108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg453388ಜಸ್ವಂತ್ ಸಿಂಗ್ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ/news/2009/06/13/bjp-rules-out-action-against-jaswant-singh.htmlನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ 37313http://kannada.oneindia.com/img/2009/06/13-jaswant-singh1.jpg453388ಜಸ್ವಂತ್ ಸಿಂಗ್ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ/news/2009/06/16/bjp-sinks-further-after-jaitleys-resignation.htmlನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ 37374http://kannada.oneindia.com/img/2009/06/16-arun-jaitley2.jpg453388ಜಸ್ವಂತ್ ಸಿಂಗ್ಅಡ್ವಾಣಿ ಉತ್ತರಾಧಿಕಾರಿ ಶತ್ರುಘ್ನ ಸಿನ್ಹಾ,?/news/2009/07/02/even-i-can-succeed-advani-says-shatrughan-sinha.htmlಕಾನ್ಪುರ್, ಜು. 2 : ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ನಂತರ ಪಕ್ಷದ ನೇತೃತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅಡ್ವಾಣಿ ಅವರ ಉತ್ತರಾಧಿಕಾರಿ ನಾನೇಕೆ ಆಗಬಾರದು ಎಂದು ಸಂಸದ ಕಮ್ ನಟ ಶತ್ರುಘ್ನ ಸಿನ್ಹಾ, ಥೇಟ್ ಸಿನಿಮಾ ವರಸೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದಾರೆ. ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಗೊತ್ತಿರುವ 37718http://kannada.oneindia.com/img/2009/07/02-shatrughan-sinha2e.jpg453388ಜಸ್ವಂತ್ ಸಿಂಗ್ಜಿನ್ನಾ ಗುಣಗಾನ, ಈಗ ಜಸ್ವಂತ್ ಸಿಂಗ್ ಸರದಿ/news/2009/08/17/jinnah-was-a-great-man-jaswanth.htmlನವದೆಹಲಿ, ಆ.17: ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿದ್ದಾರೆ.ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ 38656http://kannada.oneindia.com/img/2009/08/17-jaswant-singh1.jpg453388ಜಸ್ವಂತ್ ಸಿಂಗ್ಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ/news/2009/08/18/rss-bjp-disagrees-with-jaswant-views-on-jinnah.htmlನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ 38688http://kannada.oneindia.com/img/2009/08/18-jaswant-singh1.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ದೇಶ ಸೇವೆ ಮಾಡಲು ಅಡ್ವಾಣಿ ನಾಲಾಯಕ್ : ಜಸ್ವಂತ್ | LK Advani | Jaswant Singh | Vote for Cash | UPA | Trust Vote | RSS | Sudheendra Kulkarni - Kannada Oneindia

ದೇಶ ಸೇವೆ ಮಾಡಲು ಅಡ್ವಾಣಿ ನಾಲಾಯಕ್ : ಜಸ್ವಂತ್

L K Advani
ನವದೆಹಲಿ, ಆ. 29 : ಕಳೆದ ವರ್ಷ ಲೋಕಸಭೆಯಲ್ಲಿ ನಡೆದ ವೋಟಿಗಾಗಿ ನೋಟು ಹಗರಣದ ಸೂತ್ರದಾರ ಎಲ್ ಕೆ ಅಡ್ವಾಣಿ ಎಂದು ಉಚ್ಚಾಟಿತ ನಾಯಕ ಜಸ್ವಂತ್ ಸಿಂಗ್ ಆರೋಪಿಸಿದ್ದಾರೆ.

ಇದೊಂದು ಕರುಣಾಜನಕ ಕಥೆ. ಇಲ್ಲೊಬ್ಬರು ವ್ಯಕ್ತಿ ಇದ್ದಾರೆ. ಅವರದು ಪ್ರಧಾನಿಯಾಗುವ ಮಹತ್ವಾಕಾಂಕ್ಷೆ. ಅದಕ್ಕಾಗಿ ಅನೇಕ ತಪ್ಪುಗಳನ್ನು ಮಾಡುತ್ತಾರೆ. ವೋಟಿಗಾಗಿ ನೋಟು ಎಂಬ ಕೊಳಕು ಹಗರಣ ತಪ್ಪು ನಿರ್ಧಾರದ ಒಂದು ಉತ್ತಮ ಉದಾಹರಣೆ ಎಂಬುದು ನಿಮಗೆ ಗೊತ್ತೇ ? ಅವರು ಆ ಹೊತ್ತಿನಲ್ಲಿ ದೃಢ ನಿಲುವು ಕೈಗೊಂಡು ಇದು ಸರಿಯಲ್ಲಿ ಎನ್ನಲಿಲ್ಲ ಎಂಬ ವಿಚಾರ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ಇಡೀ ನಾಟಕದ ಕೇಂದ್ರ ಬಿಂದು ಅಡ್ವಾಣಿ ಅವರು ಈ ದೇಶದ ಸೇವೆ ಮಾಡಲು ನಾಲಾಯಕ್ ಎಂದು ಜಸ್ವಂತ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

ಹೀಗಂತ ಔಟ್ ಲುಕ್ ಸಂದರ್ಶನದಲ್ಲಿ ಕಿಡಿಕಾರಿರುವ ಸಿಂಗ್, ಕಳೆದ ವರ್ಷ ಲೋಕಸಭೆಯಲ್ಲಿ ಯುಪಿಎ ಸರಕಾರ ವಿಶ್ವಾಸಮತ ಕೋರಿದ ಸಂದರ್ಭದಲ್ಲಿ ಮೂವರು ಬಿಜೆಪಿ ಸಂಸದರು ನೋಟುಗಳ ಕಟ್ಟು ಪ್ರದರ್ಶಿಸಿದ್ದರು. ಸರಕಾರದ ಪರವಾಗಿ ಮತ ಹಾಕಲು ತಮಗೆ ಒಂದಿ ಕೋಟಿ ರುಪಾಯಿ ಆಮಿಷ ಒಡ್ಡಲಾಗಿತ್ತು ಎಂದು ಆರೋಪಿಸಿದ್ದರು.

ವೋಟಿಗಾಗಿ ನೋಟು ಪ್ರಕರಣದಲ್ಲಿ ಅಡ್ವಾಣಿ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅವರು ಪಾಲು ಇದೆ. ಈ ಎಲ್ಲ ನಾಟಕ ಆಡಲು ಕುಲಕರ್ಣಿ ವಿಚಿತ್ರವಾದ ವ್ಯಕ್ತಿಯೊಬ್ಬನನ್ನು ಕರೆದುಕೊಂಡು ಬಂದಿದ್ದರು ಎಂದು ಆರೋಪಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+