122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg136605accidentಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136605accidentರಾಜೇಂದ್ರ ಕಾರಂತ್; ಮಂಕಾಗಿ ಉಳಿದ ಪ್ರತಿಭೆ/movies/headlines/2009/03/13-no-luck-for-talented-rajendra-karanth.html*ಜಯಂತಿನಸೀಬು ನೆಟ್ಟಗಿದ್ದಿದ್ದರೆ ಕನ್ನಡ ಚಿತ್ರರಂಗದಲ್ಲಿ ಮತ್ತೊಬ್ಬ ರಂಗಾಯಣ ರಘು ರೂಪುಗೊಳ್ಳಬೇಕಿತ್ತು. ಅವರು ರಾಜೇಂದ್ರ ಕಾರಂತ. ರಘು ಅವರಿಗೆ ಶುಕ್ರದೆಸೆ ಚಾಲ್ತಿಯಲ್ಲಿದೆಯೋ, ಅಥವಾ ಕಾರಂತರಿಗೆ ಗುರು ಬಲವಿಲ್ಲವೋ ಗೊತ್ತಿಲ್ಲ. ಮಿಂಚಬೇಕಾದ ಪ್ರತಿಭೆ ಮಂಕಾಗಿಯೇ ಉಳಿದಿದೆ. ಹಾಸ್ಯದ ಹೋಳಿಯಲ್ಲಿ ತನ್ನತನವನ್ನೇ ಕಳಕೊಂಡಿದ್ದ ರಮೇಶ್ ಅರವಿಂದ್‌ಗೆ ನಿರ್ದೇಶಕರಾಗಿ ಹೆಸರು ತಂದುಕೊಟ್ಟಿದ್ದು ಆಕ್ಸಿಡೆಂಟ್. ಸಿನಿಮಾ ಗೆಲ್ಲಲಿಲ್ಲ, ಆ ಮಾತು ಬೇರೆ. ಆದರೆ, ಕನ್ನಡ 35202http://kannada.oneindia.com/img/2009/03/13-rajendrakaranth2.jpg136605accidentಅನಂತ್ ಬಿಚ್ಚಿಟ್ಟ ಶಂಕರ್ ನಾಗ್ ಸಾವಿನ ರಹಸ್ಯ!/movies/controversy/2009/03/16-anant-nag-reveals-shankar-nag-death-mystery.htmlಸೆಪ್ಟೆಂಬರ್ 30, 1990 ಕನ್ನಡ ಚಿತ್ರರಂಗ ಮತ್ತು ರಂಗಭೂಮಿಗೆ ಕರಾಳ ದಿನ. ಕ್ರಿಯಾಶೀಲ ನಿರ್ದೇಶಕ, ನಟ ಶಂಕರ್ ನಾಗ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿನ. ಚಿತ್ರಾಪುರ ಮಠದ ಮಾತಾಜಿ ಅವರು ನಿಮ್ಮ ಪುತ್ರರಲ್ಲೊಬ್ಬನಿಗೆ ವಿಜಯದಶಮಿ ಹಬ್ಬದ ದಿನ ಗಂಡಾಂತರ ಕಾದಿದೆ (''ವಿಜಯ ದಶಮಿಯಂದು ದುರ್ಗೆ ನಿಮ್ಮ ಮನೆಗೆ ಬರುತ್ತಾಳೆ'' ) ಎಂದು ಭವಿಷ್ಯ ನುಡಿದಿದ್ದರಂತೆ. ಹೀಗೆಂದು 35249http://kannada.oneindia.com/img/2009/03/16-shankar-nag1.jpg136605accidentಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136605accidentಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಮಂಗಳೂರು ಬಸ್ ಪ್ರಪಾತಕ್ಕೆ ಉರುಳಿ 5 ಗಾಯ | Bus Mishap | Mudipu | Konaje | Mangaluru | Accident | Crime Beat | ಮಂಗಳೂರು ಬಸ್ ಪ್ರಪಾತಕ್ಕೆ ಉರುಳಿ 5 ಗಾಯ - Kannada Oneindia

ಮಂಗಳೂರು ಬಸ್ ಪ್ರಪಾತಕ್ಕೆ ಉರುಳಿ 5 ಗಾಯ

Mangalore bus mishap, image courtesy, Daijiworld.com
ಮಂಗಳೂರು, ಆ. 28 : ಖಾಸಗಿ ಬಸ್ಸೊಂದು ಆಕಸ್ಮಿಕವಾಗಿ ಪಲ್ಟಿ ಹೊಡೆದು 150 ಅಡಿ ಆಳದ ಪ್ರಪಾತಕ್ಕೆ ಬಿದ್ದಿರುವ ಹಿನ್ನೆಲೆಯಲ್ಲಿ 5 ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, 10 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಕೋಣಾಜೆ ಬಳಿಯ ಮುಡಿಪು ಪುಚ್ಚಡಿ ಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮಂಗಳೂರನಿಂದ ಕೋಣಾಜೆ ಮುಡಿಪುಗೆ ಬಿ ಸಿ ರಸ್ತೆಯ ಮೂಲಕ ಖಾಸಗಿ ಬಸ್ ಎನ್ ಎಚ್ ಟ್ರವೆಲ್ಸ್ (ಕೆಎ 19, ಎ 786 ) ತೆರಳುತ್ತಿತ್ತು. ಈ ಸಂದರ್ಭದಲ್ಲಿ ಬಸ್ ಪ್ರತಾತಕ್ಕೆ ಉರುಳಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನೆಯಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. 10 ಮಂದಿಗೆ ಭಾರಿ ಪ್ರಮಾಣದ ಗಾಯಗಳಾಗಿವೆ.

ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಂಗಳೂರಿನಿಂದ ಮುಡಿಪು ಕೋಣಾಜೆಗೆ ನಿತ್ಯ ಓಡಾಡುವ ಖಾಸಗಿ ಬಸ್ ಇದಾಗಿದೆ. ಬಸ್ ಸುಮಾರು 150 ಅಡಿ ಕೆಳಕ್ಕೆ ಬಿದ್ದಿದೆ. ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+