387891mohan bhagwatಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg387891mohan bhagwatಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg387891mohan bhagwatಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg387891mohan bhagwatಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg387891mohan bhagwatಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಬಿಜೆಪಿಗೆ ಮದ್ದು ನೀಡಲು ಸಿದ್ಧ : ಭಾಗವತ್ | RSS | Mohan Bhagwat | BJP | LK Advani | Jaswant Singh | Arun Shourie | Md Ali Jinnah | Pakistan | Keshav Kunj - Kannada Oneindia

ಬಿಜೆಪಿಗೆ ಮದ್ದು ನೀಡಲು ಸಿದ್ಧ : ಭಾಗವತ್

Mohan Bhagwath
ನವದೆಹಲಿ, ಆ. 28 : ಪಕ್ಷದಲ್ಲಿ ಉದ್ಭವಿಸಿರುವ ಆಂತರಿಕ ಗೊಂದಲವನ್ನು ಬಿಜೆಪಿ ತಾನೇ ಬಗೆಹರಿಸಿಕೊಳ್ಳಲಿದೆ. ಒಂದು ವೇಳೆ ಬಿಜೆಪಿಗೆ ಆರ್ಎಸ್ಎಸ್ ಸಹಾಯ ಅಗತ್ಯವಿದ್ದಲ್ಲಿ ನೆರವಿಗೆ ಧಾವಿಸಲು ಸಂಘ ಸಿದ್ಧವಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸರಸಂಘ ಸಂಚಾಲಕ ಮೋಹನ್ ಭಾಗವತ್ ಸ್ಪಷ್ಟಪಡಿಸಿದರು.

ಬಿಜೆಪಿ ಪಕ್ಷದೊಳಗೆ ಎದ್ದಿರುವ ಆಂತರಿಕ ಸ್ಫೋಟದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ನಗರದಲ್ಲಿರುವ ಆರ್ಎಸ್ಎಸ್ ಕೇಂದ್ರ ಕಚೇರಿ 'ಕೇಶವಕೃಪಾ'ದಲ್ಲಿ ಮಾಧ್ಯಮಗೊಷ್ಠಿ ನಡೆಸಿ ಅವರು ಮಾತನಾಡುತ್ತಿದ್ದರು. ಆರ್ಎಸ್ಎಸ್ ಕಳೆದ 83 ವರ್ಷಗಳಿಂದ ರಾಷ್ಟ್ರದ ಐಕ್ಯತೆ, ಸಮಾನತೆ ಹಾಗೂ ಅಭಿವೃದ್ಧಿ ಶ್ರಮಿಸಿದೆ. ಬಿಜೆಪಿಯಲ್ಲಿ ನಡೆಯತ್ತಿರುವ ದೈನಂದಿನ ಚಟುವಟಿಕೆಗಳಲ್ಲಿ ಆರ್ಎಸ್ಎಸ್ ಎಂದೂ ತಲೆ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕೆಲ ನಾಯಕರು ವ್ಯಕ್ತಿಪಡಿಸಿರುವ ಅಭಿಪ್ರಾಯಗಳು ಬಿಜೆಪಿ ಅಥವಾ ಸಂಘಟನೆಗೆ ಸಂಬಂಧಿಸಿಲ್ಲ ಎಂದು ಜಸ್ವಂತ್ ಸಿಂಗ್ ಪುಸ್ತಕಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಉತ್ತರಿಸಿದರು.

ಭಾರತ ಒಂದು ಪ್ರಬಲ ರಾಷ್ಟ್ರವಾಗಿಸಲು ಶ್ರಮಿಸಲು ಸಂಘ ಎಂದಿಗೂ ಕಂಕಣಬದ್ಧವಾಗಿದೆ. ದೇಶದ ಕಟ್ಟುವ ಬುನಾದಿ ಮೇಲೆ ಜನಸಂಘ, ಆರ್ಎಸ್ಎಸ್ ಮತ್ತಿತತರ ಹಿಂದೂ ಸಂಘಟನಗಳ ಜನ್ಮತಾಳಿವೆ. ದೇಶದ ಕಟ್ಟುವ ಕರ್ತವ್ಯದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಭಾಗವತ್ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ ಕಲಹ ತಾತ್ಕಾಲಿಕ. ಅದು ಶೀಘ್ರದಲ್ಲಿ ಕೊನೆಗೊಳ್ಳಲಿದೆ ಎಂಬ ಆಶಾವಾದಿ ಹೊಂದಿದ್ದೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಘದ ಸಹಾಯ, ಸಹಕಾರ ಬಯಸಿದರೆ ಸಲಹೆ ಸೂಚನೆ ನೀಡಲು ಅಭ್ಯಂತರವೇನು ಇಲ್ಲ ಎಂದು ಅವರು ಹೇಳಿದರು.

