481251ಡಿ ಸುಧಾಕರ್ಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg481251ಡಿ ಸುಧಾಕರ್ಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg481251ಡಿ ಸುಧಾಕರ್ಸುಧಾಕರ್ ತಲೆದಂಡ : ವರಿಷ್ಠರ ನಿರ್ಧಾರಕ್ಕೆ ಬದ್ಧ/news/2009/08/26/bsy-under-pressure-to-remove-sudhakar-somanna.htmlಬೆಂಗಳೂರು, ಆ. 26 : ಗೋವಿಂದರಾಜನಗರ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಮುಂದುವರೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಬ್ಯಾಂಕಿಗೆ ಕೋಟಿಗಟ್ಟಲೆ ವಂಚಿಸಿರುವ ಆರೋಪಕ್ಕೆ ಒಳಗಾಗಿರುವ ಕಳಂಕಿತ ಸಚಿವ ಡಿ ಸುಧಾಕರ್ ಅವರ ತಲೆದಂಡ ಬಹುತೇಕ ಖಚಿತವಾಗಿದೆ. ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡರೆ ಪಕ್ಷಕ್ಕೆ ಲಾಭ ಎನ್ನುವುದು 38845http://kannada.oneindia.com/img/2009/08/26-sadananda-gowda.jpg481251ಡಿ ಸುಧಾಕರ್ಹಿರಿಯೂರು ಬಂದ್ ಶಾಂತಿಯುತ/news/2009/08/28/hiriyur-bandh-was-peaceful.htmlಹಿರಿಯೂರು, ಆ. 28 : ಸಚಿವ ಡಿ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ನಾನಾ ರಾಜಕೀಯ ಪಕ್ಷಗಳು ಗುರುವಾರ ನೀಡಿದ ಬಂದೆ ಕರೆ ಯಶಸ್ವಿಯಾಯಿತು. ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು, ಬ್ಯಾಂಕ್, ಅಂಗಡಿ ಮುಂಗಟ್ಟು, ಚಿತ್ರಮಂದಿರ, ಸಹಕಾರಿ ಬ್ಯಾಂಕ್, ಹೋಟೆಲ್, ಅಂಚೆ ಹಾಗೂ ಜೀನ ವಿಮೆ ಕಚೇರಿಗಳು ಮುಚ್ಚಿದ್ದವು. ಬಸ್, ಇತರ ವಾಹನಗಳು ಪಟ್ಟಣದಿಂದ 38878http://kannada.oneindia.com/img/2009/08/28-sudhakar1e.jpg481251ಡಿ ಸುಧಾಕರ್ಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpg136115ವಿ ಸೋಮಣ್ಣಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136115ವಿ ಸೋಮಣ್ಣವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg136115ವಿ ಸೋಮಣ್ಣಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg136115ವಿ ಸೋಮಣ್ಣಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg136115ವಿ ಸೋಮಣ್ಣವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಹಿರಿಯೂರು ಬಂದ್ ಶಾಂತಿಯುತ | D Sudhakar | V Somanna | BJP | Hiriyur Bandh | Jana Jagruti Vedike| ಹಿರಿಯೂರು ಬಂದ್ ಶಾಂತಿಯುತ - Kannada Oneindia

ಹಿರಿಯೂರು ಬಂದ್ ಶಾಂತಿಯುತ

D Sudhakar
ಹಿರಿಯೂರು, ಆ. 28 : ಸಚಿವ ಡಿ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ನಾನಾ ರಾಜಕೀಯ ಪಕ್ಷಗಳು ಗುರುವಾರ ನೀಡಿದ ಬಂದೆ ಕರೆ ಯಶಸ್ವಿಯಾಯಿತು.

ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು, ಬ್ಯಾಂಕ್, ಅಂಗಡಿ ಮುಂಗಟ್ಟು, ಚಿತ್ರಮಂದಿರ, ಸಹಕಾರಿ ಬ್ಯಾಂಕ್, ಹೋಟೆಲ್, ಅಂಚೆ ಹಾಗೂ ಜೀನ ವಿಮೆ ಕಚೇರಿಗಳು ಮುಚ್ಚಿದ್ದವು. ಬಸ್, ಇತರ ವಾಹನಗಳು ಪಟ್ಟಣದಿಂದ ಹೊರಗುಳಿದಿದ್ದವು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್, ಕೆಎಸ್ ಆರ್ ಪಿ, ಅರೆ ಮಿಲಿಟರಿ ಪಡೆ, ಡಿಎಆರ್ ಸಿಬ್ಬಂದಿಯನ್ನು ಬುಧವಾರ ರಾತ್ರಿಯಿಂದಲೇ ನಿಯೋಜಿಸಲಾಗಿತ್ತು.

ಕಾಂಗ್ರೆಸ್, ಜೆಡಿಎಸ್, ಬಿಎಸ್ ಪಿ ಪಕ್ಷಗಳ ಮುಖಂಡರು ಜಾಗೃತಿ ವೇದಿಕೆ ಎಂಬ ಹೆಸರಿನಡಿ ನೆಹರೂ ವೃತ್ತದಲ್ಲಿ ಸಭೆ ನಡೆಸಿ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿದರು. ಆರೋಪಿ ಸ್ಥಾನದಲ್ಲಿರುವ ಸಚಿವ ಸುಧಾಕರ್ ಹಾಗೂ ಮತದಾರರಿಂದ ತಿರಸ್ಕೃತರಾದ ಸೋಮಣ್ಣ ಅವರನ್ನು ಕೈಬಿಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪ್ರತಿಭಟನಾಕಾರರು ಒತ್ತಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+