಲೇಬೇಕೆಂದು ಮುಖ್ಯಮಂತ್ರಿ ನಿರ್ಧರಿಸಿದ್ದರೆ, ವಿಧಾನ ಪರಿಷತ್ ಚುನಾವಣೆಯ ಅಗ್ನಿಪರೀಕ್ಷೆಗೆ ಒಳಪಡಿಸಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸವಾಲು ಹಾಕಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ಅವರು ಎಸ್ ಆರ್ ಕಂಠಿ ಸೋತಾಗ ರಾಜೀನಾಮೆ ನೀಡಿ, ನಂತರ ಗೆದ್ದು ಬಂದು ಅಧಿಕಾರದ ಗದ್ದುಗೆ ಹಿಡಿದ ನಿದರ್ಶನಗಳಿವೆ ಎಂದರು. ಸೋಮಣ್ಣಗೆ ಅನುಕೂಲವಾಗಲೆಂದು ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಬಿ ಆರ್ ಗುರುದೇವ್ ರಾಜೀನಾಮೆ ನೀಡುತ್ತಾರಂತಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಗೌಡರು, ಅವರು ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ತುಂಬಿದವರು. ಅವರ ಉಪಕಾರ ಸ್ಮರಿಸುತ್ತೇನೆ. ಆಣಿಮುತ್ತು ಸುರಿಸುವ ಕೆಲಸಕ್ಕೆ ಹೋಗಲಾರೆ ಎಂದು ಮಾರ್ಮಿಕವಾಗಿ ಹೇಳಿದರು. ವಿಧಾನ ಪರಿಷತ್ ನ ಯಾವ ಸದಸ್ಯರ ರಾಜೀನಾಮೆ ಕೊಡಿಸಿ ಗೆಲ್ಲಿಸುತ್ತಾರೆ ನೋಡೋಣ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಹೈಕಮಾಂಡ್ ಮುಳುಗುತ್ತಿರುವ ದೋಣಿ ಇದ್ದಂತೆ ಒಬ್ಬರ ಮೇಲೆ ಮತ್ತೊಬ್ಬರು ಆರೋಪಿಸುತ್ತಿರುವುದನ್ನು ಗಮನಿಸಿದರೆ ಪಕ್ಷ ಎಷ್ಟರ ಮಟ್ಟಿಗೆ ಗಟ್ಟಿಯಾಗಿದೆ ಎಂಬುದು ತಿಳಿಯುತ್ತಿದೆ ಎಂದು ಗೌಡರು ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+