ಬಿಜೆಪಿಯಲ್ಲಿ ಉದ್ಭವಿಸಿರುವ ಕಲಹಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಹಿರಿಯ ಮುಖಂಡ ಮುರಳಿ ಮನೋಹರ ಜೋಶಿ ಜೊತೆ ಸುಮಾರು ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಲಾಗಿದ್ದು, ಪಕ್ಷದೊಳಗಿರುವ ಗುಂಪುಗಾರಿಕೆಯನ್ನು ಕೈಬಿಟ್ಟು ಪಕ್ಷ ಕಟ್ಟುವ ನಿಟ್ಟಿನಲ್ಲಿ ಯೋಚನೆ ಮಾಡಿ ಎಂದು ಕಿವಿ ಮಾತು ಹೇಳಲಾಗಿದೆ. ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸೋತ ನಂತರ ನೂತನ ನಾಯಕರ ಅವಶ್ಯಕತೆ ಇದೆ. ಬಿಜೆಪಿಗೆ ಒಬ್ಬ ಯುವಮುಖಂಡರೊಬ್ಬರನ್ನು ನಾಯಕರನ್ನಾಗಿಸುವುದು ತುರ್ತಾಗಿ ಆಗಬೇಕಿರುವ ಕೆಲಸ ಎಂದು ಅಭಿಪ್ರಾಯಪಟ್ಟರು. ಇದರಿಂದ ದೇಶಕ್ಕೂ ಲಾಭ ಮತ್ತು ಪಕ್ಷಕ್ಕೂ ಲಾಭ ಎಂದು ತೀಕ್ಣವಾಗಿ ಅಡ್ವಾಣಿ ಅವರನ್ನು ಟೀಕಿಸಿದರು.

ಬಿಜೆಪಿ ದೈನಂದಿನ ಚಟುವಟಿಕೆಗಳಲ್ಲಿ ಆರ್ಎಸ್ಎಸ್ ಕೈಯಾಡಿಸುತ್ತದೆ ಎಂದು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಭಾಗವತ್, ಶೌರಿ ಪಕ್ಷದಲ್ಲಿ ಹಿರಿಯ ನಾಯಕ. ಸಂಘದ ಬಗ್ಗೆ ಹಗುರವಾಗಿ ಮಾತನಾಡಿರುವುದು ವಿಷಾದಕರ ಸಂಗತಿ. ಸಂಘ ಎಂದಿಗೂ ಬಿಜೆಪಿಯ ಆಂತರಿಕ ವಿಷಯದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಆದರೂ ಶೌರಿ ವಿನಾಕಾರಣ ಸಂಘದ ಬಗ್ಗೆ ಮಾತನಾಡಿರುವುದು ಎಷ್ಟು ಸರಿ ಎನ್ನುವುದನ್ನು ಅವರು ಮತ್ತೊಮ್ಮೆ ಯೋಚಿಸಬೇಕು ಎಂದು ಭಾಗವತ್ ಕಿಡಿಕಾರಿದರು.

ಕಂದಹಾರ್ ವಿಮಾನ ಅಪಹರಣಕ್ಕೆ ಸಂಬಂಧಿಸಿದಕ್ಕೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಕಾರಣ ಅದು ಅಂದಿನ ಸರಕಾರಕ್ಕೆ ಸಂಬಂಧಿಸಿದ ಸಂಗತಿ. ಅಂದಿನ ಸರಕಾರ ನಡೆಸಿದವರು ಅದರ ಬಗ್ಗೆ ನಿಖರವಾಗಿ ಉತ್ತರಿಸಬಲ್ಲರು ಎಂದು ಭಾಗವತ್ ಮತ್ತೊಂದು ವಿವಾದ ಸೃಷ್ಟಿಸುವ ಗಳಿಗೆಯಿಂದ ನುಣುಚಿಕೊಂಡರು. ಭಾರತದ ವಿಭಜನೆಯಲ್ಲಿ ಜಿನ್ನಾ ಪಾತ್ರಕ್ಕೆ ಸಂಬಂಧಿಸಿದಂತೆ ಜಸ್ವಂತ್ ಸಿಂಗ್ ಬರೆದಿರುವ ಪುಸ್ತಕವನ್ನು ನಾನು ಈವರೆಗೂ ಓದಿಲ್ಲ. ಮುಂದಿನ ದಿನಗಳಲ್ಲಿ ಓದಬೇಕು ಎಂಬ ಆಶೆಯೂ ಅಲ್ಲ. ಆದರೆ, ದೇಶದ ಘನತೆ ಧಕ್ಕೆ ಬರುವಂತೆ ವರ್ತಿಸುವುದು ಮಾರಕ ಹಾಗೂ ಅಪಾಯಕಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+